Log In
BREAKING NEWS >
ಫೆ.14 ಮತ್ತು 15ರ೦ದು ಉಡುಪಿಯ ಪಣಿಯಾಡಿಯ ಶ್ರೀಅನ೦ತಾಸನ ಶ್ರೀಲಕ್ಷ್ಮೀ ಅನ೦ತಪದ್ಮನಾಭ ದೇವಸ್ಥಾನದ ಧ್ವಜಸ್ತ೦ಭದ ಸ್ಥಾಪನಾ ಕಾರ್ಯಕ್ರಮವು ನಡೆಯಲಿದೆ.....

ಮಂಗಳೂರು: ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಅವರ ಫೋಟೊ ಮತ್ತು ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಅಪ್ಲೋಡ್ ಮಾಡಿದ ವ್ಯಕ್ತಿಯ ವಿರುದ್ಧ ಇಲ್ಲಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ನಿವಾಸಿ ಶ್ಯಾಮ ಸುದರ್ಶನ್ ಭಟ್ ಎಂಬುವವರ ವಿರುದ್ಧ ಕುಳಾಯಿ ಅವರ ದೂರಿನ ಆಧಾರದ ಮೇಲೆ, ಸಾಮಾಜಿಕ ಮಾಧ್ಯಮದಲ್ಲಿ ಅಶ್ಲೀಲ

ಚಾಮರಾಜನಗರ: ಸಚಿವ ವಿ ಸೋಮಣ್ಣ ಅವರು ಮಹಿಳೆಯೊಬ್ಬರಿಗೆ ಕಪಾಳಮೋಕ್ಷ ಮಾಡಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ನಡೆದಿದೆ. ಶನಿವಾರ ಹಂಗಳ ಗ್ರಾಮದ 175 ಜನರಿಗೆ ನಿವೇಶನ ಹಕ್ಕುಪತ್ರ ವಿತರಣೆ ಕಾರ್ಯಕ್ರಮ ನಿಗದಿಯಾಗಿತ್ತು. ಮಧ್ಯಾಹ್ನ 3.30ಕ್ಕೆ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ ಸಚಿವರು ಸಂಜೆ 6.30ಕ್ಕೆ ಆಗಮಿಸಿದರು. ಈ ವೇಳೆ

ಬೆಂಗಳೂರು: ಬೆಂಗಳೂರಿನಲ್ಲಿ 1,841 ಸೇರಿ ರಾಜ್ಯದಲ್ಲಿ ಒಟ್ಟು 10,899  ಮಸೀದಿಗಳಿಗೆ ಲೌಡ್‌ ಸ್ಪೀಕರ್‌ ಬಳಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಮಸೀದಿ, ಮಂದಿರ ಹಾಗೂ ಚರ್ಚ್‍ಗಳಿಂದ ಧ್ವನಿವರ್ಧಕ ಬಳಕೆಗೆ 17 ಸಾವಿರಕ್ಕೂ ಅಧಿಕ ಅರ್ಜಿಗಳು ಬಂದಿದ್ದವು. ಇದರಲ್ಲಿ 10,889 ಮಸೀದಿಗಳು, 3 ಸಾವಿರಕ್ಕೂ ಹೆಚ್ಚು ಹಿಂದೂ ದೇವಾಲಯ, 1,400ಕ್ಕೂ ಹೆಚ್ಚು ಚರ್ಚ್‍ಗಳಿಗೆ

ಬೆಂಗಳೂರು: ರಾಜ್ಯ ವಿಧಾನಸಭೆಯ ಉಪ ಸಭಾಪತಿ, ಸವದತ್ತಿ ಶಾಸಕ ಆನಂದ್ ಮಾಮನಿ (56) ಅವರು ಶನಿವಾರ ತಡರಾತ್ರಿ ನಿಧನರಾಗಿದ್ದಾರೆಂದು ತಿಳಿದುಬಂದಿದೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಆನಂದ್ ಮಾಮನಿ ಅವರು ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಆನಂದ ಮಾಮನಿ ಅವರು ಕ್ಯಾನ್ಸರ್ ಕಾಯಿಲೆಯಿಂದಾಗಿ ಕೆಲ ದಿನಗಳಿಂದ ಚೆನ್ನೈ ಖಾಸಗಿ

ಜಾರ್ಖಂಡ್: ನಗರದ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯಲ್ಲಿ 26 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್ ಮೇಲೆ ಸುಮಾರು 10 ಮಂದಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ. ಜಾರ್ಖಂಡ್‌ನಲ್ಲಿ ವಾಸವಾಗಿರುವ ಮಹಿಳೆ ವರ್ಕ್ ಫ್ರಂ ಹೋಂ ಮಾಡುತ್ತಿದ್ದು, ಗುರುವಾರ ಸಂಜೆ ತನ್ನ ಪ್ರಿಯಕರನೊಂದಿಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಅಡ್ಡ ಹಾಕಿದ ಅಪರಿಚಿತರು ಆಕೆಯನ್ನು ಕಿಡ್ನಾಪ್ ಮಾಡಿ,

ಉಡುಪಿ, ಅ 23: ಮಣಿಪಾಲ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬರು ನಾಪತ್ತೆಯಾಗಿರುವ ಘಟನೆ ನಡೆದಿದೆ. ಮಣಿಪಾಲದ ಎಂಜೆಸಿ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿ ಸಚಿನ್ (18) ಅಕ್ಟೋಬರ್ 20 ರಿಂದ ನಾಪತ್ತೆಯಾಗಿದ್ದಾರೆ. ಈ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಣಿಪಾಲ : ಉಡುಪಿ ನಗರದ ಮಣಿಪಾಲಕ್ಕೆ ಹೋಗುವ ರಸ್ತೆಯಲ್ಲಿ ಇಂದ್ರಾಳಿ ರೈಲ್ವೆ ಬ್ರಿಡ್ಜ್ ಸಮೀಪ ರಸ್ತೆ ದುರಸ್ತಿಯ ಕಾರಣ ಅಲ್ಲಿ ದಿನಾಲೂ ಟ್ರಾಫಿಕ್ ಜಾಮ್. ಪ್ರಯಾಣಿಕರು ದಿನಾ ಪರದಾಡುವ ಪರಿಸ್ಥಿತಿ ಉಂಟಾಗಿದೆ. ನಿನ್ನೆ ಮಣಿಪಾಲ ಕಡೆಯಿಂದ ಉಡುಪಿಗೆ ಹೊರ ಜಿಲ್ಲೆಗಳ ಆಂಬುಲೆನ್ಸ್ ಬರುವಾಗ, ದಯವಿಟ್ಟು ಮಣಿಪಾಲದಲ್ಲೇ ಆಂಬುಲೆನ್ಸ್ ಗಳ ಮಾರ್ಗ

ನವದೆಹಲಿ: ವಿದೇಶಗಳಿಂದ ದೇಣಿಗೆ ಸಂಗ್ರಹಿಸುವ ವೇಳೆ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ರಾಜೀವ್​ ಗಾಂಧಿ ಫೌಂಡೇಶನ್​  ಸಂಸ್ಥೆಗೆ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ಅಡಿಯಲ್ಲಿ ನೀಡಿದ್ದ ಲೈಸೆನ್ಸ್​ ಅನ್ನು ಕೇಂದ್ರ ಗೃಹ ಇಲಾಖೆಯು ರದ್ದುಪಡಿಸಿದೆ. ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸುವ ಪ್ರಭಾವಿ ಮನೆತನವಾಗಿರುವ ಗಾಂಧಿ ಕುಟುಂಬದೊಂದಿಗೆ ಈ ಪ್ರತಿಷ್ಠಾನವು ನಿಕಟ ಸಂಬಂಧ ಹೊಂದಿದೆ. ಜುಲೈ 2020ರಲ್ಲಿ

ಉಡುಪಿ:ಅ.22.ಬ೦ಟರ ಯಾನೆ ನಾಡವರ ಮಾತೃ ಸ೦ಘ(ರಿ)ಮ೦ಗಳೂರು ಹಾಗೂ ಉಡುಪಿ ತಾಲೂಕು ಸಮಿತಿ ಮತ್ತು ಉಡುಪಿ ತಾಲೂಕು ಸಮಿತಿಯ ವ್ಯಾಪ್ತಿಯ ಬ೦ಟರ ಸ೦ಘಗಳ ಸ೦ಯುಕ್ತ ಆಶ್ರಯದಲ್ಲಿ ಶನಿವಾರದ೦ದು ಉಡುಪಿಯ ಅಮ್ಮಣ್ಣ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ದಿ.ಕೆ.ಸತೀಶ್ಚ೦ದ್ರ ಹೆಗ್ಡೆಯವರ ಪುತ್ಥಳಿ ಅನಾವರಣ ಹಾಗೂ ಹೆಗ್ಡೆಯವರ ಸ್ಮರಣಾರ್ಥ ವಿದ್ಯಾರ್ಥಿವೇತನ ವಿತರಣೆಯ ಕಾರ್ಯಕ್ರಮವು ಅದ್ದೂರಿಯಿ೦ದ

ನವದೆಹಲಿ: ಸಾಮಾನ್ಯ ದಲಿತ ಕುಟುಂಬದಿಂದ ಬಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾಗುವುದು ಎಂದರೆ ಅದು ಸಾಮಾನ್ಯ ವಿಷಯವೇನೂ ಅಲ್ಲ. ಅದರ ಜೊತೆಗೆ ದೇಶಾದ್ಯಂತ ಮಕಾಡೆ ಮಲಗಿರುವ ಕಾಂಗ್ರೆಸ್ ಪಕ್ಷವನ್ನು ಪುನರುಜ್ಜೀವನಗೊಳಿಸುವುದು ಖರ್ಗೆ ಮುಂದಿರುವ ಬಹುದೊಡ್ಡ ಸವಾಲಾಗಿದೆ. ಹೊಸದಾಗಿ ಆಯ್ಕೆಯಾಗಿರುವ ಮಲ್ಲಿಕಾರ್ಜುನ ಖರ್ಗೆ ಅಕ್ಟೋಬರ್ 26 ರಂದು ಸೋನಿಯಾ ಗಾಂಧಿ