Log In
BREAKING NEWS >
ಜೂನ್ 1 ರಿಂದ 9ರವರೆಗೆ ಉಡುಪಿಯ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ…

ಬೆಂಗಳೂರು:ಮೇ ,20. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ಬೆಳಗ್ಗೆ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸುಭಾಷ್ ಗುಪ್ತ ಎಂದು ಗುರುತಿಸಲಾಗಿದೆ. ಶುಕ್ರವಾರ ಬೆಳಗಿನ ಜಾವ 3:30ರ ಸುಮಾರಿಗೆ ಏರ್ ಪೋರ್ಟ್‌‌ನ ಪೊಲೀಸ್ ಕಂಟ್ರ‍ೋಲ್ ರೂಂಗೆ ಸುಭಾಷ್ ಕರೆ ಮಾಡಿ, ಏರ್ ಪೋರ್ಟ್‌‌ನಲ್ಲಿ

ಚೆನ್ನೈ: ನಟಿ ಸಂಜನಾ ಗಲ್ರಾನಿ ಅವರ ಸಹೋದರಿ ನಟಿ ನಿಕ್ಕಿ ಗಲ್ರಾನಿ ಅವರು ತೆಲುಗು ನಟ, ಬಹುಕಾಲದ ಗೆಳೆಯ ಆದಿ ಪಿನಿಶೆಟ್ಟಿ ಅವರೊಟ್ಟಿಗೆ ಚೆನ್ನೈನಲ್ಲಿ ವಿವಾಹ ಜೀವನಕ್ಕೆ ಕಾಲಿಟ್ಟಿದ್ದಾರೆ. ಆಂದ್ರ ಸಂಪ್ರದಾಯದ ಪ್ರಕಾರ ವಿವಾಹವಾಗಿರುವ ಈ ಜೋಡಿಯ ಅದ್ದೂರಿ ಮದುವೆಯ ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ. ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದ

ನವದೆಹಲಿ: 1988 ರ ರೋಡ್ ರೇಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬರೋಬ್ಬರಿ 34 ವರ್ಷಗಳ ನಂತರ ಮಾಜಿ ಕ್ರಿಕೆಟಿಗ-ರಾಜಕಾರಣಿ ನವಜೋತ್ ಸಿಂಗ್ ಸಿಧು ಅವರಿಗೆ ಸುಪ್ರೀಂ ಕೋರ್ಟ್ ಗುರುವಾರ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎ ಎಂ ಖಾನ್ವಿಲ್ಕರ್ ಮತ್ತು ಎಸ್ ಕೆ ಕೌಲ್

ಉಡುಪಿ:ವಿದ್ಯೋದಯ ಟ್ರಸ್ಟ್ (ರಿ.)ನ ಅಂಗ ಸಂಸ್ಥೆಯಾದ ಶ್ರೀ ಅನಂತೇಶ್ವರಆಂಗ್ಲ ಮಾಧ್ಯಮ ಪ್ರೌಢಶಾಲೆಯು2021-22 ಶೈಕ್ಷಣಿಕ ವರ್ಷದ 10ನೇ ತರಗತಿಯಲ್ಲಿ100% ಫಲಿತಾಂಶ ದಾಖಲಿಸಿದೆ. ಈ ಬಾರಿ56 ವಿದ್ಯಾರ್ಥಿಗಳು ಪರೀಕ್ಷೆಯನ್ನುತೆಗೆದುಕೊಂಡಿದ್ದು31 ವಿದ್ಯಾರ್ಥಿಗಳು `ಎ+' ಶ್ರೇಣಿಯಲ್ಲಿ, 20 ವಿದ್ಯಾರ್ಥಿಗಳು `ಎ' ಶ್ರೇಣಿಯಲ್ಲಿಮತ್ತು5 ವಿದ್ಯಾರ್ಥಿಗಳು `ಬಿ+' ಶ್ರೇಣಿಯಲ್ಲಿಉತ್ತೀರ್ಣಗೊಂಡಿರುತ್ತಾರೆಎಂದು ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸಂಧ್ಯಾಕಾರ್ನಾಡ್ ಪ್ರಕಟಣೆಯಲ್ಲಿ ತಿಳಿಸಿದರು. ಪ್ರಮಥ್

 (ಸಾ೦ಧರ್ಬಿಕ ಚಿತ್ರ) ಉಡುಪಿ: ಹೌದು ಇತ್ತೀಚಿನ ದಿನಗಳಲ್ಲಿ ಉಡುಪಿ ನಗರಪ್ರದೇಶದಲ್ಲಿ ನಿತ್ಯವೊ೦ದಕೆ೦ಬತ್ತೆ ಕಳ್ಳತನದ ಘಟನೆಯು ನಡೆಯುತ್ತಿದ್ದರೂ ಯಾರೂ ಚಕಾರವನ್ನು ಎತ್ತುತ್ತಿಲ್ಲವೇಕೆ೦ಬ ಪ್ರಶ್ನೆಯೊ೦ದು ಉಡುಪಿ ನಗರ ಪೊಲೀಸ್ ಠಾಣೆಯ ಅಧಿಕಾರಿಗಳ ವಿರುದ್ಧ ಕೇಳಿಬರುತ್ತಿದೆ. ಹೌದು ಉಡುಪಿಯ ಶ್ರೀಕೃಷ್ಣಮಠದ ಪಾರ್ಕಿ೦ಗ್ ಸ್ಥಳ, ಮಲ್ಪೆ ಬೀಚ್ ಸೇರಿದ೦ತೆ ಉಡುಪಿಯ ಶ್ರೀಕೃಷ್ಣಮಠದೊಳಗೆ ಎ೦ಬ೦ತೆ ಬುಧವಾರ ಮು೦ಜಾನೆ ಉಡುಪಿ

ಮೊರ್ಬಿ (ಗುಜರಾತ್): ಮೊರ್ಬಿಯ ಹಲ್ವಾಡ್ ಜಿಐಡಿಸಿಯಲ್ಲಿ ಉಪ್ಪು ಕಾರ್ಖಾನೆಯ ಗೋಡೆ ಕುಸಿದು ಕನಿಷ್ಠ 12 ಕಾರ್ಮಿಕರು ಮೃತಪಟ್ಟಿರುವ ದಾರುಣ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಹಲ್ವಡ್ ಜಿಐಡಿಸಿಯ ಸಾಗರ್ ಉಪ್ಪಿನ ಕಾರ್ಖಾನೆಯಲ್ಲಿ ಇಂದು ಈ ದುರ್ಘಟನೆ ನಡೆದಿದ್ದು ಸರ್ಕಾರ ಮೃತರ ಕುಟುಂಬಸ್ಥರ ನೆರವಿಗೆ ನಿಲ್ಲಲಿದೆ ಎಂದು ಸಚಿವ ಬ್ರಿಜೇಶ್ ಮೆರ್ಜ ತಿಳಿಸಿದ್ದಾರೆ. ಮೋರ್ಬಿಯಲ್ಲಿ

ಅಹ್ಮದಾಬಾದ್: ಗುಜರಾತ್ ನಲ್ಲಿ ಪಾಟೀದಾರ್ ಮೀಸಲಾತಿ ಹೋರಾಟದ ಮೂಲಕ ರಾಜಕೀಯವಾಗಿ ಗುರುತಿಸಿಕೊಂಡಿದ್ದ ಹಾರ್ದಿಕ್ ಪಟೇಲ್ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದಾರೆ. ಕಾಂಗ್ರೆಸ್ ನ ಎಲ್ಲಾ ಹುದ್ದೆಗಳಿಗೂ ತಾವು ರಾಜೀನಾಮೆ ನೀಡುತ್ತಿರುವುದಾಗಿ ಹಾರ್ದಿಕ್ ಪಟೇಲ್ ಹೇಳಿದ್ದಾರೆ. ಗುಜರಾತ್ ನಲ್ಲಿ ವರ್ಷಾಂತ್ಯಕ್ಕೆ ವಿಧಾನಸಭಾ ಚುನಾವಣೆ ನಡೆಯಲಿದ್ದು, ಚುನಾವಣೆಗೂ ಮುನ್ನ ಹಾರ್ದಿಕ್ ಪಟೇಲ್ ಕಾಂಗ್ರೆಸ್ ತೊರೆದಿರುವುದು ಮಹತ್ವ ಪಡೆದುಕೊಂಡಿದೆ.

ನವದೆಹಲಿ: ಮಾಜಿ ಪ್ರಧಾನಮಂತ್ರಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಎ.ಜಿ. ಪೇರಾರಿವಾಳನ್‌ ಅವರನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಬುಧವಾರ ಆದೇಶಿಸಿದೆ. ನ್ಯಾಯಮೂರ್ತಿಗಳಾದ ಎಲ್. ನಾಗೇಶ್ವರ ರಾವ್ ಮತ್ತು ಬಿ. ಆರ್. ಗವಾಯಿ ಅವರನ್ನೊಳಗೊಂಡ ಪೀಠವು ಈ ಆದೇಶವನ್ನು ನೀಡಿದೆ. ಕ್ಷಮಾಪಣೆ ಅರ್ಜಿಯನ್ನು ನಿರ್ಧರಿಸುವಲ್ಲಿ ಸುಪ್ರೀಂ ಕೋರ್ಟ್ ಆರ್ಟಿಕಲ್

ಉಡುಪಿ:ಸಿಂಡಿಕೇಟ್ ಬ್ಯಾಂಕಿನ ಉದ್ಯೋಗಿಯಾಗಿ ಮಣಿಪಾಲ ಕೇಂದ್ರಕಛೇರಿಯಲ್ಲಿ ಸುಮಾರು ನಾಲ್ಕುದಶಕಗಳ ಕಾಲ ಸೇವೆ ಮಾಡಿ ನಿವೃತ್ತರಾಗಿದ್ದ ಶ್ರೀಮತಿ ರಮಾ ಶೆಟ್ಟಿಗಾರ್ (67) ಅಲ್ಪಕಾಲದ ಅಸೌಖ್ಯದಿಂದ ಇಂದು (18-05-2022) ನಿಧನ ಹೊಂದಿದರು. ಉಡುಪಿಯ ಕೊಡಂಕೂರಿನವರಾದ ಅವರು ಅವಿವಾಹಿತರಾಗಿದ್ದು ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಗಳೊಂದಿಗೆ ನಿರಂತರ ಪ್ರೋತ್ಸಾಹ ನೀಡುತ್ತಾ ಬಂದಿದ್ದರು. ಉಡುಪಿ ಯಕ್ಷಗಾನ ಕಲಾರಂಗದ

ಮಂಗಳೂರು:ಮೇ 18. ನಗರದ ಬಜ್ಪೆಯ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಮೇ 16ರಂದು ವಶಕ್ಕೆ ಪಡೆದಿದ್ದಾರೆ. ಉಡುಪಿ ಬೈಂದೂರಿನ ಪ್ರಯಾಣಿಕರೊಬ್ಬರು ಬಹ್ರೇನ್ ನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ಮೂಲಕ ಮಂಗಳೂರು ವಿಮಾನ‌ ನಿಲ್ದಾಣಕ್ಕೆ ಬಂದಿಳಿದಿದ್ದರು. ತಪಾಸಣೆ ವೇಳೆ ಈತ 736 ಗ್ರಾಂ ತೂಕದ