Log In
BREAKING NEWS >
ಅಪಾರ ಭಕ್ತಜನಸ್ತೋಮದ ನಡುವೆ ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 122ನೇ ಭಜನಾ ಸಪ್ತಾಹ ಮಹೋತ್ಸವದ "ರ೦ಗಪೂಜೆ" ಸ೦ಪನ್ನ...ಏಕಾದಶಿಯ ಪ್ರಯುಕ್ತ ಸೋಮವಾರದ೦ದು ಸ೦ಜೆ 5ಗ೦ಟೆಗೆ ನಗರಭಜನೆ ಆರ೦ಭ...

ಬೆಂಗಳೂರು: ಉದ್ಯಾನ ನಗರದಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ವರದಿಯಾಗಿದೆ. 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ (Rape) ನಡೆದಿರುವ ಪ್ರಕರಣ ನಂದಿನಿ ಲೇ ಔಟ್ ಬಳಿ ನಡೆದಿದೆ. ನಿನ್ನೆ ಸಾಯಂಕಾಲ ಬಾಲಕಿಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ಪಕ್ಕದ ಮನೆಯ ಯುವಕ ಬಂದು ಈ ದುಷ್ಕೃತ್ಯ ನಡೆಸಿದ್ದಾನೆ ಎಂದು ಹೇಳಲಾಗುತ್ತಿದ್ದು ಆತನನ್ನು

                  (ಕರಾವಳಿಕಿರಣ ಡಾಟ್ ಕಾ೦ ವಿಶೇಷ ವರದಿ:ಟಿ.ಜಯಪ್ರಕಾಶ್ ಕಿಣಿ,ಉಡುಪಿ) ಮೊದಲು ರೇಷನ್ ಕಾರ್ಡು ಆ ಬಳಿಕ ಮತದಾರರ ಗುರುತು ಚೀಟಿ, ಪಾನ್ ಕಾರ್ಡು, ಎ ಟಿ ಎ೦ ಕಾರ್ಡು, ವಾಹನ ಚಾಲನಾ ಪರವಾನಿಗೆ ಕಾರ್ಡು, ಆಧಾರ್ ಕಾರ್ಡು, ಹೀಗೆ

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಕರ್ನಾಟಕದಲ್ಲಿ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂವನ್ನು ರಾಜ್ಯ ಸರ್ಕಾರ ಹಿಂಪಡೆದಿದ್ದು, ನೈಟ್ ಕರ್ಫ್ಯೂವನ್ನು ಮುಂದುವರೆಸಲಾಗಿದೆ. ಕೋವಿಡ್ ನಿಯಂತ್ರಣ ಸಂಬಂಧ ಪ್ರಸ್ತುತ ಇರುವ ಕೊರೊನಾ ಮಾರ್ಗಸೂಚಿಗಳಲ್ಲಿ ಬದಲಾವಣೆ ಹಾಗೂ ಇತರ ನಿರ್ಧಾರಗಳ ಕುರಿತು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ತಜ್ಞರು, ಅಧಿಕಾರಿಗಳು

ನವದೆಹಲಿ: ತಮಿಳು ನಟ ಸೂರ್ಯ ಅಭಿನಯದ ಜೈ ಭೀಮ್ ಹಾಗೂ ಮಲಯಾಳಂ ನಟ ಮೋಹನ್‌ಲಾಲ್‌ ನಟನೆಯ ಮರಕ್ಕರ್: ಲಯನ್ ಆಫ್ ದಿ ಅರಬಿಯನ್ ಸೀ 2022 ರ ಆಸ್ಕರ್‌ ಅತ್ಯುತ್ತಮ ಚಲನಚಿತ್ರಕ್ಕೆ ಆಯ್ಕೆಯಾಗಿದೆ. ವಿಶ್ವದಾದ್ಯಂತ ಆಯ್ಕೆಯಾಗಿರುವ 276 ಚಿತ್ರಗಳ ಪೈಕಿ ಜೈ ಭೀಮ್ ಮತ್ತು ಮಲಯಾಳಂ ಚಿತ್ರ ಮರಕ್ಕರ್: ಲಯನ್ ಆಫ್

ನವದೆಹಲಿ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ಯುವಕರನ್ನು ಗುರಿಯಾಗಿಸಿಕೊಂಡು ಶುಕ್ರವಾರ 'ಭರ್ತಿ ವಿಧಾನ್'(ನೇಮಕಾತಿ ವಿಧಾನ) ಎಂಬ ಯುವ ಪ್ರಣಾಳಿಕೆಯನ್ನು ಶುಕ್ರವಾರ ಬಿಡುಗಡೆ ಮಾಡಿದೆ. ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕಾಂಗ್ರೆಸ್ ಯುವ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಪಕ್ಷದಿಂದ

ಬೆಂಗಳೂರು: ನಡುರಸ್ತೆಯಲ್ಲೇ ಬಿಎಂಟಿಸಿ ಬಸ್ಸೊಂದು ಧಗಧಗನೆ ಹೊತ್ತಿ ಉರಿದ ಘಟನೆ ಬೆಂಗಳೂರಿನಲ್ಲಿ ಶುಕ್ರವಾರ ನಡೆದಿದೆ. ಬೆಂಗಳೂರಿನ ಚಾಮರಾಜಪೇಟೆ (chamarajpet)ಯ ಮಕ್ಕಳಕೂಟ (makkala koota) ಬಳಿ ಈ ಘಟನೆ ನಡೆದಿದ್ದು, ದೀಪಾಂಜಲಿನಗರ ಡಿಪೋಗೆ ಸೇರಿದ K.R. ಮಾರ್ಕೆಟ್ ಕಡೆ ತೆರಳುತ್ತಿದ್ದ ಬಿಎಂಟಿಸಿ ಬಸ್‌ (KA 57 F 1592) ಬೆಂಕಿಗಾಹುತಿಯಾಗಿದೆ. ಬಸ್  ಚಲಿಸುತ್ತಿದ್ದಾಗ

ಮುಂಬೈ: ಮಹಾರಾಷ್ಟ್ರದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇನ್ನೂ ತಗ್ಗಿಲ್ಲ. ಆದರೂ ವೈರಸ್‌ನಿಂದ ಮುಚ್ಚಲಾಗಿದ್ದ ಶಾಲೆಗಳನ್ನು ಸೋಮವಾರದಿಂದ ಮತ್ತೆ ತೆರೆಯಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ. ಮಹಾರಾಷ್ಟ್ರದ ಶಾಲಾ ಶಿಕ್ಷಣ ಸಚಿವೆ ವರ್ಷಾ ಗಾಯಕ್‌ವಾಡ್ ಅವರು ಈ ಕುರಿತು ಮಾಹಿತಿ ನೀಡಿದ್ದು, ರಾಜ್ಯದಲ್ಲಿ 1 ರಿಂದ 12ನೇ ತರಗತಿವರೆಗಿನ ಶಾಲೆಗಳನ್ನು ಪುನರಾರಂಭಿಸಲಾಗುತ್ತಿದೆ. ಮುಂಬೈ ಸೇರಿದಂತೆ

ನವದೆಹಲಿ: 2022ರ ಗೋವಾ ವಿಧಾನಸಭಾ ಚುನಾವಣೆಗೆ ತಯಾರಿ ನಡೆಸಿರುವ ಬಿಜೆಪಿ ಈಗಾಗಲೇ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಮಾಜಿ ರಕ್ಷಣಾ ಸಚಿವ ಹಾಗೂ ಬಿಜೆಪಿ ನಾಯಕ ದಿವಂಗತ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಲ್ ಪರಿಕ್ಕರ್ ಅವರ ಹೆಸರು ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಇಲ್ಲ. ಉತ್ಪಾಲ್ ಅವರು ಪಣಜಿ

ಮೂಡುಬಿದಿರೆ: ಓಮ್ನಿ ಕಾರು ಹಾಗೂ ಬೈಕ್ ಡಿಕ್ಕಿಯಾದ ಪರಿಣಾಮ ಖ್ಯಾತ ಯಕ್ಷಗಾನ ಕಲಾವಿದ ವೇಣೂರು ವಾಮನ ಕುಮಾರ್ (47) ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮೂಡುಬಿದಿರೆ ತಾಲೂಕಿನ ಗಂಟಾಲ್ಕಟ್ಟೆಯಲ್ಲಿ ಇಂದು ಮುಂಜಾನೆ ಸಂಭವಿಸಿದೆ‌. ಹಿರಿಯಡ್ಕ ಶ್ರೀ ವೀರಭದ್ರ ದಶಾವತಾರ ಯಕ್ಷಗಾನ ಮೇಳದ ಕಲಾವಿದರಾಗಿ ದುಡಿಯುತ್ತಿದ್ದ ವಾಮನ ಕುಮಾರ್, ನಿನ್ನೆ ರಾತ್ರಿ ಕುಂದಾಪುರದ

ಬಾಗಲಕೋಟೆ: ಬಾಗಲಕೋಟೆ ಸಮೀಪದ ಹೊನ್ನಕಟ್ಟಿ ಗ್ರಾಮದ ತೋಟದ ಮನೆಯಲ್ಲಿ ಸಂಗ್ರಹಿಸಲಾಗಿದ್ದ ಅಪಾರ ಪ್ರಮಾಣದ ಸ್ಫೋಟಕ ವಸ್ತುಗಳನ್ನು ಬಾಗಲಕೋಟೆ ಗ್ರಾಮಾಂತರ ಪೊಲೀಸರು ಗುರುವಾರ ಪತ್ತೆ ಮಾಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ಜಿಲ್ಲಾ ಕೇಂದ್ರದಿಂದ 7 ಕಿ.ಮೀ ದೂರದಲ್ಲಿರುವ ಹೊನ್ನಕಟ್ಟಿ ಗ್ರಾಮದ ಹೊರವಲಯದಲ್ಲಿರುವ ತೋಟದ ಮನೆಯ ಮೇಲೆ ದಾಳಿ ನಡೆಸಿದ್ದು, ಫಾರ್ಮ್‌ಹೌಸ್‌ನಲ್ಲಿ ಅಕ್ರಮವಾಗಿ