Log In
BREAKING NEWS >
ಫೆ.14 ಮತ್ತು 15ರ೦ದು ಉಡುಪಿಯ ಪಣಿಯಾಡಿಯ ಶ್ರೀಅನ೦ತಾಸನ ಶ್ರೀಲಕ್ಷ್ಮೀ ಅನ೦ತಪದ್ಮನಾಭ ದೇವಸ್ಥಾನದ ಧ್ವಜಸ್ತ೦ಭದ ಸ್ಥಾಪನಾ ಕಾರ್ಯಕ್ರಮವು ನಡೆಯಲಿದೆ.....

ಲಂಡನ್: ಮೂರನೇ ಹಾಗೂ ಅಂತಿಮ ಮಹಿಳಾ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 16 ರನ್‌ಗಳಿಂದ ಇಂಗ್ಲೆಂಡ್ ವಿರುದ್ಧ ಗೆಲುವು ಸಾಧಿಸುವ ಮೂಲಕ ಮೊದಲ ಬಾರಿಗೆ ಕ್ಲೀನ್ ಸ್ವೀಪ್ ಸಾಧನೆ ಮಾಡಿದೆ. 3ನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ 169 ರನ್ ಗಳ ಅಲ್ಪ ಮೊತ್ತಕ್ಕೆ ಆಲೌಟ್ ಆಗಿತ್ತು.

ಮಥುರಾ: ಬಿಜೆಪಿ ಸಂಸದೆ ಹೇಮಾ ಮಾಲಿನಿ ಅವರು ತಾವು ಪ್ರತಿನಿಧಿಸುವ ಕ್ಷೇತ್ರವಾದ ಮಥುರಾದಿಂದ ನಟಿ ಕಂಗನಾ ರಣಾವತ್ ಅವರ ರಾಜಕೀಯ ಎಂಟ್ರಿ ವದಂತಿಯ ಬಗ್ಗೆ ಪ್ರಶ್ನಿಸಿದಾಗ ನಟಿ ಅನಿರೀಕ್ಷಿತ ಪ್ರತಿಕ್ರಿಯೆ ನೀಡಿದ್ದಾರೆ. ಬಹುಶಃ ಮಥುರಾದಿಂದ ಕಂಗನಾ ರಣಾವತ್ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಕೇಳಲಾಯಿತು. ಇದಕ್ಕೆ ನಟಿ ನನಗೇನು ಗೊತ್ತು. 'ಇದು ದೇವರಿಗೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರನ್ನು ಕಳೆದ ರಾತ್ರಿ ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ತೀವ್ರವಾದ ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಉಸಿರಾಟದ ಬೆಂಬಲ ಸ್ಥಿತಿಯಲ್ಲಿ ಅವರಿದ್ದು ಉಳಿದಂತೆ ಆರೋಗ್ಯವಾಗಿದ್ದಾರೆ. ಅವರ ಆರೋಗ್ಯ ಸ್ಥಿತಿಯನ್ನು ಆರೋಗ್ಯ ಸಚಿವ

ಚಿತ್ರದುರ್ಗ: ರಾಜ್ಯದಲ್ಲಿ ಇತ್ತೀಚೆಗಷ್ಟೇ ಸುರಿದ ನಿರಂತರ ಮಳೆಯಿಂದ ಕೃಷಿ ಕ್ಷೇತ್ರಕ್ಕೆ ಭಾರಿ ಹಾನಿಯಾಗಿದ್ದು, ಬೆಳೆ ನಷ್ಟಕ್ಕೆ ಸರ್ಕಾರ ಸೂಕ್ತ ಪರಿಹಾರ ನೀಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಚಿತ್ರದುರ್ಗ ಜಿಲ್ಲೆಯ ತರಳಬಾಳು ಜಗದ್ಗುರು ಶಿವಕುಮಾರ ಶಿವಾಚಾರ್ಯ ಸ್ವಾಮಿಗಳ ಪುಣ್ಯಸ್ಮರಣೆ ನಿಮಿತ್ತ ಸಿರಿಗೆರೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಸಭೆಯನ್ನುದ್ದೇಶಿಸಿ ಮಾತನಾಡಿದ ಯಡಿಯೂರಪ್ಪ,

ಕೋಟತಟ್ಟು ಗ್ರಾಮ ಪಂಚಾಯಿತಿ ಮತ್ತು ಕೋಟ ಕಾರಂತ ಹುಟ್ಟೂರು ಪ್ರಶಸ್ತಿ ಪ್ರತಿಷ್ಠಾನ ಈ ಪ್ರಶಸ್ತಿಯನ್ನು ಈ ಬಾರಿ ರಮೇಶ್​ ಅರವಿಂದ್​ಗೆ ನೀಡುವ ಬಗ್ಗೆ ಘೋಷಣೆ ಮಾಡಿದೆ. ರಮೇಶ್ ಅರವಿಂದ್ (Ramesh Aravind) ಅವರು ನಟನಾಗಿ, ನಿರ್ದೇಶಕನಾಗಿ, ಬರಹಗಾರನಾಗಿ, ಸಂಪನ್ಮೂಲ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದಾರೆ. ಚಿತ್ರರಂಗದಲ್ಲಿ 35 ವರ್ಷಗಳಿಂದ ಅವರು ಸೇವೆ ಸಲ್ಲಿಸುತ್ತಾ

ನವದೆಹಲಿ, ಸೆ 24: ನ್ಯಾಷನಲ್ ಹೆರಾಲ್ಡ್‌ ಪತ್ರಿಕೆಯ ಅಕ್ರಮ ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣದ ಐವರು ಕಾಂಗ್ರೆಸ್ ನಾಯಕರಿಗೆ ಜಾರಿ ನಿರ್ದೇಶನಾಲಯವು ನೋಟಿಸ್ ಜಾರಿ ಮಾಡಿದೆ. ಕೇಂದ್ರದ ಮಾಜಿ ಸಚಿವೆ ರೇಣುಕಾ ಚೌಧರಿ, ಸಿಕಂದರಾಬಾದ್‌ನ ಮಾಜಿ ಸಂಸದ ಪಿ. ಅಂಜನಕುಮಾರ್ ಯಾದವ್, ರಾಜ್ಯದ ಮಾಜಿ ಸಚಿವರಾದ ಜೆ. ಗೀತಾರೆಡ್ಡಿ, ಎಂ.ಡಿ.

ಬೆಳ್ತಂಗಡಿ: ಬೆಳ್ತಂಗಡಿ ತಾಲ್ಲೂಕಿನ ಬಡಗಕಾರಂದೂರು ಗ್ರಾಮದ ಅಳದಂಗಡಿ ಸುಂಕದಕಟ್ಟೆ ಎಂಬಲ್ಲಿ ಕಳ್ಳರು‌ ಬೀಗ ಮುರಿದು ಮನೆಯೊಳಗೆ ಪ್ರವೇಶಿಸಿ ಕಪಾಟಿನಲ್ಲಿದ್ದ ಚಿನ್ನಾಭರಣ ಹಾಗೂ ನಗದನ್ನು ಎಗರಿಸಿದ ಘಟನೆಯೊಂದು ರಾತ್ರಿ ವೇಳೆ ನಡೆದಿದೆ. ವ್ಯಕ್ತಿಯೋರ್ವರು ವಾಸವಿರುವ ಮನೆಯ ಬಾಗಿಲಿನ ಬೀಗವನ್ನು ದರೋಡೆಕೋರರು ಮುರಿದು ಒಳ ಪ್ರವೇಶಿಸಿ ಮನೆಯ ಬೆಡ್‌ ರೂಂನಲ್ಲಿ ಇದ್ದ ಕಪಾಟನ್ನು

ಉತ್ತರಾಖಂಡ್: ರಿಷಿಕೇಶ್ ನಲ್ಲಿ ವನ್ ತಾರಾ ರೆಸಾರ್ಟ್ ನ ಸ್ವಾಗತಗಾರ್ತಿಯ ಹತ್ಯೆ ಪ್ರಕರಣದಲ್ಲಿ ಮೂವರು ಬಂಧನಕ್ಕೊಳಗಾಗಿದ್ದು, ಈ ಪೈಕಿ ಓರ್ವ ಬಿಜೆಪಿಯ ನಾಯಕರ ಮಗನೂ ಇದ್ದಾರೆ ಎಂದು ತಿಳಿದು ಬಂದಿದೆ. ರೆಸಾರ್ಟ್ ನ ಸ್ವಾಗತಗಾರ್ತಿ ಅಂಕಿತಾ ಕಳೆದ 5 ದಿನಗಳಿಂದ ನಾಪತ್ತೆಯಾಗಿದ್ದರು, ಆಕೆಯನ್ನು ರೆಸಾರ್ಟ್ ನ ಮಾಲಿಕ ಹಾಗೂ ಕಾರ್ಯನಿರ್ವಾಹಕರು ಹತ್ಯೆ

ಉಡುಪಿ:ಸೆ 24. ಪಿಎಫ್ಐ ಕಾರ್ಯಕರ್ತರನ್ನು ಕಾಂಗ್ರೆಸ್ ಸರಕಾರದ ಕಾಲದಲ್ಲಿ ಪೋಷಿಸಿದ್ದರು. ಆವತ್ತು ಪೋಷಿಸಿದ್ದರ ಪರಿಣಾಮವಾಗಿ ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಸುಮಾರು 18 ಜನ ಕಾರ್ಯಕರ್ತರನ್ನು ನಾವು ಕಳೆದುಕೊಂಡಿದ್ದೇವೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದರು. ಪಿಎಫ್ಐ, ಎಸ್‌ಡಿಪಿಐ ನಾಯಕರ ಮೇಲೆ ಎನ್‌ಐಎ ದಾಳಿ ಕುರಿತು ಪ್ರತಿಕ್ರಿಯಿಸಿದ ಸಚಿವರು "ಪ್ರವೀಣ್ ನೆಟ್ಟಾರ್

ಶಿವಮೊಗ್ಗ: ಸೆ 24. ನಿಷೇಧಿತ ಐಎಸ್‌ ಸಂಘಟನೆಯೊಂದಿಗೆ ನಂಟು ಹೊಂದಿರುವ ಆರೋಪದಲ್ಲಿ ಬಂಧಿತರಾಗಿರುವ ಆರೋಪಿಗಳು ಬಾಂಬ್ ಸಿದ್ದಪಡಿಸಿ ನದಿದಂಡೆಯೊಂದರ ಪ್ರದೇಶದಲ್ಲಿ ಪ್ರಾಯೋಗಿಕ ಸ್ಪೋಟ ನಡೆಸಿದ್ದರು ಎಂಬ ಆಘಾತಕಾರಿ ಮಾಹಿತಿ ತನಿಖೆಯಲ್ಲಿ ಬಯಲಾಗಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ. ಲಕ್ಷ್ಮೀಪ್ರಸಾದ್, ಶಿವಮೊಗ್ಗದ ಗುರುಪುರ ಬಳಿಯ