Log In
BREAKING NEWS >
ಡಿಸೆ೦ಬರ್ 08 ರಿ೦ದ ಡಿಸೆ೦ಬರ್ 15ರವರೆಗೆ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 93ನೇ ಭಜನಾ ಸಪ್ತಾಹಮಹೋತ್ಸವವು ಜರಗಲಿದೆ- ಪ್ರತಿ ನಿತ್ಯವೂ ಪೇಟೆ ಉತ್ಸವ,ತೊಟ್ಟಿಲ ಸೇವೆ,ಕಾಕಡಾರತಿ ಕಾರ್ಯಕ್ರಮವು ಜರಗಲಿದೆ....

ಮಂಗಳೂರು, ನ 27 : ನಗರದ ಕೂಳೂರು ಮತ್ತು ಕೋಡಿಕಲ್ ನಾಗಬನಗಳಲ್ಲಿ ಆರಾಧನಾ ನಾಗನ ಕಲ್ಲುಗಳನ್ನು ಭಗ್ನಗೊಳಿಸಿ , ಅಪವಿತ್ರಗೊಳಿಸಿ ಕೋಮು ಸೌಹಾರ್ದತೆ ಕದಡಲು ಸಂಚು ಹೂಡಿರುವ 8ಜನ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ನ.27 ರ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ. ಬಂಧಿತರನ್ನು ಕಾವೂರಿನ ಶಾಂತಿನಗರ

ಉಡುಪಿ:ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರ ಪ್ರಥಮ ಪರ್ಯಾಯ ದೀಕ್ಷಾ ಸಮಾಪನ " ವಿಶ್ವಾರ್ಪಣಮ್" ಕಾರ್ಯಕ್ರಮ ಡಿ. 5ರಿಂದ 26ರ ವರೆಗೆ ರಾಜಾಂಗಣದಲ್ಲಿ ಸಂಪನ್ನಗೊಳ್ಳಲಿದೆ. ಸಮಾರಂಭದಲ್ಲಿ ಸುಮಾರು 80 ಮಂದಿ ಸಾಧಕರನ್ನು ಗೌರವಿಸಲಾಗುತ್ತಿದ್ದು, ವಿವಿಧ ಗಣ್ಯರು, ಸಾಧಕರ ಉಪನ್ಯಾಸ ಏರ್ಪಡಿಸಲಾಗಿದೆ ಎಂದು ಪರ್ಯಾಯ ಅದಮಾರು ಶ್ರೀಕೃಷ್ಣ ಮಠದ ವ್ಯವಸ್ಥಾಪಕ ಗೋವಿಂದರಾಜ್

ದೇವನಹಳ್ಳಿ : ಅನೈತಿಕ ಸಂಬಂಧಕ್ಕೆ ಹುಟ್ಟಿದ ಮಗು ಅಥವಾ ಹೆಣ್ಣು ಮಗು ಎಂಬ ಕಾರಣಕ್ಕೋ, ಆಗತಾನೆ ಹುಟ್ಟಿದ ನವಜಾತ ಶಿಶುವನ್ನು ದೇವಿಗೆ ಅರ್ಪಿಸುವ ರೀತಿ ದೇವಾಲಯದ ಮುಂದೆ ಇಟ್ಟು ತಾಯಿ ಪರಾರಿಯಾಗಿರುವ ಘಟನೆ ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ -

ಬೆಂಗಳೂರು: ಕಳೆದೊಂದು ವಾರದಿಂದ B.1.1.529 ಒಮೈಕ್ರಾನ್ ಎಂಬ ರೂಪಾಂತರಿ ಕೊರೋನಾ ವೈರಸ್ ಕಾಣಿಸಿಕೊಂಡಿದೆ. ಒಮೈಕ್ರಾನ್ ಇಡೀ ಸಮುದಾಯಕ್ಕೆ ಬಂದಾಗ ವೇಗವಾಗಿ ಹರಡಬಹುದು ಎಂಬ ಮಾಹಿತಿಯಿದೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ. ರೂಪಾಂತರಿ ಕೊವಿಡ್ ವೈರಸ್ ಬಹಳ ವೇಗವಾಗಿ ಹರಡುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯೇ ಈ ಬಗ್ಗೆ

ರಾಯಪುರ: ಭಯೋತ್ಪಾದಕ ಚಟುವಟಿಕೆಗೆ ಹಣ ವರ್ಗವಣೆ ಮಾಡಿದ ಆರೋಪದ ಮೇಲೆ ಮಂಗಳೂರು ಮೂಲದ ದಂಪತಿ ಸಹಿತ ನಾಲ್ವರಿಗೆ ಛತ್ತೀಸ್‌ಗಢ ರಾಯಪುರದ ನ್ಯಾಯಾಲಯ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಯನ್ನು ವಿಧಿಸಿದೆ. ಮಂಗಳೂರು ಮೂಲದ ಜುಬೇರ್ ಹುಸೇನ್(42), ಆತನ ಪತ್ನಿ ಆಯೇಷಾ ಬಾನೋ(39) ಮತ್ತು ಧೀರಜ್ ಸಾವೋ(21), ಪಪ್ಪು ಮಂಡಲ್ ಮೇಲಿನ

ಮಂಗಳೂರು: ಇಲ್ಲಿನ ಪಡೀಲ್‌ನಲ್ಲಿರುವ ಜಂಕ್ಷನ್ ರೈಲು ನಿಲ್ದಾಣದ ಹೊರಭಾಗದ ಫುಟ್​​ಪಾತ್​ನಲ್ಲಿ ಮಲಗಿದ್ದವರ ಮೇಲೆ ಕಾರೊಂದು ಹರಿದಿದೆ. ಅಪಘಾತದಿಂದ ಇಬ್ಬರು ಗಾಯಗೊಂಡಿದ್ದಾರೆ. ಇಂದು ಮುಂಜಾನೆ ಮೂರು ಗಂಟೆ ಸಮಯಕ್ಕೆ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದ ಪಾರ್ಕಿಂಗ್​​ನಲ್ಲಿದ್ದ ಕಾರನ್ನು ಅಲ್ಲೇ ಮುಂದಕ್ಕೆ ಇಡುವ ವೇಳೆ ಕಾರು ಫುಟ್​​ಪಾತ್ ಮೇಲೆ

ಧಾರವಾಡ: ಧಾರವಾಡ ಬಳಿಯಿರುವ ಎಸ್‌ಡಿಎಂ ವೈದ್ಯಕೀಯ ಕಾಲೇಜಿನ 66 ವಿದ್ಯಾರ್ಥಿಗಳಲ್ಲಿ ಬುಧವಾರ ಕೋವಿಡ್ ಪಾಸಿಟಿವ್ ಸೋಂಕು ದೃಢಪಟ್ಟಿದೆ. ಕೋವಿಡ್ ಪಾಸಿಟಿವ್ ದೃಢಪಟ್ಟವರೆಲ್ಲರೂ ಮೆಡಿಕಲ್ ವಿದ್ಯಾರ್ಥಿಗಳಾಗಿದ್ದಾರೆ. ಇವರೆಲ್ಲರಿಗೂ ಕೋವಿಡ್ ಲಕ್ಷಣಗಳಿಲ್ಲ. ಆದರೆ ಸ್ವಲ್ಪ ಮೈಕೈ ನೋವು ಕಾಣಿಸಿಕೊಂಡಿದೆ. ಈ ವೇಳೆ ವಿದ್ಯಾರ್ಥಿಗಳೆಲ್ಲರನ್ನೂ ಪರೀಕ್ಷೆಗೆ ಒಳಪಡಿಸಿದಾಗ ಕೋವಿಡ್ ಸೋಂಕು ಇರುವುದು ದೃಢಪಟ್ಟಿದೆ ಎಂದು

ಬೆಂಗಳೂರು/ ಕಲಬುರಗಿ: ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ನಿನ್ನೆ(ನ.24) ಬೆಳಗ್ಗೆಯಿಂದಲೇ ಸರ್ಕಾರದ ವಿವಿಧ ಇಲಾಖೆಗಳ 15 ಅಧಿಕಾರಿಗಳ ನಿವಾಸ, ಕಚೇರಿಗಳ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದ ಅಕ್ರಮ ಸಂಪತ್ತು ಗಳಿಕೆ ಪತ್ತೆಯಾಗಿದೆ. ನಿನ್ನೆ ಕೇವಲ 15 ಅಧಿಕಾರಿಗಳ ನಿವಾಸ ಮೇಲೆ ದಾಳಿ ನಡೆಸಿ ಸಿಕ್ಕಿದ ಅಕ್ರಮ ಆಸ್ತಿ, ನಗ-ನಾಣ್ಯಗಳಲ್ಲಿ 1

ಬೆಂಗಳೂರು: ದಲಿತರ ಮನೆಯಲ್ಲಿ ಬಲಿತರು ಬಂದು ಮಾಂಸಾಹಾರ ಸೇವಿಸುವುದು, ಪೇಜಾವರದ ಹಿರಿಯ ಯತಿಗಳು ದಲಿಕೇರಿಗೆ ಹೋಗುತ್ತಿದ್ದ ಬಗ್ಗೆ ಹೇಳಿಕೆ ನೀಡಿ ತೀವ್ರ ವಿವಾದ ಉಂಟಾಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದ ಹಿನ್ನೆಲೆಯಲ್ಲಿ ಹಿರಿಯ ಸಂಗೀತ ನಿರ್ದೇಶಕ ಡಾ ಹಂಸಲೇಖ ಗುರುವಾರ ಬಸವನಗುಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ. ಹಂಸಲೇಖ ಸಮಾಜದಲ್ಲಿ ಸ್ವಾಸ್ಥ್ಯ

ಬೆಂಗಳೂರು: ಬೆಂಗಳೂರಿನ ಯಲಹಂಕ ಪ್ರದೇಶದಲ್ಲಿ ನೀರು ನುಗ್ಗಿರುವ ಮನೆಗಳಿಗೆ 10 ಸಾವಿರ ರೂ., ಸಂಪೂರ್ಣ ಹಾನಿಯಾಗಿರುವ ಮನೆಗಳಿಗೆ 5 ಲಕ್ಷ ರೂ.ಗಳು ಹಾಗೂ ದೊಡ್ಡ ಪ್ರಮಾಣದಲ್ಲಿ ಹಾನಿಯಾಗಿರುವ ಮನೆಗಳಿಗೆ 1 ಲಕ್ಷ ರೂ.ಗಳ ತುರ್ತು ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ಇಂದು ಬೆಳಗ್ಗೆ ಜಲಾವೃತವಾಗಿರುವ ಯಲಹಂಕದ