Log In
BREAKING NEWS >
ಉಡುಪಿ ನಗರದಲ್ಲಿ ರಿಕ್ಷಾ ಮೀಟರ್ ಕನಿಷ್ಠದರ ರೂ.40/-ಫಿಕ್ಸ್:ಕಿ.ಮೀಟರ್ ಗೆ ರೂ.20/-ಜಾರಿಗೆ ಕ್ಷಣಗಣನೆ…

ಬೆಂಗಳೂರು: ಸರ್ಕಾರಕ್ಕೆ ತೀವ್ರ ಮುಜುಗರ ತಂದಿರುವ ಸಿಎಂ ಬೊಮ್ಮಾಯಿ ಅವರ ಫೋಟೊಗಳಿರುವ `ಪೇ ಸಿಎಂ ಪೇ’ ಎಂಬ ಪೋಸ್ಟರ್‌ಗಳನ್ನು ಬೆಂಗಳೂರು ನಗರದ ಹಲವು ಕಡೆಗಳಲ್ಲಿ ಅಂಟಿಸಿದ್ದು ತೀವ್ರ ಸಂಚಲನ ಉಂಟುಮಾಡಿತು. ಪೋಸ್ಟರ್ ಅಂಟಿಸಿದ ಕೆಲವೇ ಗಂಟೆಗಳಲ್ಲಿ ಪೊಲೀಸರು ಕಾಂಗ್ರೆಸ್‌ನ ಸಾಮಾಜಿಕ ಜಾಲತಾಣಗಳ ಸಿಬ್ಬಂದಿ, ಕಾರ್ಯಕರ್ತರನ್ನು ಮಧ್ಯರಾತ್ರಿ ಕರೆದುಕೊಂಡು ಹೋಗಿ ಪೊಲೀಸ್

ಕೋಲಾರ:  ದೇವರ ಉತ್ಸವ ಮೂರ್ತಿ ಮೆರವಣಿಗೆ ವೇಳೆ ದಲಿತ ಬಾಲಕನೊಬ್ಬ ಮೂರ್ತಿ ಮುಟ್ಟಿರುವ ಕಾರಣಕ್ಕೆ ದಲಿತ ಕುಟುಂಬಕ್ಕೆ 60 ಸಾವಿರ ರೂಪಾಯಿ ದಂಡ ಹಾಕಿರುವ ಘಟನೆ ಜಿಲ್ಲೆಯ ಮಾಲೂರು ತಾಲ್ಲೂಕಿನ ಉಲ್ಲೇರಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶೊಭಾ ಹಾಗೂ ರಮೇಶ್ ದಂಪತಿ, ಕಾಲೋನಿಯಲ್ಲಿ ವಾಸ ಮಾಡುತ್ತಿದ್ದರು. 10 ದಿನಗಳ ಹಿಂದೆ ಗ್ರಾಮದ

ಕುಂದಾಪುರ:ಸೆ 21.ಕುಂದಾಪುರ ತಾಲೂಕು ವ್ಯಾಪ್ತಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬಂಧಿಸಿ ಬುಧವಾರ ಮುಂಜಾನೆ ಎರಡು ಕಡೆಗಳಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಭೂವಿಜ್ಞಾನಿ ಸಂಧ್ಯಾ ಅವರು ದಾಳಿ ನಡೆಸಿ 3 ಟಿಪ್ಪರ್ ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ. ಜಿಲ್ಲೆಯ ಕುಂದಾಪುರ ತಾಲೂಕು ತ್ರಾಸಿ, ಮೊವಾಡಿ ಗ್ರಾಮ ಹಾಗೂ ಬೈಂದೂರು

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮುಖವನ್ನು ಹೊಂದಿರುವ ಪೇಸಿಎಂ ಪೋಸ್ಟರ್‌ಗಳನ್ನು ನಗರದ ಹಲವು ಕಡೆ ಅಂಟಿಸಲಾಗಿದ್ದು, ಇದರಿಂದ ಸಿಎಂ ಬೊಮ್ಮಾಯಿ ತೀವ್ರ ಆಕ್ರೋಶಗೊಂಡಿದ್ದು, ಇದರ ಹಿಂದೆ ಇರುವವರ ವಿರುದ್ಧ ಕೇಸ್ ದಾಖಲಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ. ಪೇಸಿಎಂ ಪೋಸ್ಟರ್ ಅಂಟಿಸಿ ಅನಾಹುತ ಸೃಷ್ಟಿಸಿದವರ ಪತ್ತೆಗೆ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಕೇಂದ್ರ

ಬೆಂಗಳೂರು: ಬೆಂಗಳೂರು ಭಾರಿ ಮಳೆ, ಪ್ರವಾಹದ ಬಳಿಕ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಡೆಸುತ್ತಿರುವ ಒತ್ತುವರಿ ತೆರವು ಪ್ರಕ್ರಿಯೆಗೆ ಹೈಕೋರ್ಟ್ ತಡೆ ನೀಡಿದೆ. ಮಾಲೀಕರ ಅಸೋಸಿಯೇಷನ್ ​​ಸದಸ್ಯರ ಅತಿಕ್ರಮಣ ಕುರಿತು ಬಿಬಿಎಂಪಿ ಹೊರಡಿಸಿದ್ದ ನೋಟಿಸ್ ಪ್ರಶ್ನಿಸಿ ಪೂರ್ವ ಪಾರ್ಕ್‌ರಿಡ್ಜ್ ಅಪಾರ್ಟ್‌ಮೆಂಟ್ ಮಾಲೀಕರ ಸಂಘ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್,

ಮುಂಬೈ:ಚಿಕಿತ್ಸೆ ಫಲಕಾರಿಯಾಗದೇ ಖ್ಯಾತ ಹಾಸ್ಯನಟ ರಾಜು ಶ್ರೀವಾತ್ಸವ ಅವರು ಇಂದು ನಿಧನ ಹೊಂದಿದ್ದಾರೆ. ರಾಜು ಅವರು ಕಳೆದ 41 ದಿನಗಳಿಂದ ಆಸ್ಪತ್ರೆಯಲ್ಲಿದು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.ಜಿಮ್‌ನಲ್ಲಿ ವ್ಯಾಯಾಮ ಮಾಡುವಾಗ ಎದೆನೋವು ಕಾಣಿಸಿಕೊಂಡು ಹಾಸ್ಯನಟ ರಾಜು ಶ್ರೀವಾತ್ಸವ ಅವರು ಕುಸಿದು ಬಿದಿದ್ದರು. ಅವರನ್ನು ಬಳಿಕ ಆಗಸ್ಟ್ 10 ರಂದು ದೆಹಲಿಯ ಏಮ್ಸ್‌ಗೆ

ಮಂಗಳೂರು: ಇಬ್ಬರು ಶಂಕಿತ ಉಗ್ರರನ್ನು ಶಿವಮೊಗ್ಗದಲ್ಲಿ ಬಂಧಿಸಿದ ಬೆನ್ನಲ್ಲೇ ಮತ್ತೋರ್ವ ಶಂಕಿತ ಉಗ್ರನನ್ನು ಪೊಲೀಸರು ಮಂಗಳೂರಿನಲ್ಲಿ ವಶಕ್ಕೆ ಪಡೆದಿದ್ದಾರೆ. ಮಂಗಳೂರು ಪೊಲೀಸರು ಅನ್ಸರ್ ಎಂಬಾತನನ್ನು ಮಂಗಳೂರಿನಲ್ಲಿ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಇತ್ತೀಚೆಗೆ ಶಿವಮೊಗ್ಗದಲ್ಲಿ ನಡೆದ ಚಾಕು ಇರಿತ ಪ್ರಕರಣದ ವಿಚಾರಣೆ ವೇಳೆ ಆರೋಪಿಗಳ ಬಗ್ಗೆ ಸುಳಿವು ಸಿಕ್ಕಿದ್ದು, ಯುಎಪಿಎ

ನವದೆಹಲಿ:ಸೆ 21. ಕೈಗಾರಿಕೋದ್ಯಮಿ, ಟಾಟಾ ಸನ್ಸ್ ಅಧ್ಯಕ್ಷ ರತನ್ ಟಾಟಾ, ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶ ಕೆಟಿ ಥಾಮಸ್ ಮತ್ತು ಲೋಕಸಭೆಯ ಮಾಜಿ ಉಪ ಸ್ಪೀಕರ್ ಕರಿಯಾ ಮುಂಡಾ ಸೇರಿದಂತೆ ಗಣ್ಯ ವ್ಯಕ್ತಿಗಳನ್ನು ಪಿಎಂ ಕೇರ್ಸ್ ಫಂಡ್‌ನ ಟ್ರಸ್ಟಿಗಳಾಗಿ ನಾಮನಿರ್ದೇಶನ ಮಾಡಲಾಗಿದೆ ಎಂದು ಸರ್ಕಾರ ಬುಧವಾರ ಅಧಿಕೃತ ಹೇಳಿಕೆಯಲ್ಲಿ

ಉಡುಪಿ, ಸೆ 21. ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಮತ್ತು ಪೋಲಿಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚೀಂದ್ರರವರ ನೇತೃತ್ವದಲ್ಲಿ ನಗರದ ಹಳೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ, ಕಲ್ಸಂಕ ಜಂಕ್ಷನ್ ಗೆ ಭೇಟಿ ನೀಡಿ ಟ್ರಾಫಿಕ್ ಸಮಸ್ಯೆಯನ್ನು ಬುಧವಾರ ಬೆಳಿಗ್ಗೆ ಕೂಲಂಕಷವಾಗಿ ಗಮನಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ನಗರದಲ್ಲಿ ಟ್ರಾಫಿಕ್

ಉಡುಪಿ:ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥರನ್ನು ಶ್ರಿ ರಾಮ ಸೇನೆ ‌ಮುಖ್ಯಸ್ಥ‌ ಪ್ರಮೋದ್ ಮುತಾಲಿಕ್ ಭೇಟಿ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಟಿಕೆಟ್ ನೀಡುವಂತೆ ನಾಯಕರ ಮನವೊಲಿಸುವಂತೆ ಒತ್ತಾಯ ಮಾಡಿದರು. ಪೇಜಾವರ ಶ್ರೀಗಳೊಂದಿಗೆ ಮಾತುಕತೆ ನಡೆಸಿದ ಬಳಿಕ ಮಾತನಾಡಿದ ಪ್ರಮೋದ್ ಮುತಾಲಿಕ್ "ಈ ಬಾರಿಯ ರಾಜ್ಯ ಚುನಾವಣೆಯಲ್ಲಿ 25