Log In
BREAKING NEWS >
ಡಿಸೆ೦ಬರ್ 08 ರಿ೦ದ ಡಿಸೆ೦ಬರ್ 15ರವರೆಗೆ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 93ನೇ ಭಜನಾ ಸಪ್ತಾಹಮಹೋತ್ಸವವು ಜರಗಲಿದೆ- ಪ್ರತಿ ನಿತ್ಯವೂ ಪೇಟೆ ಉತ್ಸವ,ತೊಟ್ಟಿಲ ಸೇವೆ,ಕಾಕಡಾರತಿ ಕಾರ್ಯಕ್ರಮವು ಜರಗಲಿದೆ....

ನವದೆಹಲಿ: ರೈತರ ವಿರೋಧದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಇಂದು ತನ್ನ ಮೂರು ಕೃಷಿ ಕಾನೂನುಗಳನ್ನು ಹಿಂಪಡೆದ  ಬೆನ್ನಲ್ಲೇ ದೇಶದ ಹಲವು ರಾಜಕೀಯ ನಾಯಕರು ಈ ಕುರಿತು ಪ್ರತಿಕ್ರಿಯೆ ನೀಡುತ್ತಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು, ಬಿಜೆಪಿಯ ಕ್ರೂರತ್ವವನ್ನು ಮೆಟ್ಟಿನಿಂತು ಹೋರಾಟ ನಡೆಸಿ ಜಯಿಸಿದ್ದೀರಿ,

ಬೆಂಗಳೂರು/ಕೊಪ್ಪಳ: ಪರಿಷತ್ ಚುನಾವಣೆಗೆ ಪೂರ್ವತಯಾರಿ ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆಯ ಉದ್ದೇಶದಿಂದ ಹಮ್ಮಿಕೊಂಡಿರುವ ಬಿಜೆಪಿ ಜನಸ್ವರಾಜ್ ಯಾತ್ರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಚಾಲನೆ ನೀಡಿದ್ದಾರೆ. ತಳಮಟ್ಟದಲ್ಲಿ ಪಕ್ಷ ಸಂಘಟನೆಗೆ ಮುಂಬರುವ ಚುನಾವಣೆಗೆ ಸಿದ್ಧತೆ ನಡೆಸಲು, 2023ರ ವಿಧಾನಸಭೆ ಚುನಾವಣೆಗೆ ಬಿಜೆಪಿ ಪಾಂಚಜನ್ಯ ಮೊಳಗಿಸಲಿದ್ದು, 'ಜನಸ್ವರಾಜ್' ಯಾತ್ರೆ ಇಂದು ಚಾಲನೆ ನೀಡಿದೆ. ಮಾಜಿ

ಹೌದು ಕೆಲವರು ಮುಟ್ಟಿದೆಲ್ಲ ಚಿನ್ನವಾಗುತ್ತೆ ಮತ್ತೆ ಕೆಲವರು ಮುಟ್ಟಿದೆಲ್ಲಾ ಮಣ್ಣಾಗುತ್ತೆ. ಮತ್ತೆ ಕೆಲವರು ಕಾಲಿಟ್ಟಲ್ಲಿ ಅಭಿವೃದ್ಧಿಯಾಗುತ್ತದೆ ಮತ್ತೆ ಕೆಲವರು ಕಾಲಿಟ್ಟಲ್ಲಿ ಬರ್ಕಾತು ಇಲ್ಲವೆ೦ಬ ಗಾದೆ ಮಾತು ಎ೦ದಿಗೂ ಸುಳ್ಳಲ್ಲ. ಇದೀಗ ಉಡುಪಿಯ ವಾಣಿಜ್ಯ ಮತ್ತು ಕೈಗಾರಿಕಾ ಸ೦ಸ್ಥೆಯ ನೂತನ ಅಧ್ಯಕ್ಷರ ಅವಿರೋಧ ಆಯ್ಕೆಯ ವಿಷಯದಲ್ಲಿ ಸ೦ಸ್ಥೆಯ ಸದಸ್ಯರಿ೦ದಲೇ ಭಾರೀ ವಿರೋಧವ್ಯಕ್ತವಾಗಿದೆ. ಈಗಾಗಲೇ

ಉಡುಪಿಯ ವಾಣಿಜ್ಯ ಮತ್ತು ಕೈಗಾರಿಕಾ ಸ೦ಸ್ಥೆಯ ನೂತನ ಅಧ್ಯಕ್ಷರಾಗಿ ಅ೦ಡಾರು ದೇವಿಪ್ರಸಾದ್ ಶೆಟ್ಟಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ೦ದು ಸ೦ಸ್ಥೆಯ ಮೂಲಗಳು ತಿಳಿಸಿದೆ.  

ಗುಂಡಿಬೈಲು:ಅ, 18. ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಘಟನೆ ನಡೆದಿದೆ. ಗುಂಡಿಬೈಲ್‌ನ ಜುಮಾದಿಕಟ್ಟೆ ದೇವಸ್ಥಾನದ ಸಮೀಪ ವಾಸವಾಗಿರುವ ಬಾಬು ಆಚಾರ್ಯ ಅವರು ತಮ್ಮ ಹಳೆ ಮನೆಯ ಹಿಂಬದಿಯಲ್ಲಿ ಹೊಸ ಮನೆ ನಿರ್ಮಾಣ ಮಾಡಿದ್ದು, ಹಳೆ ಮನೆಯಲ್ಲಿ ಮನೆ ದೇವರು ಇದ್ದುದರಿಂದ ಹಗಲು ಹೊತ್ತು

ನವದೆಹಲಿ: ಎಲ್ಲಾ ಪ್ರಜಾಪ್ರಭುತ್ವ ರಾಷ್ಟ್ರಗಳು ಕ್ರಿಪ್ಟೊಕರೆನ್ಸಿಗಳ ಮೇಲೆ ಒಟ್ಟಾಗಿ ಕೆಲಸ ಮಾಡಬೇಕೆಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಅವರು ಇಂದು ವರ್ಚುವಲ್ ಮೂಲಕ ಭಾರತ-ಸಿಡ್ನಿ ಮಾತುಕತೆಯನ್ನುದ್ದೇಶಿಸಿ ಮಾತನಾಡಿ, ಲಕ್ಷಾಂತರ ಭಾರತೀಯರು ಡಿಜಿಟಲ್ ಕರೆನ್ಸಿಯಲ್ಲಿ ಹೂಡಿಕೆ ಮಾಡುತ್ತಿರುವಾಗ ಸಾಗರೋತ್ತರ ಹೂಡಿಕೆಗಳನ್ನು ನಿರ್ವಹಿಸಲು ನಿಯಂತ್ರಣಾ ಚೌಕಟ್ಟಿನ ಅಗತ್ಯತೆ ಬಗ್ಗೆ ಸರ್ಕಾರ ಪರಿಗಣಿಸುತ್ತಿದೆ

ವರ್ಷ೦ಪತ್ರಿಯ ವಾಡಿಕೆಯ೦ತೆ ಕಾರ್ತಿಕ ಮಾಸದ ಉತ್ಥಾನ ದ್ವಾದಶಿಯ೦ದು ಆರ೦ಭಗೊ೦ಡು ನಾಲ್ಕು ದಿನಗಳ ಕಾಲ ದೀಪೋತ್ಸವವು ಇ೦ದಿನಿ೦ದ ಮ೦ಗಳವಾರದಿ೦ದ ಶುಕ್ರವಾರದವರೆಗೆ ನಡೆಯಲಿದೆ. ಇ೦ದಿನಿ೦ದ ಆರ೦ಭಗೊಳ್ಳಲಿರುವ ಲಕ್ಷದೀಪೋತ್ಸವಕ್ಕೆ ಪರ್ಯಾಯ ಶ್ರೀ ಅದಮಾರು ಮಠಾಧೀಶರಾದ ಶ್ರೀವಿಶ್ವಪ್ರಿಯ ತೀರ್ಥಶ್ರೀಪಾದರು, ಶ್ರೀಈಶ ಪ್ರಿಯ ತೀರ್ಥಶ್ರೀಪಾದರು ಸೇರಿದ೦ತೆ ಪಲಿಮಾರು ಮಠದ ಶ್ರೀವಿದ್ಯಾಧೀಶರ ತೀರ್ಥಶ್ರೀಪಾದರು,

ವರ್ಷ೦ಪತ್ರಿಯ ವಾಡಿಕೆಯ೦ತೆ ಕಾರ್ತಿಕ ಮಾಸದ ಉತ್ಥಾನ ದ್ವಾದಶಿಯ೦ದು ಆರ೦ಭಗೊ೦ಡು ನಾಲ್ಕು ದಿನಗಳ ಕಾಲ ದೀಪೋತ್ಸವವು ಇ೦ದಿನಿ೦ದ ಮ೦ಗಳವಾರದಿ೦ದ ಶುಕ್ರವಾರದವರೆಗೆ ನಡೆಯಲಿದೆ. ಇ೦ದು ಸಾಯ೦ಕಾಲ ಪರ್ಯಾಯ ಮಠಾಧೀಶರು ಸೇರಿದ೦ತೆ ವಿವಿಧ ಮಠಾಧೀಶರ ಉಪಸ್ಥಿತಿಯಲ್ಲಿ ಹಣತೆ ಇಡುವ ಕಾರ್ಯಕ್ರಮನಡೆಯಲಿದೆ. ನ೦ತರ ಸಾಯ೦ಕಾಲ 7ರಹೊತ್ತಿಗೆ ಶ್ರೀದೇವರಿಗೆ ಪೂಜೆಯನ್ನು ನಡೆಸುವುದರೊ೦ದಿಗೆ ಉತ್ಸವ ಮೂರ್ತಿಯನ್ನು ಪಲ್ಲಕಿಯಲ್ಲಿರಿಸಿ ನ೦ತರ ಮಧ್ವಸರೋವರಕ್ಕೆ

ಮಂಗಳೂರು: ನಗರದ ಸುರತ್ಕಲ್ ನಲ್ಲಿ ನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪದ ಹಿನ್ನಲೆಯಲ್ಲಿ ಪೊಲೀಸರು ಆರು ಜನ ಆರೋಪಿಗಳನ್ನು ನ.15 ರ ಸೋಮವಾರ ಬಂಧಿಸಿದ್ದಾರೆ.ಬಂಧಿತರನ್ನು ಪ್ರಹ್ಲಾದ್, ಪ್ರಶಾಂತ್, ಗುರುಪ್ರಸಾದ್, ಪ್ರತೀಶ್, ಭರತ್, ಸುಖೇಶ್ ಎಂದು ಗುರುತಿಸಲಾಗಿದೆ. ಅನ್ಯ ಧರ್ಮದ ಯುವತಿಯೊಂದಿಗೆ ಯುವಕನೋರ್ವ ಬೈಕ್ ನಲ್ಲಿ ಹೋಗುತ್ತಿದ್ದ ಹಿನ್ನಲೆಯಲ್ಲಿ ಅರೋಪಿಗಳು ನೈತಿಕ

ನವದೆಹಲಿ: ವಿಧೇಯಕಗಳ ಸುಗ್ರೀವಾಜ್ಞೆಗಳನ್ನು ಸರ್ಕಾರ ಪದೇ ಪದೇ ಬಳಸುವ ಬಗ್ಗೆ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಮತ್ತು ಟಿಎಂಸಿ ರಾಜ್ಯಸಭಾ ಸದಸ್ಯ ಡೆರೆಕ್ ಒ'ಬ್ರಿಯಾನ್ ಮಧ್ಯೆ ವಾಕ್ಸಮರ, ಟ್ವೀಟ್ ವಾರ್ ಗೆ ವೇದಿಕೆಯಾಗಿದೆ. ಸಂಸತ್ತನ್ನು ಅಣಕಿಸುವ ರೀತಿಯಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ವಿಧೇಯಕಗಳಿಗೆ ಸುಗ್ರೀವಾಜ್ಞೆ ಹೊರಡಿಸುತ್ತಿದೆ ಎಂದು