Log In
BREAKING NEWS >
ಉಡುಪಿ ನಗರದಲ್ಲಿ ರಿಕ್ಷಾ ಮೀಟರ್ ಕನಿಷ್ಠದರ ರೂ.40/-ಫಿಕ್ಸ್:ಕಿ.ಮೀಟರ್ ಗೆ ರೂ.20/-ಜಾರಿಗೆ ಕ್ಷಣಗಣನೆ…

ಮುಂಬೈ: ಇಲ್ಲಿಂದ 100 ಕಿ.ಮೀ ದೂರದಲ್ಲಿರುವ ರಾಯಗಢ ಜಿಲ್ಲೆಯ ಖೋಪೋಲಿಯಲ್ಲಿ 4 ಕೋಟಿ ರೂಪಾಯಿ ಮೌಲ್ಯದ 210 ಕೆ.ಜಿಯಷ್ಟು ಗಾಂಜಾದೊಂದಿಗೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ (ಎನ್‌ಸಿಬಿ) ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಅಂತರರಾಜ್ಯ ಮಾದಕವಸ್ತು ಕಳ್ಳಸಾಗಣೆ ಗ್ಯಾಂಗ್ ಬಗ್ಗೆ ಸುಳಿವು ಪಡೆದುಕೊಂಡ ಮುಂಬೈ ಎನ್‌ಸಿಬಿ ತಂಡವು ಮುಂಬೈ-ಪುಣೆ

ಏಷ್ಯಾ ಕಪ್ 2022ರ ಪಂದ್ಯಾವಳಿಯಲ್ಲಿ ಟೀಂ ಇಂಡಿಯಾ ಮುಂದಿನ ಪಂದ್ಯ ಸೆಪ್ಟೆಂಬರ್ 4ರಂದು ಆಡಲಿದ್ದು ಅದೇ ದಿನ ಮೆಗಾ ಬ್ಲಾಕ್ ಬಸ್ಟರ್ ಚಿತ್ರದ ಟ್ರೈಲರ್ ಬಿಡುಗಡೆಯಾಗಲಿದೆ. ಇನ್ನು ವಿಶೇಷವೆಂದರೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ನಟಿ ರಶ್ಮಿಕಾ ಮಂದಣ್ಣರ ಇನ್ ಸ್ಟಾಗ್ರಾಂನ

ನಟಿ ಹಾಗೂ ಟಿಎಂಸಿ ಸಂಸದೆ ನುಸ್ರತ್ ಜಹಾನ್ ಶೀಘ್ರದಲ್ಲೇ ಬಿಗ್ ಬಾಸ್ 16 ರಲ್ಲಿ ಕಾಣಿಸಿಕೊಳ್ಳಬಹುದು. ಬಾಲಿವುಡ್ ನಟ ಸಲ್ಮಾನ್ ಖಾನ್ ನಡೆಸಿಕೊಡುವ ಕಲರ್ಸ್ ಟಿವಿ ಶೋ ಅಕ್ಟೋಬರ್ ಮೊದಲ ವಾರದಲ್ಲಿ ಪ್ರೀಮಿಯರ್ ಆಗಲಿದೆ ಎಂದು ವರದಿಯಾಗಿದೆ. ಕಾರ್ಯಕ್ರಮ ತಯಾರಕರು ವಿವಾದಾತ್ಮಕ ಸೆಲೆಬ್ರಿಟಿಗಳನ್ನು ಕರೆತರಲು ಇಷ್ಟಪಡುತ್ತಾರೆ ಮತ್ತು ನುಸ್ರತ್

ಬಾಗ್ದಾದ್: ಬಾಗ್ದಾದ್‌ನಲ್ಲಿ ರಾತ್ರಿಯಿಡೀ ಇರಾಕ್ ಭದ್ರತಾ ಪಡೆಗಳು ಮತ್ತು ಪ್ರಬಲ ಶಿಯಾ ಧರ್ಮಗುರುಗಳ ಬೆಂಬಲಿಗರ ನಡುವಿನ ಘರ್ಷಣೆಯಲ್ಲಿ ಕನಿಷ್ಠ 23 ಜನರು ಸಾವನ್ನಪ್ಪಿದ್ದಾರೆ. ಮುಕ್ತಾದ ಅಲ್-ಸದರ್‌ಗೆ ನಿಷ್ಠರಾಗಿರುವ ಪ್ರತಿಭಟನಾಕಾರರು ಅಧ್ಯಕ್ಷೀಯ ಭವನಕ್ಕೆ ನುಗ್ಗಿದ್ದರು. ಇದಾದ ನಂತರ ಸಂಭವಿಸಿದ ಘರ್ಷಣೆಯಲ್ಲಿ ನೂರಾರು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಸದರ್ ರಾಜಿನಾಮೆ ನಂತರ

ಸುಕ್ಕೂರು: ಪಾಕಿಸ್ತಾನ ಕಳೆದ ಒಂದು ದಶಕದಲ್ಲೇ ಅತ್ಯಂತ ಭೀಕರ ಮಾನ್ಸೂನ್ ಪ್ರವಾಹ ಎದುರಿಸುತ್ತಿದ್ದು, ಮಳೆ ಸೃಷ್ಟಿಸಿದ ಅನಾಹುತಗಳಿಂದ 1000ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ ಮತ್ತು ಲಕ್ಷಾಂತರ ಜನ ನಿರಾಶ್ರಿತರಾಗಿದ್ದಾರೆ. ಲೆಕ್ಕವಿಲ್ಲದಷ್ಟು ಮನೆಗಳು ಕೊಚ್ಚಿಹೋಗಿವೆ, ಪ್ರಮುಖ ಕೃಷಿಭೂಮಿ ನಾಶವಾಗಿದೆ. ಜೂನ್‌ನಿಂದ ಮಳೆ ಪ್ರಾರಂಭವಾದಾಗಿನಿಂದ ಇದುವರೆಗೆ ಮಳೆ ಸಂಬಂಧಿ ಘಟನೆಗಳಲ್ಲಿ 1,061 ಜನ

ಹೆರಾತ್: ಪಶ್ಚಿಮ ಅಫ್ಘಾನಿಸ್ತಾನದ ಜನನಿಬಿಡ ಮಸೀದಿಯೊಂದರಲ್ಲಿ ಶುಕ್ರವಾರ ಸಂಭವಿಸಿದ ಸ್ಫೋಟದಲ್ಲಿ ಪ್ರಮುಖ ಧರ್ಮಗುರು ಸೇರಿದಂತೆ 18 ಮಂದಿ ಮೃತಪಟ್ಟಿದ್ದಾರೆ ಎಂದು ತಾಲಿಬಾನ್ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲೆ ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ. ಶುಕ್ರವಾರ ಮಧ್ಯಾಹ್ನದ ಪ್ರಾರ್ಥನೆಯ ಸಮಯದಲ್ಲಿ ಪಶ್ಚಿಮ ನಗರವಾದ ಹೆರಾತ್‌ನಲ್ಲಿರುವ ಗುಜರ್ಗಾ ಮಸೀದಿಯಲ್ಲಿ ಸ್ಫೋಟ ಸಂಭವಿಸಿದೆ. ಪ್ರತಿ

ಉಡುಪಿಯ ಶ್ರೀಕೃಷ್ಣಮಠದಲ್ಲಿ ಪೂಜಿಸಲ್ಪಟ್ಟ ಶ್ರೀವಿನಾಯಕನ ವಿಗ್ರಹವನ್ನು ಶುಕ್ರವಾರದ೦ದು ಪರ್ಯಾಯ ಶ್ರೀಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರ ತೀರ್ಥಶ್ರೀಪಾದರು ಹಾಗೂ ಶ್ರೀಕಾಣಿಯೂರು ಮಠದ ಶ್ರೀವಿದ್ಯಾವಲ್ಲಭ ತೀರ್ಥಶ್ರೀಪಾದರ ಉಪಸ್ಥಿತಿಯಲ್ಲಿ ಪಲ್ಲಕ್ಕಿಯಲ್ಲಿಸಿ ರಥಬೀದಿಯಲ್ಲಿ ಬಿರುದಾವಳಿ, ಹುಲಿವೇಷ, ಚೆ೦ಡೆವಾದನ, ಬ್ಯಾ೦ಡ್ ವಾದ್ಯದೊ೦ದಿಗೆ ಮೆರವಣಿಗೆಯನ್ನು ನಡೆಸಿ ನ೦ತರ ಶ್ರೀಕೃಷ್ಣಮಠದ ಮಧ್ವಸರೋವರದಲ್ಲಿ ಜಲಸ್ತ೦ಭನ ಮಾಡಲಾಯಿತು.ಸಾವಿರಾರು ಮ೦ದಿ ಶ್ರೀಕೃಷ್ಣನ ಭಕ್ತರು ಈ

ಮಂಗಳೂರು: ಮೂಲಸೌಕರ್ಯಗಳ ಸುಧಾರಣೆಗೆ ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ. 3.800 ಕೋಟಿ ರೂ. ಮೊತ್ತದ ಹೊಸ ಯೋಜನೆಯೊಂದಿಗೆ ನವ ಮಂಗಳೂರು ಬಂದರನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ವಿಶ್ವ ದರ್ಜೆ ಗುಣಮಟ್ಟದ ಮೂಲಸೌಕರ್ಯ ಒದಗಿಸಲು ಹಾಗೂ ಕರಾವಳಿ ಭಾಗದಲ್ಲಿ ಅತ್ಯುತ್ತಮ ರೀತಿಯಲ್ಲಿ ಬಂದರುಗಳ ಸಂಪರ್ಕತೆ ಹೊಂದಲು

ಚಿತ್ರದುರ್ಗ: ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮೇಲೆ ಬಂಧನಕ್ಕೊಳಾಗಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರನ್ನು ಹೆಚ್ಚಿನ ವಿಚಾರಣೆಗಾಗಿ ಸೆಪ್ಟೆಂಬರ್ 5ರ ವರೆಗೆ ಪೊಲೀಸರ ವಶಕ್ಕೆ ನೀಡಿ ಕೋರ್ಟ್ ಆದೇಶಿಸಿದೆ. ಶ್ರೀಗಳ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾದ ಆರು ದಿನಗಳ ನಂತರ ನಿನ್ನೆ

94 ವರ್ಷಗಳ ಗಣೇಶೋತ್ಸವವನ್ನು ಪೂರೈಸಿದ ಹರ್ಷದಲ್ಲಿ ಗುಂಡಿಬೈಲಿನ ಸರಾಫ್ ಕುಟುಂಬ -------------------------- ಒಳಕಾಡು ಸಚೀ೦ದ್ರ ಶೇಟ್ ರವರ ಮನೆಯಲ್ಲಿ ಪೂಜಿಸಲ್ಪಟ್ಟ ಗಣಪತಿ