ವಾಷಿಂಗ್ಟನ್: ದೈತ್ಯಾಕಾರದ ಇಯಾನ್ ಚಂಡಮಾರುತದ ಆರ್ಭಟಕ್ಕೆ ಅಮೆರಿಕದ ಅನೇಕ ರಾಜ್ಯಗಳು ಅಕ್ಷರಶಃ ನಲುಗಿ ಹೋಗಿವೆ. ನೈಋತ್ಯ ಕರಾವಳಿಯಿಂದ ಕೆರೊಲಿನಾದವರೆಗೆ ತೀವ್ರ ಅನಾಹುತ ಸೃಷ್ಟಿಸಿದ್ದು, ಸಾವಿರಾರು ಜನರು ಇನ್ನೂ ವಿದ್ಯುತ್ ಇಲ್ಲದೆ ಪರದಾಡುತ್ತಿದ್ದಾರೆ. ಸದ್ಯ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದ್ದು, ಫ್ಲೋರಿಡಾದಲ್ಲಿನ ಸಾವಿನ ಸಂಖ್ಯೆ ತೀವ್ರವಾಗಿ ಏರಿಕೆಯಾಗಿದೆ.
ಇಯಾನ್ ಚಂಡಮಾರುತವು ಅಮೆರಿಕದಲ್ಲಿ ವಿಪರೀತ