Log In
BREAKING NEWS >
ಉಡುಪಿಯ ಕಲ್ಸ೦ಕದ ರೋಯಲ್ ಗಾರ್ಡನ್ ನಲ್ಲಿ ಉಡುಪಿ ಉತ್ಸವ ಆರ೦ಭವಾಗಿದ್ದು ಪ್ರತಿ ನಿತ್ಯವೂ ಸಾಯ೦ಕಾಲ 4ರಿ೦ದ 9ಗ೦ಟೆಯವರೆಗೆ ವೀಕ್ಷಿಸಲು ಅವಕಾಶವಿದೆ....

ಉಡುಪಿ: ಪಿರ್ಯಾದಿದಾರರಾದ ಮಹೇಶ. ಹೆಚ್. ಎನ್ (45), ತಂದೆ: ನರಸಿಂಹ ಆಚಾರ್ಯ, ವಾಸ: ವಿ.ಪಿ ಪ್ಯಾಲೇಸ್, ಗೋಪಾಲಪುರ, ಸಂತೆಕಟ್ಟೆ, ಅಂಚೆ, ಪುತ್ತೂರು ಗ್ರಾಮ ಉಡುಪಿ ತಾಲೂಕು ಮತ್ತು ಜಿಲ್ಲೆ ಇವರು ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಗುಂಡಿಬೈಲ್ ನಲ್ಲಿರುವ ರಸಿಕ ಬಾರ್ ಆ್ಯಂಡ್ ರೆಸ್ಟೋರೆಂಟ್ ವ್ಯವಹಾರ ನಿರ್ವಹಿಸಿಕೊಂಡಿದ್ದು, ದಿನಾಂಕ

ಶ್ರೀ ಕೃಷ್ಣ ಮಠದಲ್ಲಿ  ದೀಪಾವಳಿಯ ಪ್ರಯುಕ್ತ ಜಲ ಪೂರಣ ಗಂಗಾ ಪೂಜೆಯನ್ನು ಪರ್ಯಾಯ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ  ಶ್ರೀಪಾದರ ಉಪಸ್ಥಿತಿಯಲ್ಲಿ ಮಠದ ಪುರೋಹಿತರಾದ ಮುದರಂಗಡಿ ಲಕ್ಷ್ಮೀಶ ಆಚಾರ್ಯರು ನೆರವೇರಿಸಿದರು.

ನವದೆಹಲಿ: ಪ್ರತೀ ವರ್ಷದಂತೆ ಈ ವರ್ಷ ಕೂಡ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶ ಕಾಯುವ ವೀರ ಯೋಧರೊಂದಿಗೆ ದೀಪಾವಳಿ ಆಚರಿಸಲಿದ್ದು, ಈ ಹಿನ್ನೆಲೆಯಲ್ಲಿ ರಜೌರಿಯ ನೌಶೆರಾಗೆ ಭೇಟಿ ನೀಡಿದ್ದಾರೆಂದು ತಿಳಿದುಬಂದಿದೆ. ಇಂದು ಪ್ರಧಾನಿ ಮೋದಿಯವರು ರಜೌರಿಯ ನೌಶೇರಾದಲ್ಲಿರುವ ಎಲ್‌ಒಸಿಯ ಫಾರ್ವರ್ಡ್ ಪೋಸ್ಟ್‌ಗಳಲ್ಲಿ ಸೈನಿಕರ ನಡುವೆ ದೀಪಾವಳಿ ಆಚರಿಸಲಿದ್ದಾರೆ. 2019ರಲ್ಲಿಯೂ ಪ್ರಧಾನಿಯವರು ರಾಜೌರಿಯ

ದಾವಣಗೆರೆ: ಶಿವಮೊಗ್ಗ ರಸ್ತೆಯ ಹರಿಹರದ ಬಳಿಯ ಡಾಬಾದಿಂದ ಸುಮಾರು 67 ಕೆಜಿ ಪಂಗೋಲಿನ್ ಚಿಪ್ಪುಗಳನ್ನು ಸಾಗಿಸುತ್ತಿದ್ದ ಅಂತರ ಜಿಲ್ಲಾ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ರಮದ ಬಗ್ಗೆ ಮಾಹಿತಿ ಪಡೆದ ಡಿಸಿಆರ್‌ಬಿ ಡಿಎಸ್‌ಪಿ ಬಿ.ಎಸ್.ಬಸವರಾಜು ಮತ್ತು ತಂಡ ಶಿವಬಸವ ಡಾಬಾ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಎರಡು ವ್ಯಾನ್‌ಗಳಲ್ಲಿ ಪ್ಯಾಂಗೋಲಿನ್

ತುಮಕೂರು: ಲಂಚ ಪಡೆಯುವಾಗಲೇ ಭ್ರಷ್ಟಾಚಾರ ನಿಗ್ರಹ ದಳ (Anti Corruption Bureau – ACB) ಬಲೆಗೆ ಬಿದ್ದಿದ್ದ ಗುಬ್ಬಿ ತಾಲ್ಲೂಕು ಚಂದ್ರಶೇಖರಪುರ (ಸಿ.ಎಸ್.ಪುರ) ಪೊಲೀಸ್ ಸಬ್​ ಇನ್​ಸ್ಪೆಕ್ಟರ್ ಸೋಮಶೇಖರ್ ಠಾಣೆಯಿಂದ ಓಡಿ ಹೋಗಿದ್ದಾರೆ. ಠಾಣೆಯಿಂದ ಓಡಿ ಹೋಗುತ್ತಿದ್ದ ಅವರನ್ನು ಹಿಡಿಯಲು ಸಾರ್ವಜನಿಕರು ಬೆನ್ನಟ್ಟಿದ ವಿಡಿಯೊ ಎಲ್ಲೆಡೆ ಹರಿದಾಡುತ್ತಿದೆ. ಪಿಎಸ್​ಐ ಸೋಮಶೇಖರ್

ನವದೆಹಲಿ: ಕೋವಿಡ್-19 ಲಸಿಕೆ ಅಭಿಯಾನವನ್ನು ಜನರ ಮನೆ ಬಾಗಿಲಿಗೆ ಕೊಂಡೊಯ್ಯುವ ಅಗತ್ಯವಿದೆ ಎಂದು ಪ್ರತಿಪಾದಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಲಸಿಕೆ ಅಭಿಯಾನವನ್ನು ಹೆಚ್ಚಿಸಲು ನವೀನ ಮಾರ್ಗಗಳನ್ನು ಅಳವಡಿಸಿಕೊಳ್ಳುವಂತೆ ಲಸಿಕೆ ನೀಡಿಕೆಯಲ್ಲಿ ಹಿಂದುಳಿದಿರುವ ಜಿಲ್ಲೆಗಳ ಅಧಿಕಾರಿಗಳಿಗೆ ಬುಧವಾರ ಸೂಚಿಸಿದ್ದಾರೆ. ಇಂದು ಕಡಿಮೆ ಲಸಿಕೆ ವ್ಯಾಪ್ತಿಯನ್ನು ಹೊಂದಿರುವ 40ಕ್ಕೂ ಹೆಚ್ಚು ಜಿಲ್ಲೆಗಳ ಜಿಲ್ಲಾಧಿಕಾರಿಗಳ

ಲಖನೌ: ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣಕ್ಕಾಗಿ ಭಾರೀ ಪ್ರಮಾಣದಲ್ಲಿ ದೇಣಿಗೆ ಹರಿದು ಬರುತ್ತಿದ್ದು, ಈಗ 3 ಸಾವಿರ ಕೋಟಿಗೂ ಹೆಚ್ಚು ಹಣ ಸಂಗ್ರಹವಾಗಿದೆ. ದೇಣಿಗೆ ಸಂಗ್ರಹಿಸುತ್ತಿರುವ ಶ್ರೀ ರಾಮ ಜನ್ಮಭೂಮಿ ತೀರ್ಥ ಟ್ರಸ್ಟ್ ಕಾರ್ಪೊರೇಟ್ ದೈತ್ಯ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್(ಟಿಸಿಎಸ್) ಗೆ ತನ್ನ ಹಣದ ನಿರ್ವಹಣೆಯನ್ನು ವಹಿಸಿಕೊಟ್ಟಿದೆ. ಟಿಸಿಎಸ್

ನವದೆಹಲಿ: ಕೇಂದ್ರ ಹಣಕಾಸು ಸಚಿವಾಲಯ 2022-23 ರ ಬಜೆಟ್ ಗೆ ತಯಾರಿ ನಡೆಸುತ್ತಿದ್ದು, ವೈಯಕ್ತಿಕ ಹಾಗೂ ಕಾರ್ಪೊರೇಟ್ ನ ಹಲವು ತೆರಿಗೆ ವಿನಾಯಿತಿಗಳನ್ನು ನಿಲ್ಲಿಸುವ ಸುಳಿವು ನೀಡಿದೆ. ಯಾವುದನ್ನು ಮುಂದುವರೆಸಬೇಕು ಯಾವುದನ್ನು ಬಿಡಬೇಕು ಎಂಬ ನಿರ್ಧಾರವನ್ನು ಅಂತಿಮಗೊಳಿಸುವುದಕ್ಕೂ ಮುನ್ನ ಸಚಿವಾಲಯ, ಆರ್ಥಿಕ ವೆಚ್ಚಗಳು ಹಾಗೂ ಉಪಯೋಗಗಳನ್ನು ಮೌಲ್ಯಮಾಪನ ಮಾಡಲು ಮುಂದಾಗಿದೆ. ಹಿರಿಯ ಅಧಿಕಾರಿಯೊಬ್ಬರು

ಉಡುಪಿ: ಶ್ರೀಕೃಷ್ಣಮಠದಲ್ಲಿ, ಪರ್ಯಾಯ ಪೀಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು ದೀಪಾವಳಿಯ ಪ್ರಯುಕ್ತ ತ್ರಯೋದಶಿಯಲ್ಲಿ ಯಮದೀಪ ಸಮರ್ಪಿಸಿದರು.

ನಾಡಿಯಾಡ್: ಗುಜರಾತ್ ರಾಜ್ಯದ ಖೇಡಾ ಜಿಲ್ಲೆಯ ಬಿಲೋದ್ರಾ ಹಳ್ಳಿಯಲ್ಲಿ 2016ರಲ್ಲಿ ನಡೆದಿದ್ದ ಮಹಿಳೆಯೊಬ್ಬರ ಹತ್ಯೆ ಪ್ರಕರಣದಲ್ಲಿ 15 ಆರೋಪಿಗಳಿಗೆ ಜೀವಾವಧಿ ಹಾಗೂ ಇತರ 44 ಮಂದಿಗೆ 10 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿ ನಾಡಿಯಾಡ್ ನ ಸೆಷನ್ಸ್ ನ್ಯಾಯಾಲಯವೊಂದು ಮಂಗಳವಾರ ತೀರ್ಪು ನೀಡಿದೆ. ಮಹಿಳೆಯ ಹತ್ಯೆ ಪ್ರಕರಣ ಎರಡು