Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟ ಹರೀಶ್​ ರಾಯ್ ಅವರು ಕಷ್ಟದಲ್ಲಿದ್ದಾರೆ ಎಂದು ತಿಳಿದು ಬಂದಿದೆ.ಅವರು ಮೂರು ವರ್ಷದಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ತಿಳಿಯಲಾಗಿದೆ. ಆದರೆ ಮಕ್ಕಳು ಚಿಕ್ಕವರು ಎಂಬ ಕಾರಣಕ್ಕೆ ಹಾಗೂ '‘ಕೆಜಿಎಫ್​ 2’' ಚಿತ್ರದ ಶೂಟಿಂಗ್​ ಇದೆ ​ಎಂಬ ಕಾರಣದಿಂದ ಅವರು ಚಿಕಿತ್ಸೆ ಪಡೆಯಲು

ಬನ್ನಂಜೆ: ತುಳುನಾಡ ಟೈಗರ್ಸ್ ಪಡೆ ಇದರ ಸಹಭಾಗಿತ್ವದಲ್ಲಿ 3 ವರ್ಷದ ಹುಲಿ ವೇಷ ಕುಣಿತದಿಂದ ಪ್ರತೀ ವರ್ಷದಂತೆ ಈ ವರ್ಷವು 3 ವಿಕಲ ಚೇತನ ಮಕ್ಕಳಿಗೆ ಬನ್ನಂಜೆ ಶಿವಗಿರಿ ಹಾಲ್‍ನಲ್ಲಿ ಧನಸಹಾಯ ಮಾಡಲಾಯಿತು.  ಮುಖ್ಯ ಅತಿಥಿಗಳಾಗಿ ಅಂದರು ದೇವಿ ಪ್ರಸಾದ್ ಶೆಟ್ಟಿ , ಭರತ್ ಸೇವಾದಳ ಅಧ್ಯಕ್ಷರು, ರೂಪೇಶ್ ಕಲ್ಮಾಡಿ ಪ್ರೈಮ್

ಉಡುಪಿ: ಅಕ್ರಮ ನಿರ್ಮಾಣದ ನೆಪದಲ್ಲಿ ನಿರ್ಮಾಣ ಹಂತದಲ್ಲಿದ್ದ ಬಡ ಮೀನುಗಾರರ ಶೆಡ್ ಅನ್ನು ನಗರ ಸಭೆ ಉರುಳಿಸಿರುವ ಘಟನೆ ಉಡುಪಿಯ ಕಿನ್ನಿಮುಲ್ಕಿ ಸ್ವಾಗತ ಗೋಪುರ ಬಳಿ ನಡೆದಿದೆ. ಸ್ಥಳೀಯ ನಗರಸಭಾ ಸದಸ್ಯೆ ಅಮೃತ ಕೃಷ್ಣಮೂರ್ತಿ ಸ್ವಂತ ಖರ್ಚಿನಲ್ಲಿ ಶೆಡ್ ನಿರ್ಮಿಸಿದ್ದು, ನಿರ್ಮಾಣ ಹಂತದಲ್ಲಿರುವಾಗಲೇ ಜೆಸಿಬಿ ಬಳಸಿ ನಗರಸಭೆ ಕೆಡವಿ ಹಾಕಿದ್ದು,

ಚಿತ್ರದುರ್ಗ: ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಸೀಬಾರ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಮೃತರನ್ನು ಬೆಂಗಳೂರಿನ ರಾಜಾಜಿನಗರ ಮನೀಷ್, ಪತ್ನಿ ಸಿಂಚನಾ ಹಾಗೂ ಸಹೋದರಿ ಭೂಮಿಕಾ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಲಾರಿ ಚಾಲಕ ಹಾಗೂ ಕಾರಿನಲ್ಲಿದ್ದ ಗಿರಿಧರ್, ಆಶಾ ಎಂಬುವರಿಗೆ

ಮೈಸೂರು: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಸೇರಿದಂತೆ ಮಠದ ಮೂವರು ಹಾಗೂ ಮೈಸೂರಿನ ಇಬ್ಬರ ವಿರುದ್ಧ ಇಲ್ಲಿನ ನಜರಾಬಾದ್‌ ಠಾಣೆಯಲ್ಲಿ ‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ (ಪೋಕ್ಸೋ) ಅಡಿ ಶುಕ್ರವಾರ ದೂರು ದಾಖಲಾಗಿದೆ. ವಿದ್ಯಾರ್ಥಿನಿಯರ ಮೇಲೆ ಕಳೆದ ಕೆಲವು

ನವದೆಹಲಿ: ಸುಪ್ರೀಂ ಕೋರ್ಟ್ ನ 49ನೇ ಮುಖ್ಯ ನ್ಯಾಯಾಧೀಶರಾಗಿ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ (Justice U U Lalit) ಇಂದು ಶನಿವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಸುಪ್ರೀಂ ಕೋರ್ಟ್ ನ ನೂತನ ಮುಖ್ಯ ನ್ಯಾಯಮೂರ್ತಿಗಳಿಗೆ ಪ್ರಮಾಣ

ದೆಹಲಿ:ಆ 26.ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ತಪ್ಪಿತಸ್ಥರೆಂದು ಪರಿಗಣಿಸಿರುವ ಚುನಾವಣಾ ಆಯೋಗವು ಅನರ್ಹತೆ ಶಿಫಾರಸು ಮಾಡಿದೆ ಎಂದು ತಿಳಿದು ಬಂದಿದೆ. ಜಾರ್ಖಂಡ್‌ನ ಹಿರಿಯ ನಾಯಕರಾದ ಸರಯು ರಾಯ್ ಅವರು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಶಾಸಕ ಸ್ಥಾನಕ್ಕೆ ಅರ್ಹರಲ್ಲ ಎಂದು ಚುನಾವಣಾ ಆಯೋಗವು

ನವದೆಹಲಿ:ಆ 26. ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಇಂದು ನಿವೃತ್ತಿ ಹೊಂದುತ್ತಿದ್ದು, ಶನಿವಾರ ಯು. ಯು. ಲಲಿತ್‌ ಅವರು 49ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಸುಪ್ರೀಂ ಕೋರ್ಟ್‌ ಇತಿಹಾಸದಲ್ಲೇ ಮೊದಲ ಬಾರಿಗೆ ಔಪಚಾರಿಕ ಪೀಠದ ಕಲಾಪಗಳನ್ನು ನೇರಪ್ರಸಾರ ಮಾಡಿಸಿದ ಕೀರ್ತಿ ಎನ್‌.ವಿ. ರಮಣ ಅವರಿಗೆ ಸಲ್ಲುತ್ತದೆ. ಇನ್ನು

ನವದೆಹಲಿ: ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡಿರುವುದು ಕಾಂಗ್ರೆಸ್ ಪಕ್ಷಕ್ಕೆ ಭಾರೀ ಹಿನ್ನಡೆಯಾಗಿದೆ. ಕಾಂಗ್ರೆಸ್ ಪಕ್ಷದಲ್ಲಿ ವ್ಯವಸ್ಥಿತ ಬದಲಾವಣೆಗಳನ್ನು ಬಯಸಿದ ಜಿ 23 ನಾಯಕರ ಗುಂಪಿನ ಸದಸ್ಯರಾಗಿದ್ದ ಗುಲಾಂ ನಬಿ ಆಜಾದ್ ಅವರು ಕೆಲವು ದಿನಗಳ ಹಿಂದೆ ಜಮ್ಮು