BREAKING NEWS > |
ಮಂಗಳೂರು: ಇಬ್ಬರು ಶಂಕಿತ ಉಗ್ರರನ್ನು ಶಿವಮೊಗ್ಗದಲ್ಲಿ ಬಂಧಿಸಿದ ಬೆನ್ನಲ್ಲೇ ಮತ್ತೋರ್ವ ಶಂಕಿತ ಉಗ್ರನನ್ನು ಪೊಲೀಸರು ಮಂಗಳೂರಿನಲ್ಲಿ ವಶಕ್ಕೆ ಪಡೆದಿದ್ದಾರೆ. ಮಂಗಳೂರು ಪೊಲೀಸರು ಅನ್ಸರ್ ಎಂಬಾತನನ್ನು ಮಂಗಳೂರಿನಲ್ಲಿ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಇತ್ತೀಚೆಗೆ ಶಿವಮೊಗ್ಗದಲ್ಲಿ ನಡೆದ ಚಾಕು ಇರಿತ ಪ್ರಕರಣದ ವಿಚಾರಣೆ ವೇಳೆ ಆರೋಪಿಗಳ ಬಗ್ಗೆ ಸುಳಿವು ಸಿಕ್ಕಿದ್ದು, ಯುಎಪಿಎ
ನವದೆಹಲಿ:ಸೆ 21. ಕೈಗಾರಿಕೋದ್ಯಮಿ, ಟಾಟಾ ಸನ್ಸ್ ಅಧ್ಯಕ್ಷ ರತನ್ ಟಾಟಾ, ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶ ಕೆಟಿ ಥಾಮಸ್ ಮತ್ತು ಲೋಕಸಭೆಯ ಮಾಜಿ ಉಪ ಸ್ಪೀಕರ್ ಕರಿಯಾ ಮುಂಡಾ ಸೇರಿದಂತೆ ಗಣ್ಯ ವ್ಯಕ್ತಿಗಳನ್ನು ಪಿಎಂ ಕೇರ್ಸ್ ಫಂಡ್ನ ಟ್ರಸ್ಟಿಗಳಾಗಿ ನಾಮನಿರ್ದೇಶನ ಮಾಡಲಾಗಿದೆ ಎಂದು ಸರ್ಕಾರ ಬುಧವಾರ ಅಧಿಕೃತ ಹೇಳಿಕೆಯಲ್ಲಿ
ಉಡುಪಿ, ಸೆ 21. ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಮತ್ತು ಪೋಲಿಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚೀಂದ್ರರವರ ನೇತೃತ್ವದಲ್ಲಿ ನಗರದ ಹಳೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ, ಕಲ್ಸಂಕ ಜಂಕ್ಷನ್ ಗೆ ಭೇಟಿ ನೀಡಿ ಟ್ರಾಫಿಕ್ ಸಮಸ್ಯೆಯನ್ನು ಬುಧವಾರ ಬೆಳಿಗ್ಗೆ ಕೂಲಂಕಷವಾಗಿ ಗಮನಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ನಗರದಲ್ಲಿ ಟ್ರಾಫಿಕ್
ಉಡುಪಿ:ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥರನ್ನು ಶ್ರಿ ರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಭೇಟಿ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಟಿಕೆಟ್ ನೀಡುವಂತೆ ನಾಯಕರ ಮನವೊಲಿಸುವಂತೆ ಒತ್ತಾಯ ಮಾಡಿದರು. ಪೇಜಾವರ ಶ್ರೀಗಳೊಂದಿಗೆ ಮಾತುಕತೆ ನಡೆಸಿದ ಬಳಿಕ ಮಾತನಾಡಿದ ಪ್ರಮೋದ್ ಮುತಾಲಿಕ್ "ಈ ಬಾರಿಯ ರಾಜ್ಯ ಚುನಾವಣೆಯಲ್ಲಿ 25
ಬೆಂಗಳೂರು: ರೆಡ್ ಕಾಲರ್ ಚಿತ್ರದ ಮೂಲಕ ಬಾಲಿವುಡ್ ಗೆ ಕಿಶೋರ್ ಪದಾರ್ಪಣೆ ಮಾಡುತ್ತಿದ್ದು, ಪ್ರಸ್ತುತ ಉತ್ತರ ಪ್ರದೇಶದ ಲಖನೌನಲ್ಲಿ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ವಸಂತಬಾಲನ್ ನಿರ್ದೇಶನದ ರಾಜಕೀಯ ವೆಬ್ ಸೀರೀಸ್ ಮತ್ತು ಚಿತ್ರವೊಂದರ ಚಿತ್ರೀಕರಣದ ನಡುವೆ ಕಿಶೋರ್ ಬಿಸಿಯಾಗಿದ್ದು, ಚಿತ್ರದ ಬಗ್ಗೆ ಮಾತನಾಡಿದ ಕಿಶೋರ್, “ರೆಡ್ ಕಾಲರ್ ಶೀರ್ಷಿಕೆ, ಮತ್ತು ಇದು ನನ್ನ
ಬೆಂಗಳೂರು: ಪಶ್ಚಿಮ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರನ್ನು ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ನೇಮಿಸಲು ‘ಮೂಲ’ ಬಿಜೆಪಿ ಮತ್ತು ಆರ್ಎಸ್ಎಸ್ ನಾಯಕರು ವಿರೋಧಿಸುತ್ತಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ಶಾಸಕ
ಬೆಂಗಳೂರು: ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ QR ಕೋಡ್ ಜಟಾಪಟಿ ಶುರುವಾಗಿದೆ. 40% ಕಮಿಷನ್ ಆರೋಪ ಮುಂದಿಟ್ಟುಕೊಂಡು ಪೇ ಸಿಎಂ ಎಂದು ಪೇಟಿಎಂ ಮಾದರಿಯಲ್ಲಿ ರಚಿಸಲಾಗಿರುವ ಪೋಸ್ಟರ್ ನಗರದ ಹಲವು ಕಡೆಗಳಲ್ಲಿ ಹಾಕಲಾಗಿತ್ತು ಬೆಂಗಳೂರು ನಗರದ ವಿವಿಧೆಡೆ ಮುಖ್ಯಮಂತ್ರಿ ಚಿತ್ರ ಸಹಿತ ಈ ಭಿತ್ತಿಪತ್ರಗಳನ್ನು ಅಂಟಿಸಲಾಗಿದೆ. ಕ್ಯೂ ಆರ್ ಕೋಡ್ ಸ್ಕ್ಯಾನ್
ನವದೆಹಲಿ: ದೆಹಲಿಯಲ್ಲಿ ಮಂಗಳವಾರ ತಡರಾತ್ರಿ ರಸ್ತೆ ಬದಿಯಲ್ಲಿ ಮಲಗಿದ್ದವರ ಮೇಲೆ ಟ್ರಕ್ ಹರಿದು ನಾಲ್ವರು ಮೃತಪಟ್ಟು, ಮೂರು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಸೀಮಾಪುರಿ ಎಂಬಲ್ಲಿ ರಸ್ತೆ ವಿಭಜಕದ ಮೇಲೆ ಆರು ಮಂದಿ ಮಲಗಿದ್ದರು. ವೇಗವಾಗಿ ಬಂದ ಟ್ರಕ್ ಅವರ ಮೇಲೆ ಹಾದು ಹೋಗಿದೆ. ಚಾಲಕ ವಾಹನದೊಂದಿಗೆ ಪರಾರಿಯಾಗಿದ್ದಾನೆ. ನಾಲ್ಕು ಮಂದಿಯಲ್ಲಿ ಇಬ್ಬರು
ಚಂಡೀಗಢ: ರಾಜ್ಯದ ಜಲಂಧರ್ ಬಳಿಯ ಖಾಸಗಿ ವಿಶ್ವವಿದ್ಯಾಲಯದಲ್ಲಿ ನಿನ್ನೆ ಮಂಗಳವಾರ ತಡರಾತ್ರಿ ಕೇರಳದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಚಂಡೀಗಢದ ಬಳಿಯ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಯಲ್ಲಿ ಆಕ್ಷೇಪಾರ್ಹ ವಿವಾದಾತ್ಮಕ ವಿಡಿಯೊ ವೈರಲ್ ಆದ ನಂತರ ಭಾರೀ ಪ್ರತಿಭಟನೆ ನಡೆದಿತ್ತು. ಅದರಲ್ಲಿ ನಾಲ್ವರು ಆರೋಪಿಗಳನ್ನು ಇದುವರೆಗೆ ಬಂಧಿಸಲಾಗಿದೆ. ಇದಾಗ ಬಳಿಕ
ಮೊಹಾಲಿ: ಮೊದಲ ಟಿ20 ಪಂದ್ಯದಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾ 4 ವಿಕೆಟ್ ಗಳ ಭರ್ಜರಿ ಜಯ ಗಳಿಸಿದೆ. ಮೊಹಾಲಿಯಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಆಸೀಸ್ ಗೆ ಗೆಲ್ಲಲು 209 ರನ್ ಗುರಿ ನೀಡಿತ್ತು. 209 ರನ್ಗಳ ಗುರಿಯನ್ನು 19.2 ಓವರ್ಗಳಲ್ಲಿ