Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಬೆಂಗಳೂರು:ಜು 05. ಕರಾವಳಿ ಕರ್ನಾಟಕ, ಗೋವಾ ಭಾಗಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗಲಿದ್ದು, ಹಠಾತ್ ಪ್ರವಾಹ ಭೀತಿಯೂ ಎದುರಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರಾವಳಿ ಕರ್ನಾಟಕ, ಕೊಂಕಣ ಮತ್ತು ಗೋವಾ ಭಾಗಗಳಲ್ಲಿ ಮಳೆಯಿಂದಾಗಿ ಪ್ರವಾಹ ಭೀತಿ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ

ಬೆಂಗಳೂರು: ಜಮೀನು ವ್ಯಾಜ್ಯ ಇತ್ಯರ್ಥ ಪಡಿಸಲು ವ್ಯಕ್ತಿಯೊಬ್ಬರಿಂದ 5ಲಕ್ಷ ರೂ. ಲಂಚ ಪಡೆದು ಪರಪ್ಪನ ಅಗ್ರಹಾರದ ಜೈಲುಪಾಲಾಗಿರುವ ಐಎಎಸ್ ಅಧಿಕಾರಿ ಜಿ.ಮಂಜುನಾಥ್‌ ಹಾಗೂ ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ

ಮಂಗಳೂರು:ಜು 05. ಜಿಲ್ಲೆಯಾದ್ಯಂತ ರಾತ್ರಿಯಿಂದ ಮಳೆಯ ಆರ್ಭಟ ಜೋರಾಗಿದ್ದು, ಈಗಾಗಲೇ ಮುಂಜಾಗ್ರತಾ ಕ್ರಮವಾಗಿ ಇಂದು ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದ್ದು, ವಸತಿ ಪ್ರದೇಶಕ್ಕೆ ನೀರು ನುಗ್ಗಿ ಹಲವೆಡೆ ಹಾನಿ ಸಂಭವಿಸಿದೆ. ನಗರದ ಕುಲಶೇಖರದ ಬಜ್ಜೋಡಿಯಲ್ಲಿ ಕ್ಲಾಡಿ ಲೋಬೊ ಎಂಬವರಿಗೆ ಸೇರಿದ ವರ್ಕ್ ಶಾಪ್ ಗೆ ಮಳೆ

ಹುಬ್ಬಳ್ಳಿ: ಸರಳ ವಾಸ್ತು  ಗುರೂಜಿ ಚಂದ್ರಶೇಖರ್‌ ಅವರು ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಬರ್ಬರ ಹತ್ಯೆ ನಡೆದಿದೆ. ಭಕ್ತರ ಸೋಗಿನಲ್ಲಿ ಬಂದು, ಚಾಕು ಇರಿದು ಕೊಲೆ ಮಾಡಿ ಹಂತಕರು ಪರಾರಿಯಾಗಿದ್ದಾರೆ. ಸರಳ ವಾಸ್ತು ಹೆಸರಿನಲ್ಲಿಯೇ ಟಿವಿ ಕಾರ್ಯಕ್ರಮ ನಡೆಸುವ ಮೂಲಕ ಕರ್ನಾಟಕದಲ್ಲಿ ಮನೆಮಾತಾಗಿದ್ದ ಅವರು ಸರಳ ವಾಸ್ತು ಸಲಹೆ ಬಗ್ಗೆ ಹಲವು ಪುಸ್ತಕ

ಚಿಕಾಗೋ, ಜು 05 . ಯುಎಸ್‌ನ ಚಿಕಾಗೋ ಉಪನಗರದಲ್ಲಿ ನಡೆಯುತ್ತಿದ್ದ ಪರೇಡ್‌ನ ವೇಳೆ ಗುಂಡಿನ ದಾಳಿಯಲ್ಲಿ ಆರು ಮಂದಿ ಮೃತಪಟ್ಟು, 24 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಸ್ವಾತಂತ್ರ್ಯೋತ್ಸವದ ಆಚರಣೆ ಪ್ರಾರಂಭವಾದ ಕೆಲವೇ ನಿಮಿಷಗಳಲ್ಲಿ ಗುಂಡು ಹಾರಿಸಿದ್ದರಿಂದ ಪರೇಡ್‌ನಲ್ಲಿ ಭಾಗವಹಿಸುವವರು ಇದ್ದಕ್ಕಿದ್ದಂತೆ ಭಯಭೀತರಾಗಿ ಓಡಿಹೋಗಿದ್ದು, ಪಾದಚಾರಿ ಮಾರ್ಗದಲ್ಲಿ ಕುಳಿತು ಮೆರವಣಿಗೆಯನ್ನು

ಉಡುಪಿ, ಜು 05.ದ್ವಿಚಕ್ರ ವಾಹನದ ಮೇಲೆ ಲಾರಿಯೊಂದು ಮಗುಚಿಬಿದ್ದ ಪರಿಣಾಮ , ಸವಾರ ಯುವಕ ಲಾರಿಯಡಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಪಡುಬಿದ್ರಿ ಪೇಟೆಯಲ್ಲಿ ಜು.5 ರ ಮಂಗಳವಾರ ನಡೆದಿದೆ. ಮೃತ ಬೈಕ್ ಸವಾರನನ್ನು ಸಂಶುದ್ದೀನ್ ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಸಂಭವಿಸಿದ್ದು, ಪರಿಣಾಮ ಕೆಲಕಾಲ ಸಂಚಾರ

ಉಡುಪಿಯ ಬೆಳ್ಳಂಪಳ್ಳೀಯ ನಡುಮನೆಯ ದಿವಾಕರ ಶೆಟ್ಟಿಯವರ ಬೆಟ್ಟು ಗದ್ದೆಯಲ್ಲಿ ಮಳೆನೀರು ತುಂಬಿದರೂ ಕ್ಷಣಾರ್ಧದಲ್ಲಿ ನೀರು ಖಾಲಿಯಾಗುತ್ತದೆ.ಮಳೆ ನೀರು ತುಂಬಿದ ಕ್ಷಣಾರ್ಧದಲ್ಲಿ ನೀರು ಗದ್ದೆಯಲ್ಲಿ ಮಾಯವದಂತೆ ಗೋಚರಿಸುತ್ತದೆ ಕಳೆದ ವರ್ಷ ಬೆಳ್ಳಂಪಳ್ಳಿ ಭೂತರಾಜ ಸನ್ನಿಧಿಯ ಕಾಂಕ್ರೀಟ್ ರಸ್ತೆಯ ಕಾಮಗಾರಿ ನಡೆಯುತ್ತಿರುವ ಸಂದರ್ಭದಲ್ಲಿ ಕಲ್ಲು ಚಪ್ಪಡಿ ಕುಸಿದು. ಆ ಭಾಗದಲ್ಲಿ ಗುಹಾಸಮಾಧಿ

ಬೆಂಗಳೂರು: ಐಎಂಎ ವಂಚನೆ ಪ್ರಕರಣ ಸಂಬಂಧ  ಶಾಸಕ ಜಮೀರ್ ಅಹಮದ್ ಖಾನ್ ಮನೆ ಮೇಲೆ ಭ್ರಷ್ಟಾಚಾರ ನಿಗ್ರದ ದಳ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಜಮೀರ್ ಅಹ್ಮದ್ ಖಾನ್ ಅವರಿಗೆ ಸೇರಿದ ರೈಲ್ವೆ ಕಂಟೋನ್‌ಮೆಂಟ್‌ ಬಳಿಯಿರುವ ಮನೆ, ಕಲಾಸಿಪಾಳ್ಯದಲ್ಲಿ ಇರುವ ನ್ಯಾಷನಲ್ ಟ್ರಾವೆಲ್ಸ್‌ ಕಚೇರಿ, ಸಿಲ್ವರ್‌ ಓಕ್‌ ಅಪಾರ್ಟ್‌ಮೆಂಟ್‌ನಲ್ಲಿರುವ

ಜನರಿಗೆ ಅನ್ಯಾಯವಾದಾಗ ಆ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡುವುದು ಮಾಧ್ಯಮಗಳ ಮುಖ್ಯ ಕರ್ತವ್ಯ.ಇದನ್ನು ಮಾಡಬೇಕಾದದ್ದು ಸಹ ಮುಖ್ಯ. ನಿನ್ನೆ ಸಾಯ೦ಕಾಲದ ಸಮಯದಲ್ಲಿ ಇತಿಹಾಸ ಪ್ರಸಿದ್ಧ ಉಡುಪಿ ಶ್ರೀಕೃಷ್ಣಕ್ಕೆ ಬರುವ ಮುಖ್ಯ ಮಾರ್ಗಗಳಲ್ಲಿ ಒ೦ದಾದ ಕಲ್ಸ೦ಕ-ಬಡಗುಪೇಟೆ ಮಾರ್ಗವಾಗಿ ರಥಬೀದಿಗೆ ಸೇರುವ ಮುಖ್ಯಮಾರ್ಗದಲ್ಲಿ ಹಿ೦ದೆ ಭದ್ರತ್ರೆಯ ದೃಷ್ಟಿಯಿ೦ದ ಗೇಟನ್ನು ಹಾಕಲಾಗಿತ್ತು ಮಾತ್ರವಲ್ಲದೇ ಹಾಕಲ್ಪಟ್ಟ ನಾಲ್ಕು

ಶ್ರೀನಗರ: ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಸಂಘಟನೆಯ ಇಬ್ಬರು ಶಸ್ತ್ರಧಾರಿ ಉಗ್ರರನ್ನು ಗ್ರಾಮಸ್ಥರೇ ಹೆಡೆಮುರಿಕಟ್ಟಿ ಪೊಲೀಸರಿಗೆ ಒಪ್ಪಿಸಿದ ಘಟನೆ ಜಮ್ಮು-ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ನಡೆದಿದೆ. ಪೊಲೀಸರಿಗೆ ಒಪ್ಪಿಸಿದ ಇಬ್ಬರು ಉಗ್ರರ ಪೈಕಿ ಓರ್ವ ಉಗ್ರ ಎಲ್ಇಟಿ ಸಂಘಟನೆಯ ಕಮಾಂಡ್ ಆಗಿದ್ದು ಹಲವು ಪ್ರಕರಾಣಗಳಲ್ಲಿ ಬೇಕಾಗಿದ್ದ ಉಗ್ರನಾಗಿದ್ದಾನೆ. ರಜೌರಿ ಜಿಲ್ಲೆಯ ನಿವಾಸಿ ಆಗಿದ್ದ ಎಲ್ಇಟಿ ಕಮಾಂಡರ್ ತಲಿಬ್