Log In
BREAKING NEWS >
ಮಾರ್ಚ್ 8ರ೦ದು ಮಹಾಶಿವರಾತ್ರೆ-ಎಲ್ಲಾ ಈಶ್ವರ ದೇವಸ್ಥಾನಗಳಲ್ಲಿ ಭಜನಾ ಸ೦ಕೀರ್ತನೆ ಜರಗಲಿದೆ.....

ಲಖನೌ: ಸಮಾಜವಾದಿ ಪಕ್ಷದ ಹಿರಿಯ ನಾಯಕ ಅಜಂ ಖಾನ್‌ಗೆ ರಾಂಪುರ ಕೋರ್ಟ್‌ ದೊಡ್ಡ ಶಾಕ್ ನೀಡಿದ್ದು ಉದ್ರೇಕಕಾರಿ ಭಾಷಣ ಪ್ರಕರಣದಲ್ಲಿ ಎಸ್ಪಿ ನಾಯಕನನ್ನು ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿದೆ. ಇದೇ ವೇಳೆ ಅವರಿಗೆ ಮೂರು ವರ್ಷಗಳ ಶಿಕ್ಷೆ ವಿಧಿಸಿದೆ. ಅಜಂ ಖಾನ್ ಗೆ ಮೂರು ವರ್ಷ ಜೈಲು ಶಿಕ್ಷೆ ಜೊತೆಗೆ

ಬೆಂಗಳೂರು: ಲಿಂಗ ತಾರತಮ್ಯ ಹೋಗಲಾಡಿಸುವ ನಿಟ್ಟಿನಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಗುರುವಾರ ಮಹತ್ವ ನಿರ್ಧಾರ ತೆಗೆದುಕೊಂಡಿದ್ದು, ತನ್ನ ಕೇಂದ್ರೀಯ ಗುತ್ತಿಗೆ ಪಡೆದ ಮಹಿಳಾ ಮತ್ತು ಪುರುಷ ಆಟಗಾರರಿಗೆ ಸಮಾನ ಪಂದ್ಯ ಶುಲ್ಕ ನೀಡುವುದಾಗಿ ಘೋಷಿಸಿದೆ. ಬಿಸಿಸಿಐನ ಈ ನಿರ್ಧಾರವನ್ನು ಶ್ಲಾಘಿಸಿದ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಅವರು, ಚಿತ್ರೋದ್ಯಮ

ಉಡುಪಿ: ಪ್ರತಿವರ್ಷ ಕಾರ್ತಿಕ ಮಾಸದಲ್ಲಿ ನಡೆಯುವ ಭಜನಾ ಸ೦ಕೀರ್ತನಾ ಕಾರ್ಯಕ್ರಮಕ್ಕೆ ಬುಧವಾರದ೦ದು ಉಡುಪಿಯ ಶ್ರೀಅನ೦ತೇಶ್ವರ ದೇವಸ್ಥಾನದಲ್ಲಿ ಚಾಲನೆಯನ್ನು ನೀಡಲಾಯಿತು. ಈ ಭಜನಾ ಸ೦ಕೀರ್ತನೆಯಲ್ಲಿ ಮಹಿಳಾ ಮತ್ತು ಪುರುಷರ ತ೦ಡವು ಭಾಗವಹಿಸಿ ಈ ಸ೦ಕೀರ್ತನೆಯನ್ನು ನಡೆಸಲಿದ್ದಾರೆ.

ನವದೆಹಲಿ: ಕ್ರಾಂತಿಕಾರಕ ನಿರ್ಧಾರವೊಂದರಲ್ಲಿ ಲಿಂಗ ತಾರತಮ್ಯ ಹೋಗಲಾಡಿಸುವ ನಿಟ್ಟಿನಲ್ಲಿ ಬಿಸಿಸಿಐ ಗುರುವಾರ ತನ್ನ ಕೇಂದ್ರೀಯ ಗುತ್ತಿಗೆ ಪಡೆದ ಮಹಿಳಾ ಮತ್ತು ಪುರುಷ ಆಟಗಾರರಿಗೆ ಸಮಾನ ಪಂದ್ಯ ಶುಲ್ಕವನ್ನು ಘೋಷಿಸಿದೆ. ಇದನ್ನು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ತಮ್ಮ ಟ್ವಿಟರ್ ಖಾತೆಯಲ್ಲಿ ಪ್ರಕಟಿಸಿದ್ದಾರೆ. ತಾರತಮ್ಯ ಹೋಗಲಾಡಿಸುವ ನಿಟ್ಟಿನಲ್ಲಿ ಬಿಸಿಸಿಐ ಮೊದಲ ಹೆಜ್ಜೆಯನ್ನಿಟ್ಟಿದೆ. ನಮ್ಮ ಗುತ್ತಿಗೆ

ಮುಂಬೈ: ಭಾರತೀಯ ನೋಟುಗಳ ಮೇಲೆ ದೇವರು ಮತ್ತು ದೇವತೆಗಳ ಫೋಟೋಗಳನ್ನು ಮುದ್ರಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿಕೆ ಬೆನ್ನಲ್ಲೇ ಇದೀಗ ಬಿಜೆಪಿ ನಾಯಕರೊಬ್ಬರು ಫೋಟೋಶಾಪ್ ಮಾಡಿದ 200 ರೂಪಾಯಿ ನೋಟಿನ ಫೋಟೋವನ್ನು ನೇರವಾಗಿ ಹಂಚಿಕೊಂಡಿದ್ದಾರೆ. ಅದರಲ್ಲಿ ಮರಾಠ ಐಕಾನ್ ಛತ್ರಪತಿ ಶಿವಾಜಿಯನ್ನು ನೋಟಿನಲ್ಲಿ ಮುದ್ರಿಸಲಾಗಿದೆ. ಮಹಾರಾಷ್ಟ್ರದ ಕಂಕಾವಲಿಯ ಬಿಜೆಪಿ ಶಾಸಕ

ರಾಮನಗರ: ವಿಡಿಯೋ ಮಾಡಿಸಿದ್ದವರು, ಲೀಕ್​ ಮಾಡಿದ್ದವರ ಬಗ್ಗೆ ಮತ್ತು ಶ್ರೀಗಳ ಆತ್ಮಹತ್ಯೆಗೆ ಪ್ರಚೋದನೆಗೆ ಕಾರಣರಾದವರ ಬಗ್ಗೆ ತನಿಖೆ ಮಾಡುತ್ತಿದ್ದೇವೆ. ಡೆತ್​​ನೋಟ್, ವಿಡಿಯೋ​ ಸೇರಿ ಎಲ್ಲ ಎವಿಡೆನ್ಸ್​​ ಸಂಗ್ರಹಿಸಿ ಪ್ರಕರಣದ ತನಿಖೆ ಮಾಡುತ್ತಿದ್ದೇವೆ. ಇನ್ನೊಂದು ಡೆತ್​​ನೋಟ್​ ಇದೆ ಎಂದು ನಮಗೆ ತಿಳಿದುಬಂದಿದೆ ಎಂದು ರಾಮನಗರ SP ಸಂತೋಷ್​ ಬಾಬು ಹೇಳಿದರು.

ಉಡುಪಿ:ಅ.27. ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನ, ಕಾರ್ಕಳದ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವರ್ಷ೦ಪ್ರತಿ ಕಾರ್ತಿಕ ಮಾಸದಲ್ಲಿ ನಡೆಯುವ ವಿಶ್ವರೂಪದರ್ಶನ ಕಾರ್ಯಕ್ರಮವು ಅಕ್ಟೋಬರ್ 30ರ೦ದು ಮು೦ಜಾನೆ ಜರಗಲಿದೆ ಎ೦ದು ದೇವಾಲಯದ ಪ್ರಕಟಣೆ ತಿಳಿಸಿದೆ. ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 5ರ೦ದು ಮು೦ಜಾನೆ ವಿಶ್ವರೂಪದರ್ಶನ ಕಾರ್ಯಕ್ರಮ ಜರಗಲಿದೆ. ಕಲ್ಯಾಣಪುರ: ತಾ. 30-10-2022 ನೇ ಆದಿತ್ಯವಾರ ಸಾಯಂಕಾಲ

ನವದೆಹಲಿ: ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವುದರಿಂದ ಅವರ ಮುಂದಿನ ಹಾದಿ ಸುಲಭವಲ್ಲ ಎಂಬುದು ರಾಜಕೀಯ ವೀಕ್ಷಕರ ಅಭಿಪ್ರಾಯ. ಚುನಾವಣಾ ಕಾರ್ಯಕ್ಷಮತೆ ಮತ್ತು ಆಂತರಿಕ ಕಲಹದ ವಿಷಯದಲ್ಲಿ ಪಕ್ಷವು ಐತಿಹಾಸಿಕವಾಗಿ ತಳ ಕಚ್ಚಿದೆ. ಇಂತಹ ಸಮದಯದಲ್ಲಿ 80 ವರ್ಷದ ಅನುಭವಿ ಖರ್ಗೆ ಉನ್ನತ ಹುದ್ದೆಗೆ ಏರಿದ್ದಾರೆ. ನೂತನ ಕಾಂಗ್ರೆಸ್

ಚೆನ್ನೈ: ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಈ ವರ್ಷ ವ್ಯಾಪಕ ಮಳೆಯಾಗಿ ಸಾಕಷ್ಟು ಕಷ್ಟ-ನಷ್ಟಗಳನ್ನು ಕಂಡಿದ್ದೇವೆ. ದೀಪಾವಳಿ ಹಬ್ಬ ಕಳೆದು ಚಳಿಗಾಲ ಕಾಲಿಟ್ಟರೂ ಇನ್ನೂ ಮಳೆ ಮುಗಿದಿಲ್ಲ ಎನ್ನುತ್ತಿದೆ ಹವಾಮಾನ ಇಲಾಖೆ. ನಾಡಿದ್ದು ಶನಿವಾರ ಅಂದರೆ ಅಕ್ಟೋಬರ್ 29ರಿಂದ ಈಶಾನ್ಯ ಮಾನ್ಸೂನ್ ಮಳೆ ಬೀಳಲಿದೆ. ಸಾಮಾನ್ಯವಾಗಿ ಅಕ್ಟೋಬರ್ 20ರ ಹೊತ್ತಿಗೆ ಈಶಾನ್ಯ

ಹೈದರಾಬಾದ್: ತೆಲಂಗಾಣದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ ಟಿಆರ್ ಎಸ್ ಶಾಸಕರ ಖರೀದಿ ಯತ್ನ ಪೊಲೀಸ್ ಕಾರ್ಯಾಚರಣೆಯ ಮೂಲಕ ಬಯಲಿಗೆ ಬಂದಿದೆ. ಟಿಆರ್ ಎಸ್ ಶಾಸಕರಿಗೆ ಪಕ್ಷಾಂತರ ಮಾಡುವುದಕ್ಕಾಗಿ ದೆಹಲಿಯ ಒಂದಷ್ಟು ಮಂದಿ ಹಲವು ಆಮಿಷಗಳನ್ನೊಡ್ಡಿದ್ದರು. ಇದರ ಯತ್ನದ ಭಾಗವಾಗಿ ಹೈದರಾಬಾದ್ ನ ಹೊರವಲಯದ ಫಾರ್ಮ್ ಹೌಸ್ ನಲ್ಲಿ ನೋಟುಗಳ ಕಂತೆಗಳ ಸಮೇತ ಪೊಲೀಸರು