Log In
BREAKING NEWS >
ಉಡುಪಿಯ ಕಲ್ಸ೦ಕದ ರೋಯಲ್ ಗಾರ್ಡನ್ ನಲ್ಲಿ ಉಡುಪಿ ಉತ್ಸವ ಆರ೦ಭವಾಗಿದ್ದು ಪ್ರತಿ ನಿತ್ಯವೂ ಸಾಯ೦ಕಾಲ 4ರಿ೦ದ 9ಗ೦ಟೆಯವರೆಗೆ ವೀಕ್ಷಿಸಲು ಅವಕಾಶವಿದೆ....

ಮಂಗಳೂರು : ಕನ್ನಡ ರಾಜ್ಯೋತ್ಸವದಲ್ಲಿ ರಾಷ್ಟ್ರ ಧ್ವಜಾರೋಹಣ ಸಂದರ್ಭ ರಾಷ್ಟ್ರಧ್ವಜ ತಲೆಕೆಳಗಾಗಿ ಹಾರಿದ ಘಟನೆ ಇಂದು ಮಂಗಳೂರು ಜಿಲ್ಲಾ ಮಟ್ಟದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನಡೆಯಿತು. ಮಂಗಳೂರು ನಗರದ ನೆಹರು ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ರಾಜ್ಯೋತ್ಸವದಲ್ಲಿ ಸಚಿವ ಅಂಗಾರ ಅವರು ರಾಷ್ಟ್ರ ಧ್ವಜಾರೋಹಣ ಮಾಡುವ ಸಂದರ್ಭದಲ್ಲಿ ರಾಷ್ಟ್ರ ಧ್ವಜ ತಲೆಕೆಳಗಾಗಿ

ಉಡುಪಿ: ರಾಜ್ಯದಲ್ಲಿರುವ ಉದ್ದಿಮೆಗಳಲ್ಲಿ ಕನ್ನಡಿಗರಿಗೆ ನಿರ್ದಿಷ್ಟ ಉದ್ಯೋಗ ಮೀಸಲಾತಿ ನೀಡಲಾಗುವುದು ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು. ಜಿಲ್ಲಾಡಳಿತದ ವತಿಯಿಂದ ಉಡುಪಿ ಅಜ್ಜರಕಾಡು ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ 66 ನೇ ಕನ್ನಡ ರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ, ಗೌರವ ರಕ್ಷೆ ಸ್ವೀಕರಿಸಿದ ಬಳಿಕ