Log In
BREAKING NEWS >
ಕರಾವಳಿಯಲ್ಲಿ ಮು೦ದುವರಿದ ಮಳೆ-ತಗ್ಗು ಪ್ರದೇಶಗಳಲ್ಲಿ ಏರುತ್ತಿರುವ ಮಳೆಯ ನೀರಿನ ಮಟ್ಟ....

ಲುಂಬಿನಿ: ನೇಪಾಳ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುದ್ಧನ ಜನ್ಮಸ್ಥಳವಾದ ಲುಂಬಿನಿಗೆ ಸೋಮವಾರ ಭೇಟಿ ನೀಡಿದ್ದು, ಈ ವೇಳೆ ಬೌದ್ಧ ಸಂಸ್ಕೃತಿ ಮತ್ತು ಪರಂಪರೆಯ ಕೇಂದ್ರ ನಿರ್ಮಾಣಕ್ಕೆ ಶಂಕುಸ್ಥಾಪನೆ ಕಾರ್ಯ ನೆರವೇರಿಸಿದ್ದಾರೆ. ಹಲಿ ಅಂತರರಾಷ್ಟ್ರೀಯ ಬೌದ್ಧ ಒಕ್ಕೂಟಕ್ಕೆ (ಐಬಿಸಿ) ಸೇರಿದ ಜಾಗದಲ್ಲಿ ಬೌದ್ಧ ಸಂಸ್ಕೃತಿ ಮತ್ತು ಪರಂಪರೆಯ ಕೇಂದ್ರ ನಿರ್ಮಾಣಕ್ಕೆ

ಕೀವ್: ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಗುಣಪಡಿಸಲಾಗದ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂಬ ವರದಿಗಳ ನಡುವೆ, ಅವರು ಬ್ಲಡ್‌ ಕ್ಯಾನ್ಸರ್‌ ನಿಂದ ಬಳಲುತ್ತಿದ್ದು, ಆರೋಗ್ಯ ಗಂಭೀರವಾಗಿದೆ ಎಂದು ಸೋಮವಾರ ವರದಿಗಳು ತಿಳಿಸಿವೆ. ಪುಟಿನ್ ರಕ್ತದ ಕ್ಯಾನ್ಸರ್​ನಿಂದ ಬಳಲುತ್ತಿದ್ದಾರೆ ಎಂದು ರಷ್ಯಾ ಅಧ್ಯಕ್ಷರೊಂದಿಗೆ ನಿಕಟ ಸಂಬಂಧ ಹೊಂದಿರುವ ಹೆಸರು ಹೇಳಲು ಇಚ್ಚಿಸದ ಸರ್ಕಾರದ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಮತ್ತು ಪರಿಷತ್ ಸದಸ್ಯತ್ವಕ್ಕೆ ಬಸವರಾಜ ಹೊರಟ್ಟಿ ಸೋಮವಾರ ರಾಜೀನಾಮೆ ನೀಡಿದ್ದು, ನಾಳೆ ಬಿಜೆಪಿ ಸೇರುವುದಾಗಿ ಘೋಷಿಸಿದ್ದಾರೆ. ಇಂದು ವಿಧಾನಸೌಧದ ಸಭಾಪತಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಹೊರಟ್ಟಿ, ಸಭಾಪತಿ ಸ್ಥಾನಕ್ಕೆ ಹಾಗೂ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದರು. ಅಲ್ಲದೆ ಮಂಗಳವಾರ ಬಿಜೆಪಿಗೆ ಸೇರ್ಪಡೆಯಾಗುವುದಾಗಿ

ಮುಂಬಯಿ: ಕೃಷ್ಣನ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಜನತೆಗೆ ಇರುವ ತಿಳುವಳಿಕೆ ನನಗಿಲ್ಲ. ಕೃಷ್ಣ ಅನ್ನುವ ದೇವರ ಬಗ್ಗೆ ವೇದ, ಉಪನಿಷತ್ತುನಲ್ಲಿ ಬಂದಿದೆ. ದಶಾವತಾರಗಳಲ್ಲಿ ಬಹಳ ಮುಖ್ಯವಾದುದು ಅಂದರೆ ರಾಮ-ಕೃಷ್ಣರ ಬದುಕಾಗಿದೆ. ಕರಾವಳಿ ಜನತೆ ಕೃಷ್ಣನ ಮಹಾನ್ ಅನುಭವಿಗಳು. ಮುಠಾಳ ಅನ್ನಿಸಿ ಕೊಳ್ಳುವುದಕ್ಕೂ ಒಂದು ಧೀರತ್ವಬೇಕು. ಬದುಕು ರೂಪಿಸಿಕೊಳ್ಳಲು

ಉಡುಪಿ:ಮೇ 16. ಧ್ವನಿವರ್ಧಕ ಬಳಕೆ ಕುರಿತಂತೆ ಸುಪ್ರೀಂ ಕೋರ್ಟ್ ಮಾರ್ಗದರ್ಶನ ಮಾಡಿದೆ. ಕೋರ್ಟ್ ನಿಯಮವನ್ನು ಎಲ್ಲರೂ ಪಾಲಿಸಬೇಕು ಎಂದು ಹಿಂದೂ ಸಮಾಜಕ್ಕೆ ಕರೆ ಕೊಡುತ್ತೇನೆ ಎಂದು ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಹೇಳಿದ್ದಾರೆ. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿದ ಅವರು, ವಿಶೇಷ ದಿನಗಳು, ವಿಶೇಷ ಆಚರಣೆಗಳ ಸಂದರ್ಭದಲ್ಲಿ

ಶಿವಮೊಗ್ಗ:  ಕಾರು ಢಿಕ್ಕಿಯಾಗಿ ಏಳು ಎಮ್ಮೆಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ಗಾಡಿಕೊಪ್ಪದ ತುಂಗಾ ನಾಲೆ ಬಳಿ ನಡೆದಿದೆ. ಘಟನೆ ವೇಳೆ ಕಾರಿನಲ್ಲಿದ್ದ ಇಬ್ಬರು ಅದೃಷ್ಟವಶಾತ್ ಪಾರಾಗಿದ್ದಾರೆ. ಶಿವಮೊಗ್ಗದಿಂದ ಆಯನೂರು ಕಡೆಗೆ ತೆರಳುತ್ತಿದ್ದ ಕಾರು ಎಮ್ಮೆಗಳಿಗೆ ಢಿಕ್ಕಿ ಹೊಡೆದಿದ್ದು, ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ. ರಸ್ತೆ ಮಧ್ಯೆ ಎಮ್ಮೆಗಳು ತೆರಳುತ್ತಿರುವುದು ಗೊತ್ತಾಗದೆ ಢಿಕ್ಕಿ

ನವದೆಹಲಿ: ಥಾಮಸ್ ಕಪ್ 2022 ಫೈನಲ್ ನಲ್ಲಿ ಭಾರತೀಯ ಬ್ಯಾಡ್ಮಿಂಟನ್ ತಂಡವು 14 ಬಾರಿಯ ಚಾಂಪಿಯನ್ ಇಂಡೋನೇಷ್ಯಾವನ್ನು 3-0 ಅಂತರದಿಂದ ಸೋಲಿಸುವ ಮೂಲಕ ಇತಿಹಾಸವನ್ನು ಸೃಷ್ಟಿಸಿದೆ. ಈ ತಂಡವನ್ನು ಸೋಲಿಸುವ ಮೂಲಕ ಭಾರತ ಇತಿಹಾಸ ನಿರ್ಮಿಸಿ ಚೊಚ್ಚಲ ಬಾರಿಗೆ ಥಾಮಸ್ ಕಪ್ ಪ್ರಶಸ್ತಿ ಗೆದ್ದುಕೊಂಡಿತು. ಭಾರತದ ಪರ ಲಕ್ಷ್ಯ ಸೇನ್ ಅವರು ಇಂಡೋನೇಷ್ಯಾದ

ಸಿಡ್ನಿ: ಆಸ್ಟ್ರೇಲಿಯಾ ತಂಡದ ಮಾಜಿ ಕ್ರಿಕೆಟ್ ಆಟಗಾರ, ಐಪಿಎಲ್ ನಲ್ಲೂ ಆಡಿದ್ದ ಆಲ್ ರೌಂಡರ್ ಆ್ಯಂಡ್ರ್ಯೂ ಸೈಮಂಡ್ಸ್ ಕಾರು ಅಪಘಾತದಲ್ಲಿ ಮೃತಪಟ್ಟದ್ದಾರೆ ಎಂದು ತಿಳಿದು ಬಂದಿದೆ. ಶನಿವಾರ ರಾತ್ರಿ ಕ್ವೀನ್ಸ್‌ಲ್ಯಾಂಡ್ ರಾಜ್ಯದ ಟೌನ್ಸ್‌ವಿಲ್ಲೆ ಹೊರವಲಯದಲ್ಲಿ ಸೈಮಡ್ಸ್ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಸ್ಪಿನ್ ಲೆಜೆಂಡ್ ಶೇನ್ ವಾರ್ನ್ ಅಕಾಲಿಕ ನಿಧನದ ಆಘಾತದಿಂದ ಕ್ರಿಕೆಟ್

ಅಗರ್ತಲಾ: ತ್ರಿಪುರಾದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಮಾಣಿಕ್ ಸಾಹಾ ಅವರಿಂದು ರಾಜ್ಯದ 11ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.  ತ್ರಿಪುರಾ ರಾಜಧಾನಿ ಅಗರ್ತಲಾದಲ್ಲಿರುವ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಎಸ್ ಎನ್ ಅರ್ಯ ಅವರು ಸಹಾ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಮಾಜಿ ಮುಖ್ಯಮಂತ್ರಿ ಬಿಪ್ಬಲ್ ಕುಮಾರ್ ದೇಬ್  ಶನಿವಾರ

ಉಡುಪಿ: ಬಹುವರುಷಗಳಿ೦ದಲೂ ನಡೆದುಕೊ೦ಡು ಬರುವ೦ತಹ ತೋನ್ಸೆ ಕಿಣಿ ಕುಟು೦ಸ್ಥರ ಮನೆಯ ಆರಾಧ್ಯ ಅಣ್ಣಪ್ಪ ಪಂಜುರ್ಲಿ ದೈವದ ಕಾಲಾವಧಿ ಕೋಲವು ಶನಿವಾರದ೦ದು ವಿಜೃ೦ಭಣೆಯಿ೦ದ ಸಕಲ ಧಾರ್ಮಿಕ-ವಿಧಿವಿಧಾನಗಳೊ೦ದಿಗೆ ಸ೦ಪನ್ನ ಗೊ೦ಡಿತು. ಈ ಸ೦ದರ್ಭದಲ್ಲಿ ಮನೆತನದ ಬಹುತೇಕ ಸದಸ್ಯರು ಹಾಜರಾಗಿ ದೇವರ ನೇಮೋತ್ಸವದಲ್ಲಿ ಭಾಗವಹಿಸಿದರು.