Log In
BREAKING NEWS >
ಉಡುಪಿಯ ಕಲ್ಸ೦ಕದ ರೋಯಲ್ ಗಾರ್ಡನ್ ನಲ್ಲಿ ಉಡುಪಿ ಉತ್ಸವ ಆರ೦ಭವಾಗಿದ್ದು ಪ್ರತಿ ನಿತ್ಯವೂ ಸಾಯ೦ಕಾಲ 4ರಿ೦ದ 9ಗ೦ಟೆಯವರೆಗೆ ವೀಕ್ಷಿಸಲು ಅವಕಾಶವಿದೆ....

ಉಡುಪಿ :  ಹಿಜಾಬ್ ಹಾಕಿದ್ದಾರೆ ಎಂಬ ಕಾರಣಕ್ಕೆ 6 ಮಂದಿ ಮುಸ್ಲಿಂ ವಿದ್ಯಾರ್ಥಿನಿಯರನ್ನು ತರಗತಿಯಿಂದ ಹೊರ ಹಾಕಿರುವ ಘಟನೆ ನಗರದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ. ಹಿಂದು ಧರ್ಮದಲ್ಲಿ ಕುಂಕುಮ ಇಡುವಂತೆ ಮುಸ್ಲಿಂ ಧರ್ಮದಲ್ಲಿ  ಹಿಜಾಬ್ ಹಾಕುತ್ತೇವೆ. ಇದಕ್ಕೆ ಇಲ್ಲಿ ವಿರೋಧಿಸಿದ್ದಾರೆ. ಸರಕಾರಿ ಶಾಲೆಯಲ್ಲಿಯೇ ಈ ರೀತಿಯಲ್ಲಿ

ಮುಂಬೈ: ದೇಶದ ವಾಣಿಜ್ಯ ನಗರಿ ಮುಂಬೈ ಮೇಲೆ ಖಲಿಸ್ತಾನಿ ಉಗ್ರರು ಕೆಂಗಣ್ಣು ಬೀರಿದ್ದು, ಈ ಹಿನ್ನೆಲೆಯಲ್ಲಿ ನಗರದಾದ್ಯಂತ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ ಎಂದು ತಿಳಿದುಬಂದಿದೆ. ಮುಂಬೈ ಮೇಲೆ ಖಲಿಸ್ತಾನಿ ಉಗ್ರರು ದಾಳಿ ಮಾಡುವ ಸಾಧ್ಯತೆಗಳಿವೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ ಎಂದು

ಉಡುಪಿ:ಗೌಡ ಸಾರಸ್ಪತ ಬ್ರಹ್ಮಣ ಸಮಾಜದ ಗುರುವರಿಯರಾದ ಶ್ರೀಸ೦ಸ್ಥಾನ ಕಾಶೀಮಠಾಧೀಶರಾದ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಉಡುಪಿಯ ಶ್ರೀಕೃಷ್ಣನಿಗೆ ಪಚ್ಚಕಲ್ಲಿನ ಚಿನ್ನದ ಸರವನ್ನು ಶುಕ್ರವಾರದ೦ದು ಪರ್ಯಾಯ ಶ್ರೀಅದಮಾರು ಮಠಾಧೀಶರಾದ ಶ್ರೀಈಶ ಪ್ರಿಯ ತೀರ್ಥಶ್ರೀಪಾದರಿಗೆ ತಮ್ಮ ಶಿಷ್ಯವೃ೦ದದವರ ಮುಖಾ೦ತರ ಹಸ್ತಾ೦ತರಿಸುವುದರೊ೦ದಿಗೆ ಸಮರ್ಪಿಸಿದ್ದಾರೆ. ಪ್ರಪಂಚದ ಎಲ್ಲ ವಸ್ತುಗಳೂ ಭಗವಂತನ ಕೊಡುಗೆಗಳಾಗಿವೆ ಎಂಬ ಅನುಸಂಧಾನದ ಮೂಲಕ ದೇವರಿಗೆ ವಸ್ತುಗಳ

ಬೆಂಗಳೂರು: ಸರ್ಕಾರದ ಆಡಳಿತಯಂತ್ರಕ್ಕೆ ಚುರುಕು ಮುಟ್ಟಿಸುವುದನ್ನು ಮುಂದುವರೆಸಿರುವ ಸಿಎಂ ಬೊಮ್ಮಾಯಿ, ರಾಜ್ಯದ ಎಲ್ಲಾ ಸಿಇಒಗಳ ಸಭೆ ಬಳಿಕ ಇದೀಗ ಇಂದು ಶುಕ್ರವಾರ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ವಿಧಾನಸೌಧದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಬೊಮ್ಮಾಯಿ, ಜಿಲ್ಲಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಸರ್ಕಾರದ ಯೋಜನೆಗಳ ಸಮರ್ಪಕ ಅನುಷ್ಠಾನ ಜಿಲ್ಲೆಗಳ ಅಭಿವೃದ್ಧಿಗೆ ಪ್ರಮುಖ ಆದ್ಯತೆ

ಚೆನ್ನೈ: ವರ್ಷಾಂತ್ಯಕ್ಕೆ ತಮಿಳು ನಾಡಿನ ರಾಜಧಾನಿ ಚೆನ್ನೈ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಅನೇಕ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿವೆ. ಹಲವು ಪ್ರದೇಶಗಳು ಜಲಾವೃತವಾಗಿವೆ. ಅಗತ್ಯ ಸೇವೆಗಳು ಹೊರತುಪಡಿಸಿ ಉಳಿದೆಲ್ಲಾ ಸರ್ಕಾರಿ ಕಚೇರಿಗಳು ಇಂದು ಶುಕ್ರವಾರ ಚೆನ್ನೈ, ತಿರುವಲ್ಲೂರು, ಕಾಂಚೀಪುರಂ ಮತ್ತು ಚೆಂಗಲ್ಪಟ್ಟು ಜಿಲ್ಲೆಗಳಲ್ಲಿ ಮುಚ್ಚಿವೆ. ಈ ಜಿಲ್ಲೆಗಳಲ್ಲಿ

ನವದೆಹಲಿ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗಳು ನಿಗದಿಯಂತೆ ನಡೆಸಲು ಕೇಂದ್ರ ಚುನಾವಣಾ ಆಯೋಗ (ಸಿಇಸಿ) ನಿರ್ಧರಿಸಿದೆ. ಈ ಸಂಬಂಧ ಕೇಂದ್ರ ಚುನಾವಣಾ ಆಯೋಗ ಗುರುವಾರ ಸರ್ವಾನುಮತದ ತೀರ್ಮಾನ ಪ್ರಕಟಿಸಿದೆ. ಕೋವಿಡ್‌ ನಿಯಮಗಳನ್ನು ಪಾಲಿಸಿ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಹೇಳಿದೆ. ನಿಗದಿಯಂತೆ ಚುನಾವಣೆ ನಡೆಯಬೇಕೆಂದು ಎಲ್ಲಾ ರಾಜಕೀಯ ಪಕ್ಷಗಳು ಕೋರಿಕೊಂಡಿವೆ ಎಂದು

ರಾಯ್‌ಪುರ್: ರಾಷ್ಟ್ರಪಿತ ಮಹಾತ್ಮಾ ಗಾಂಧಿ ಕುರಿತಾಗಿ ನಿಂದನಾತ್ಮಕ ಹೇಳಿಕೆ ನೀಡಿದ್ದ ಕಾಳಿಚರಣ್ ಮಹಾರಾಜ್ ಅವರನ್ನು ರಾಯ್‌ಪುರ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಖಜುರಾಹೋದಲ್ಲಿದ್ದ ಕಾಳಿ ಚರಣ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಛತ್ತೀಸ್‌ಗಢದ ರಾಯ್‌ಪುರ್ ದಲ್ಲಿ ನಡೆದ ಧರ್ಮ ಸಂಸದ್ ಕಾರ್ಯಕ್ರಮದಲ್ಲಿ ಕಾಳಿಚರಣ್, ಗಾಂಧೀಜಿ ಅವರನ್ನು ನಿಂದಿಸಿದ್ದಲ್ಲದೆ, ಅವರನ್ನು ಕೊಂದ ನಾಥೂರಾಂ ಗೋಡ್ಸೆಯನ್ನು ಹೊಗಳಿದ್ದರು. ರಾಯ್‌

ಜಮ್ಮು-ಕಾಶ್ಮೀರ: ಕಣಿವೆ ಪ್ರದೇಶ ಜಮ್ಮು-ಕಾಶ್ಮೀರದ ಅನಂತ್ ನಾಗ್ ಮತ್ತು ಕುಲ್ಗಾಮ್ ಜಿಲ್ಲೆಗಳಲ್ಲಿ ನಸುಕಿನ ಜಾವ ನಡೆದ ಎರಡು ಪ್ರತ್ಯೇಕ ಎನ್ ಕೌಂಟರ್ ನಲ್ಲಿ 6 ಮಂದಿ ನಿಷೇಧಿತ ಜೈಶ್ ಎ ಮೊಹಮ್ಮದ್(JeM) ಭಯೋತ್ಪಾದಕ ಸಂಘಟನೆಯ ಉಗ್ರರು ಹತರಾಗಿದ್ದಾರೆ ಎಂದು ವರದಿಯಾಗಿದೆ. ಹತ್ಯೆಗೊಂಡ ಭಯೋತ್ಪಾದಕರಲ್ಲಿ ಇಬ್ಬರು ಪಾಕಿಸ್ತಾನಿಗಳಾಗಿದ್ದು ಮತ್ತಿಬ್ಬರು ಸ್ಥಳೀಯ ಉಗ್ರರಾಗಿದ್ದಾರೆ. ಉಳಿದಿಬ್ಬರ

ಸೆಂಚುರಿಯನ್: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 113 ರನ್ ಗಳ ಭರ್ಜರಿ ಜಯ ಸಾಧಿಸಿದ್ದು, ಆ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಸೆಂಚುರಿಯನ್ ಕ್ರೀಡಾಂಗಣದಲ್ಲಿ ಇಂದು ಮುಕ್ತಾಯವಾದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ನೀಡಿದ್ದ 305ರನ್ ಗಳ ಗುರಿಯನ್ನು ಬೆನ್ನು ಹತ್ತಿದ

ಉಡುಪಿ ಡಿ.29 : ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಕೆ. ರಾಘವೇಂದ್ರ ಕಿಣಿ ಅವರು ತಮ್ಮ ರಾಜೀನಾಮೆ ನೀಡಿದ್ದಾರೆ.ಅವಧಿ ಮುಗಿದಿದೆ ಪಕ್ಷದ ಆದೇಶದ೦ತೆ ಕರ್ತವ್ಯವನ್ನು ನಿರ್ವಹಿಸಿದ್ದನೆ ಎ೦ದು ಅವರು ಕರಾವಳಿ ಕಿರಣ ಡಾಟ್ ಕಾ೦ ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.ಹೊರತು ಯಾವುದೇ ಗೊ೦ದಲವಿಲ್ಲ ವೆ೦ದು ಅವರು ತಿಳಿಸಿದ್ದಾರೆ. ಈ