Log In
BREAKING NEWS >
ಫೆ.14 ಮತ್ತು 15ರ೦ದು ಉಡುಪಿಯ ಪಣಿಯಾಡಿಯ ಶ್ರೀಅನ೦ತಾಸನ ಶ್ರೀಲಕ್ಷ್ಮೀ ಅನ೦ತಪದ್ಮನಾಭ ದೇವಸ್ಥಾನದ ಧ್ವಜಸ್ತ೦ಭದ ಸ್ಥಾಪನಾ ಕಾರ್ಯಕ್ರಮವು ನಡೆಯಲಿದೆ.....

ಸುಕೇಶ್ ಚಂದ್ರಶೇಖರ್ ಮತ್ತು ಇತರರನ್ನು ಒಳಗೊಂಡ ₹ 200 ಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇ.ಡಿ) ವಿಚಾರಣೆ ಎದುರಿಸುತ್ತಿರುವ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ಗೆ ನೀಡಲಾಗಿದ್ದ ಮಧ್ಯಂತರ ಜಾಮೀನನ್ನು ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಶನಿವಾರ ನವೆಂಬರ್ 10 ರವರೆಗೆ ವಿಸ್ತರಿಸಿದೆ. ಸಾಮಾನ್ಯ ಜಾಮೀನು

ಮಂಡ್ಯ: ತಮ್ಮ ಸ್ಟುಡಿಯೋದಲ್ಲಿ ಬೆಳಕಿನ ಹಬ್ಬ ದೀಪಾವಳಿಗೆ ತಯಾರಿ ನಡೆಸುತ್ತಿದ್ದಾಗ ವಿದ್ಯುತ್ ತಗುಲಿ ಇಬ್ಬರು ಫೋಟೋಗ್ರಾಫರ್ ಮೃತಪಟ್ಟಿರುವ ದಾರುಣ ಘಟನೆ ಶನಿವಾರ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಬೆಸಗರಹಳ್ಳಿಯಲ್ಲಿ ಈ ಅವಘಡ ಸಂಭವಿಸಿದ್ದು, ಮೃತ ಫೋಟೋಗ್ರಾಫರ್ ಅನ್ನು ವಿವೇಕ್(45) ಮತ್ತು ಮಧುಸೂಧನ್(35) ಎಂದು ಗುರುತಿಸಲಾಗಿದೆ. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಸ್ಟುಡಿಯೋ ಸ್ವಚ್ಛಗೊಳಿಸುತ್ತಿದ್ದ

ಸಿಡ್ನಿ: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆಸೀಸ್ ವಿರುದ್ಧ ನ್ಯೂಜಿಲ್ಯಾಂಡ್ 89 ರನ್ ಗಳಿಂದ ಭರ್ಜರಿ ಜಯ ಗಳಿಸಿದೆ. ಸಿಡ್ನಿಯಲ್ಲಿ ನಡೆದ ಗ್ರೂಪ್ 1 ಹಂತದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ನ್ಯೂಜಿಲ್ಯಾಂಡ್ ತಂಡ ಭರ್ಜರಿ ರನ್ ಕಲೆ ಹಾಕಿತ್ತು. ಡೆವೊನ್ ಕಾನ್ವೇ ಅಜೇಯ 92 ರನ್ ಹಾಗೂ ಫಿನ್

ನವದೆಹಲಿ: ಕೋವಿಡ್ -19 ಸಾಂಕ್ರಾಮಿಕದ ನಂತರ ವಿಶ್ವದಾದ್ಯಂತ ಹಲವಾರು ದೇಶಗಳು ಎದುರಿಸುತ್ತಿರುವ ಆರ್ಥಿಕ ಸಮಸ್ಯೆಗಳ ಹೊಡೆತವನ್ನು ಸರಿಪಡಿಸುವ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ. ಹಂತ ಹಂತವಾಗಿ 10 ಲಕ್ಷ ಹುದ್ದೆಗಳ ನೇಮಕ ಮಾಡಿಕೊಳ್ಳುವ “ರೋಜ್​ಗಾರ್ ಮೇಳ”ಕ್ಕೆ ವೀಡಿಯೊ ಕಾನ್ಫರೆನ್ಸ್‌ ಮೂಲಕ ಚಾಲನೆ

ರೇವಾ(ಮಧ್ಯಪ್ರದೇಶ): ಬಸ್ ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 15 ಮಂದಿ ಸಾವನ್ನಪ್ಪಿ 35 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಬಸ್ಸಿನಲ್ಲಿ 100 ಪ್ರಯಾಣಿಕರಿದ್ದರು. ರೇವಾದ ಸುಹಾಗಿ ಪಹರಿಯಲ್ಲಿ ನಿಂತಿದ್ದ ಟ್ರಕ್​ಗೆ ಹಿಂದಿನಿಂದ ಬಂದು ಬಸ್​ ಗುದ್ದಿದೆ. ದುರ್ಘಟನೆಯಲ್ಲಿ ಗಾಯಗೊಂಡವರನ್ನ ಸುಹಾಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಭೀರವಾಗಿ ಗಾಯಗೊಂಡವ್ರನ್ನ ರೇವಾದ ಸಂಜಯ್

ಗೋಪೇಶ್ವರ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ ಭೂಕುಸಿತದ ನಂತರ ಬಂಡೆಗಳು ಹಲವಾರು ಮನೆಗಳ ಮೇಲೆ ಬಿದ್ದು ಇಬ್ಬರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶುಕ್ರವಾರ ಮತ್ತು ಶನಿವಾರ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಪಿಂಡಾರ್ ಕಣಿವೆಯ ಪೈಂಗರ್ ಗ್ರಾಮದಲ್ಲಿ ದುರ್ಘಟನೆ ಸಂಭವಿಸಿದೆ ಎಂದು

ದೀಪಾವಳಿ ಹಬ್ಬದ ಪ್ರಯುಕ್ತವಾಗಿ ಉಡುಪಿಯ ಬಡಗುಪೇಟೆಯಲ್ಲಿರುವ ಪ್ರಸಿದ್ಧ ಬಟ್ಟೆ ಮಳಿಗೆಯಲ್ಲೊ೦ದಾದ "ಕಲ್ಸ೦ಕ ಗಿರಿಜಾ ಸಿಲ್ಕ್ " ಹವಾನಿಯ೦ತ್ರಣ ಉಳ್ಳ ಬಟ್ಟೆ ಮಾರಾಟ ಮಳಿಗೆಯು ತಮ್ಮ ಗ್ರಾಹಕರಿಗಾಗಿ ಹಲವಾರು ವರುಷಗಳಿ೦ದಲೂ ನೀಡುತ್ತಾ ಬ೦ದಿದೆ.ಗ್ರಾಹಕರ ವಿಶ್ವಾಸಕ್ಕೂ ಪಾತ್ರವಾಗಿದೆ. ಈ ಬಾರಿ ಇನ್ನೂ ಉತ್ತಮ ಗುಣಮಟ್ಟದ ಬಣ್ಣ- ಬಣ್ಣದ ಸೀರೆಗಳು , ಮಕ್ಕಳ ಹಾಗೂ

ರಾಮನಾಥಪುರ, ಅ 21: ಮೀನುಗಾರಿಕೆಯಲ್ಲಿ ತೊಡಗಿದ್ದ ಮೀನುಗಾರನ ಮೇಲೆ ಅನುಮಾನಗೊಂಡು ಭಾರತೀಯ ನೌಕಾಪಡೆಯು ಆತನ ಮೇಲೆ ಗುಂಡು ಹಾರಿಸಿದ ಘಟನೆ ಕೊಡಿಯಾಕರೈ ಬಳಿ ಶುಕ್ರವಾರ ನಡೆದಿದೆ. ಮೈಲಾಡುತುರೈ ಮೂಲದ ನಿವಾಸಿ ವೀರವೆಲ್ (30) ಗಾಯಗೊಂಡ ವ್ಯಕ್ತಿ. ನೌಕಾಪಡೆ ಸಿಬಂದಿ ಈತ ಹಾಗೂ ದೋಣಿಯ ಮೇಲೆ ಹಲವು ಬಾರಿ ಗುಂಡು ಹೊಡೆದಿದ್ದಾರೆ.

ಬಂಟ್ವಾಳ, ಅ 21: ಬಂಟ್ವಾಳದ ಮಣಿಹಳ್ಳದಲ್ಲಿ ಭೀಕರ ಅಪಘಾತ ಸಂಭವಿಸಿ ಓರ್ವ ಗಂಭೀರ ಸ್ಥಿತಿಯಲ್ಲಿದ್ದು, ಉಳಿದ ನಾಲ್ವರು ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಬಂಟ್ವಾಳ ಪುರಸಭಾ ವ್ಯಾಪ್ತಿಯ ಮಣಿಹಳ್ಳ ಎಂಬ ಪ್ರದೇಶದಲ್ಲಿ ಎರಡು ಕಾರು ಹಾಗೂ ಬಸ್‌‌ಗಳ ನಡುವೆ ಭೀಕರ ಅಪಘಾತ ನಡೆದಿದ್ದು, ಕಾರಿನಲ್ಲಿದ್ದ ವಿಟ್ಲ