Log In
BREAKING NEWS >
ಜೂ.26ರ೦ದು ಉಡುಪಿ ಶ್ರೀಪುತ್ತಿಗೆ ಮಠದ ೪ನೇ ಪರ್ಯಾಯಕ್ಕೆ ಕಟ್ಟಿಗೆ ಮುಹೂರ್ತ ಕಾರ್ಯಕ್ರಮ ಜರಗಲಿದೆ.....

ಡಬ್ಲಿನ್: ಐರ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ದೀಪಕ್ ಹೂಡಾ ಮತ್ತು ಸಂಜು ಸ್ಯಾಮ್ಸನ್ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಭಾರತ ಬೃಹತ್ ಮೊತ್ತ ಪೇರಿಸಿ ಕೇವಲ 4 ರನ್ ಗಳ ಅಂತರದಲ್ಲಿ ವಿರೋಚಿತ ಗೆಲುವು ಸಾಧಿಸಿದೆ. ಅಂತೆಯೇ ಭಾರತ ತಂಡ 2 ವಿಚಿತ್ರ ದಾಖಲೆ ಬರೆದಿದೆ. ಐರ್ಲೆಂಡ್ ವಿರುದ್ಧದ 2ನೇ ಟಿ20

ಉಡುಪಿ:ಉಡುಪಿ ಪ್ರಸಿದ್ಧ ಯುವ ವೈದ್ಯೆ ಡಾ ರಚನಾ ರವರು ಇತ್ತೀಚಿಗೆ ದೆಹಲಿಯಲ್ಲಿ ನೆಡೆದ ಅರೋಗ್ಯ ಮಂತ್ರಾಲಯ ದ ಆಶ್ರಯದಲ್ಲಿ ನೆಡೆದ ವಾರ್ಷಿಕ ಸ್ನಾತಕೋತ್ತರ ಘಟಿಕೋತ್ಸವ ಸಮಾರಂಭದಲ್ಲಿ 2019 ಸಾಲಿನ NBEMS ನ ಎಮೆರ್ಜೆನ್ಸಿ ಮೆಡಿಸಿನ್ ಸ್ನಾತಕೋತ್ತರ ವಿಭಾಗದಲ್ಲಿ ಭಾರತ ದೇಶದಲ್ಲಿಯೇ ಅತೀ ಹೆಚ್ಚು ಅಂಕಗಳಿಸಿ ರಾಷ್ತ್ರಪತಿ ಚಿನ್ನದ ಪದಕ

ಕಲೆ ಎಲ್ಲರಲ್ಲಿಯೂ ಬೇಕೆ೦ದರೂ ಹುಟ್ಟಲಾರದು ಮತ್ತು ಹುಟ್ಟಿದರೂ ಅದು ಬೆಳೆಯುತ್ತಲೇ ಶಾಶ್ವತವಾಗಿ ಉಳಿಯುವುದರಲ್ಲಿ ಎರಡು ಮಾತಿಲ್ಲ. ಇ೦ತಹ ಕಲೆಗಾರನಾಗಿರುವುದು ಬೇರಾರಲ್ಲ ಅದುವೇ ನಮ್ಮ ಮಾರ್ಪಳ್ಳಿಯ ಮಾಸ್ಟರ್ ವರುಣ್ ಉಪಾಧ್ಯಾ. ಮಾರ್ಪಳ್ಳಿಯಲ್ಲಿನ ದೊಡ್ಡ ಉಪಾಧ್ಯ ಕುಟು೦ಬವೊ೦ದರಲ್ಲಿನ ವಿಷ್ಣುಮೂರ್ತಿ ಉಪಾಧ್ಯ ಹಾಗೂ ಶ್ರೀಮತಿ ವ೦ದನಾರವರ ಹಿರಿಯ ಮಗನೇ ಇವರರಾಗಿದ್ದಾರೆ.ತನ್ನ ಹತ್ತನೇ ತರಗತಿಯನ್ನು

ತಿರುವನಂತಪುರ, ಜೂ 27 . ನಿವಿನ್ ಪೌಲಿ ಅಭಿನಯದ "ಆಕ್ಷನ್ ಹೀರೋ ಬಿಜು" ಚಿತ್ರದಲ್ಲಿ ಖಳನಾಯಕ ಪಾತ್ರದ ಮೂಲಕ ಹೆಸರುವಾಸಿಯಾದ ಮಲಯಾಳಂ ನಟ ಎನ್ ಡಿ ಪ್ರಸಾದ್ (43) ಕೊಚ್ಚಿ ಬಳಿಯ ಕಲಮಸ್ಸೆರಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಶನಿವಾರ ಸಂಜೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ

ನವದೆಹಲಿ: ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ(ಎಂವಿಎ) ಸರ್ಕಾರದ ಅಸ್ತಿತ್ವಕ್ಕೆ ಧಕ್ಕೆ ತಂದಿದ್ದ ಶಿಂಧೆ ಬಣಕ್ಕೆ ಇಂದು ಸುಪ್ರೀಂ ಕೋರ್ಟ್‌ನಿಂದ ಬಿಗ್ ರಿಲೀಫ್ ಸಿಕ್ಕಿದೆ. ಮಹಾರಾಷ್ಟ್ರ ವಿಧಾನಸಭೆ ಉಪಸಭಾಪತಿ ನರಹರಿ ಜಿರ್ವಾಲ್ ಅವರು ತಮಗೆ ಹಾಗೂ 15 ಬಂಡಾಯ ಶಾಸಕರಿಗೆ ಕಳುಹಿಸಲಾದ ಅನರ್ಹತೆಯ ನೋಟಿಸ್ ವಿರುದ್ಧ ಶಿವಸೇನೆಯ ಬಂಡಾಯ ಸಚಿವ ಏಕನಾಥ್ ಶಿಂಧೆ

ಜಮ್ಮು- ಕಾಶ್ಮೀರ, ಜೂ 27. ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನ ಹೊಡೆದುರುಳಿಸಿದ್ದಾರೆ. ಕುಲ್ಗಾಮ್‌ನ ಟ್ರುಬ್ಜಿ ಪ್ರದೇಶದ ನೌಪೋರಾ-ಖೇರ್ಪೋರಾದಲ್ಲಿ ಎನ್‌ಕೌಂಟರ್ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮೊದಲು ಓರ್ವ ಉಗ್ರನನ್ನು ಭದ್ರತಾ ಪಡೆಗಳು ಹೊಡೆದುರುಳಿಸಿತ್ತು. ಆ ಬಳಿಕವೂ ನಿರಂತರ ಕಾರ್ಯಾಚರಣೆ ನಡೆದಿದ್ದು, ಮತ್ತೊಬ್ಬನನ್ನೂ

ಎರ್ನಾಕುಲಂ, ಜೂ 27. ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಮಲಯಾಳಂ ನಟ ಮತ್ತು ನಿರ್ಮಾಪಕ ವಿಜಯ್ ಬಾಬು ಅವರನ್ನು ಬಂಧಿಸಲಾಗಿದೆ. ವಿಚಾರಣೆಗಾಗಿ ಎರ್ನಾಕುಲಂ ದಕ್ಷಿಣ ಪೊಲೀಸ್ ಠಾಣೆಗೆ ಹಾಜರುಪಡಿಸಿದ ನಂತರ ಅವರನ್ನು ಬಂಧಿಸಲಾಗಿದೆ. ಸಿನಿಮಾಗಳಲ್ಲಿ ಪಾತ್ರ ನೀಡುವುದಾಗಿ ಹೇಳಿ ಯುವ ನಟಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ವಿಜಯ್ ಬಾಬು

ಮಂಗಳೂರು, ಜೂ 27. ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಹರಿರಾಂ ಶಂಕರ್‌ ಅವರನ್ನು ಹಾಸನ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ. ಕೇರಳದ ತ್ರಿಶೂರ್ ಮೂಲದ ಹರಿರಾಂ ಶಂಕರ್ 2017 ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿದ್ದಾರೆ.

ಮುಂಬೈ; ಅಕ್ರಮ ಹಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶಿವಸೇನೆ ನಾಯಕ ಸಂಜಯ್ ರಾವತ್ ಅವರಿಗೆ ಸೋಮವಾರ ಸಮನ್ಸ್ ಜಾರಿ ಮಾಡಿದ್ದಾರೆಂದು ತಿಳಿದುಬಂದಿದೆ. ಮುಂಬೈನ ಕೋರೇಂಗಾವ್​ನಲ್ಲಿರುವ ಪತ್ರಾ ಬಡಾವಣೆ ಅಭಿವೃದ್ಧಿಯಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾವತ್​ಗೆ ಸಮನ್ಸ್​ ಜಾರಿ ಮಾಡಿರುವ ಇಡಿ, ನಾಳೆ (ಮಂಗಳವಾರ) ವಿಚಾರಣೆಗೆ

ಬೆಂಗಳೂರು, ಜೂ 26. ವರ್ಷದ ಹಿಂದೆ ನಾಪತ್ತೆಯಾಗಿದ್ದ ಬಾಲಕನನ್ನು ಫೇಸ್ಬುಕ್ ಸಹಾಯದಿಂದ ಮರಳಿ ತಾಯಿ ಮಡಿಲು ಸೇರುವಂತೆ ಮಾಡಿದ ವಿದ್ಯಾಮಾನ ಬೆಂಗಳೂರಿನಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ ಗ್ರಾಮವೊಂದರಲ್ಲಿ ಕಣ್ಣಾಮುಚ್ಚಾಲೆ ಆಡುತ್ತಿದ್ದ ಬಾಲಕ ಸುಹಾಸ್ ಕಳೆದ ವರ್ಷ ಗೂಡ್ಸ್‌ ರೈಲು ಹತ್ತಿ ಕಾಣೆಯಾಗಿದ್ದ. ವರ್ಷದ ಬಳಿಕ ಆತ ಬೆಂಗಳೂರಿನಲ್ಲಿ ಪತ್ತೆಯಾಗಿದ್ದ. ಮೂರು