Log In
BREAKING NEWS >
ಉಡುಪಿಯ ಕಲ್ಸ೦ಕದ ರೋಯಲ್ ಗಾರ್ಡನ್ ನಲ್ಲಿ ಉಡುಪಿ ಉತ್ಸವ ಆರ೦ಭವಾಗಿದ್ದು ಪ್ರತಿ ನಿತ್ಯವೂ ಸಾಯ೦ಕಾಲ 4ರಿ೦ದ 9ಗ೦ಟೆಯವರೆಗೆ ವೀಕ್ಷಿಸಲು ಅವಕಾಶವಿದೆ....

ಮಂಗಳೂರು: ಸಹಚರರ ಮೂಲಕ ವಿರೋಧಿ ತಂಡದ ವ್ಯಕ್ತಿಯನ್ನು ಕೊಲೆ ಮಾಡಲು ಸಂಚು ರೂಪಿಸುತ್ತಿದ್ದ ಕುಖ್ಯಾತ ರೌಡಿ ಆಕಾಶಭವನ ಶರಣ್ ಹಾಗೂ ಇತರ ನಾಲ್ವರು ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ರೌಡಿ ಶರಣ್ ಆಕಾಶಭವನ ಅಲಿಯಾಸ್‌ ರೋಹಿದಾಸ್ (38), ಅನಿಲ್ ಕುಮಾರ್ ಸಾಲ್ಯಾನ್ ಯಾನೆ ಅನಿಲ್ ಪಂಪ್ ವೆಲ್ (40),

ಉಡುಪಿ:ಶ್ರೀಕೃಷ್ಣಾಪುರ ಪರ್ಯಾಯೋತ್ಸವಕ್ಕೆ ಆಗಮಿಸುವ ಭಕ್ತರ ವೈದ್ಯಕೀಯ ಉಪಚಾರಕ್ಕಾಗಿ ರಥಬೀದಿಯಲ್ಲಿ ವೈದ್ಯಕೀಯ ತಪಾಸಣಾ ಶಿಬಿರವನ್ನು ಪರ್ಯಾಯೋತ್ಸವ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ವಿಷ್ಣುಪ್ರಸಾದ್ ಪಾಡಿಗಾರ್ ಇವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಡಾ.ರವಿಚಂದ್ರ ರಾವ್ ಉಚ್ಚಿಲ, ಡಾ.ಸತೀಶ್ ರಾವ್, ಡಾ.ಜಯಂತ್, ಡಾ.ಸ್ವಾತಿ, ಡಾ.ವಿಜಯ್ ನೆಗಳೂರು ,ವೈದ್ಯಕೀಯ ಪ್ರತಿನಿಧಿ ರಾಘವೇಂದ್ರ ಕರ್ವಾಲು, ಪತ್ರಕರ್ತರಾದ ಟಿ.ಜಯಪ್ರಕಾಶ್

ದಾವಣಗೆರೆ: ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 50ರ ಕಾನನಕಟ್ಟೆ ಗ್ರಾಮದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 7 ಮಂದಿ ದುರ್ಮರಣವನ್ನಪ್ಪಿರುವ ಘಟನೆ ಶುಕ್ರವಾರ ಬೆಳ್ಳಂಬೆಳಿಗ್ಗೆ ನಡೆದಿದೆ. ಡಿವೈಡರ್'ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಆರು ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮತ್ತೊಬ್ಬ ವ್ಯಕ್ತಿ ಆಸ್ಪತ್ರೆಗೆ

ಗುವಾಹಟಿ: ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ಡೊಮೊಹನಿ ಎಂಬಲ್ಲಿ ಕಳೆದ ರಾತ್ರಿ ಬಿಕಾನೇರ್-ಗುವಾಹಟಿ ಎಕ್ಸ್ ಪ್ರೆಸ್ ರೈಲು ಅಪಘಾತದಲ್ಲಿ (Bikaner-Guwahati Express train accident )ಮೃತಪಟ್ಟ ಪ್ರಯಾಣಿಕರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ ಎಂದು ಈಶಾನ್ಯ ಫ್ರಾಂಟಿಯರ್ ರೈಲ್ವೆ (NFR) ವಕ್ತಾರ ತಿಳಿಸಿದ್ದಾರೆ. ಮೃತಪಟ್ಟವರಲ್ಲಿ ಮೂವರ ಗುರುತು ಇನ್ನೂ ಪತ್ತೆಯಾಗಿಲ್ಲ.  ಬಿಕಾನೇರ್-ಗುವಾಹಟಿ ಎಕ್ಸ್‌ಪ್ರೆಸ್ ರೈಲಿನ

ಉಡುಪಿ: ಇದೇ ಜನವರಿ 18ರ೦ದು ಚತುರ್ಥ ಬಾರಿ ಪರ್ಯಾಯ ಪೀಠಾವನ್ನೇರಲಿರುವ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾ ಸಾಗರ ತೀರ್ಥ ಶ್ರೀಪಾದರ ಪರ್ಯಾಯ ಮಹೋತ್ಸವಕ್ಕೆ ವಿವಿಧ ಕಡೆಗಳಿ೦ದ ದಾನಿಗಳು, ಸ೦ಘ-ಸ೦ಸ್ಥೆ, ಊರುಗಳಿ೦ದ ಜ.11ರಿ೦ದ ಹೊರೆಕಾಣಿಕೆಯು ಪ್ರತಿನಿತ್ಯವೂ ಬರುತ್ತಿದೆ. ಹೊರೆಕಾಣಿಕೆಯಲ್ಲಿ ಬ೦ದ ವಸ್ತುಗಳನ್ನು ಸುರಕ್ಷಿತವಾಗಿ ವಿ೦ಗಡಣೆ ಮಾಡಿ ಇಡಲಾಗಿದ್ದು ಯಾವುದೇ ವಸ್ತುಗಳು ಹಾಳಾಗದ೦ತೆ ನೋಡಿಕೊಳ್ಳಲಾಗುತ್ತಿದೆ. ಈ

ಉಡುಪಿ:ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರ ತೀರ್ಥಶ್ರೀಪಾದರ ಪರ್ಯಾಯ ಮಹೋತ್ಸವಕ್ಕೆ ಭರದಿ೦ದ ಸಿದ್ದತೆಯು ನಡೆಯುತ್ತಿದ್ದು ಈ ಕಾರ್ಯಕೆಲಸದಲ್ಲಿ ಸಮಿತಿಯ ಅಧ್ಯಕ್ಷರು ಸೇರಿದ೦ತೆ ಪದಾಧಿಕಾರಿಗಳುಮತ್ತು ಎಲ್ಲಾ೨೯ವಿವಿಧ ಸಮಿತಿಗಳ ಸರ್ವ ಸದಸ್ಯರು ಸಕಲ ವ್ಯವಸ್ಥೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊ೦ಡಿದ್ದಾರೆ. ಸಮಿತಿಯ ಸದಸ್ಯರು ಹಾಗೂ ಕಾಲೇಜು ವಿದ್ಯಾರ್ಥಿಗಳು ಪರ್ಯಾಯ ಮಹೋತ್ಸವಕ್ಕೆ ಸ್ಥಳೀಯ ಹಾಗೂ ನಗರದ ವಿವಿದೆಡೆಯಲ್ಲಿ

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕು ಹೆಚ್ಚುತ್ತಿದ್ದರೂ ಮೇಕೆದಾಟು ಪಾದಯಾತ್ರೆ ಮುಂದುವರಿಸುವುದರ ಔಚಿತ್ಯ ಪ್ರಶ್ನಿಸಿ ಛೀಮಾರಿ ಹಾಕಿದ ನಂತರ, ಹೈಕಮಾಂಡ್ ಸೂಚನೆಯಂತೆ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಕೈಗೊಂಡಿದ್ದ ಪಾದಯಾತ್ರೆಯನ್ನು ಮೊಟಕುಗೊಳಿಸಿದ್ದಾರೆ. ಇಂದು ರಾಮನಗರದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸದ್ಯಕ್ಕೆ ಮೇಕೆದಾಟು ಪಾದಯಾತ್ರೆಯನ್ನು ಮೊಟಕುಗೊಳಿಸಿ