Log In
BREAKING NEWS >
ಫೆ.14 ಮತ್ತು 15ರ೦ದು ಉಡುಪಿಯ ಪಣಿಯಾಡಿಯ ಶ್ರೀಅನ೦ತಾಸನ ಶ್ರೀಲಕ್ಷ್ಮೀ ಅನ೦ತಪದ್ಮನಾಭ ದೇವಸ್ಥಾನದ ಧ್ವಜಸ್ತ೦ಭದ ಸ್ಥಾಪನಾ ಕಾರ್ಯಕ್ರಮವು ನಡೆಯಲಿದೆ.....

ತುಮಕೂರು: ತಿಪಟೂರು ಸಮೀಪ ಕೆಎಸ್ಆರ್ ಟಿಸಿ ಬಸ್ ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತ ಸಾವನ್ನಪ್ಪಿ, ಮತ್ತಿಬ್ಬರು ಗಂಭೀರ ಗಾಯಗೊಂಡ ಘಟನೆ ತಾಲೂಕಿನ ತಿಮ್ಮಲಾಪುರ ಮತ್ತಿಹಳ್ಳಿ ಗೇಟ್ ಬಿ. ಎಚ್. ರಸ್ತೆ 206 ಹತ್ತಿರ ಇಂದು ಬೆಳಗ್ಗೆ ನಡೆದಿದೆ. ಮೃತರು ಕಾರಿನಲ್ಲಿದ್ದ ಪ್ರಯಾಣಿಕರು ಎಂದು

ನವದೆಹಲಿ:ಜು 06. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್‌ ನಾಳೆ ವಿವಾಹಬಂಧನಕ್ಕೊಳಗಾಗಲಿದ್ದಾರೆ. ಹೌದು. ಡಾ. ಗುರುಪ್ರೀತ್ ಕೌರ್ ಅವರನ್ನು ಮಾನ್ ವರಿಸಲಿದ್ದಾರೆ. ಚಂಡೀಘಡದಲ್ಲಿ ಮಾನ್ ಮದುವೆ ನಡೆಯಲಿದೆ. ಇದು ತೀರಾ ಖಾಸಗಿ ಸಮಾರಂಭವಾಗಿದೆ ಎಂದು ಮೂಲಗಳು ತಿಳಿಸಿರುವುದಾಗಿ ವಿವಿಧ ಸುದ್ದಿಸಂಸ್ಥೆಗಳು ವರದಿ ಮಾಡಿವೆ. ಅಂದ ಹಾಗೆ ಇದು ಭಗವಂತ್ ಮಾನ್ ಅವರಿಗೆ

ಪುತ್ತೂರು: ಮನೆಗೆ ಬಂದಿದ್ದ ಹೆಬ್ಬಾವೊಂದನ್ನು ಕೊಂದು ಪೆರ್ಲಂಪಾಡಿಯಲ್ಲಿರುವ ಗ್ರಾಮ ಅರಣ್ಯ ಸಮಿತಿ ಕಟ್ಟಡದ ಬಾಗಿಲಿಗೆ ಕಟ್ಟಿ ಹಾಕಿದ್ದ ಇಬ್ಬರು ಆರೋಪಿಗಳನ್ನು ಪುತ್ತೂರು ಅರಣ್ಯ ಇಲಾಖೆಯ ಸಿಬ್ಬಂದಿಗಳು ಬಂಧಿಸಿದ್ದಾರೆ.  ಬಂಧಿತ ಆರೋಪಿಗಳು ತಾಲೂಕಿನ ಕೊಳ್ತಿಗೆ ಗ್ರಾಮದ ಶೇಡಿಗುರಿ ನಿವಾಸಿ ಧನಂಜಯ ಮತ್ತು ಜಯ ಎಂದು ಗುರುತಿಸಲಾಗಿದೆ. ಹೆಬ್ಬಾವನ್ನು ಕೊಲ್ಲುವುದು 1972ರ ವನ್ಯಜೀವಿ

ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ಸರ್ಕಲ್ ಇನ್ಸ್ಪೆಕ್ಟರ್ ಸಂತೋಷ್ ಕಾಯ್ಕಿಣಿ ಅವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಕೆ. ಅವರ ಉಪಸ್ಥಿತಿಯಲ್ಲಿ ಗಾಂಜಾ ಹಾಗೂ ಎಂಡಿಎಂಎ ಡ್ರಗ್ಸ್ ಸಹಿತ ಇಬ್ಬರನ್ನು ಬಂಧಿಸಿರುವ ಘಟನೆ ಬೈಂದೂರು ರಾಹುತನಕಟ್ಟೆ ಎಂಬಲ್ಲಿ ಸಂಭವಿಸಿದೆ. ಬಂಧಿತ ಆರೋಪಿಗಳು ಭಟ್ಕಳ ನಿವಾಸಿ ಅಬ್ದುಲ್

ಶಿಮ್ಲಾ, ಜುಲೈ 06; ಹಿಮಾಚಲ ಪ್ರದೇಶದಲ್ಲಿ ಮೇಘ ಸ್ಫೋಟವಾಗಿದೆ. ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಕಾರಣ ಇದುವರೆಗೂ 6 ಜನರು ನಾಪತ್ತೆಯಾಗಿದ್ದಾರೆ. ರಾಜ್ಯದ ಶಿಮ್ಲಾ, ಮಣಿಕರನ್ ಮುಂತಾದ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಬುಧವಾರ ಮುಂಜಾನೆಯಿಂದ ಹಲವು ಪ್ರದೇಶಗಳಲ್ಲಿ ಮಳೆ ಬಿರುಸಾಗಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ರಾಜ್ಯದಲ್ಲಿ ಮಳೆ, ಪ್ರವಾಹದಿಂದ ಇದುವರೆಗೂ 6

ಬೆಂಗಳೂರು:ಜು 06. ಡೋಲೋ 650 ಮಾತ್ರೆ ತಯಾರಿಕಾ ಮತ್ತು ಮಾರಾಟ ಘಟಕಗಳ ಮೇಲೆ ಆದಾಯ ತೆರಿಗೆ (ಐಟಿ) ಇಲಾಖೆ ಅಧಿಕಾರಿಗಳು ಬುಧವಾರ ಬೆಳ್ಳಂಬೆಳಗ್ಗೆ ಧಾಳಿ ನಡೆಸಿದ್ದಾರೆ. ಬೆಂಗಳೂರು ಸೇರಿದಂತೆ ದೇಶಾದ್ಯಂತ 40ಕ್ಕೂ ಹೆಚ್ಚು ಕಡೆ ದಾಳಿ ನಡೆದಿದೆ. ಕೊರೊನಾ ವ್ಯಾಪಕವಾಗಿದ್ದ ಸಂದರ್ಭದಲ್ಲಿ ಅತಿ ಹೆಚ್ಚು ಆದಾಯ ಗಳಿಸಿದ್ದ ಕಂಪೆನಿಯು ಅದಕ್ಕೆ

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಕೈಕಂಬದ ಸಮೀಪ ಯುವಕನೋರ್ವನನ್ನು ಆತನ ಸ್ನೇಹಿತರಿಬ್ಬರು ಸೇರಿ ಕತ್ತಿಯಿಂದ ಕಡಿದು ಕೊಲೆ ನಡೆಸಿದ ಘಟನೆ ನಿನ್ನೆ ಮಧ್ಯರಾತ್ರಿ ವೇಳೆ ಕೈಕಂಬದ ತಲಪಾಡಿ ಎಂಬಲ್ಲಿ ಸಂಭವಿಸಿದೆ. ಹತ್ಯೆಯಾದ ಯುವಕ ಶಾಂತಿ ಅಂಗಡಿ ನಿವಾಸಿ ಮಹಮ್ಮದ್ ಆಶಿಫ್ (29) ಎಂದು ತಿಳಿದು ಬಂದಿದೆ. ಅತನ ಸ್ನೇಹಿತರಾದ ನೌಫಾಲ್

ಉಡುಪಿ: ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ಮುಖಾಂತರ ಸಾರ್ವಜನಿಕರನ್ನು ಸಂಪರ್ಕಿಸಿ, ಸರ್ಕಾರಿ ಉದ್ಯೋಗ ನೀಡುವುದಾಗಿ ನಂಬಿಸಿ, ಅವರಿಂದ ಹಣ ಮತ್ತು ಲ್ಯಾಪ್ ಟಾಪ್ ಗಳನ್ನು ಪಡೆದು, ವಂಚಿಸುತ್ತಿದ್ದ ಓರ್ವನನ್ನ ಉಡುಪಿ ಪೊಲೀಸರು ಬಂಧಿಸಿದ್ದಾರೆ. ಕಾಪು ನಿವಾಸಿ ನಿಶಾಂತ ಎಸ್. ಕುಮಾರ್ (21) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತ ಫೇಸ್ ಬುಕ್

ಉಡುಪಿ : ಮುಂಬೈನ ಜಿಯೋ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ವಿ.ಎಲ್.ಸಿ.ಸಿ ಫೆಮಿನಾ ಇಂಡಿಯಾ 2022 ಸ್ಪರ್ಧೆಯ ಗ್ರಾಂಡ್ ಫಿನಾಲೆಯಲ್ಲಿ ಕಾಪು ತಾಲೂಕಿನ ಇನ್ನಂಜೆಯ ಮಡುಂಬುವಿನ ಸಿನಿ ಶೆಟ್ಟಿ ಅವರು ಮಿಸ್ ಇಂಡಿಯಾ 2022 ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಇವರು ಮುಂಬೈಯ ನಿವಾಸಿಯಾಗಿದ್ದು ಮಿಸ್ ಇಂಡಿಯಾ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದರು. ಪ್ರಸ್ತುತ ಚಾರ್ಟೆಡ್

ಹುಬ್ಬಳ್ಳಿ: ಜುಲೈ 5: ಹುಬ್ಬಳ್ಳಿಯಲ್ಲಿ ಸರಳವಾಸ್ತು ಖ್ಯಾತಿಯ ಡಾ. ಚಂದ್ರಶೇಖರ್ ಗುರೂಜಿ ಹತ್ಯೆಯ ಹಂತಕರು ಯಾರು? ಎಂಬುದರ ಗುರುತನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಸರಳವಾಸ್ತು ಸಂಸ್ಥೆಯಲ್ಲಿ ಉದ್ಯೋಗ ಮಾಡುತ್ತಿದ್ದವರೇ ಗುರೂಜಿಯ ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಮಹಾಂತೇಶ್ ಶಿರೂರ , ಮಂಜುನಾಥ್ ದುಮ್ಮವಾಡ ಎಂಬುವವರೇ ಹಂತಕರು ಎಂದು ತಿಳಿದು ಬಂದಿದೆ.