Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಉಡುಪಿ:ಪಿರ್ಯಾದಿದಾರರಾದ ಪ್ರಮೀಳಾ ಬಂಗೇರಾರವರು ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಅಂಬಾಗಿಲು ಕಕ್ಕುಂಜೆ ಎಂಬಲ್ಲಿ ವಾಸ್ತವ್ಯವಿದ್ದು, ದಿನಾಂಕ 21/01/2022 ರಿಂದ ದಿನಾಂಕ 20/02/2022 ರ ನಡುವಿನ ಸಮಯದಲ್ಲಿ ಯಾರೋ ಕಳ್ಳರು ಮನೆಯ ಗೋದ್ರೇಜ್‌ ನಲ್ಲಿಸಿದ್ದ ಬಂಗಾರದ ಸರ-2, ಬಳೆ-2, ಉಂಗುರ-3, ಕಿವಿಯ ಓಲೆ-1ಜೊತೆ, ಬ್ರೆಸ್‌ಲೆಟ್‌-1 ಒಟ್ಟು ಸುಮಾರು 9 ಪವನ್‌

ಸುಬ್ರಹ್ಮಣ್ಯ, ಜು 03 .ಅತಿಥಿಯಾಗಿ ವ್ಯಕ್ತಿಯೊಬ್ಬರ ಮನೆಗೆ ಬಂದಿದ್ದಾತ ಕ್ಷುಲ್ಲಕ ವಿಚಾರಕ್ಕೆ ಜಗಳ ತೆಗೆದು ಮನೆಯ ಯಜಮಾನನಿಗೆ ಇರಿದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಕೊಲ್ಲಮೊಗ್ರ ಗ್ರಾಮದ ತೋಟದ ಮಜಲು‌ ಎಂಬಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ವ್ಯಕ್ತಿಯನ್ನು ತೋಟದ ಮಜಲು ನಿವಾಸಿ ಲೂಕೋಸ್ ಎಂದು ಗುರುತಿಸಲಾಗಿದೆ. ಕೇರಳ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಅಡ್ಯಾರ್‌ ಹಾಗೂ ಹರೇಕಳ ಬಳಿ ನೇತ್ರಾವತಿ ನದಿಯಲ್ಲಿ ನಿನ್ನೆ ದೋಣಿ ಮಗುಚಿ ಬಿದ್ದು ಒಬ್ಬ ಕಾರ್ಮಿಕ ನಾಪತ್ತೆಯಾಗಿ, ಇನ್ನಿಬ್ಬರು ಅಪಾಯದಿಂದ ಪಾರಾದ ಘಟನೆ ನಡೆದಿದೆ ನಾಪತ್ತೆಯಾದ ಕಾರ್ಮಿಕ ಉತ್ತರಪ್ರದೇಶದ ರಾಜ್‌ (50) ಎಂದು ತಿಳಿಯಲಾಗಿದೆ. ಈತ

ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪ ತಡರಾತ್ರಿ ಬೈಂದೂರಿನತ್ತ ಚಲಿಸುತ್ತಿದ್ದ ಕಾರೊಂದು ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಸಮುದ್ರಪಾಲಾದ ಪರಿಣಾಮ ಕಾರಿನೊಳಗಿದ್ದ ನಾಲ್ವರ ಪೈಕಿ ಚಾಲಕ ಸಾವನ್ನಪ್ಪಿದ್ದಾನೆ. ಇನ್ನೋರ್ವ ನಾಪತ್ತೆಯಾಗಿದ್ದು, ಇಬ್ಬರು ಗಾಯಾಳುಗಳಾಗಿ ಆಸ್ಪತ್ರೆಗೆ ಸೇರಿದ ದಾರುಣ ಘಟನೆ ಇಲ್ಲಿನ ಗಂಗೊಳ್ಳಿ ಠಾಣಾ ವ್ಯಾಪ್ತಿಯ ಪ್ರಸಿದ್ದ ಮರವಂತೆ ಬೀಚ್

ಮುಂಬೈ: ತೀವ್ರ ಕುತೂಹಲ ಕೆರಳಿಸಿದ್ದ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ಆಯ್ಕೆ ಚುನಾವಣೆಯಲ್ಲೂ ಶಿವಸೇನೆಯ ರೆಬೆಲ್ ಶಾಸಕರ ಬಣ ಮೇಲುಗೈ ಸಾಧಿಸಿದ್ದು, ಶಿವಸೇನೆ ರೆಬೆಲ್ ಬಣ ಹಾಗೂ ಬಿಜೆಪಿಯ ಅಭ್ಯರ್ಥಿ ರಾಹುಲ್ ನಾರ್ವೇಕರ್ ಅವರು ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ. ಮಹಾರಾಷ್ಟ್ರ ವಿಧಾನಸಭೆಯ ಸ್ಪೀಕರ್ ಆಗಿ ಬಿಜೆಪಿಯ ರಾಹುಲ್ ನಾರ್ವೇಕರ್ ಭಾನುವಾರ ಆಯ್ಕೆಯಾಗಿದ್ದಾರೆ ಎಂದು

ಜೈಪುರ, ಜೂ 02 ಟೈಲರ್​ ಕನ್ಹಯ್ಯ ಲಾಲ್​ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಪುರದ ನ್ಯಾಯಾಲಯವು ಬಂಧಿತ ಎಲ್ಲಾ ಆರೋಪಿಗಳನ್ನು 10 ದಿನಗಳ(ಜುಲೈ 12)ವರೆಗೆ ಎನ್​ಐಎ ವಶಕ್ಕೆ ನೀಡಿದೆ. ಆರೋಪಿಗಳಾದ ರಿಯಾಜ್​ ಅಖ್ತೇರಿ, ಘೌಸ್​ ಮೊಹಮ್ಮದ್​, ಆಸಿಫ್​ ಮತ್ತು ಮೊಹಸೀನ್​​ ಈ ನಾಲ್ವರನ್ನು ಕನ್ಹಯ್ಯ ಲಾಲ್​ ಹತ್ಯೆ ಪ್ರಕರಣದಲ್ಲಿ ಬಂಧಿಸಲಾಗಿದ್ದು, ರಾಷ್ಟ್ರೀಯ

ಉದಯಪುರ (ರಾಜಸ್ತಾನ): ಕನ್ಹಯ್ಯ ಲಾಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ ಮೊಹಮ್ಮದ್ ರಿಯಾಜ್ ಮತ್ತು ಗೌಸ್ ಮೊಹಮ್ಮದ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಜುಲೈ 12ರವರೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕಸ್ಟಡಿಗೆ ಕಳುಹಿಸಲಾಗಿದೆ. ಇಂದು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಸಂದರ್ಭದಲ್ಲಿ ಅಲ್ಲಿ ನೆರೆದಿದ್ದ ಲಾಯರ್ ಗಳು ಹತ್ಯೆ ಆರೋಪಿಗಳ ಮೇಲೆ

ನವದೆಹಲಿ: ರಾಜಸ್ತಾನದ ಉದಯಪುರದಲ್ಲಿ ಟೈಲರ್‌ ಕನ್ಹಯ್ಯಾ ಲಾಲ್ ರ ಅಮಾನುಷ ಹತ್ಯೆಯ ಪ್ರಮುಖ ಆರೋಪಿಗಳಲ್ಲಿ ಒಬ್ಬರು ಬಿಜೆಪಿ ಸದಸ್ಯ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಕಾರಣಕ್ಕಾಗಿ ಪ್ರಕರಣವನ್ನು ತ್ವರಿತವಾಗಿ ಎನ್‌ಐಎಗೆ ವರ್ಗಾಯಿಸಿತೇ ಎಂದು ಕಾಂಗ್ರೆಸ್ ಸಂದೇಹ ವ್ಯಕ್ತಪಡಿಸಿದೆ. ದೆಹಲಿಯ ಕಾಂಗ್ರೆಸ್ ಪ್ರಧಾನ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪಕ್ಷದ ಮಾಧ್ಯಮ ವಿಭಾಗದ ಮುಖ್ಯಸ್ಥ

ಕೋಲ್ಕತಾ: ಪ್ರವಾದಿ ಮಹಮದ್ ಕುರಿತಂತೆ ಹೇಳಿಕೆ ನೀಡಿದ್ದ ಬಿಜೆಪಿ ನಾಯಕಿ ನೂಪುರ್ ಶರ್ಮಾಗೆ ಕೋಲ್ಕತಾ ಪೊಲೀಸರು ಲುಕೌಟ್ ಸರ್ಕ್ಯುಲರ್ ಜಾರಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಪ್ರವಾದಿ ಮಹಮದ್ ಕುರಿತು ಹೇಳಿಕೆ ನೀಡಿ ವ್ಯಾಪಕ ಟೀಕೆಗೆ ಗುರಿಯಾಗಿ ಅಮಾನತುಗೊಂಡ ಬಿಜೆಪಿ ನಾಯಕ ನೂಪುರ್ ಶರ್ಮಾ ವಿರುದ್ಧ ಕೋಲ್ಕತ್ತಾ ಪೊಲೀಸರು ಲುಕ್ ಔಟ್ ಸುತ್ತೋಲೆ

ಉಡುಪಿ:ಇತಿಹಾಸ ಪ್ರಸಿದ್ಧ ಉಡುಪಿ ಶ್ರೀಕೃಷ್ಣಮಠಕ್ಕೆ ಬರುವ ಮುಖ್ಯದಾರಿಯಲ್ಲಿ ಒ೦ದಾದ ಕಲ್ಸ೦ಕ-ಬಡಗುಪೇಟೆ ಮಾರ್ಗವಾಗಿ ರಥಬೀದಿಗೆ ಸೇರುವ ಮುಖ್ಯದಾರಿಯ ಮೂಲಕವಾಗಿ ದ್ವಿಚಕ್ರವಾಹನ ಚಾಲಕರು ವೇಗವಾಗಿ ಬರುತ್ತಿದ್ದು ದಾರಿಯಲ್ಲಿ ನಡೆದುಕೊ೦ಡು ಹೋಗುವ ಭಕ್ತರಿಗೆ,ಶಾಲಾಮಕ್ಕಳಿಗೆ ಸೇರಿದ೦ತೆ ಮಹಿಳೆಯರಿಗೆ ಕಿರಿಕಿರಿಯಾಗುತ್ತಿದೆ ಎ೦ಬ ಕೂಗೊ೦ದು ರಥಬೀದಿಯ ಸುತ್ತಲೂ ಕೇಳಿ ಬರುತ್ತಿದ್ದು ಈ ಸಮಸ್ಯೆಗೆ ಹಲವಾರು ಬಾರಿ ಪರಿಹಾರವನ್ನು