Log In
BREAKING NEWS >
ಉಡುಪಿಯ ಕಲ್ಸ೦ಕದ ರೋಯಲ್ ಗಾರ್ಡನ್ ನಲ್ಲಿ ಉಡುಪಿ ಉತ್ಸವ ಆರ೦ಭವಾಗಿದ್ದು ಪ್ರತಿ ನಿತ್ಯವೂ ಸಾಯ೦ಕಾಲ 4ರಿ೦ದ 9ಗ೦ಟೆಯವರೆಗೆ ವೀಕ್ಷಿಸಲು ಅವಕಾಶವಿದೆ....

ನವದೆಹಲಿ: ಮುಂಗಾರು ಅಧಿವೇಶನದ ವೇಳೆಯಲ್ಲಿ 12 ರಾಜ್ಯಸಭಾ ಸಂಸದರ ಅಮಾನತುಗೊಳಿಸಿದ್ದನ್ನು ರಾಜ್ಯಸಭಾ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಅವರು ಮಂಗಳಾರ ಸಮರ್ಥಿಸಿಕೊಂಡಿದ್ದು, ಅಮಾನತು ಆದೇಶ ಹಿಂಪಡೆಯಬೇಕೆಂಬ ಪ್ರತಿಪಕ್ಷಗಳ ಮನವಿಯನ್ನು ತಿರಸ್ಕರಿಸಿದ್ದಾರೆ. ಚಳಿಗಾಲದ ಅಧಿವೇಶನದ ಎರಡನೇ ದಿನವಾದ ಇಂದು ಮಾತನಾಡಿದ ವೆಂಕಯ್ಯ ನಾಯ್ಡು ಅವರು, ಕಳೆದ ಚಳಿಗಾ ಅಧಿವೇಶನದಲ್ಲಿ ನಡೆದ ಕಹಿ ಘಟನೆ

ಮಂಗಳೂರು: ಕರಾವಳಿಯಲ್ಲಿ ಮಾರಕಾಸ್ತ್ರಗಳಿಂದ ತಂಡವೊಂದು ದಾಳಿ ನಡೆಸಿದ ಪರಿಣಾಮ ಯುವಕನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗಾಯಗೊಂಡ ಯುವಕ ಶ್ರವಣ್ ಎನ್ನಲಾಗಿದೆ. ಎಂಟು ಜನರ ತಂಡವೊಂದು ಮಾರಾಕಾಸ್ತ್ರಗಳಿಂದ ಯುವಕನ ಮೇಲೆ ಹಲ್ಲೆ ನಡೆಸಿದ್ದು ಗಂಭೀರ ಗಾಯಗೊಂಡ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡು ತಂಡಗಳ ನಡುವಿನ ವೈಷಮ್ಯ ಮತ್ತು

ಉಪ್ಪಿನಂಗಡಿ : ಅಟೋರಿಕ್ಷಾವೊಂದಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಅಟೋದಲ್ಲಿದ್ದ ಬಾಲಕ ಮೃತಪಟ್ಟಿದ್ದಾನೆ. ಮೂವರು ಗಾಯಗೊಂಡ ಘಟನೆ ಉಪ್ಪಿನಂಗಡಿಯಲ್ಲಿ ನ.29ರ ಸೋಮವಾರ ಸಂಜೆ ನಡೆದಿದೆ. ಮೃತಪಟ್ಟ ಬಾಲಕ ಆರನೇ ತರಗತಿಯ ಅಲ್ತಾಫ್ ಎಂದು ತಿಳಿದು ಬಂದಿದೆ. ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿಯ ಮಠ ಎಂಬಲ್ಲಿ ಘಟನೆ ನಡೆದಿದ್ದು ಅಪಘಾತದಿಂದ  ರಿಕ್ಷಾ ಸಂಪೂರ್ಣ ಜಖಂಗೊಂಡಿದೆ

ನವದೆಹಲಿ: ಅಡ್ಮಿರಲ್ ಆರ್ ಹರಿಕುಮಾರ್ ನ.30 ರಂದು ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ನೌಕಾಪಡೆಯ ಹಾಲಿ ಮುಖ್ಯಸ್ಥ ಅಡ್ಮಿರಲ್ ಕರಮ್ಬಿರ್ ಸಿಂಗ್ ನ.30 ರಂದು ನಿವೃತ್ತರಾಗಿರುವ ಹಿನ್ನೆಲೆಯಲ್ಲಿ ಹೊಸ ಮುಖ್ಯಸ್ಥರು ಅಧಿಕಾರ ವಹಿಸಿಕೊಂಡಿದ್ದಾರೆ. 1962 ರ ಏಪ್ರಿಲ್ 12 ರಂದು ಜನಿಸಿದ ಉಪ ಅಡ್ಮಿರಲ್ ಕುಮಾರ್ ಅವರು 1983

ಬೆಂಗಳೂರು: ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರದ ಜೈಲಿನ ಮೇಲೆ ಬೆಳ್ಳಂಬೆಳಗ್ಗೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಜೈಲಿನಲ್ಲೇ ಕುಳಿತು ಪಾತಕಿಗಳು ಅಕ್ರಮ ವ್ಯವಹಾರ ನಡೆಸುತ್ತಿದ್ದು, ಈ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ಈ ದಾಳಿಯನ್ನು ಕೈಗೊಂಡಿದ್ದಾರೆ. ಅಕ್ರಮ ಅಡ್ಡೆಯಾಗಿರುವ ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುವ ವೇಳೆ, ಮೊಬೈಲ್, ಗಾಂಜಾ

ಶ್ರೀಕೃಷ್ಣಮಠದ ರಾಜಾಂಗಣದ ನರಹರಿತೀರ್ಥ ವೇದಿಕೆಯಲ್ಲಿ,ಪರ್ಯಾಯ ಶ್ರೀ ಅದಮಾರು ಮಠ,ಶ್ರೀಕೃಷ್ಣ ಮಠದ ಆಶ್ರಯದಲ್ಲಿ,ಪರ್ಯಾಯ ಅದಮಾರು ಮಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು,ಹಾಗೂ ಪೇಜಾವರ ಮಠಾಧೀಶರಾದ ಶ್ರೀವಿಶ್ವಪ್ರಸನ್ನತೀರ್ಥ ಶ್ರೀಪಾದರು,'ಶ್ರೀವಿಶ್ವೇಶತೀರ್ಥ ಪ್ರಶಸ್ತಿ' ಯನ್ನುಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರ,ಮೂಡಬಿದರೆ ಇವರಿಗೆ ಮತ್ತು ಗಣ್ಯವ್ಯಕ್ತಿಗಳ ಸ್ಮರಣಾರ್ಥ ಸ್ಥಾಪಿಸಲಾದ 'ಯಕ್ಷಗಾನ ಕಲಾರಂಗ ಪ್ರಶಸ್ತಿ' ಪ್ರಧಾನ ಸಮಾರಂಭದಲ್ಲಿ,ಯಕ್ಷಗಾನದ ವಿವಿಧ ಕ್ಷೇತ್ರಗಳಲ್ಲಿ

ಪ್ರತಿವರ್ಷದ೦ತೆ ಕಾರ್ತಿಕ ಮಾಸದಲ್ಲಿ ನಡೆಯುವ ಶ್ರೀಕ್ಷೇತ್ರಧರ್ಮಸ್ಥಳ ಶ್ರೀಮ೦ಜುನಾಥಸ್ವಾಮಿ ದೇವಳದ ಲಕ್ಷದೀಪೋತ್ಸವವು ಸೋಮವಾರ ದಿನವಾದ ಇ೦ದಿನಿ೦ದ ೬ದಿನಗಳ ಕಾಲ ನಡೆಯಲಿದ್ದು ದೇವಾಲಯವೂ ಸೇರಿದ೦ತೆ ದೇವಸ್ಥಾನದ ಆವರಣವನ್ನು ವಿದ್ಯುತ್ ದೀಪಾಲ೦ಕಾರಗಳಿ೦ದ ಶೃ೦ಗರಿಸಲಾಗಿದೆ. ಈ ನೋಟವು ನೋಡಲು ನಯನ ಮನೋಹರವಾಗಿದ್ದು ಲಕ್ಷಾ೦ತರ ಭಕ್ತರು ಈ ನೋಟವನ್ನು ವೀಕ್ಷಿಸಲಿದ್ದಾರೆ. ಈ ಸ೦ದರ್ಭದಲ್ಲಿ ಸರ್ವಧರ್ಮ ಸಮ್ಮೇಳನವೂ ಸೇರಿದ೦ತೆ

ಬೆಂಗಳೂರು: ಧಾರವಾಡದ ಎಸ್ ಡಿಎಂ ಮೆಡಿಕಲ್ ಕಾಲೇಜಿನಲ್ಲಿ ಕೊರೋನಾ ಕ್ಲಸ್ಟರ್ ರೂಪದಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಳೆಯುತ್ತಿರುವುದರಿಂದ ಹೆಚ್ಚಿನ ಎಚ್ಚರಿಕೆಯ ಅವಶ್ಯಕತೆಯಿದೆ. ಈ ನಿಟ್ಟಿನಲ್ಲಿ ಮೆಡಿಕಲ್ ಕಾಲೇಜಿನ ಹಾಸ್ಟೆಲ್, ಕಾಲೇಜು ಸುತ್ತಮುತ್ತ ಕಂಟೈನ್ ಮೆಂಟ್ ವಲಯವನ್ನಾಗಿ ಮಾಡಿ ಅಲ್ಲಿ ಎಲ್ಲರಿಗೂ ಟೆಸ್ಟ್ ಮಾಡಿ ನಿರ್ಬಂಧ ಹೇರಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ನಾಡಿಯಾ: ಶವಸಂಸ್ಕಾರಕ್ಕೆಂದು ತೆರಳುತ್ತಿದ್ದ ವಾಹನ ಹಾಗೂ ಕಲ್ಲು ತುಂಬಿದ ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ 18 ಮಂದಿ ಸಾವನ್ನಪ್ಪಿ, 5 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಂಸಖಾಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ನಡೆದಿದೆ. ನಾಡಿಯಾ ಜಿಲ್ಲೆಯ ಫುಲ್ಬರಿ ರಾಜ್ಯ ಹೆದ್ದಾರಿಯಲ್ಲಿ ಕಳೆದ ರಾತ್ರಿ 12 ಗಂಟೆಯ ಸುಮಾರಿಗೆ

ಚೆನ್ನೈ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನಲ್ಲಿ ಸುರಿಯುತ್ತಿರುವ ಮಳೆ ಮುಂದುವರೆದಿದ್ದು, ರಾಜಧಾನಿ ಚೆನ್ನೈನ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಅಂತೆಯೇ ತಮಿಳುನಾಡಿನ ಕರಾವಳಿ ಜಿಲ್ಲೆಗಳಲ್ಲಿ ಭಾನುವಾರ ಭಾರಿ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಚೆನ್ನೈ ಮತ್ತು ದಕ್ಷಿಣದ ಜಿಲ್ಲೆಗಳು, ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಪುದುಚೇರಿ