Log In
BREAKING NEWS >
ಉಡುಪಿಯ ಕಲ್ಸ೦ಕದ ರೋಯಲ್ ಗಾರ್ಡನ್ ನಲ್ಲಿ ಉಡುಪಿ ಉತ್ಸವ ಆರ೦ಭವಾಗಿದ್ದು ಪ್ರತಿ ನಿತ್ಯವೂ ಸಾಯ೦ಕಾಲ 4ರಿ೦ದ 9ಗ೦ಟೆಯವರೆಗೆ ವೀಕ್ಷಿಸಲು ಅವಕಾಶವಿದೆ....

ಮುಂಬೈ: ಮಹಾರಾಷ್ಟ್ರದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇನ್ನೂ ತಗ್ಗಿಲ್ಲ. ಆದರೂ ವೈರಸ್‌ನಿಂದ ಮುಚ್ಚಲಾಗಿದ್ದ ಶಾಲೆಗಳನ್ನು ಸೋಮವಾರದಿಂದ ಮತ್ತೆ ತೆರೆಯಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ. ಮಹಾರಾಷ್ಟ್ರದ ಶಾಲಾ ಶಿಕ್ಷಣ ಸಚಿವೆ ವರ್ಷಾ ಗಾಯಕ್‌ವಾಡ್ ಅವರು ಈ ಕುರಿತು ಮಾಹಿತಿ ನೀಡಿದ್ದು, ರಾಜ್ಯದಲ್ಲಿ 1 ರಿಂದ 12ನೇ ತರಗತಿವರೆಗಿನ ಶಾಲೆಗಳನ್ನು ಪುನರಾರಂಭಿಸಲಾಗುತ್ತಿದೆ. ಮುಂಬೈ ಸೇರಿದಂತೆ

ನವದೆಹಲಿ: 2022ರ ಗೋವಾ ವಿಧಾನಸಭಾ ಚುನಾವಣೆಗೆ ತಯಾರಿ ನಡೆಸಿರುವ ಬಿಜೆಪಿ ಈಗಾಗಲೇ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಮಾಜಿ ರಕ್ಷಣಾ ಸಚಿವ ಹಾಗೂ ಬಿಜೆಪಿ ನಾಯಕ ದಿವಂಗತ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಲ್ ಪರಿಕ್ಕರ್ ಅವರ ಹೆಸರು ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಇಲ್ಲ. ಉತ್ಪಾಲ್ ಅವರು ಪಣಜಿ

ಮೂಡುಬಿದಿರೆ: ಓಮ್ನಿ ಕಾರು ಹಾಗೂ ಬೈಕ್ ಡಿಕ್ಕಿಯಾದ ಪರಿಣಾಮ ಖ್ಯಾತ ಯಕ್ಷಗಾನ ಕಲಾವಿದ ವೇಣೂರು ವಾಮನ ಕುಮಾರ್ (47) ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮೂಡುಬಿದಿರೆ ತಾಲೂಕಿನ ಗಂಟಾಲ್ಕಟ್ಟೆಯಲ್ಲಿ ಇಂದು ಮುಂಜಾನೆ ಸಂಭವಿಸಿದೆ‌. ಹಿರಿಯಡ್ಕ ಶ್ರೀ ವೀರಭದ್ರ ದಶಾವತಾರ ಯಕ್ಷಗಾನ ಮೇಳದ ಕಲಾವಿದರಾಗಿ ದುಡಿಯುತ್ತಿದ್ದ ವಾಮನ ಕುಮಾರ್, ನಿನ್ನೆ ರಾತ್ರಿ ಕುಂದಾಪುರದ

ಬಾಗಲಕೋಟೆ: ಬಾಗಲಕೋಟೆ ಸಮೀಪದ ಹೊನ್ನಕಟ್ಟಿ ಗ್ರಾಮದ ತೋಟದ ಮನೆಯಲ್ಲಿ ಸಂಗ್ರಹಿಸಲಾಗಿದ್ದ ಅಪಾರ ಪ್ರಮಾಣದ ಸ್ಫೋಟಕ ವಸ್ತುಗಳನ್ನು ಬಾಗಲಕೋಟೆ ಗ್ರಾಮಾಂತರ ಪೊಲೀಸರು ಗುರುವಾರ ಪತ್ತೆ ಮಾಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ಜಿಲ್ಲಾ ಕೇಂದ್ರದಿಂದ 7 ಕಿ.ಮೀ ದೂರದಲ್ಲಿರುವ ಹೊನ್ನಕಟ್ಟಿ ಗ್ರಾಮದ ಹೊರವಲಯದಲ್ಲಿರುವ ತೋಟದ ಮನೆಯ ಮೇಲೆ ದಾಳಿ ನಡೆಸಿದ್ದು, ಫಾರ್ಮ್‌ಹೌಸ್‌ನಲ್ಲಿ ಅಕ್ರಮವಾಗಿ

ಉಡುಪಿ:ಕಟಪಾಡಿ ಮಟ್ಟುವಿನ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಅಧ್ಯಕ್ಷರಾಗಿ ಲಕ್ಷ್ಮೀನಾರಾಯಣ ರಾವ್ ರವರನ್ನು ದೇವಸ್ಥಾನದ ಆಡಳಿತ ಮ೦ಡಳಿಯ ಸದಸ್ಯರಾದ ಶ್ರೀಕಾಂತ ಅಚಾರ್ಯ( ಅರ್ಚಕರು) ಗುರುರಾಜ್ ಜಿ ಎಸ್, ಶ್ರೀಮತಿ ಮೀರಾ, ಶ್ರೀಮತಿ ಉಷಾದೇವಿ, ಯೋಗೀಶ್ ವಿ ಸುವರ್ಣ, ಪ್ರವೀಣ, ಶ್ರೀಕಾಂತ ಎಸ್ ರಾವ್, ಪ್ರಸನ್ನ ಶೆಟ್ಟಿ ಸದಸ್ಯರುಗಳು ಲಕ್ಷ್ಮೀನಾರಾಯಣ ರಾವ್

ಉಡುಪಿ: ಮು೦ಬರುವ 2024-25 ರಲ್ಲಿ ಉಡುಪಿಯ ಶ್ರೀಕೃಷ್ಣ ಮುಖ್ಯಪ್ರಾಣ ದೇವರ ಸನ್ನಿಧಿಯಲ್ಲಿ ನಡೆಯಲಿರುವ ಶ್ರೀ ಪುತ್ತಿಗೆ ಮಠದ ಚತುರ್ಥ ಪರ್ಯಾಯದ ನಿಮಿತ್ತವಾಗಿ ಸಂಕಲ್ಪಿಸಿರುವ ಪ್ರಮುಖ ಯೋಜನೆಗಳ ಕಾರ್ಯಾಲಯ "ಅಂತರ್ಯಾಮಿ" ಕೇಂದ್ರವನ್ನು ಶ್ರೀ ಪುತ್ತಿಗೆ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥಶ್ರೀಪಾದರು ದೀಪವನ್ನು ಬೆಳಗಿಸುವ ಮೂಲಕ ಉದ್ಘಾಟಿಸಿದರು. ಪರ್ಯಾಯದ

ನವದೆಹಲಿ: ಭಾರತದಲ್ಲಿ ಕೊರೋನಾ ಏರಿಳಿತ ಎಂದಿನಂತೆ ಮುಂದುವರೆದಿದ್ದು, ದೇಶದಲ್ಲಿ ಕೆಲ ದಿನಗಳಿಂದ ಎರಡೂವರೆ ಲಕ್ಷದ ಅಸುಪಾಸಿನಲ್ಲಿಯೇ ಇದ್ದ ಹೊಸ ಕೊರೋನಾ ಸೋಂಕಿತರ ಸಂಖ್ಯೆ ಇಂದು ಮೂರು ಲಕ್ಷವನ್ನೂ ದಾಟಿ ಮುನ್ನುಗ್ಗಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 3,17,532 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 491 ಮಂದಿ

ಉಡುಪಿ: ಯಮಹಾ ದ್ವಿಚಕ್ರ ವಾಹನಗಳ ಅಧಿಕೃತ ಡೀಲರ್ ಗುಂಡಿಬೈಲಿನಲ್ಲಿರುವ ಉಡುಪಿ ಮೋಟರ್ಸ್‌ನ ಐದನೇ ವಾರ್ಷಿಕೋತ್ಸವ ಸಂಭ್ರಮದಿಂದ ನಡೆಯಿತು. ಬ್ಯಾಂಕ್ ಆಫ್ ಬರೊಡ ಉಡುಪಿ ಶಾಖೆಯ ಮ್ಯಾನೇಜರ್ ಚರಣ್‌ರಾಜ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ 'ಯಮಹಾ ಫ್ಯಾಸಿನೊ ಮೈಲೇಜ್ ಚಾಲೆಂಜ್‌' ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಬಹುಮಾನ

ಉಡುಪಿ:ಕಾಪು ಬಳಿಯ ದಂಡ ತೀರ್ಥದಲ್ಲಿ ಶ್ರೀ ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಪವಿತ್ರ ಸ್ನಾನ ಮಾಡಿ ಉಡುಪಿ ಆಗಮಿಸಿ ಜೋಡುಕಟ್ಟೆಯಲ್ಲಿ ಪಟ್ಟದ ದೇವರಿಗೆ ಮಂಗಳಾರತಿ ಬೆಳಗಿಸಿ ಪರ್ಯಾಯ ಮೆರವಣಿಗೆ ಆರಂಭವಾಯಿತು. ಉಡುಪಿಯ ರಥಬೀದಿಯ ಕನಕನ ಕಿಂಡಿಯಲ್ಲಿ ಶ್ರೀ ಕೃಷ್ಣದೇವರ ದರ್ಶನಮಾಡಿ ನವಗ್ರಹ ದಾನ ನೀಡಿ ಚಂದ್ರಮೌಳೀಶ್ವರ ಮತ್ತು ಅನಂತೇಶ್ವರ