Log In
BREAKING NEWS >
...........ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ,ಅಭಿಮಾನಿಗಳಿಗೆ "ಶ್ರೀರಾಮನವಮಿ"ಯ ಶುಭಾಶಯಗಳು.......

ಉಡುಪಿ ತೆ೦ಕಪೇಟೆಯಲ್ಲಿ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ಅಂಗವಾಗಿ ಇಂದು(ಉತ್ಥಾನ ದ್ವಾದಶಿ) ಮುಂಜಾನೆ 5 ಕ್ಕೆ ಪಶ್ಚಿಮ ಜಾಗರ ಪೂಜೆ, ಸುಪ್ರಭಾತ , ಕಾಕಡ ಆರತಿ , ಶ್ರೀ ದೇವರ ಸನ್ನಿಧಿಯಲ್ಲಿ ಸಾವಿರಾರು ಹಣತೆಗಳ ದೀಪಗಳಿಂದ ಅಲಂಕೃತವಾದ "ವಿಶ್ವ ರೂಪ ದರ್ಶನ "ವಿಜೃ೦ಭಣೆಯಿ೦ದ ನೆರವೇರಿತು. ವಿಶೇಷ ಆಕರ್ಷಣೆಯಾಗಿ

ಬೀದರ್: ಜಿಲ್ಲೆಯ ಚಿತ್ತಗುಪ್ಪಾ ತಾಲೂಕಿನ ಗ್ರಾಮದಲ್ಲಿ ಕಳೆದ ತಡರಾತ್ರಿ ಆಟೋ ರಿಕ್ಷಾ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಏಳು ಮಹಿಳೆಯರು ಸ್ಥಳದಲ್ಲಿಯೇ ಮೃತಪಟ್ಟಿದ್ದು, 11 ಮಂದಿ ಗಾಯಗೊಂಡಿದ್ದಾರೆ. ಈ ಮಹಿಳೆಯರು ಕೂಲಿ ಕಾರ್ಮಿಕರಾಗಿದ್ದು, ಆಟೋ ರಿಕ್ಷಾದಲ್ಲಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ಬೇಮಳಖೇಡ ಸರಕಾರಿ ಶಾಲೆಯ ಬಳಿ ಲಾರಿಗೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಪಾಕಿಸ್ತಾನ ಮೂಲದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಗೆ ಸೇರಿದ ಇಬ್ಬರು ಹೈಬ್ರೀಡ್ ಉಗ್ರರನ್ನು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ. ಬಂಧಿತ ಇಬ್ಬರು ಉಗ್ರರನ್ನು ರಿಜ್ವಾನ್ ಮುಷ್ತಾಕ್ ವಾನಿ ಮತ್ತು ಜಮೀಲ್ ಅಹ್ಮದ್ ಪರ್ರಾ ಎಂದು ಗುರ್ತಿಸಲಾಗಿದೆ. ಶುಕ್ರವಾರ ಸಂಜೆ ಷಾ ಫೈಸಲ್ ಮಾರ್ಕೆಟ್‌ನಲ್ಲಿ ಬಾರಾಮುಲ್ಲಾ ಹಾಗೂ ಸೊಪೋರ್ ಪೊಲೀಸರು

ಶಿಮ್ಲಾ: ಇದೇ ತಿಂಗಳ 12 ರಂದು ನಡೆಯಲಿರುವ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗಾಗಿ ಛತ್ತೀಸ್ ಗಢದ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಸಮ್ಮುಖದಲ್ಲಿ ಶನಿವಾರ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಹಳೆಯ ಪಿಂಚಣಿ ಯೋಜನೆ ಅನುಷ್ಠಾನ, 30 ಯುನಿಟ್ ಉಚಿತ ವಿದ್ಯುತ್ ಪೂರೈಕೆ ಮತ್ತು ಪ್ರತಿಯೊಂದು ಕ್ಷೇತ್ರಕ್ಕೂ 10 ಕೋಟಿ ಸ್ಟಾರ್ಟ್

ಬೆಂಗಳೂರು: ರಾಜ್ಯದ ಹಲವೆಡೆ ರಾಷ್ಟ್ರೀಯ ತನಿಖಾ ತಂಡ(NIA)ದ ದಾಳಿ ಮುಂದುವರಿದಿದೆ. ನಿಷೇಧಿತ ಪಿಎಫ್ ಐ ಮುಖಂಡರ ಮನೆ(PFI leaders) ಮೇಲೆ ದಾಳಿ ನಡೆದಿದೆ. ನಿಷೇಧಿತ ಪಿಎಫ್​ಐ ಮುಖಂಡರ ಮನೆಗಳ ಮೇಲೆ ಎನ್​ಐಎ ಅಧಿಕಾರಿಗಳು ಮತ್ತೆ ದಾಳಿ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ, ಸುಳ್ಯ, ಮೈಸೂರು, ಹುಬ್ಬಳ್ಳಿ, ಮೈಸೂರು ಸೇರಿದಂತೆ ರಾಜ್ಯದ

ಮಂಗಳೂರು, ನ 02: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಐಎಎಸ್ ಅಧಿಕಾರಿ ರವಿಕುಮಾರ್ ಎಂ. ಆರ್. ಅವರು ನ.೦೨ ರಂದು ಅಧಿಕಾರ ಸ್ವೀಕಾರ ಮಾಡಿದ್ದಾರೆ. ಹಿಂದಿನ ಡಿಸಿ ಡಾ.ರಾಜೇಂದ್ರ ಕೆ.ವಿ ವರ್ಗಾವಣೆಗೊಂಡ ನಂತರ ಹೆಚ್ಚುವರಿಯಾಗಿ ದ.ಕ. ಜಿಲ್ಲೆಯ ಜವಾಬ್ದಾರಿಯನ್ನು ಡಾ.ಕುಮಾರ್ ಅವರಿಗೆ ವಹಿಸಲಾಗಿತ್ತು. ಅವರಿಂದ ಅಧಿಕಾರವನ್ನು ವಹಿಸಿಸಿಕೊಂಡಿದ್ದಾರೆ ರವಿಕುಮಾರ್ ಅವರು

ಹರಪನಹಳ್ಳಿ, ನ 02 : ಹರಪನಹಳ್ಳಿ ತಾಲೂಕಿನ ಚನ್ನಹಳ್ಳಿ ತಾಂಡದಲ್ಲಿ ಬಟ್ಟೆ ತೊಳೆಯಲು ಗೋಕಟ್ಟೆಗೆ ತೆರಳಿದ್ದ ನಾಲ್ವರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಚನ್ನಹಳ್ಳಿ ತಾಂಡದ ಕಾವ್ಯಾಂಜಲಿ (21) ನಂದಿಬೇವೂರು ತಾಂಡದ ಅಭಿಷೇಕ (15), ಹಾಗೂ ಕುಮಾರಿ ಅಶ್ವಿನಿ (18) ಮತ್ತು ತುಂಬಿನಕೇರಿ ದೊಡ್ಡತಾಂಡದ ಕು.ಅಪೂರ್ವ (14)

ನವದೆಹಲಿ: ತನ್ನ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ರದ್ದುಗೊಳಿಸುವಂತೆ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಮನವಿಯನ್ನು ಮಾಡಿದ್ದರು. ಆ ಮನವಿ ಮೇರೆಗೆ ದೆಹಲಿ ಹೈಕೋರ್ಟ್ (Delhi High Court) ಜಾರಿ ನಿರ್ದೇಶನಾಲಯಕ್ಕೆ (ED) ನೋಟಿಸ್ ಜಾರಿ ಮಾಡಿದೆ. ನ್ಯಾಷನಲ್ ಹೆರಾಲ್ಡ್ ಅಕ್ರಮ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ವರ್ಷಗಳಲ್ಲಿ 1 ಲಕ್ಷ ಕೋಟಿ‌ ರೂ. ಹೂಡಿಕೆ ಮಾಡುವುದಾಗಿ ಜೆಎಸ್​ಡಬ್ಲ್ಯೂ ಗ್ರೂಪ್ ಅಧ್ಯಕ್ಷ ಸಜ್ಜನ್ ಜಿಂದಾಲ್ (Sajjan Jindal) ಬುಧವಾರ ಘೋಷಿಸಿದ್ದಾರೆ. ಬೆಂಗಳೂರಿನ (Bengaluru) ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ (Invest Karnataka 2022) ಅವರು ಈ ಘೋಷಣೆ ಮಾಡಿದರು.

ಮೊರ್ಬಿ: 141 ಮಂದಿಯನ್ನು ಬಲಿ ಪಡೆದ ಗುಜರಾತ್ ನ ಮೊಬ್ರಿ ಸೇತುವೆ ಕುಸಿತ 'ದೇವರ ಇಚ್ಛೆ' ಎಂದು ಬಂಧಿತ ಆರೋಪಿಗಳಲ್ಲಿ ಒಬ್ಬರಾದ, ಸೇತುವೆ ನವೀಕರಿಸಿದ ಒರೆವಾ ಕಂಪನಿಯ ಅಧಿಕಾರಿ ಹೇಳಿದ್ದಾರೆ. ಸೇತುವೆ ದುರಂತಕ್ಕೆ ಸಂಬಂಧಿಸಿದಂತೆ ಕಂಪನಿಯ ಒಂಬತ್ತು ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದು, ಆರೋಪಿಗಳನ್ನು ಇಂದು ನ್ಯಾಯಾಲಕ್ಕೆ ಹಾಜರುಪಡಿಸಿದರು. ವಿಚಾರಣೆ ವೇಳೆ ಆರೋಪಿಯೊಬ್ಬರು