Log In
BREAKING NEWS >
ಜೂನ್ 1 ರಿಂದ 9ರವರೆಗೆ ಉಡುಪಿಯ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ…

(ವಿಶೇಷ ವರದಿ:ಟಿ.ಜಯಪ್ರಕಾಶ್ ಕಿಣಿ) ಇತಿಹಾಸದಲ್ಲೇ ಪ್ರಸಿದ್ಧ ದೇವಾಲಯವಾದ ಉಡುಪಿಯ ಶ್ರೀಅನ೦ತೇಶ್ವರ ದೇವಳಕ್ಕೆ ಸ೦ಬ೦ಧಪಟ್ಟ ಮತ್ತೊ೦ದು ದೇವಾಲಯವೇ ಪಣಿಯಾಡಿ ಶ್ರೀಅನ೦ತಾಸನ ಶ್ರೀಲಕ್ಷ್ಮೀ ಅನ೦ತಪದ್ಮನಾಭ ದೇವಸ್ಥಾನವಾಗಿದೆ. ಕಾಲಪ್ರವಾಹದಲ್ಲಿ ಭೂಗತಗೊ೦ಡ ಅನ೦ತ ಪದ್ಮನಾಭನ ಪ್ರತಿಮೆಯು ಮಾಧವ ಕು೦ಜಿತ್ತಾಯರೆ೦ಬ ಸದ್ ಬ್ರಾಹ್ಮಣರ ಭಕ್ತಿಗೆ ಒಲಿದು ಏತದ ಅಡಿಯಲ್ಲಿ (ತುಳುವಿನಲ್ಲಿ ಪಣಿ ಎ೦ದರೆ ಏತ)ಕ೦ಡು

ಉಡುಪಿ:ಏ ,29: ಕರ್ತವ್ಯನಿರತ ಪೊಲೀಸ್ ಹೆಡ್‌ ಕಾನ್ಸ್‌ಟೇಬಲ್‌ ಓರ್ವರು ಗುಂಡಿಕ್ಕಿಕೊಂಡು ಆತ್ಮಹತ್ಯೆಗೈದ ಅಘಾತಕಾರಿ ಘಟನೆ ಆದಿ ಉಡುಪಿ ಪ್ರೌಢಶಾಲೆ ಬಳಿ ಏ. 29ರ ಶುಕ್ರವಾರ ನಡೆದಿದೆ. ಆತ್ಮಹತ್ಯೆಗೈದವರನ್ನು ಸಶಸ್ತ್ರ ಮೀಸಲು ಪಡೆಯ ಹೆಡ್‌ ಕಾನ್ಸ್‌ಟೇಬಲ್‌ ಅಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಜೇಶ್ ಕುಂದರ್ ಎಂದು ಗುರುತಿಸಲಾಗಿದೆ. ಇವರು ಇಂದು ಆದಿಉಡುಪಿ ಪ್ರೌಢಶಾಲೆಯಲ್ಲಿ ಎಸೆಸೆಲ್ಸಿ

ಉಡುಪಿ:ಏ 29: ಬಿಜೆಪಿ ಸರಕಾರದಲ್ಲಿ ಹಿಂದುತ್ವ ಕಾರ್ಯಕರ್ತರಿಗೆ ರಕ್ಷಣೆ ಇಲ್ಲ. ಹಿಂದುತ್ವಕ್ಕೆ ನ್ಯಾಯ ಕೊಡಿಸಲು ನಮಗೆ ಗಾಂಧಿ ತತ್ವ ಬೇಡ, ಗೂಡ್ಸೆ ತತ್ವ ಬೇಕು. ರಾಜಕೀಯದಡಿಯಲ್ಲಿ ಹಲವಾರು ಹಿಂದೂ ಕಾರ್ಯಕರ್ತರು ಜೈಲಲ್ಲಿ ಬಂಧಿಯಾಗಿದ್ದಾರೆ. ಮುಂದೆ ನಾವು ಅವರನ್ನು ಬಿಡುಗಡೆ ಮಾಡಿಸುವ ಕೆಲಸ ಮಾಡ್ತೇವೆ. ಮಾಹಿತಿ ಹಕ್ಕಿನಿಂದ ಅವರ ಹೆಸರನ್ನು

ಬೆಂಗಳೂರು: ಪಿಎಸ್ಐ ಹುದ್ದೆ ನೇಮಕಾತಿಗೆ (PSI recrutiment exam) ಕಳೆದ ವರ್ಷ ಆಗಸ್ಟ್ ನಲ್ಲಿ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದು ಸಿಐಡಿ ತನಿಖೆ ನಡೆಸಿ ಪ್ರಮುಖ ಆರೋಪಿಗಳನ್ನು ಇಂದು ಶುಕ್ರವಾರ ಬಂಧಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. 545 ಪಿಎಸ್ಐ

ರಾಂಚಿ: ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರ ಜಾಮೀನು ಬಾಂಡ್ ಅನ್ನು ಇಂದು ಪಾವತಿಸಿದ ನಂತರ ಬಿರ್ಸಾ ಮುಂಡಾ ಜೈಲಿನಿಂದ ಗುರುವಾರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥರಿಗೆ ಮೇವು ಹಗರಣದ ಡೊರಾಂಡಾ ಪ್ರಕರಣದಲ್ಲಿ ಶಿಕ್ಷೆಯಾದ ಸುಮಾರು 42 ವಾರಗಳ ನಂತರ ಜಾರ್ಖಂಡ್

ಬೆಂಗಳೂರು: ಹಣದ ಆಸೆಗಾಗಿ ಸರಕಾರಿ ನೌಕರಿಗಳನ್ನು ಮಾರಾಟ ಮಾಡುವ ಗ್ಯಾಂಗ್ ಅನ್ನು ಹೊರಗೆ ತರುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಪಿಎಸ್ಐ ನೇಮಕಾತಿ ಹಗರಣ ಕುರಿತು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಎಲ್ಲವೂ ತನಿಖೆ ಮಾಡಲು ಸಿಐಡಿಗೆ ಕೊಟ್ಟಿದ್ದೇವೆ. ನಾನೇ ಸ್ವತಃ ಈ ಬಗ್ಗೆ

ಮುಂಬೈ: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಐಪಿಎಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡ, ಸನ್‌ರೈಸರ್ಸ್‌ ಹೈದರಾಬಾದ್ ವಿರುದ್ಧ ಕೊನೆ ಬಾಲ್ ನಲ್ಲಿ ರೋಚಕ ಗೆಲುವು ಸಾಧಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸನ್‌ರೈಸರ್ಸ್‌ ತಂಡ, ಅಭಿಷೇಕ್‌ ಶರ್ಮಾ(65) ಮತ್ತು ಏಡೆನ್‌ ಮಾರ್ಕ್ರಮ್‌ (56) ಅವರ ಭರ್ಜರಿ ಅರ್ಧಶತಕಗಳ ನೆರವಿನಿಂದ

ಮನಿಲಾ: ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್‌ಶಿಪ್‌ನ ಟೂರ್ನಿಯ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಒಲಂಪಿಕ್ಸ್ ಪದಕ ವಿಜೇತೆ ಪಿವಿ ಸಿಂಧು ಹಾಗೂ ಪುರುಷರ ಡಬಲ್ಸ್ ವಿಭಾಗದಲ್ಲಿ ಸಾತ್ವಿಕ್‌ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಕ್ವಾರ್ಟರ್‌ಫೈನಲ್‌ಗೆ ಪ್ರವೇಶಿಸಿದರು. ಸಿಂಗಾಪುರದ ಕೆಳ ಶ್ರೇಯಾಂಕದ ಯು ಯಾನ್ ಜಸ್ಲಿನ್ ಹೂಯ್ ಅವರನ್ನು ಸಿವಿ ಸಿಂಧು ನೇರ ಗೇಮ್‌ಗಳಿಂದ

ಹುಬ್ಬಳ್ಳಿ: ಕೋವಿಡ್ ನಾಲ್ಕನೇ ಅಲೆ ಬಂದಿಲ್ಲ, ಏಪ್ರಿಲ್ 9ನೇ ತಾರೀಖಿನ ನಂತರ ಕೋವಿಡ್ ಸೋಂಕಿತರ ಸಂಖ್ಯೆ ಸ್ವಲ್ಪ ಹೆಚ್ಚಾಗಿದೆ, ಸರ್ಕಾರ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತಿದೆ. ಯುರೋಪ್ ಮತ್ತು ಇತರ ಕೋವಿಡ್ ಲಸಿಕೆ ತೆಗೆದುಕೊಳ್ಳದಿರುವ ರಾಷ್ಟ್ರಗಳಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗಿರುವುದು ಕಂಡುಬಂದಿದೆ. ಶೇಕಡಾ 78ರಷ್ಟು ಮಂದಿ ನಮ್ಮ ರಾಜ್ಯದಲ್ಲಿ ಕೋವಿಡ್ ಎರಡೂ

ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ‌ಸುಳ್ಯ ಸಮೀಪದ ಕುಕ್ಕುಂಬಳ ಹೊಳೆಗೆ ಸ್ನಾನ ಮಾಡಲು ತೆರಳಿದ ಮಂಗಳೂರಿನ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಅರಂತೋಡಿನಲ್ಲಿ ನಡೆದಿದೆ. ಸಾವನ್ನಪ್ಪಿದ ಬಾಲಕ ಮಂಗಳೂರಿನ ಮನ್ವಿತ್(12 ) ಎಂದು ತಿಳಿದು ಬಂದಿದೆ. ದಾಮೋದರ ಶೆಟ್ಟಿಯವರ ಮಗಳನ್ನು ಮಂಗಳೂರಿಗೆ ವಿವಾಹ ಮಾಡಿಕೊಡಲಾಯಿತು. ರಜೆಯ ಸಮಯವಾದರಿಂದ ಕುಕ್ಕುಂಬಳ