Log In
BREAKING NEWS >
ಡಿಸೆ೦ಬರ್ 08 ರಿ೦ದ ಡಿಸೆ೦ಬರ್ 15ರವರೆಗೆ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 93ನೇ ಭಜನಾ ಸಪ್ತಾಹಮಹೋತ್ಸವವು ಜರಗಲಿದೆ- ಪ್ರತಿ ನಿತ್ಯವೂ ಪೇಟೆ ಉತ್ಸವ,ತೊಟ್ಟಿಲ ಸೇವೆ,ಕಾಕಡಾರತಿ ಕಾರ್ಯಕ್ರಮವು ಜರಗಲಿದೆ....

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪತ್ರಿಯ ವಾಡಿಕೆಯ೦ತೆ ಕಾರ್ತಿಕ ಮಾಸದಲ್ಲಿ ನಡೆಯುವ ವಿಶ್ವರೂಪದರ್ಶನಕಾರ್ಯಕ್ರಮವು ಭಾನುವಾರದ೦ದು ವಿಜೃ೦ಭಣೆಯಿ೦ದ ಜರಗಿತು. ನ.22ರ ಸೋಮವಾರದ೦ದು ಲಕ್ಷದೀಪ ಕಾರ್ಯಕ್ರಮದೊ೦ದಿಗೆ ಕೆರೆಪೂಜೆ, ಕಟ್ಟೆಪೊಜೆಯೊ೦ದಿಗೆ ಜರಗಲಿದ್ದು ಮ೦ಗಳವಾರದ೦ದು ಓಕುಳಿಯೊ೦ದಿಗೆ ಸ೦ಪನ್ನಗೊಳ್ಳಲಿದೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಭಾರತೀಯ ಸೇನಾಪಡೆ ಶನಿವಾರ ಭರ್ಜರಿ ಬೇಟೆ ನಡೆಸಿದ್ದು, ಪಾಕಿಸ್ತಾನ ಮೂಲಕ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಐವರು ಭಯೋತ್ಪಾದಕರನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ. ಅಧಿಕೃತ ಪ್ರಕಟಣೆಯ ಪ್ರಕಾರ, ಪುಲ್ವಾಮಾ ಪೊಲೀಸರು, ಪುಲ್ವಾಮಾ ಜಿಲ್ಲೆಯಲ್ಲಿ ಅನೇಕ ಗ್ರೆನೇಡ್ ದಾಳಿಗಳಿಗೆ ಸಂಬಂಧಿಸಿದ ಪ್ರಕರಣಗಳ ತನಿಖೆಯ ಸಮಯದಲ್ಲಿ ಈ ಜಾಲವನ್ನು

ನವದೆಹಲಿ: ರಾಜಸ್ಥಾನ ಸಚಿವ ಸಂಪುಟ ಇಂದು ಪುನಾರಚನೆಯಾಗಲಿದ್ದು, ಸಚಿನ್ ಪೈಲಟ್ ಬಣದಿಂದ ಐವರು ಸೇರಿದಂತೆ 12 ಹೊಸ ಮುಖಗಳು ನೂತನ ಸಂಪುಟದಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿರುವುದಾಗಿ ಮೂಲಗಳು ತಿಳಿಸಿವೆ. ರಾಜಸ್ಥಾನ ಸಂಪುಟದ ಎಲ್ಲಾ ಸಚಿವರು ರಾಜೀನಾಮೆ ನೀಡಿದ ನಂತರ ಸಂಪುಟ ಸಚಿವರಾದ ರಘು ಶರ್ಮಾ, ಹರೀಶ್ ಚೌಧರಿ ಮತ್ತು ಗೋವಿಂದ್ ಸಿಂಗ್

ಉಡುಪಿ:ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವವು ಕಾರ್ತಿಕಮಾಸದ ಹುಣ್ಣಿಮೆಯ ದಿನವಾದ ಶುಕ್ರವಾರದ೦ದು ಬೆಳಿಗ್ಗೆ ಶ್ರೀದೇವರ ಪೂಜೆಯ ಬಳಿಕ ದೇವಸ್ಥಾನದ ಅರ್ಚಕರಾದ ಕೆ ಗಣಪತಿ ಭಟ್ ಹಾಗೂ ಕೆ ಜಯದೇವ್ ಭಟ್ ರವರ ನೇತೃತ್ವದಲ್ಲಿ ದೇವಳದ ಮೊಕ್ತೇಸರರಾದ ಕೆ.ಅನ೦ತಪದ್ಮನಾಭ ಕಿಣಿಯವರ ಉಪಸ್ಥಿತಿಯಲ್ಲಿ ಶ್ರೀದೇವರಿಗೆ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಲಾಯಿತು. ನ೦ತರ

ಚೆನ್ನೈ: ತಮಿಳುನಾಡಿನ ವೆಲ್ಲೂರು ಜಿಲ್ಲೆಯಲ್ಲಿ ಭಾರೀ ಮಳೆಗೆ ಮನೆ ಕುಸಿದುಬಿದ್ದ ಪರಿಣಾಮ ನಾಲ್ಕು ಮಕ್ಕಳು ಸೇರಿದಂತೆ ಒಂಬತ್ತು ಜನ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಅಗ್ನಿಶಾಮಕ, ರಕ್ಷಣಾ ಸಿಬ್ಬಂದಿ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಗೊಂಡವರನ್ನು ಹೊರತೆಗೆದು, ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತರಲ್ಲಿ ನಾಲ್ವರು ಮಹಿಳೆಯರು, ನಾಲ್ವರು ಮಕ್ಕಳು ಹಾಗೂ ವ್ಯಕ್ತಿಯೊಬ್ಬರು

ಕಡಪ: ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿರುವ ಹಠಾತ್ ಪ್ರವಾಹದಲ್ಲಿ ಕನಿಷ್ಠ ಮೂವರು ಮೃತಪಟ್ಟಿದ್ದು, 30 ಮಂದಿ ನಾಪತ್ತೆಯಾಗಿದ್ದಾರೆ. ಅಣೆಕಟ್ಟು ಒಡೆದು ಚೆಯ್ಯೆರು ನದಿ ಉಕ್ಕಿ ಹರಿದ ಪರಿಣಾಮ ಹಲವಾರು ಗ್ರಾಮಗಳು ಜಲಾವೃತಗೊಂಡಿವೆ. ನಂದಲೂರಿನ ಸ್ವಾಮಿ ಆನಂದ ದೇವಸ್ಥಾನವೂ ಮುಳುಗಡೆಯಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಶುಕ್ರವಾರ ಮುಂಜಾನೆ ತಮಿಳುನಾಡು ಮತ್ತು ಆಂಧ್ರಪ್ರದೇಶದ

ಮಂಗಳೂರು, ನ 19 : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದುಬೈನಿಂದ ಬಂದಿಳಿದ ಪ್ರಯಾಣಿಕನಿಂದ 34.32 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ. ನ. 19 ರ ಶುಕ್ರವಾರ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಫ್ಲೈಟ್ ನಲ್ಲಿ ಬಂದಿಳಿದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮೂಲದ

ಮಂಗಳೂರು, ನ.19: ದ.ಕ ಅಪರ ಜಿಲ್ಲಾಧಿಕಾರಿಯಾಗಿ ಚನ್ನಬಸಪ್ಪ ಕೆ ಹಾಗೂ ಉಡುಪಿಗೆ ಬಾಲಕೃಷ್ಣಪ್ಪ ಇ ಇವರನ್ನು ನೇಮಿಸಲಾಗಿದೆ. ಕರ್ನಾಟಕ ವಿಧಾನ ಪರಿಷತ್ತಿನ ದೈವಾರ್ಷಿಕ ಚುನಾವಣೆ-2021ರ ಹಿನ್ನೆಲೆ ಭಾರತ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಕೆಎಎಸ್‌‌ ವೃಂದದ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನಿಗದಿಪಡಿಸಿದ ಹುದ್ದೆಗಳಿಗೆ ವರ್ಗಾಯಿಸಿ

ಮ೦ಗಳೂರು, ನ.19: ಅಮಾನ್ಯಗೊಂಡ ನೋಟುಗಳನ್ನು ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ ಅವರಿಂದ 1,92,50,000 ಕೋಟಿ ರೂಪಾಯಿಯನ್ನು ನಗರ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಣ್ಣೂರಿನ ಜುಬೇರ್ ಹಮ್ಮಬ್ಬ (52), ಪಡೀಲ್‌ನ ದೀಪಕ್ ಕುಮಾರ್ (32) ಮತ್ತು ಬಜ್ಪೆ ನಿವಾಸಿ ಅಬ್ದುಲ್ ನಾಸೀರ್ (40) ಬಂಧಿತರು. ಜುಬೇರ್ ಮತ್ತು ನಾಸೀರ್ ವೃತ್ತಿಯಲ್ಲಿ ಚಾಲಕರಾಗಿದ್ದು,