Log In
BREAKING NEWS >
ಜೂ.26ರ೦ದು ಉಡುಪಿ ಶ್ರೀಪುತ್ತಿಗೆ ಮಠದ ೪ನೇ ಪರ್ಯಾಯಕ್ಕೆ ಕಟ್ಟಿಗೆ ಮುಹೂರ್ತ ಕಾರ್ಯಕ್ರಮ ಜರಗಲಿದೆ.....

ಸುಳ್ಯ:ಜು 21 . ಕಳಂಜದಲ್ಲಿ ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ತಂಡದಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾದ ಮಸೂದ್(18) ಚಿಕಿತ್ಸೆ ಫಲಿಸದೆ ಗುರುವಾರ ಮಧ್ಯಾಹ್ನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೂಲತಃ ಕಾಸರಗೋಡು ಜಿಲ್ಲೆಯ ಮೊಗ್ರಾಲ್ ಪುತ್ತೂರು ನಿವಾಸಿಯಾಗಿದ್ದ ಮಸೂದ್ ತಿಂಗಳ ಹಿಂದೆ ಸುಳ್ಯದ ಕಳಂಜಕ್ಕೆ ಬಂದು ಸ್ಥಳೀಯವಾಗಿ ಕೂಲಿ ಕೆಲಸ ಮಾಡುತ್ತಿದ್ದರು. ಜು. 19ರ

ಉಡುಪಿ:ಉಡುಪಿ ಜಿಲ್ಲೆಯ ಗಡಿಭಾಗದಲ್ಲಿನ ಶಿರೂರು ಬಳಿಯಲ್ಲಿ ಬುಧವಾರದ೦ದು ಸಾಯ೦ಕಾಲದ ಸಮಯದಲ್ಲಿ ಹನಿಬಳಿ ಬರುತ್ತಿದ್ದಾಗ ಹೊನ್ನಾವರದ ಸಮೀಪದ ಹಡಿನಬಾಳ ನಿವಾಸಿಗಳನ್ನು ಆರೋಗ್ಯದಲ್ಲಿ ಏರುಪೇರಿನ ಸಮಸ್ಯೆಯಿ೦ದಾಗಿ ಶರವೇಗ ಆ೦ಬ್ಯುಲೆನ್ಸ್ ನಲ್ಲಿ ಉಡುಪಿಯತ್ತ ಸಾಗಿಬರುತ್ತಿರುವಾಗ ರಸ್ತೆಯ ಟೋಲ್ ಗೇಟ್ ಬಳಿಬರುತ್ತಿದ್ದ೦ತೆ ಆ೦ಬ್ಯುಲೆನ್ಸ್ ಸಾಗುವ ದಾರಿಗೆ ಅಡ್ಡಲಾಗಿ ಬ್ಯಾರಿಕೇಡ್ ನ್ನು ತೆರೆಯಲು ಟೋಲ್ ಸಿಬ್ಬ೦ದಿ

ಹುಬ್ಬಳ್ಳಿ:ಜು 21. ನಾವು ಎಂದಿಗೂ ಹೊಂದಾಣಿಕೆ ರಾಜಕೀಯ ಮಾಡುವುದಿಲ್ಲ. ವಿಷಯಾಧಾರಿತ ರಾಜಕೀಯದ ಮೂಲಕ ಪಂಜಾಬ್ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಅಧಿಕಾರಕ್ಕೆ ಬರುತ್ತೇವೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ ಭಾಸ್ಕರ ರಾವ್ ವಿಶ್ವಾಸ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ಅಧಿಕಾರಕ್ಕಾಗಿ ಕಿತ್ತಾಟ, ಹೊಂದಾಣಿಕೆ ರಾಜಕೀಯ ರಾಜ್ಯದಲ್ಲಿ ನಿರಂತರವಾಗಿದೆ. ಆದರೆ

ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಸಮೀಪ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿ ಅವರ ಮನೆಗೆ ಹೋಗಿ ಬೆದರಿಕೆ ಹಾಕಿದ ಪ್ರಕರಣ ಎಂಟು ಮಂದಿ ಆರೋಪಿಗಳನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಬಂಧಿತ ಆರೋಪಿಗಳು 1) ಅಭಿಲಾಷ್ 2) ಸುನೀಲ್, 3) ಸುಧೀರ್, 4) ಶಿವ, 5)

ನವದೆಹಲಿ:ಜು 21. ಐತಿಹಾಸಿಕ ಗೌರವಗಳಿಗೆ ಸಾಕ್ಷಿಯಾಗಿರುವ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿಯಾಗಿರುವ ಡಾ| ಡಿ. ವೀರೇಂದ್ರ ಹೆಗ್ಗಡೆ ರಾಜ್ಯಸಭಾ ಸದಸ್ಯರಾಗಿ ಗುರುವಾರ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿದ್ದಾರೆ. 73 ವರ್ಷ ವಯಸ್ಸಿನ ಹೆಗ್ಗಡೆ ಅವರು ಪ್ರಸಿದ್ಧ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದ ಆನುವಂಶಿಕ ಧರ್ಮದರ್ಶಿಯಾಗಿದ್ದಾರೆ. ಜನಪ್ರಿಯ ಸಂಗೀತ ಸಂಯೋಜಕ ಇಳಯರಾಜಾ ಮತ್ತು ಮಾಜಿ

ಮೈಸೂರು: ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕೆಆರ್ ಎಸ್ ಮತ್ತು ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದು ಅದಕ್ಕೂ ಮುನ್ನ ಮೈಸೂರು ನಾಡದೇವತೆ ಚಾಮುಂಡೇಶ್ವರಿಯ ವರ್ಧಂತಿ ಅಂಗವಾಗಿ ಪತ್ನಿ ಸಮೇತ ಆಗಮಿಸಿ ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ಕನ್ನಡ ನಾಡಿಗೆ ಸುಭಿಕ್ಷೆ

ಚಂಡೀಘಢ:ಜು 20. ಅಕ್ರಮ ಕಲ್ಲು ಗಣಿಗಾರಿಕೆ ತಡೆಯಲು ಮುಂದಾಗಿದ್ದ ಡಿಎಸ್‌ಪಿ ಸುರೇಂದರ್ ಸಿಂಗ್ ಮೇಲೆ ಟ್ರಕ್ ಹರಿಸಿ ಹತ್ಯೆ ಮಾಡಿದ್ದ ಓರ್ವ ಆರೋಪಿಯ ಮೇಲೆ ಹರಿಯಾಣ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಟ್ರಕ್‌ನ ಕ್ಲೀನರ್ ಆಗಿದ್ದ ಆರೋಪಿಗಳಲ್ಲಿ ಒಬ್ಬನಾದ ಇಕ್ಕರ್ ಎಂಬಾತ ನುಹ್ ಪ್ರದೇಶದಲ್ಲಿ ಗುಂಡಿನ ದಾಳಿ ನಡೆಸಿ ಬಂಧಿಸಿದ್ದಾರೆ.

ನವದೆಹಲಿ:ಜು 20. ಬರ್ಮಿಂಗ್ ​ಹ್ಯಾಮ್​ನಲ್ಲಿ ನಡೆಯಲಿರುವ ಕಾಮನ್​ವೆಲ್ತ್​ ಗೇಮ್ಸ್​ಗಾಗಿ ನಡೆಸಲಾಗುತ್ತಿರುವ ಡೋಪಿಂಗ್​ ಪರೀಕ್ಷೆಯಲ್ಲಿ ಅಗ್ರ ಓಟಗಾರ್ತಿ ಎಸ್.ಧನಲಕ್ಷ್ಮಿ, ರಾಷ್ಟ್ರೀಯ ದಾಖಲೆ ರಚಿಸಿದ ಟ್ರಿಪಲ್ ಜಂಪರ್ ಐಶ್ವರ್ಯಾ ಬಾಬು ವಿಫಲರಾಗಿದ್ದು ಕಾಮನ್​ವೆಲ್ತ್ ಗೇಮ್ಸ್‌ನಿಂದ ಹೊರಬಿದ್ದಿದ್ದಾರೆ. ಬರ್ಮಿಂಗ್​ಹ್ಯಾಮ್ ಕಾಮನ್​ವೆಲ್ತ್​ ಗೇಮ್ಸ್ ಗಾಗಿ 36 ಸದಸ್ಯರ ಭಾರತೀಯ ಅಥ್ಲೆಟಿಕ್ಸ್ ತಂಡದಲ್ಲಿ ಸ್ಥಾನ ಪಡೆದಿರುವ 24

ಕೊಲಂಬೊ: ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಹಂಗಾಮಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರು ಆಯ್ಕೆಯಾಗಿದ್ದಾರೆ. ಬುಧವಾರ ಶ್ರೀಲಂಕಾ ಸಂಸತ್ತಿನಲ್ಲಿ ನಡೆದ ಚುನಾವಣೆಯಲ್ಲಿ ಹಂಗಾಮಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಅಧಿಕೃತವಾಗಿ ಆಯ್ಕೆಯಾಗಿದ್ದಾರೆ. 73 ವರ್ಷದ ಮತ್ತು ಆರು ಬಾರಿ ಪ್ರಧಾನಿಯಾಗಿದ್ದ ವಿಕ್ರಮ ಸಿಂಘೆ ಅವರು 225 ಸದಸ್ಯರ ಶ್ರೀಲಂಕಾ ಸಂಸತ್ ನಲ್ಲಿ

ನಾಗ್ಪುರ: ಆರ್ಥಿಕ ಸಂಕಷ್ಟದಿಂದಾಗಿ ಕಂಗೆಟ್ಟಿದ್ದ ಉದ್ಯಮಿಯೊಬ್ಬರು ಕಾರಿನಲ್ಲಿದ್ದ ತಮ್ಮ ಇಡೀ ಕುಟುಂಬಕ್ಕೆ ಬೆಂಕಿ ಹಾಕಿ ತಾವೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಹಣಕಾಸಿನ ತೊಂದರೆಯಿಂದ ನಾಗ್ಪುರದಲ್ಲಿ ಉದ್ಯಮಿಯೊಬ್ಬರು ಮಂಗಳವಾರ ಮಧ್ಯಾಹ್ನ ತನ್ನ ಕಾರಿನಲ್ಲಿ ಪತ್ನಿ ಮತ್ತು ಮಗನನ್ನು ಕೂರಿಸಿ ಕಾರಿಗೆ ಬೆಂಕಿ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ. ಈ ಘೋರ