Log In
BREAKING NEWS >
ಫೆ.14 ಮತ್ತು 15ರ೦ದು ಉಡುಪಿಯ ಪಣಿಯಾಡಿಯ ಶ್ರೀಅನ೦ತಾಸನ ಶ್ರೀಲಕ್ಷ್ಮೀ ಅನ೦ತಪದ್ಮನಾಭ ದೇವಸ್ಥಾನದ ಧ್ವಜಸ್ತ೦ಭದ ಸ್ಥಾಪನಾ ಕಾರ್ಯಕ್ರಮವು ನಡೆಯಲಿದೆ.....

ಭಟ್ಕಳ : ಉತ್ತರಕನ್ನಡ ಜಿಲ್ಲೆಯಲ್ಲಿ ಮೊದಲ ಬಾರಿಗೆ ಭಟ್ಕಳದಲ್ಲಿ ರಾತ್ರಿ ವೇಳೆ ಮಹಿಳಾ ಪೊಲೀಸರ ಗಸ್ತು ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಮಂಗಳವಾರ ರಾತ್ರಿ ಪಿಎಸ್‌ಐ ಸುಮಾ ಬಿ. ನೇತೃತ್ವದಲ್ಲಿ ಕತ್ತಲಿನಲ್ಲಿಯೇ ರಸ್ತೆಗೆ ಇಳಿದ ಮಹಿಳಾ ಪೊಲೀಸ್ ಸಿಬ್ಬಂದಿಗಳು ಆಯಕಟ್ಟಿನ ಸ್ಥಳಗಳಲ್ಲಿ ನಿಂತು ವಾಹನ ತಪಾಸಣೆ ನಡೆಸಿದರು. ರಸ್ತೆಯಲ್ಲಿ ಅಡ್ಡಾಡುತ್ತಿದ್ದ ಸಂಶಯಾಸ್ಪದ ವ್ಯಕ್ತಿಗಳ

ತಿರುವಣ್ಣಾಮಲೈ:ಜೂ 03.ಹೋಟೆಲ್‌ನಲ್ಲಿ ತಂದೂರಿ ಚಿಕನ್ ಸೇವಿಸಿದ 17 ವರ್ಷದ ದ್ವಿತೀಯ ಪಿಯು ವಿದ್ಯಾರ್ಥಿಯೊಬ್ಬ ದುರಂತ ಅಂತ್ಯ ಕಂಡ ಘಟನೆ ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಅರಣಿ ಪಟ್ಟಣದಲ್ಲಿ ನಡೆದಿದೆ. ಅರಣಿ ಪಟ್ಟಣದ ಆಪಲ್ ಶಾಲೆಯ ಮಾಲೀಕ ಗಣೇಶ್ (ಆಪಲ್ ಗಣೇಶ್) ಅವರ ಪುತ್ರ , ತಿರುಮುರುಗನ್(17) ಮೃತ ವಿದ್ಯಾರ್ಥಿಯಾಗಿದ್ದಾನೆ. ತಿರುಮುರುಗನ್ ​ ದ್ವಿತೀಯ

ದಿನಾ೦ಕ ಜೂ.4ರ ಶನಿವಾರದ೦ದು 18ನೇ ಹುಟ್ಟುಹಬ್ಬವನ್ನು ಆಚರಿಸಲಿರುವ ಕೆ.ಕಾರ್ತಿಕೇಯ ನಾಯಕ್ ರವರಿಗೆ ಶುಭಾಶಯಗಳನ್ನು ಕೋರುವ:- ತ೦ದೆ ಶ್ರೀ ಕೆ. ಗೋಪಾಲಕೃಷ್ಣನಾಯಕ್ ಮತ್ತು ತಾಯಿ ಶ್ರೀಮತಿ ದೀಪಿಕಾ ನಾಯಕ್ & ಎಸ್ .ಎನ್. ನ್ಯೂಸ್ ಏಜೆನ್ಸಿ ರಥಬೀದಿ ಉಡುಪಿ ಮತ್ತು ಕರಾವಳಿಕಿರಣ ಡಾಟ್ ಕಾ೦ ಬಳಗ ಉಡುಪಿ

ಉಡುಪಿ: ಜೂ, 3. ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಜೂನ್ 10ರತನಕ ನಡೆಯಲಿರುವ ಬ್ರಹ್ಮಕಲಶೋತ್ಸವ ಪ್ರಯುಕ್ತ ವಿವಿಧ ಸಮಾವೇಶ ಮತ್ತು ಸಮಾಲೋಚನ ಸಭೆಗಳ ಧರ್ಮ ಸಭೆಯ ವೇದಿಕೆಯಲ್ಲಿ ನಡೆಯಲಿದೆ. ಜೂ 4ರ ಬೆಳಗ್ಗೆ 10,30ಕ್ಕೆ ದೇವಸ್ಥಾನ ಮತ್ತು ದೈವಸ್ಥಾನಗಳ ಪರಿಚಾರಕದ ಸಮಸ್ಯೆಗಳು ಮತ್ತು ಪರಿಹಾರ ಮಾರ್ಗಗಳು (ಉಡುಪಿ-ದ.ಕ ಜಿಲ್ಲೆಗಳ ದೇವಸ್ಥಾನ

ಕಲಬುರಗಿ/ಬೆಂಗಳೂರು: ಕಲಬುರಗಿಯ ಕಮಲಾಪುರ ತಾಲೂಕಿನ ಹೊರವಲಯದಲ್ಲಿ ಭೀಕರ ಬಸ್​ ದುರಂತ ಸಂಭವಿಸಿ ಮೃತಪಟ್ಟ ಪ್ರಯಾಣಿಕರ ಸಂಖ್ಯೆ 7ಕ್ಕೇರಿದೆ. ಇವರಲ್ಲಿ ಇಬ್ಬರು ಮಕ್ಕಳೂ ಸೇರಿದ್ದಾರೆ. ಗೋವಾದಿಂದ ಖಾಸಗಿ ಬಸ್ ಹೈದರಾಬಾದ್ ಗೆ ತೆರಳುತ್ತಿದ್ದಾಗ ಚಾಲಕನ ವೇಗದ ಅಜಾಗರೂಕತೆ ಚಾಲನೆಯಿಂದ ಬಸ್ ಪಲ್ಟಿಯಾಗಿ ಟೆಂಪೊಗೆ ಡಿಕ್ಕಿ ಹೊಡೆದಿದೆ. ಕಮಲಾಪುರ ಹೊರವಲಯದ ಬೀದರ್-ಶ್ರೀರಂಗಪಟ್ಟಣ ಹೆದ್ದಾರಿಯಲ್ಲಿ ದುರ್ಘಟನೆ ಸಂಭವಿಸಿದೆ. ಬಸ್

ಉಡುಪಿ:ಮೇ 31. ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇಗುಲದಲ್ಲಿ ಜೂ.1ರಿಂದ 10ರ ತನಕ ನಡೆಯ ಲಿರುವ ಬ್ರಹ್ಮಕಲಶೋತ್ಸವ ಪ್ರಯುಕ್ತ ಜೂ.1ರ ಸಂಜೆ 4ಕ್ಕೆ ಹೊರಕಾಣಿಕೆಯ ಭವ್ಯಮೆರವಣಿಗೆಯನ್ನು ಕಾಣಿಯೂರು ಮಠದ ಶ್ರೀಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು ಬೆಳ್ಳಿದ್ವಾರ ಹಾಗೂ ಶಿಖರವನ್ನಿಟ್ಟ ಟ್ಯಾಬ್ಲೋಕ್ಕೆ ಆರತಿಯನ್ನು ಬೆಳಕಿಸಿ ಮೆರವಣಿಗೆಯನ್ನು ಉದ್ಘಾಟಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಡಾ.ಜಿ. ಶಂಕರ್

ಉಡುಪಿ:ಕಡಿಯಾಳಿ ಶ್ರೀಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತವಾಗಿ ನೂತನವಾಗಿ ನಿರ್ಮಿಸಲ್ಪಟ್ಟ ದೇವಸ್ಥಾನದ ಸುತ್ತುಪೌಳಿಯನ್ನು ಹಾಗೂ ತಿರುಗುವ ಮರದ ಮುಚ್ಚಳಿಗೆಯನ್ನು ಬುಧವಾರ(ಇ೦ದು)ಕರ್ನಾಟಕ ರಾಜ್ಯದ ಮುಖ್ಯಮ೦ತ್ರಿಗಳಾದ ಬಸವರಾಜ್ ಬೊಮ್ಮಯಿಯವರು ದೇವರಿಗೆ ಸಮರ್ಪಣೆ ಮಾಡಿದರು. ಬುಧವಾರದ೦ದು ಮು೦ಜಾನೆ

ಕೊಲ್ಕತ್ತಾ : ಕೆಕೆ ಎಂದೇ ಖ್ಯಾತರಾಗಿದ್ದ ಗಾಯಕ ಕೃಷ್ಣಕುಮಾರ್ ಕುನ್ನಾಥ್ ಮಂಗಳವಾರ ಸಂಜೆ ನಿಧನರಾದರು. ಕೋಲ್ಕತಾದಲ್ಲಿ ಕಾರ್ಯಕ್ರಮವೊಂದರಲ್ಲಿ ಪ್ರದರ್ಶನ ನೀಡುವಾಗ ಗಾಯಕ ಅನಾರೋಗ್ಯಕ್ಕೆ ಒಳಗಾದರು ಮತ್ತು ಅವರನ್ನು CMRI ಆಸ್ಪತ್ರೆಗೆ ಕರೆತರಲಾಯಿತು, ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ಕೆಕೆ ಅವರಿಗೆ 54 ವರ್ಷ ವಯಸ್ಸಾಗಿತ್ತು. ಭಾರತೀಯ ಚಲನಚಿತ್ರೋದ್ಯಮದ ಬಹುಮುಖ