Log In
BREAKING NEWS >
ಡಿಸೆ೦ಬರ್ 08 ರಿ೦ದ ಡಿಸೆ೦ಬರ್ 15ರವರೆಗೆ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 93ನೇ ಭಜನಾ ಸಪ್ತಾಹಮಹೋತ್ಸವವು ಜರಗಲಿದೆ- ಪ್ರತಿ ನಿತ್ಯವೂ ಪೇಟೆ ಉತ್ಸವ,ತೊಟ್ಟಿಲ ಸೇವೆ,ಕಾಕಡಾರತಿ ಕಾರ್ಯಕ್ರಮವು ಜರಗಲಿದೆ....

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಹೈದರ್‌ಪೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಎನ್‌ಕೌಂಟರ್‌ ಮಾಡಿದ್ದಾರೆ. ಸಾವಿಗೀಡಾದ ಉಗ್ರರನ್ನು ಸಮೀರ್ ಮತ್ತು ಅಮೀರ್ ಎಂದು ಗುರುತಿಸಲಾಗಿದೆ. ಭಯೋತ್ಪಾದನೆ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಮೂರನೇ ವ್ಯಕ್ತಿ ಮೊಹಮ್ಮದ್ ಅಲ್ತಾಫ್‌ ಭಟ್'ನನ್ನು ಭದ್ರತಾ ಪಡೆಗಳು ಕೊಂದಿದ್ದಾರೆ. ಅಲ್ತಾಫ್ ಸಿಮೆಂಟ್ ಉದ್ಯಮಿಯಾಗಿದ್ದು, ಉಗ್ರರಿಗೆ ಆಶ್ರಯ ನೀಡಿದ್ದ

ಚಿಕ್ಕಮಗಳೂರು: ನಮ್ಮ ಹಳ್ಳಿಗೆ ಬಾರ್ ಬೇಡ ಎಂದು ಹತ್ತಾರು ಮಹಿಳೆಯರು ಬಾರ್​​ಗೆ ನುಗ್ಗಿ ಅಲ್ಲಿದ್ದ ಕುರ್ಚಿಗಳನ್ನು ಪುಡಿ, ಪುಡಿ ಮಾಡಿ ಧ್ವಂಸ ಮಾಡಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಎಮ್ಮೆದೊಡ್ಡಿ ಸಮೀಪದ ಮುಸ್ಲಾಪುರ ಗ್ರಾಮದಲ್ಲಿ ನಡೆದಿದೆ. ನಮ್ಮೂರಿಗೆ ಬಾರ್ ಬೇಡ ಅಂತ ಮುಸ್ಲಾಪುರ ಗ್ರಾಮದಲ್ಲಿ ಕಳೆದ ಒಂದೂವರೆ ತಿಂಗಳಿಂದ ಮಹಿಳೆಯರು

ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ಕಾರ್ತಿಕ ಮಾಸದಲ್ಲಿ ನಡೆಸಲಾಗುವ ವಿಶ್ವರೂಪದರ್ಶನ ಕಾರ್ಯಕ್ರಮವು ವಿಜೃ೦ಭಣೆಯಿ೦ದ ಭಾನುವಾರದ೦ದು ನಡೆಯಿತು. ಸಾವಿರಾರು ಮ೦ದಿ ಭಕ್ತರು ಹಣತೆಗಳನ್ನು ಜೋಡಿಸಿ ದೀಪವನ್ನು ಬೆಳಗಿಸಿ ಶ್ರೀದೇವರಿಗೆ ಕೇವಲ ಹಣತೆ ದೀಪಗಳ ಬೆಳಕಿನಿ೦ದ ನೋಡುವ ದೃಶ್ಯವು ನಯನ ಮನೋಹರವಾಗಿತ್ತು.

ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮತ್ತೆ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯಭಾರ ಕುಸಿತದ ಪರಿಣಾಮ 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ವರದಿ ಹೇಳಿದೆ. ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ರಾಮನಗರ, ಬೆಂಗಳೂರು, ಶಿವಮೊಗ್ಗ, ಚಾಮರಾಜನಗರ, ಕೊಡಗು,

ಗುವಾಹಟಿ: ಮಣಿಪುರದಲ್ಲಿ ಉಗ್ರರು ಪೈಶಾಚಿಕ ಕೃತ್ಯ ನಡೆಸಿದ್ದು ಉಗ್ರರ ದಾಳಿಯಲ್ಲಿ ಸೇನಾ ಕರ್ನಲ್ ಅವರ ಪತ್ನಿ ಮತ್ತು ಪುತ್ರ ಸೇರಿ 7 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ರಾಜ್ಯದ ಚುರಾಚಂದ್‌ಪುರ ಜಿಲ್ಲೆಯ ಬೆಹಿಯಾಂಗ್‌ನಲ್ಲಿ ಬೆಳಗ್ಗೆ 10 ಗಂಟೆ ಸುಮಾರಿಗೆ ದಾಳಿ ನಡೆಸಲಾಗಿದೆ. ಹತ್ಯೆಗೀಡಾದ ಕರ್ನಲ್ ಜಿಲ್ಲೆಯ ಅಸ್ಸಾಂ ರೈಫಲ್ಸ್ ಘಟಕದ ಕಮಾಂಡಿಂಗ್ ಅಧಿಕಾರಿಯಾಗಿ

ಉಡುಪಿ : ಬಿಜೆಪಿಯವರು ಆಗಸ್ಟ್ 14 ಬಂದರೆ ಅಖಂಡ ಭಾರತದ ಮಾತಾಡುತ್ತೀರಿ. ಅಧಿಕಾರ ಇದ್ದಾಗ ಒಂದು ಇಲ್ಲದಿದ್ದಾಗ ಒಂದು ಮಾತನಾಡಬೇಡಿ. ಅಖಂಡ ಭಾರತಕ್ಕೆ ನಾವು ಕಾಂಗ್ರೆಸ್ ನವರು ಬೆಂಬಲಿಸುತ್ತೇವೆ. ತಾಕತ್, ಧೈರ್ಯ ಇದ್ದರೆ ಅಖಂಡ ಭಾರತ ಮಾಡಿ ಎಂದು ಕಾಂಗ್ರೆಸ್ ನಾಯಕ ಯು.ಟಿ ಖಾದರ್ ಸವಾಲು ಹಾಕಿದ್ದಾರೆ. ಕಾಪುವಿನಲ್ಲಿ ನಡೆದ

ಬೆಂಗಳೂರು: ನಗರದಲ್ಲಿ ಹಾಡಹಗಲೇ ವ್ಯಕ್ತಿಯ ಬರ್ಬರ ಹತ್ಯೆ ಪ್ರಕರಣ ನಡೆದಿದೆ. ಬೆಂಗಳೂರಿನ ನಾಗವಾರ ರಸ್ತೆಯ ಬಳಿ ಶ್ರೀಧರ್ ಎಂಬವರ ಹತ್ಯೆಯಾಗಿದೆ. ಬಾಣಸವಾಡಿಯ ರಾಮಸ್ವಾಮಿಪಾಳ್ಯ ನಿವಾಸಿ ಶ್ರೀಧರ್ ಮಾನವ ಹಕ್ಕು ಮತ್ತು ಭ್ರಷ್ಟಾಚಾರ ಮುಕ್ತ ಸಂಘಟನೆ ಉಪಾಧ್ಯಕ್ಷ ಆಗಿದ್ದರು. ನಾಗವಾರ ಬಳಿ ಬಂದಿದ್ದ ವೇಳೆ ಗ್ಯಾಂಗ್ ಒಂದು ದಾಳಿ ಮಾಡಿದೆ.

ಕರ್ನಾಟಕದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಬಿಟ್​ಕಾಯಿನ್ ಹಗರಣದ ಆರೋಪಿ ಆಗಿರುವ 26 ವರ್ಷದ ಆರೋಪಿ ಶ್ರೀಕೃಷ್ಣ ರಮೇಶ್ ಅಲಿಯಾಸ್ ಶ್ರೀಕಿ ಪೊಲೀಸರಿಗೆ ನೀಡಿರುವ ಮಾಹಿತಿಯಂತೆ, ನೆದರ್​ಲೆಂಡ್ಸ್​ನ ಬಿಟ್​ಫಿನೆಕ್ಸ್ ವಿನಿಮಯ ಕೇಂದ್ರವನ್ನು ಎರಡು ಸಲ ಹ್ಯಾಕ್​ ಮಾಡಿದ್ದಾನೆ. “ಬಿಟ್​ಫಿನೆಕ್ಸ್ ನಾನು ಹ್ಯಾಕ್​ ಮಾಡಿದ ದೊಡ್ಡ ಬಿಟ್​ಕಾಯಿನ್​ ವಿನಿಮಯ ಕೇಂದ್ರ. ಆ ಎಕ್ಸ್​ಚೇಂಜ್​

ಲಖನೌ: ಉತ್ತರ ಪ್ರದೇಶದಲ್ಲಿ ನಡೆದಿದ್ದ ಗ್ಯಾಂಗ್ ರೇಪ್ ಪ್ರಕರಣದಲ್ಲಿ ರಾಜ್ಯದ ಮಾಜಿ ಸಚಿವ ಗಾಯತ್ರಿ ಪ್ರಜಾಪತಿ ಹಾಗೂ ಇನ್ನೂ ಇಬ್ಬರಿಗೆ ಲಖನೌ ನ ವಿಶೇಷ ಎಂಎಲ್ಎ/ಎಂಪಿ ನ್ಯಾಯಾಲಯ ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ. ಗಾಯತ್ರಿ ಪ್ರಜಾಪತಿ ಹಾಗೂ ಇನ್ನೂ ಇಬ್ಬರ ವಿರುದ್ಧ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಬುಧವಾರದಂದು ಆರೋಪಿಗಳನ್ನು ದೋಷಿಗಳೆಂದು ತೀರ್ಪು

ಮುಂಬೈ: ಮಹಾರಾಷ್ಟ್ರದಲ್ಲಿ ನಕ್ಸಲರು ಮತ್ತು ಭದ್ರತಾ ಸಿಬ್ಬಂದಿಗಳ ನಡುವೆ ಭೀಕರ ಎನ್ ಕೌಂಟರ್ ನಡೆದಿದ್ದು, ಈ ಘಟನೆಯಲ್ಲಿ ಕನಿಷ್ಠ ನಾಲ್ಕು ಮಂದಿ ನಕ್ಸಲರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ. ಮಹಾರಾಷ್ಟ್ರದ ಗಡ್‌ ಚಿರೋಲಿ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ ಈ ಘಟನೆ ನಡೆದಿದ್ದು, ಇಲ್ಲಿನ ಗ್ಯಾರ ಪಟ್ಟಿ ಅರಣ್ಯ ಪ್ರದೇಶದಲ್ಲಿ ಧನೋರಾ ಪ್ರದೇಶದಲ್ಲಿ ಅಡಗಿದ್ದ