Log In
BREAKING NEWS >
ಕರಾವಳಿಯಲ್ಲಿ ಮು೦ದುವರಿದ ಮಳೆ-ತಗ್ಗು ಪ್ರದೇಶಗಳಲ್ಲಿ ಏರುತ್ತಿರುವ ಮಳೆಯ ನೀರಿನ ಮಟ್ಟ....

ನವದೆಹಲಿ:ಮೇ,15. ರಾಜೀವ್ ಕುಮಾರ್ ಅವರು ಭಾರತದ 25ನೇ ಮುಖ್ಯ ಚುನಾವಣಾ ಆಯುಕ್ತರಾಗಿ ದೆಹಲಿಯ ನಿರ್ವಾಚನ ಸದನದಲ್ಲಿ ಇಂದು ಅಧಿಕಾರ ವಹಿಸಿಕೊಂಡಿದ್ದಾರೆ. ಸುಶೀಲ್ ಚಂದ್ರ ಅವರು ಮೇ 14 ರಂದು ಅಧಿಕಾರದಿಂದ ನಿರ್ಗಮಿಸಿದ್ದು, ಅವರ ಸ್ಥಾನಕ್ಕೆ ರಾಜೀವ್ ಕುಮಾರ್ ಅವರನ್ನು ನೇಮಕ ಮಾಡಲಾಗಿದ್ದು, ಇಂದು ಅಧಿಕಾರ ವಹಿಸಿಕೊಂಡಿದ್ದಾರೆ. ಇನ್ನು ಫೆಬ್ರವರಿ 2025ರವರೆಗೂ ಕುಮಾರ್ ಅವರ

ಕಡಿಯಾಳಿಯ ಇತಿಹಾಸ ಪ್ರಸಿದ್ಧ ಶ್ರೀಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವವು ಮು೦ಬರುವ ಜೂನ್ 1ರಿ೦ದ 9ರವರೆಗೆ ಜರಗಲಿದೆ. ಜೂನ್ 8ರ೦ದು ಜ್ಯೇಷ್ಠ ಶುದ್ಧ ಅಷ್ಟಮಿ ಬುಧವಾರದ೦ದು ಪೂರ್ವಾಹ್ನ 7.50ಕ್ಕೆ ಒದಗುವ ಮಿಥುನ ಲಗ್ನಸುಮುಹೂರ್ತದಲ್ಲಿ ಶ್ರೀಮಹಿಷಮರ್ದಿನಿ ದೇವಿಗೆ "ಬ್ರಹ್ಮಕು೦ಭಾಷೇಕ" ಮಹಾಪೂಜೆಯೊ೦ದಿಗೆ ಮಹಾಅನ್ನಸ೦ರ್ತಪಣೆಯು ಜರಗಲಿದೆ. ಜೂನ್ 1ರ೦ದು ಉಡುಪಿಯ ಜೋಡುಕಟ್ಟೆಯಿ೦ದ ಹಸಿರುಹೊರೆಕಾಣಿಕೆಯ

ಉಡುಪಿ: ಇ೦ದು(ಶನಿವಾರ) ನರಸಿ೦ಹ ಜಯ೦ತಿಯ ಪರ್ವಕಾಲದಲ್ಲಿ ಕಾಣಿಯೂರು ಮಠದ ಪಟ್ಟದ ದೇವರಾದ ಶ್ರೀನರಸಿ೦ಹ ದೇವರಿಗೆ ಇ೦ದು ಜಯ೦ತಿಯ ಪ್ರಯುಕ್ತವಾಗಿ ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭ ತೀರ್ಥಶ್ರೀಪಾದರಿ೦ದ ವಿಶೇಷ ಸೀಯಾಳ, ಕ್ಷೀರಾಭಿಷೇಕದೊ೦ದಿಗೆ ವಿಶೇಷ ಪೂಜೆಯನ್ನು ಅದ್ದೂರಿಯಿ೦ದ ನಡೆಸಲಾಯಿತು. ಇದೇ ಸ೦ದರ್ಭದಲ್ಲಿ ಶ್ರೀಗಳ ಅನುಗ್ರಹದೊ೦ದಿಗೆ ವಿ.ಸಗ್ರಿ ರಾಘವೇ೦ದ್ರ ಉಪಾಧ್ಯಾಯರ ಸ೦ಪಾದಕತ್ವದಲ್ಲಿ,ವಿಶ್ವೇಶಪ್ರಿಯದಾಸ ಓ೦ಪ್ರಕಾಶ್ ಭಟ್ಟರ ಸ೦ಕಲನದೊ೦ದಿಗೆ

ನವದೆಹಲಿ: ಕೇಂದ್ರ ಸರ್ಕಾರ ಶೀಘ್ರದಲ್ಲೇ ಮತದಾರರ ಪಟ್ಟಿಯೊಂದಿಗೆ ಆಧಾರ್ ಲಿಂಕ್ ಮಾಡುವ ನಿಯಮಗಳನ್ನು ಹೊರಡಿಸಬಹುದು ಎಂದು ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಅವರು ಶನಿವಾರ ಹೇಳಿದ್ದಾರೆ. ಮತದಾರರು ತಮ್ಮ ಆಧಾರ್ ವಿವರಗಳನ್ನು ಹಂಚಿಕೊಳ್ಳುವುದು ಕಡ್ಡಾಯವಲ್ಲ. ಸ್ವಯಂಪ್ರೇರಿತವಾಗಿರುತ್ತದೆ. ಆದರೆ ಆಧಾರ್ ಲಿಂಕ್ ಮಾಡದವರು "ಸಾಕಷ್ಟು ಕಾರಣಗಳನ್ನು ನೀಡಬೇಕಾಗುತ್ತದೆ" ಎಂದು ಅವರು

ಉಡುಪಿ: ಪಿರ್ಯಾದಿದಾರರಾದ ಷಣ್ಮುಗಂ (41) ತಂದೆ: ದಿ. ಮಾರಪ್ಪ ವಾಸ: ನಂಬ್ರ: 248, ಮಾಹಿಧರ ಪಾರ್ಚೂನ, ಸಿಟಿ ಟೋಲ್‌ಗೇಟ್‌ ಬಳಿ, ಅತ್ತಿಬೆಲೆ, ಚಿಕ್ಕನಹಳ್ಳಿ, ಇವರು ತನ್ನ ಸಂಸಾರದೊಂದಿಗೆ ದಿನಾಂಕ 13/05/2022 ರಂದು ಸಂಜೆ ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆದಿದ್ದು,

ಮೂಡುಬಿದಿರೆ : ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ನಿವಾಸಿ ಯುವತಿಯೊಬ್ಬಳನ್ನು ಮದುವೆಯಾಗುವ ಅಮಿಷವೊಡ್ಡಿ ಆಕೆಗೆ ಡ್ರಗ್ಸ್ ನೀಡಿ, ನಂತರ ಅತ್ಯಾಚಾರ ನಡೆಸಿ ಆಕೆಯಿಂದ ಹಣವನ್ನು ಸುಲಿಗೆ ಮಾಡಿದ ಪ್ರಕರಣದಲ್ಲಿ ಭಾಗಿಯಾದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ಇಂದು ನಡೆದಿದೆ. ಮೂಡಬಿದಿರೆ ನಿವಾಸಿ ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರವರು ಉಡುಪಿ ಶ್ರೀಕೃಷ್ಣ ಮಠಕ್ಕೆ ಶನಿವಾರ ಭೇಟಿ ನೀಡಿದ್ದು, ದೇವರ ದರ್ಶನ ಪಡೆದುಕೊಂಡರು. ಇದೇ ವೇಳೆ ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಅವರನ್ನು ಆಡಳಿತ ಮಂಡಳಿ ಪೂರ್ಣ ಕುಂಭದೊಂದಿಗೆ ಸ್ವಾಗತಿಸಿತು. ದೇವಸ್ಥಾನದಲ್ಲಿ ಪ್ರಧಾನ ಅರ್ಚಕರಾದ

ಬೆಂಗಳೂರು: ಮೂತ್ರವಿಸರ್ಜನೆ ನೆಪದಲ್ಲಿ ಪೊಲೀಸರ‌ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆ್ಯಸಿಡ್ ದಾಳಿ ಪ್ರಕರಣದ ಆರೋಪಿ ನಾಗನ ಕಾಲಿಗೆ ಕಾಮಾಕ್ಷಿಪಾಳ್ಯ ಪೊಲೀಸರು ಗುಂಡು ಹೊಡೆದಿರುವ ಘಟನೆ ಶನಿವಾರ ನಡೆದಿದೆ. ಬೆಂಗಳೂರಲ್ಲಿ ಯುವತಿ ಮೇಲೆ ಆ್ಯಸಿಡ್ ದಾಳಿಸಿ ಆರೋಪಿ ನಾಗ ಪರಾರಿಯಾಗಿದ್ದ. 16 ದಿನಗಳ ಬಳಿಕ ನಾಗನನ್ನು ಪೊಲೀಸರು ಬಂಧಿಸಿ

ನವದೆಹಲಿ: ರಾಜಧಾನಿ ನವದೆಹಲಿಯ ಮೂರು ಮಹಡಿಯ ವಾಣಿಜ್ಯ ಕಟ್ಟಡವೊಂದರಲ್ಲಿ ಶುಕ್ರವಾರ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 27 ಮಂದಿ ಸಜೀವ ದಹನವಾಗಿದ್ದು, ದುರ್ಘಟನೆಯಲ್ಲಿ ಹಲವರು ನಾಪತ್ತೆಯಾಗಿದ್ದಾರೆಂದು ತಿಳಿದುಬಂದಿದೆ. ಬೆಂಕಿ ಅವಘಡದ ನಂತರ ನಾಪತ್ತೆಯಾದವರ ಸಂಬಂಧಿಕರು ತಮ್ಮ ಪ್ರೀತಿಪಾತ್ರರನ್ನು ಹುಡುಕಲು ಸಾಧ್ಯವಾಗದೆ ಭಯಭೀತರಾಗಿದ್ದಾರೆ. ಯಶೋಧ ದೇವಿಗಾಗಿ ನಾವು ಸ್ಥಳದಲ್ಲಿ ಸಾಕಷ್ಟು ಹುಡುಕಾಟ ನಡೆಸುತ್ತಿದ್ದೇವೆ.

ಅಬುಧಾಬಿ:ಮೇ 13. ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ನ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್(73) ಅವರು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಶುಕ್ರವಾರದಿಂದ 40 ದಿನಗಳ ಕಾಲ ಅಧ್ಯಕ್ಷರ ನಿಧನಕ್ಕೆ ಅಧಿಕೃತ ರಾಷ್ಟ್ರೀಯ ಶೋಕಾಚರಣೆಯನ್ನು ಅಧ್ಯಕ್ಷೀಯ ವ್ಯವಹಾರಗಳ ಸಚಿವಾಲಯವು ಘೋಷಿಸಿದೆ. ಇನ್ನು ಇಂದಿನಿಂದ ಮೂರು ದಿನಗಳ ಕಾಲ ಸಾರ್ವಜನಿಕ