Log In
BREAKING NEWS >
ಡಿಸೆ೦ಬರ್ 08 ರಿ೦ದ ಡಿಸೆ೦ಬರ್ 15ರವರೆಗೆ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 93ನೇ ಭಜನಾ ಸಪ್ತಾಹಮಹೋತ್ಸವವು ಜರಗಲಿದೆ- ಪ್ರತಿ ನಿತ್ಯವೂ ಪೇಟೆ ಉತ್ಸವ,ತೊಟ್ಟಿಲ ಸೇವೆ,ಕಾಕಡಾರತಿ ಕಾರ್ಯಕ್ರಮವು ಜರಗಲಿದೆ....

ಬೆಂಗಳೂರು: ಕೊಲಂಬೊದಿಂದ ಎಂಟು ಮಹಿಳೆಯರು ಸೇರಿದಂತೆ ಹತ್ತು ಸದಸ್ಯರ ಗ್ಯಾಂಗ್ ತಮ್ಮ ದೇಹದಲ್ಲಿ ಸುಮಾರು 3 ಕೆಜಿ ಚಿನ್ನವನ್ನು ಬಚ್ಚಿಟ್ಟುಕೊಂಡು ಬೆಂಗಳೂರಿಗೆ ಕಳ್ಳ ಸಾಗಣೆ ಮಾಡಲು ನಡೆಸಿದ ಯತ್ನವನ್ನು ಏರ್‌ಪೋರ್ಟ್ ಕಸ್ಟಮ್ಸ್‌ನ ಏರ್ ಇಂಟೆಲಿಜೆನ್ಸ್ ಯುನಿಟ್ ವಿಫಲಗೊಳಿಸಿದೆ. ಪ್ರಯಾಣಿಕರ ಗುದನಾಳದಲ್ಲಿ ಪೇಸ್ಟ್ ರೂಪದಲ್ಲಿ ಬಚ್ಚಿಟ್ಟ ಚಿನ್ನದ ಒಟ್ಟು ಮೌಲ್ಯ ಸುಮಾರು 1.52

ಶ್ರೀಕೃಷ್ಣಮಠದ ಮಧ್ವಮಂಟಪದಲ್ಲಿ,ಪರ್ಯಾಯ ಅದಮಾರು ಮಠದ ಆಶ್ರಯದಲ್ಲಿ,ತುಳು ಶಿವಳ್ಳಿ ಮಾಧ್ವಮಹಾಮಂಡಲ (ರಿ) ಉಡುಪಿ ಇವರ ಸಂಯೋಜನೆಯಲ್ಲಿ ತುಳಸಿ ಸಂಕೀರ್ತನಾ ಸ್ಪರ್ಧೆಯನ್ನು ಪರ್ಯಾಯ ಪೀಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಬೈಲೂರು ಮಾತೃ ಮಂಡಳಿ ಮತ್ತು ಅಂಬಲಪಾಡಿ ಬಾಲಕರಿಂದ ಸಂಕೀರ್ತನೆ ನಡೆಯಿತು.ಬೈಲೂರು ಮಾತೃ ಮಂಡಳಿ ಮತ್ತು ಅಂಬಲಪಾಡಿ ಬಾಲಕರಿಂದ ಸಂಕೀರ್ತನೆ

ಪಾಕಿಸ್ತಾನ, ನ.23 : ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 8 ವರ್ಷದ ಹಿಂದು ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಬರ್ಬರವಾಗಿ ಹತ್ಯೆ ನಡೆಸಿರುವ ದುರ್ಘಟನೆ ಸಂಭವಿಸಿದೆ. ಬಾಲಕನ ಶವದ ಮೇಲೆ ಚಿತ್ರಹಿಂಸೆ ನೀಡಿರುವ ಗುರುತುಗಳು ಕುತ್ತಿಗೆ, ಬೆನ್ನು, ಸೊಂಟದಲ್ಲಿ ಪರಚಿರುವ ಗುರುತುಗಳು ಪತ್ತೆಯಾಗಿದೆ. ಬಾಲಕ ಐದನೇ ತರಗತಿ ಓದುತ್ತಿದ್ದಾನೆ ಎಂದು

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM BS Bommai) ಅವರು ಇಂದು ಯಲಹಂಕದ ಜಲಾವೃತ್ತ ಕೇಂದ್ರೀಯ ವಿಹಾರ ವಸತಿ ಸಮುಚ್ಚಯ(Kendriya Vihar apartment)ಕ್ಕೆ ಭೇಟಿ ನೀಡಿ ಮಳೆ(Flood Affected)ಯಿಂದ ಆಗಿರುವ ತೊಂದರೆ ಕುರಿತು ಪರಿಶೀಲನೆ ನಡೆಸಿದರು. ಯಲಹಂಕದಲ್ಲಿರುವ ಕೇಂದ್ರೀಯ ವಿಹಾರ ವಸತಿ ಸಮುಚ್ಚಯಕ್ಕೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ ಪರಿಶೀಲನೆ

ಶ್ರೀಕೃಷ್ಣ ಮಠದಲ್ಲಿ ಪರ್ಯಾಯ ಪೀಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರ ನೇತೃತ್ವದಲ್ಲಿ ಕನಕ ಜಯಂತಿ ಆಚರಿಸಲಾಯಿತು. ಬಳಿಕ ನಡೆದ ಸಭೆಯಲ್ಲಿ ಪರ್ಯಾಯ ಶ್ರೀಪಾದರು, ಹಿಂದೂ ಧರ್ಮದಿಂದ ಮತಂತರಗೊಳ್ಳದಿರುವ ರೀತಿಯಲ್ಲಿ ಎಲ್ಲಿ ನ್ಯೂನತೆ ಇದೆಯೋ ಅಲ್ಲಿ ಸರಿಪಡಿಸಿ ಮುಂದಿನ ಕನಕ ಜಯಂತಿಯನ್ನು ಆಚರಿಸೋಣ ಎಂದು ಅನುಗ್ರಹ ಸಂದೇಶ ನೀಡಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯರಾದ ಸುಬ್ರಹ್ಮಣ್ಯ

ಶ್ರೀಕೃಷ್ಣಮಠಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ಸಹೋದರರಾದ ಸೋಮ ಭಾಯ್ ಮೋದಿಯವರು ಆಗಮಿಸಿ ಶ್ರೀದೇವರ ದರ್ಶನ ಪಡೆದು ಪರ್ಯಾಯ ಪೀಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದುಕೊಂಡರು. ಈ ಸಂದರ್ಭದಲ್ಲಿ ಮಠದ ವ್ಯವಸ್ಥಾಪಕರಾದ ಗೋವಿಂದರಾಜ್,ನೇತ್ರ ವೈದ್ಯರಾದ ಡಾ.ಕೃಷ್ಣಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.

ಬೆಂಗಳೂರು: ರಾಜ್ಯಾದ್ಯಂತ ಸುರಿಯುತ್ತಿರುವ ಭಾರಿ ಮಳೆ(Karnataka rains)ಯಿಂದಾಗಿ ಉಂಟಾಗಿರುವ ಹಾನಿಗೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ಮಹತ್ವದ ಘೋಷಣೆ ಮಾಡಿದ್ದು, ರಸ್ತೆ ದುರಸ್ತಿಗೆ 500 ಕೋಟಿ ರೂ ಹಾಗೂ ಸಂಪೂರ್ಣ ಮನೆ ಹಾನಿಗೆ 1 ಲಕ್ಷ ರೂ ಪರಿಹಾರ ಘೋಷಣೆ ಮಾಡಿದ್ದಾರೆ. ಮಳೆ ಹಾನಿ ಕುರಿತು ಪ್ರತಿಕ್ರಿಯೆ ನೀಡಿರುವ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆ (Bengaluru Rains) ಮುಂದುವರೆದಿರುವಂತೆಯೇ ನಗರದ ಹಲವು ಪ್ರದೇಶಗಳು ಜಲಾವೃತ್ತವಾಗಿದ್ದು, ಮಳೆ ಪೀಡಿತ ಪ್ರದೇಶಗಳಲ್ಲಿ ಇಂದು ಬಿಬಿಎಂಪಿ (BBMP) ಆಯುಕ್ತ ಗೌರವ್ ಗುಪ್ತ (Gaura Gupta) ಪರಿಶೀಲನೆ ನಡೆಸಿದರು. ಬೆಂಗಳೂರಿನ ಯಲಹಂಕ (Yelahanka), ಚಿಕ್ಕಬಳ್ಳಾಪುರ ಮುಖ್ಯ ರಸ್ತೆ, ಅಲ್ಲಾಳಸಂದ್ರ, ಕೋಗಿಲು ಕ್ರಾಸ್ (Kogilu Corss), ಕೆಂಪೇಗೌಡ ವಿಮಾನ ನಿಲ್ದಾಣ

ಉಡುಪಿ, ನ 22: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನಗರಸಭೆಯ ವ್ಯವಸ್ಥಾಪಕ ವೆಂಕಟರಮಣಯ್ಯರವರು ಚಿಕಿತ್ಸೆ ಫಲಕಾರಿಯಾಗದೆ ನ.22ರ ಇಂದು ಬೆಳಿಗ್ಗೆ 1 ಗ೦ಟೆಗೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಭಾನುವಾರ ಕುಂಜಿಬೆಟ್ಟು ಮುಖ್ಯರಸ್ತೆ ಡಿವೈಡರ್ ದಾಟುತ್ತಿದ್ದ ವೇಳೆ ಎಡವಿ ರಸ್ತೆಗೆಬಿದ್ದಿದ್ದರು. ಈ ಸಂದರ್ಭದಲ್ಲಿ ಓಮಿನಿ ಕಾರೊಂದು ಇವರಿಗೆ ಡಿಕ್ಕಿ ಹೊಡೆದಿದ್ದು, ಇದರಿಂದ

ಮುಂಬೈ: ದೇಶದ ಮೊದಲ ಮೊದಲ ರಹಸ್ಯ ಮಾರ್ಗದರ್ಶಿ ಕ್ಷಿಪಣಿ ವಿಧ್ವಂಸಕ ನೌಕೆ ಐಎನ್​ಎಸ್​ ವಿಶಾಖಪಟ್ಟಂ ಅನ್ನು ಇಂದು ಅಧಿಕೃತವಾಗಿ ಭಾರತೀಯ ನೌಕಾಪಡೆಗೆ ಸೇರ್ಪಡೆಗೊಳಿಸಲಾಯಿತು. ಇಂದು ಈ ನೌಕೆಯನ್ನು ರಾಷ್ಟ್ರಕ್ಕೆ ಸಮರ್ಪಣೆ ಮಾಡುವ ಕಾರ್ಯಕ್ರಮದಲ್ಲಿ ನೌಕಾಪಡೆ ಮುಖ್ಯಸ್ಥ ಅಡ್ಮಿರಲ್​ ಕರಂಬೀರ್​ ಸಿಂಗ್​ ಅವರು ಮುಖ್ಯಅತಿಥಿಯಾಗಿದ್ದು, ರಾಜನಾಥ್ ಸಿಂಗ್​ ಗೌರವಾನ್ವಿತ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಇಂದು