BREAKING NEWS > |
ಮಂಗಳೂರು: ಜಿಲ್ಲೆಯ ಕರಾವಳಿ ಭಾಗಗಳಲ್ಲಿ ಬಲೆಗಳು, ಮೀನುಗಾರಿಕಾ ಸಾಧನಗಳು ಅಥವಾ ಯಾವುದೇ ಯಾಂತ್ರೀಕೃತ ದೋಣಿಗಳನ್ನು ಬಳಸಿ ಹಾಗೂ 10 ಅಶ್ವಶಕ್ತಿ ಸಾಮಥ್ರ್ಯಕ್ಕಿಂತ ಮೇಲ್ಪಟ್ಟ ಇನ್‍ಬೋರ್ಡ್ ಅಥವಾ ಔಟ್‍ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮೂಲಕ ಮೀನುಗಾರಿಕೆ ಕೈಗೊಳ್ಳುವುದನ್ನು ಮೀನುಗಾರರ ಹಿತದೃಷ್ಟಿಯಿಂದ ಜೂನ್ 1ರಿಂದ ಜುಲೈ 31ರ ವರೆಗೆ 61
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿಗೆ ಲಿಂಗಾಯತರ ಕೋಟದಡಿಯಲ್ಲಿ ಪರಿಷತ್ ಟಿಕೆಟ್ ದೊರೆತಿದೆ. ಮಹಿಳಾ ಕೋಟದಡಿಯಲ್ಲಿ ಕೊಪ್ಪಳ ಮೂಲದ ಲಂಬಾಣಿ ಸಮುದಾಯದ ಹೇಮಲತಾ ನಾಯಕ್, ಹಿಂದುಳಿದ ವರ್ಗ ಕೋಟಾದಲ್ಲಿ ಪಕ್ಷದ ಕಚೇರಿ ಕಾರ್ಯದರ್ಶಿಯಾಗಿದ್ದ ಕೇಶವ ಪ್ರಸಾದ್, ದಲಿತರ
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಂಗಳವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿ ಮತ್ತು ಪ್ರಯಾಣಿಕ ಬಸ್ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ. ಲಾರಿ, ಖಾಸಗಿ ಬಸ್ ಮುಖಾಮುಖಿಯಾಗಿ 8 ಮಂದಿ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ (Hubli-Dharwad) ತಾರಿಹಾಳ ಬೈಪಾಸ್ನಲ್ಲಿ ಸಂಭವಿಸಿದೆ. ತೀವ್ರವಾಗಿ ಗಾಯಗೊಂಡಿದ್ದ ಮತ್ತಿಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು. ಗಾಯಗೊಂಡಿರುವ 25 ಮಂದಿಯನ್ನು ಕಿಮ್ಸ್
ಸಿದ್ಧಾರ್ಥನಗರ (ಉತ್ತರಪ್ರದೇಶ), ಮೇ 22.ನಿಂತಿದ್ದ ಟ್ರಕ್‌ಗೆ ಎಸ್‌ಯುವಿ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರಪ್ರದೇಶದ ಸಿದ್ಧಾರ್ಥ ನಗರದ ನೌಗಢ್-ಬನ್ಸಿ ರಸ್ತೆಯಲ್ಲಿ ಭಾನುವಾರ ನಡೆದಿದೆ. ಮೃತರೆಲ್ಲರೂ ವಿವಾಹ ಕಾರ್ಯಕ್ರಮವೊಂದನ್ನು ಮುಗಿಸಿಕೊಂಡು ಕಾರಿನಲ್ಲಿ ವಾಪಸ್ಸಾಗುತ್ತಿದ್ದರು. ಈ ವೇಳೆ ನಿಂತಿದ್ದ ಟ್ರಕ್‌ಗೆ ಕಾರು ಢಿಕ್ಕಿ ಹೊಡೆದಿದೆ. ಎಂಟು
ಪಣಜಿ:ಮೇ 22. ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಬೆಳಗಾವಿ ಮೂಲದ ಮೂವರು ಸಾವನ್ನಪ್ಪಿದ ಘಟನೆ ಗೋವಾದ ಮಾಪ್ಸಾದಲ್ಲಿ ಭಾನುವಾರ ಮುಂಜಾನೆ ನಡೆದಿದೆ. ಮೃತರನ್ನು ಅನಗೋಳಕರ್ (28), ರೋಹನ್ ಗದಗ (26), ಸನ್ನಿ ಅಣವೇಕರ್ (31) ಎಂದು ಗುರುತಿಸಲಾಗಿದೆ. ಇನ್ನೋರ್ವ ಪ್ರಯಾಣಿಕ ವಿಶಾಲ
ಬೆಂಗಳೂರು: ನಗರದ ತಲಘಟ್ಟಪುರ ಪೊಲೀಸರು ಕಾರ್ಯಾಚರಣೆ ನಡೆಸಿ ಓಜಿಕುಪ್ಪಂ ಗ್ಯಾಂಗ್‍ನ ದಂಪತಿಯನ್ನು ಬಂಧಿಸಿದ್ದಾರೆ. ಬಂಧಿತ ದಂಪತಿಯನ್ನು ರತ್ನಕುಮಾರ್ ಅಲಿಯಾಸ್ ರೆಡ್ಡಿ ಹಾಗೂ ಫಾತಿಮಾ ಅಲಿಯಾಸ್ ತನು ಎಂದು ಗುರುತಿಸಲಾಗಿದೆ. ಬಂಧಿತ ದಂಪತಿಯಿಂದ 1 ಕೋಟಿ 22ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ. ವ್ಯಕ್ತಿಯೊಬ್ಬರು ರಘುವಿನಹಳ್ಳಿಯಲ್ಲಿರುವ ಲಾಕರ್‍ನಲ್ಲಿ ಚಿನ್ನಾಭರಣವನ್ನು ಬಿಡಿಸಿಕೊಂಡು
ಸೂರತ್: 31 ವರ್ಷದ ಮಹಿಳೆ ತನ್ನ 2 ವರ್ಷದ ಮಗುವಿಗೆ ಕೀಟನಾಶಕ ನೀಡಿ, ಬಳಿಕ ತಾನೂ ವಿಷ ಸೇವಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಜರಾತ್ನ ಸೂರತ್ನಲ್ಲಿ ನಡೆದಿದೆ. ಇಲ್ಲಿನ ಸರ್ತಾನಾ ಪ್ರದೇಶದ ಯೋಗಿ ಚೋಕ್ ಶಿವಧಾರಾ ಕಾಂಪ್ಲೆಕ್ಸ್‌ನಲ್ಲಿ ಘಟನೆ ವರದಿಯಾಗಿದೆ. ಪೊಲೀಸರು ಗಸ್ತಿನಲ್ಲಿದ್ದಾಗ ಕಪೋದ್ರಾದ ಜಟಿಯಾ ಸರ್ಕಲ್‌ನಲ್ಲಿ ತಾಯಿ ಮತ್ತು
ಕಾಪು: ದೇಶ ವಿದೇಶಗಳಲ್ಲಿ ಸಂಗೀತ ಕಾರ್ಯಕ್ರಮವನ್ನು ನೀಡಿರುವ ಬಹುಭಾಷಾ ಗಾಯಕಿ ವಿದೂಷಿ ನಂದಿನಿ ರಾವ್ ಪಡುಬಿದ್ರಿ ಅವರು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭ ದೇವಳದ ಜೀರ್ಣೋದ್ಧಾರ ಕಾರ್ಯಗಳನ್ನು ವೀಕ್ಷಿಸಿ, ತನ್ನ ಹುಟ್ಟೂರಿನಲ್ಲಿ ಆಗುತ್ತಿರುವ ಇಂತಹ ಪುಣ್ಯ ಕಾರ್ಯಕ್ಕೆ ಮುಂದಿನ ದಿನಗಳಲ್ಲಿ ತಾನು ಕೂಡಾ
ಉಡುಪಿ: ಮಂದಾರ್ತಿ ಸಮೀಪದ ಹೆಗ್ಗುಂಜ್ಜೆಯಲ್ಲಿ ಸುಟ್ಟು ಕರಕಲಾಗಿರುವ ಕಾರಿನಲ್ಲಿ ಇಬ್ಬರ ಶವ ಪತ್ತೆಯಾಗಿದೆ. ಬೆಂಗಳೂರು ಆರ್.ಟಿ.ನಗರದ ಯಶವಂತ ಯಾದವ್, ಜ್ಯೋತಿ ಮೃತರು ಎಂದು ತಿಳಿದುಬಂದಿದೆ. ಕಾರಿನೊಳಗೆ ಪೆಟ್ರೋಲ್ ಸುರಿದುಕೊಂಡು ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಮೂರು ದಿನಗಳ ಹಿಂದೆ ಬೆಂಗಳೂರಿನಲ್ಲಿ ಯಶವಂತ ಯಾದವ್ ಹಾಗೂ ಜ್ಯೋತಿ ನಾಪತ್ತೆ ಕೇಸು
ಡೆಹ್ರಾಡೂನ್: ಭಾರತದ ಉತ್ತರಾಖಂಡ ರಾಜ್ಯದಲ್ಲಿನ ತೀರ್ಥಕ್ಷೇತ್ರವಾದ ಯಮುನೋತ್ರಿ ಹೋಗುವ ಭದ್ರತಾ ಗೋಡೆ ಕುಸಿದು ಸುಮಾರು 10,000 ಯಾತ್ರಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕುಸಿತದಿಂದಾಗಿ ರಸ್ತೆಗಳಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದ್ದು, 10,000 ಜನರು ರಸ್ತೆಯ ವಿವಿಧೆಡೆ ಸಿಲುಕಿದ್ದಾರೆ. ರಸ್ತೆಯನ್ನು ಸಾರ್ವಜನಿಕರಿಗೆ ಮುಕ್ತವಾಗಿಸಲು ಮೂರು ದಿನಗಳ ಕಾಲಾವಕಾಶ ಬೇಕು ಎಂದು ಅಧಿಕಾರಿಗಳು ಹೇಳಿದ್ದಾರೆ. ರಸ್ತೆಯಲ್ಲಿ ಸಿಲುಕಿದ