Log In
BREAKING NEWS >
ಫೆ.14 ಮತ್ತು 15ರ೦ದು ಉಡುಪಿಯ ಪಣಿಯಾಡಿಯ ಶ್ರೀಅನ೦ತಾಸನ ಶ್ರೀಲಕ್ಷ್ಮೀ ಅನ೦ತಪದ್ಮನಾಭ ದೇವಸ್ಥಾನದ ಧ್ವಜಸ್ತ೦ಭದ ಸ್ಥಾಪನಾ ಕಾರ್ಯಕ್ರಮವು ನಡೆಯಲಿದೆ.....

ನ್ಯೂಯಾರ್ಕ್‌: ಉಕ್ರೇನ್ ವಿರುದ್ಧದ ಯುದ್ಧದ ವಿಚಾರವಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗೆ ಸಲಹೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ನಡೆಗೆ ಅಮೆರಿಕ, ಫ್ರಾನ್ಸ್ ದೇಶಗಳು ಶ್ಲಾಘಸಿವೆ. ನ್ಯೂಯಾರ್ಕ್‌ನಲ್ಲಿ ನಡೆದ ಯುಎನ್‌ಜಿಎ ಸಭೆಯಲ್ಲಿ ಉಕ್ರೇನ್ ಯುದ್ಧದ ಕುರಿತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ನೀಡಿದ ಸಂದೇಶಕ್ಕಾಗಿ ಪ್ರಧಾನಿ ನರೇಂದ್ರ

ಸ್ಯಾಂಡಲ್ವುಡ್ ನಟಿ ನಿಶ್ವಿಕಾ ನಾಯ್ಡು ಅವರು ಇತ್ತೀಚೆಗೆ ಸ್ಮರಣೆಯಲ್ಲಿ ನಿಲ್ಲುವ ಪಾತ್ರಗಳನ್ನು ಮಾಡುವತ್ತ ಗಮನಹರಿಸಿದ್ದಾರೆ. ತನ್ನ ಮುಂಬರುವ ಗುರು ಶಿಷ್ಯರು ಚಿತ್ರದಲ್ಲಿ ಮೊದಲ ಬಾರಿಗೆ ಹಳ್ಳಿ ಹುಡುಗಿ ಪಾತ್ರದಲ್ಲಿ ನಟಿಸಿದ್ದಾರೆ. ಇದನ್ನು ನಟಿ ಲಘುವಾಗಿ ತೆಗೆದುಕೊಳ್ಳಲು ಸಾಧ್ಯವಾಗದ ಪಾತ್ರ ಎಂದು ಹೇಳಿದ್ದಾರೆ. "ನಾನು ನನ್ನ ವೃತ್ತಿಜೀವನದ ಒಂದು ಹಂತದಲ್ಲಿದ್ದು ಪಾತ್ರಗಳನ್ನು

ಗ್ವಾಲಿಯರ್(ಮಧ್ಯ ಪ್ರದೇಶ): ನೈರುತ್ಯ ಆಫ್ರಿಕಾದ ನಮೀಬಿಯಾ ದೇಶದಿಂದ ಇಂದು ಶನಿವಾರ ವಿಶೇಷ ವಿಮಾನದಲ್ಲಿ ಕರೆತರಲಾದ ಚೀತಾವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಹೊರಗೆ ಕಾಡಿಗೆ ಬಿಟ್ಟಿದ್ದಾರೆ. ಕುನೋ ಉದ್ಯಾನವನದಲ್ಲಿ 8 ಚೀತಾಗಳನ್ನು ಹೊರಗೆ ಬಿಟ್ಟ ನಂತರ ಪ್ರಧಾನ ಮಂತ್ರಿಗಳು ತಮ್ಮ ಕ್ಯಾಮರಾದಲ್ಲಿ ಅವುಗಳು ಅಡ್ಡಾಡುವುದನ್ನು ಸೆರೆಹಿಡಿದು

ಭುವನೇಶ್ವರ: ಒಡಿಶಾದ ಝಾರ್ಸುಗುಡದಲ್ಲಿ ಕಲ್ಲಿದ್ದಲು ತುಂಬಿದ್ದ ಟ್ರಕ್ ಹಾಗೂ ಖಾಸಗಿ ಕಂಪನಿಯೊಂದರ ನೌಕರರನ್ನು ಹೊತ್ತೊಯ್ಯುತ್ತಿದ್ದ ಬಸ್ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಸಂಬಲ್‍ಪುರ-ಜಾರ್ಸುಗುಡ ಬಿಜು ಎಕ್ಸ್‌ಪ್ರೆಸ್‍ವೇನಲ್ಲಿ ಈ ಘಟನೆ ನಡೆದಿದ್ದು, ಕಾರ್ಮಿಕರು ಪ್ಲಾಂಟ್ ಸೈಟ್‍ನಿಂದ ಝಾರ್ಸುಗುಡ ಪಟ್ಟಣಕ್ಕೆ ಬಸ್‍ನಲ್ಲಿ ಹಿಂತಿರುಗುತ್ತಿದ್ದರು. ಈ ವೇಳೆ ಝಾರ್ಸುಗುಡ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ 9‌ ದಿನಗಳ ಕಾಲ ನಡೆಯಲಿರುವ ಯುವ ಸಂಭ್ರಮಕ್ಕೆ ಶುಕ್ರವಾರ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹಾಗೂ ನಟ ಡಾಲಿ ಧನಂಜಯ್ ಅವರು ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ  ಡೊಳ್ಳು ಬಾರಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್

ಬೆಂಗಳೂರು: ಬೆಂಗಳೂರಿನ ಮಹದೇವಪುರ ವಲಯದಲ್ಲಿ ಎರಡು ವಾರಗಳ ಹಿಂದೆ ಸುರಿದ ಭಾರಿ ಮಳೆಗೆ ಪ್ರವಾಹದ ನೀರು ಇಳಿಮುಖವಾಗಿದ್ದು, ಸೊಳ್ಳೆಗಳ ಉತ್ಪತ್ತಿ ತಾಣಗಳಲ್ಲಿ ಹೆಚ್ಚಳವಾಗಿದ್ದು, ಡೆಂಗ್ಯೂ ಮತ್ತು ವೈರಲ್ ಜ್ವರ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ತಿಂಗಳಿನಲ್ಲಿ ಇದುವರೆಗೆ ರಾಜ್ಯದಲ್ಲಿ 635 ಡೆಂಗ್ಯೂ ಪ್ರಕರಣಗಳು ವರದಿಯಾಗಿದ್ದು, ಬೆಂಗಳೂರಿನಲ್ಲಿ 103 ಪ್ರಕರಣಗಳು ದಾಖಲಾಗಿವೆ. ಈ ಪೈಕಿ

ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆ 5ನೇ ದಿನವೂ ಒತ್ತುವರಿ ಕಾರ್ಯವನ್ನು ಮುಂದುವರಿಸಿದ್ದು, ದಾಸರಹಳ್ಳಿ ಮತ್ತು ಯಲಹಂಕ ವಲಯಗಳಲ್ಲಿ 11 ಕಡೆ ಒತ್ತುವರಿ ತೆರವುಗೊಳಿಸಿದೆ. ಮಳೆಯಿಂದ ಅತಿ ಹೆಚ್ಚು ಹಾನಿಗೊಳಗಾದ ಮಹದೇವಪುರ ವಲಯದಲ್ಲಿ ತೆರವು ಕಾರ್ಯ ನಡೆಸದೇ ಕೇವಲ ಸರ್ವೇ ಕಾರ್ಯ ನಡೆಸಿರುವುದು ಹಲವರನ್ನು ಆಶ್ಚರ್ಯಗೊಳಿಸಿದೆ. ದಾಸರಹಳ್ಳಿ ವಲಯ ನೆಲಗದರನಹಳ್ಳಿ ರಸ್ತೆ

ಕೋಲ್ಕತ್ತ, ಸೆ 15.ರೈಲುಗಳ ಮುಖಾಂತರ ರಾಜ್ಯದ ಹೊರಗಿನಿಂದ ಶಸ್ತ್ರಸಜ್ಜಿತ ಗೂಂಡಾಗಳ ಕರೆಸಿ ಪ್ರತಿಭಟನೆ ನಡೆಸಿದೆ. ಶಾಂತಿ ಕದಡುವುದೇ ಆ ಪಕ್ಷದ ಉದ್ದೇಶವಾಗಿತ್ತು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.ರ್ಯಾಲಿಯಲ್ಲಿ ಭಾಗವಹಿಸಿದವರು ಪೊಲೀಸರ‌ ಮೇಲೆರಗಿದಾಗ ಪೊಲೀಸರು ಗುಂಡಿನ ದಾಳಿ ನಡೆಸಬಹುದಾಗಿತ್ತು. ಆದರೆ ತರ್ಕಾರ ತಾಳ್ಮೆ ವಹಿಸಿದ ಪರಿಣಾಮ

ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಬಸ್ ಪ್ರಪಾತಕ್ಕೆ ಉರುಳಿ ಬಿದ್ದು ಆರು ಮಂದಿ ಮೃತಪಟ್ಟ ಘಟನೆ ನಡೆದಿದೆ. 25 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.ಜ ಮ್ಮುವಿನಿಂದ ಪೂಂಚ್‌ಗೆ ತೆರಳುತ್ತಿದ್ದ ಬಸ್ ರಜೌರಿಯಲ್ಲಿ ಪ್ರಪಾತಕ್ಕೆ ಉರುಳಿದೆ. ರಜೌರಿಯ ಮಂಜಕೋಟೆ ಪ್ರದೇಶದಲ್ಲಿ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೇನೆ, ಪೊಲೀಸರು, ಸ್ಥಳೀಯರು ಕೂಡಲೇ ಸ್ಥಳಕ್ಕೆ