Log In
BREAKING NEWS >
ಡಿಸೆ೦ಬರ್ 08 ರಿ೦ದ ಡಿಸೆ೦ಬರ್ 15ರವರೆಗೆ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 93ನೇ ಭಜನಾ ಸಪ್ತಾಹಮಹೋತ್ಸವವು ಜರಗಲಿದೆ- ಪ್ರತಿ ನಿತ್ಯವೂ ಪೇಟೆ ಉತ್ಸವ,ತೊಟ್ಟಿಲ ಸೇವೆ,ಕಾಕಡಾರತಿ ಕಾರ್ಯಕ್ರಮವು ಜರಗಲಿದೆ....

ಅಹಮದಾಬಾದ್: ಪಾಕಿಸ್ತಾನಿ ನೌಕಾಪಡೆ ಮತ್ತೊಂದು ನೀಚ ಕೃತ್ಯ ನಡೆಸಿರುವುದು ಬೆಳಕಿಗೆ ಬಂದಿದೆ. ಭಾರತಕ್ಕೆ ಸೇರಿದ್ದ ದೋಣಿಯ ಮೇಲೆ ಗುಂಡಿನ ದಾಳಿ ನಡೆಸಿದೆ. ಪಾಕ್ ನೌಕಾ ಸೇನೆಯಿಂದ ನಡೆದ ಈ ಫೈರಿಂಗ್ ನಲ್ಲಿ ಓರ್ವ ಮೀನುಗಾರ ಸಾವಿಗೀಡಾಗಿದ್ದು, ಮತ್ತೋರ್ವ ಗಾಯಗೊಂಡಿದ್ದಾರೆ. ಗುಜರಾತ್ ನ ದ್ವಾರಕಾ ಸಮುದ್ರ ಪ್ರದೇಶದಲ್ಲಿ ಪಾಕ್ ನೌಕಾಪಡೆ ಈ ದುಸ್ಸಾಹಸಕ್ಕೆ

ಮಂಗಳೂರು: ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಬೇಲಿಯ ಬಳಿ ಐದು ಗ್ರೆನೇಡ್‌ಗಳು ಪತ್ತೆಯಾಗಿದ್ದು ಆತಂಕ ಮನೆ ಮಾಡಿದೆ. ಈ ಸಂಬಂಧ 66 ವರ್ಷದ ನಿವೃತ್ತ ಸೇನಾಧಿಕಾರಿ ಜಯಕುಮಾರ್ ಪೂಜಾರಿ ದೂರು ನೀಡಿದ್ದಾರೆ. ಜಯಕುಮಾರ್ ಪೂಜಾರಿ ಅವರು ಉಪ್ಪಿನಂಗಡಿಯಿಂದ ಸಂಜೆ 6 ಗಂಟೆ ಸುಮಾರಿಗೆ ತಮ್ಮ ಮನೆಯ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಗ್ರೆನೇಡ್‌ಗಳು

ಕಾಪು:ನ.7: ಕಾಪು ತಾಲೂಕು ಕಳತ್ತೂರು ಚಂದ್ರನಗರ ಕನ್ನಡರಬೆಟ್ಟು ನಿವಾಸಿ ಕರ್ತವ್ಯ ನಿರತ ಸೇನಾ ಯೋಧ ನವೀನ್ ಕುಮಾರ್ ಕರ್ಕಡ (50) ಅವರು ಜಾರ್ಖಂಡ್ ನಲ್ಲಿ ಕರ್ತವ್ಯದಲ್ಲಿರುವಾಗಲೇ ಹೃದಯಾಘಾತದಿಂದಾಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ 29 ವರ್ಷಗಳಿಂದ ಸಿಐಎಸ್‌ಎಫ್ ಯೋಧನಾಗಿ ಸೇನಾ ಕರ್ತವ್ಯ ನಿರತರಾಗಿದ್ದ ಅವರು ಮುಂದಿನ ವರ್ಷದಲ್ಲಿ ಕರ್ತವ್ಯದಿಂದ

ಉಡುಪಿ:ಕಾರ್ಕಳ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ಭಾನುವಾರದ೦ದು "ವಿಶ್ವರೂಪ ದರ್ಶನ"ದೊ೦ದಿಗೆ ದೇವರಿಗೆ ವಿಶೇಷ ಪೂಜೆಯನ್ನು ನಡೆಸಲಾಯಿತು. ಸಾವಿರಾರು ಮ೦ದಿ ಭಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪುನೀತರಾದರು.  

ಶ್ರೀಕೃಷ್ಣಮಠದ ಮಧ್ವಮಂಟಪದಲ್ಲಿ, ಕಾರ್ತಿಕ ಮಾಸದ ಪ್ರಯುಕ್ತ ಮಹಿಳೆಯರಿಂದ ಭಗವದ್ಗೀತಾ,ಶ್ರೀವಿಷ್ಣುಸಹಸ್ರನಾಮ ಪಾರಾಯಣವನ್ನು ಪರ್ಯಾಯ ಪೀಠಾಧೀಶರಾದ ಅದಮಾರು ಶ್ರೀಈಶಪ್ರಿಯತೀರ್ಥ ಶ್ರೀಪಾದರು ದೀಪ ಬೆಳಗಿಸಿ ಉದ್ಘಾಟಿಸಿದರು.

ಉಡುಪಿ:  ಕಾಪುವಿನ ಕೋತಲ್ ಕಟ್ಟೆಯ‌ ರಾ.ಹೆ. 66ರಲ್ಲಿ‌‌ ರಸ್ತೆ ದಾಟಲು ನಿಂತಿದ್ದ ವೃದ್ಧರೋರ್ವರು ಆ್ಯಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಉಳಿಯಾರಗೋಳಿ ಗ್ರಾಮದ ಕೆಳತೋಟ ನಿವಾಸಿ ಗೋವಿಂದ ಪೂಜಾರಿ (65) ಎಂದು ಗುರುತಿಸಲಾಗಿದೆ. ಗೋವಿಂದ ಪೂಜಾರಿ ರಸ್ತೆ ದಾಟಲು ನಿಂತಿದ್ದ ವೇಳೆ, ಅವರಿಗೆ ಉಡುಪಿ ಕಡೆಯಿಂದ ಮಂಗಳೂರು

ಉಡುಪಿ:ಮು೦ದಿನ ಜನವರಿಯಲ್ಲಿ ಪರ್ಯಾಯ ಪೀಠವನ್ನೇರಲಿರುವ ಶ್ರೀಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರ ತೀರ್ಥಶ್ರೀಪಾದರು ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನವನ್ನು ಪಡೆದರು. ಈ ಸ೦ದರ್ಭದಲ್ಲಿ ಅವರನ್ನು ದೇವಳದ ಆಡಳಿತ ಮ೦ಡಳಿಯ ಸದಸ್ಯರು ಹಾಗೂ ಅರ್ಚಕರು ಆದರದಿ೦ದ ಭರಮಾಡಿಕೊ೦ಡರು.

ಬೆಂಗಳೂರು: ರೌಡಿ ಶೀಟರ್, ಡ್ರಗ್ ಪೆಡ್ಲರ್ ಗಳ ಮನೆಗಳ ಮೇಲೆ ದಾಳಿ ಮಾಡುವ ಮೂಲಕ ಸಿಲಿಕಾನ್ ಸಿಟಿ ಪೊಲೀಸರು (Bengaluru Police) ಶಾಕ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ರೌಡಿ ಶೀಟರ್‌ಗಳು, ಡ್ರಗ್ಸ್ ಪೆಡ್ಲರ್‌ಗಳಿಗೆ ಬೆಂಗಳೂರಿನ ಪಶ್ಚಿಮ ವಿಭಾಗದ ಪೊಲೀಸರು ದಾಳಿ ಮಾಡುವ ಮೂಲಕ ಶಾಕ್ ಕೊಟ್ಟಿದ್ದು, ಸುಮಾರು 180 ರೌಡಿಶೀಟರ್ ಗಳ

ಅಹ್ಮದಾಬಾದ್: ಬೆಳಕಿನ ಹಬ್ಬ ದೀಪಾವಳಿ ಬೆನ್ನಲ್ಲೇ ಗುಜರಾತ್ ನಲ್ಲಿ ಭೀಕರ್ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 25ಕ್ಕೂ ಹೆಚ್ಚು ವಾಹನಗಳು ಸುಟ್ಟು ಕರಕಲಾಗಿವೆ. ಗುಜರಾತ್ ನ ಖೇಡಾ ಜಿಲ್ಲೆಯ ಖೇಡಾ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಠಾಣೆಯ ಪಾರ್ಕಿಂಗ್ ಪ್ರದೇಶದಲ್ಲಿ ಈ ಭೀಕರ ಅಗ್ನಿ ಅವಘಡ ಸಂಭವಿಸಿದೆ.

ಕಳೆದ ಕೆಲವೇ ದಿನಗಳ ಹಿ೦ದೆಯಷ್ಟೇ ಉಡುಪಿಯ ಅದಮಾರು ಮಠದ ಪಕ್ಕದ ರಸ್ತೆಗೆ ಗೇಟೊ೦ದನ್ನು ಅಳವಡಿಸಲಾಗಿದ್ದು ಈ ಬಗ್ಗೆ ನಮ್ಮ ಕರಾವಳಿಕಿರಣ ಡಾಟ್ ಕಾ೦ ವರದಿಯನ್ನು ಮಾಡಿತ್ತು. ಮಾತ್ರವಲ್ಲದೇ ಈ ಬಗ್ಗೆ ಕಳೆದ ವಾರವಷ್ಟೇ ಉಡುಪಿ ನಗರ ಸಭೆಯಲ್ಲಿ ನಡೆದ ಮಾಸಿಕಸಭೆಯ ಭಾರೀ ಚರ್ಚಗೆ ಕಾರಣವಾಗಿ ಗೇಟನ್ನು ಹಾಕಲ್ಪಟ್ಟ ಸ೦ಸ್ಥೆಯವರಿಗೆ