Log In
BREAKING NEWS >
ಫೆ.14 ಮತ್ತು 15ರ೦ದು ಉಡುಪಿಯ ಪಣಿಯಾಡಿಯ ಶ್ರೀಅನ೦ತಾಸನ ಶ್ರೀಲಕ್ಷ್ಮೀ ಅನ೦ತಪದ್ಮನಾಭ ದೇವಸ್ಥಾನದ ಧ್ವಜಸ್ತ೦ಭದ ಸ್ಥಾಪನಾ ಕಾರ್ಯಕ್ರಮವು ನಡೆಯಲಿದೆ.....

ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ಇಂಡೋಸ್ಪಿರಿಟ್ಸ್‌ ಮಾಲೀಕ ಸಮೀರ್ ಮಹೇಂದ್ರು ಅವರನ್ನು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ. ಸಮೀರ್ ಮಹೇಂದ್ರು ಅವರನ್ನು ಇಂದು ಬೆಳಿಗ್ಗೆ ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿರುವುದಾಗಿ ಸುದ್ದಿಸಂಸ್ಥೆ ‘ಎಎನ್‌ಐ’ ಟ್ವೀಟ್ ಮಾಡಿದೆ. ಅಬಕಾರಿ ನೀತಿಗೆ ಸಂಬಂಧಿಸಿದಂತೆ ಈಗಾಗಲೇ ದೆಹಲಿ ಉಪ ಮುಖ್ಯಮಂತ್ರಿ ಮನೀಶ್

ನವದೆಹಲಿ: ದೇಶವಿರೋಧಿ ಚಟುವಟಿಕೆ ಆರೋಪದ ಹಿನ್ನೆಲೆಯಲ್ಲಿ ದೇಶದಾದ್ಯಂತ ಐದು ವರ್ಷಗಳ ಕಾಲ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್’ಐ) ಸಂಘಟನೆಯನ್ನು ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಕೇಂದ್ರ ಗೃಹ ಇಲಾಖೆ ಈ ಕುರಿತಂತೆ ಆದೇಶ ಹೊರಡಿಸಿದ್ದು, ಎನ್’ಐಎ ದಾಳಿಯ ಬೆನ್ನಲ್ಲೇ ಈ ಮಹತ್ವದ ನಿರ್ಧಾರ ಕೈಗೊಂಡಿದೆ. ಪಾಪ್ಯುಲರ್ ಫ್ರಂಟ್ ಆಫ್

ಬೆಂಗಳೂರು: ಕಾಲೇಜು ಶುಲ್ಕ ಪಾವತಿಸುವ ಸಲುವಾಗಿ ಐಟಿ ಸಂಸ್ಥೆಯೊಂದರ ವ್ಯವಸ್ಥಾಪಕ ನಿರ್ದೇಶಕರೊಬ್ಬರ 14 ವರ್ಷದ ಪುತ್ರನನ್ನು ಅಪಹರಿಸಿದ ಆರೋಪದ ಮೇಲೆ 23 ವರ್ಷದ ಬಿಕಾಂ ವಿದ್ಯಾರ್ಥಿ ಹಾಗೂ ಆತನ ಸ್ನೇಹಿತನನ್ನು ಸಂಪಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ ಗುಡಿಬಂಡೆ ತಾಲೂಕಿನ ಎಂ. ಸುನಿಲ್‌ಕುಮಾರ್‌ (23), ಚಿಕ್ಕಬಳ್ಳಾಪುರದ ಮಂಡಿಕಲ್‌ನ ವೈ.ವಿ. ನಾಗೇಶ್‌ ಬಂಧಿತರು. ಸೆಪ್ಟೆಂಬರ್ 2

ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರನ್ನು ಇಲ್ಲಿನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿಯಾಗಿದೆ. ಎರಡು ದಿನಗಳ ಹಿಂದೆ ದೀಪಿಕಾ ತಮ್ಮ ನಿವಾಸದಲ್ಲಿ ಅಸ್ವಸ್ಥರಾಗಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು ಎಂದು ದೀಪಿಕಾ ಅವರ ಮ್ಯಾನೇಜರ್‌ ಹೇಳಿದ್ದಾರೆ. ಆದರೆ, ಈ ಬಗ್ಗೆ

ತೆಲುಗು ನಟ 'ಪ್ರಿನ್ಸ್‌' ಮಹೇಶ್ ಬಾಬು ಅವರ ತಾಯಿ ಇಂದಿರಾ ದೇವಿ ಇಂದು (ಸೆ.28) ಮುಂಜಾನೆ ವಿಧಿವಶರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಇಂದಿರಾ ದೇವಿ ಅವರನ್ನು ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ಕೆಲ ವಾರಗಳ ಹಿಂದೆ ದಾಖಲು ಮಾಡಲಾಗಿತ್ತು. ವೆಂಟಿಲೇಟರ್‌ನಲ್ಲಿರಿಸಿ, ಚಿಕಿತ್ಸೆ ಮುಂದುವರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಮುಂಜಾನೆ ಇಂದಿರಾ ದೇವಿ

ಮೈಸೂರು: ನಾಡದೇವತೆ ಚಾಮುಂಡೇಶ್ವರಿಗೆ ದೀಪ ಬೆಳಗಿ ಪುಷ್ಪಾರ್ಚನೆ ಸಲ್ಲಿಸಿ ನಮಿಸುವ ಮೂಲಕ ನಾಡಹಬ್ಬ ದಸರಾ 2022ಕ್ಕೆ ಅದ್ದೂರಿ ಚಾಲನೆ ಸೋಮವಾರ ಸಿಕ್ಕಿದೆ. ವೃಶ್ಚಿಕ ಲಗ್ನದಲ್ಲಿ ಬೆಳಗ್ಗೆ 10.10ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್,ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಇತರ ಗಣ್ಯರು

ಮೈಸೂರು: ನಾಡಹಬ್ಬ ದಸರಾಕ್ಕೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಜ್ಜಾಗಿದ್ದು ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸಿದ್ದಾರೆ. ಬುಡಕಟ್ಟು ಜನಾಂಗದ ದೇಶದ ಪ್ರಪ್ರಥಮ ಪ್ರಜೆ ಮಹಿಳೆಯಾಗಿರುವ ರಾಷ್ಟ್ರಪತಿಗಳು ಈ ಬಾರಿ ದಸರಾವನ್ನು ಉದ್ಘಾಟಿಸುತ್ತಿರುವುದು ವಿಶೇಷ. ಕೋವಿಡ್ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳು ಸರಳವಾಗಿ ಸಾಂಪ್ರದಾಯಿಕವಾಗಿ ಆಚರಿಸಿದ್ದ ಮೈಸೂರು ದಸರಾದ ವೈಭವ

ಉಡುಪಿಯ ಇತಿಹಸ ಪ್ರಸಿದ್ಧ ದೇವಾಲಯಗಳಾದ ಶ್ರೀಅನ೦ತೇಶ್ವರದೇವಸ್ಥಾನ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ ಹಾಗೂ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನಗಳಲ್ಲಿ ಇ೦ದು ನವರಾತ್ರೆಯ ಪ್ರಥಮದಿನದ೦ದು ಅದ್ದೂರಿಯ ಕದಿರುಕಟ್ಟುವ ಕಾರ್ಯಕ್ರಮವು ಸಕಲ ಧಾರ್ಮಿಕ ವಿಧಿ-ವಿಧಾನಗಳೊ೦ದಿಗೆ ಸ೦ಪನ್ನಗೊ೦ಡಿತು. ನೂರಾರುಮ೦ದಿ ಭಕ್ತರು ದೇವಸ್ಥಾನದಿ೦ದ ತಮ್ಮ ತಮ್ಮ ಮನೆಗೆ ಕದಿರನ್ನು ತೆಗೆದುಕೊ೦ಡು ಹೋಗಿ ತಮ್ಮ ತಮ್ಮ ಮನೆಗಳಲ್ಲಿ ಕದಿರುಕಟ್ಟುವ

ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ‘ಮನ್ ಕಿ ಬಾತ್’ (Mann Ki Baat) ಮೂಲಕ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಇದು ಮನ್​ ಕಿ ಬಾತ್ ಕಾರ್ಯಕ್ರಮದ 93ನೇ ಆವೃತ್ತಿಯಾಗಿದೆ. ಈ ಬಾರಿಯ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ, ಭಾರತಕ್ಕೆ ಕರೆತಂದಿರುವ

ಉಡುಪಿ:ಉಡುಪಿಯ ಜಿಲ್ಲಾ ಕಾ೦ಗ್ರೆಸ್ ಅಮೃತ್ ಶೆಣೈಯವರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಮಾಧ್ಯಮ ಹಾಗೂ ಸಂವಹನ ವಿಭಾಗದ ರಾಜ್ಯ ಸಮಿತಿಯಲ್ಲಿ ಪ್ರಧಾನ ಕಾರ್ಯದರ್ಶಿ ಆಗಿ ನೇಮಕಮಾಡಲಾಗಿದೆ. ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶ ಉಡುಪಿ ಚಿಕ್ಕಮಗಳೂರು ಲೋಕಸಭಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಉಡುಪಿ ವಿಧಾನಸಭಾ