Log In
BREAKING NEWS >
ಮಾ.28ರ೦ದು ಪಣಿಯಾಡಿ ಶ್ರೀಅನ೦ತಾಸನ ಶ್ರೀಲಕ್ಷ್ಮೀಪದ್ಮನಾಭ ದೇವಸ್ಥಾನದ ವಠಾರದಲ್ಲಿ ಶ್ರೀಏಕದ೦ತ ಸೇವಾ ಸಮಿತಿ ಪಣಿಯಾಡಿ ಉದ್ಘಾಟನಾ ಸಮಾರ೦ಭ ವು ಜರಗಿತು....

ಹೊನ್ನಾಳಿ(ದಾವಣಗೆರೆ): ಕೆಲ ವಾರಗಳ ಹಿಂದೆ ಹೊನ್ನಾಳಿ ಶಾಸಕ ಎಂ ಪಿ ರೇಣುಕಾಚಾರ್ಯ ಅವರ ತಮ್ಮನ ಪುತ್ರ ಚಂದ್ರಶೇಖರ್ ಹೊನ್ನಾಳಿ ಸಮೀಪ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಸೇತುವೆ ಮೇಲಿಂದ ಕೆಳಗೆ ನೀರಿಗೆ ಬಿದ್ದು ಮೃತಪಟ್ಟಿದ್ದರು. ಆ ಪ್ರಕರಣದ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದಾರೆ. ಆ ಘಟನೆ ಇನ್ನೂ ಹಸಿರಾಗಿರುವಾಗಲೇ ಹೊನ್ನಾಳಿಯಲ್ಲಿ ಅಂತಹದ್ದೇ ಮತ್ತೊಂದು ಘಟನೆ ನಡೆದಿದ್ದು

ಅಹ್ಮದಾಬಾದ್: ಇಬ್ಬರು ಅರೆಸೇನಾ ಪಡೆ ಯೋಧರು ತಮ್ಮ ಸಹೋದ್ಯೋಗಿಯ ಗುಂಡೇಟಿಗೆ ಬಲಿಯಾಗಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ. ಪೋರ್ಬಂದರ್ ನಲ್ಲಿ ಚುನಾವಣೆ ಕರ್ತವ್ಯದಲ್ಲಿದ್ದ ಓರ್ವ ಅರೆಸೇನಾ ಪಡೆ ಯೋಧ ಎಕೆ-56 ನಿಂದ ತನ್ನ ಇಬ್ಬರು ಸಹೋದ್ಯೋಗಿಗಳನ್ನು ಹತ್ಯೆ ಮಾಡಿದ್ದಾನೆ. ಘಟನೆಯಲ್ಲಿ ಇನ್ನಿಬ್ಬರು ಯೋಧರಿಗೆ ತೀವ್ರ ಗಾಯಗಳಾಗಿವೆ. ಯೋಧರ ನಡುವೆ ಘರ್ಷಣೆ ಉಂಟಾದಾಗ ಅವರು

(ವಿಶೇಷವರದಿ:ಟಿ.ಜಯಪ್ರಕಾಶ್ ಕಿಣಿ,ಉಡುಪಿ) ಕಳೆದ ಕೆಲವೇ ದಿನಗಳ ಹಿ೦ದೆಯಷ್ಟೇ ಮ೦ಗಳೂರಿನಲ್ಲಿ ಸ೦ಭವಿಸ ಕುಕ್ಕರ್ ಬಾ೦ಬ್ ಪ್ರಕರಣದ ಪ್ರಮುಖ ಆರೋಪಿಯೆನ್ನಲಾಗಿದ್ದ ಶಾರೀಕ್ ಉಡುಪಿಯ ರಥಬೀದಿಯ ಶ್ರೀಕೃಷ್ಣಮಠದ ಪರಿಸರಕ್ಕೆ ಬ೦ದಿರುವುದು ಇದೀಗ ತನಿಖೆಯಿ೦ದ ಬಹಿರ೦ಗವಾಗಿದೆ. ಶಾರೀಕ್ ಉಡುಪಿಯ ರಥಬೀದಿಗೆ ಬ೦ದಿರುವುದಕ್ಕೆ ಬಲವಾದ ಸಾಕ್ಷಿಯು ಆತನ ಮೊಬೈಲ್ ಬಳಕೆಯನ್ನು ತನಿಖೆ ನಡೆಸಿದಾಗ ಈ ವಿಷಯವು ಬೆಳಕಿಗೆ ಬ೦ದಿದೆ. ಉಡುಪಿಯ

ಮಂಗಳೂರು, ನ 26 . ನಗರದ ಬಲ್ಮಠ ರಸ್ತೆ ಬದಿಯಲ್ಲಿ ಪಾರ್ಕ್ ಮಾಡಲಾಗಿದ್ದ ಕಾರೊಂದರಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಇಂದು ಅಪರಾಹ್ನ ಸಂಭವಿಸಿದೆ. ವಾಹನದ ಹವಾನಿಯಂತ್ರಿತ ಘಟಕದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಕಾರು ನಿಲ್ಲಿಸಿ ಹೋಟೆಲಿಗೆ ಹೋಗಿದ್ದ ವೇಳೆ ಈ ಘಟನೆ ಸಂಭವಿಸಿದೆ. ಸ್ಥಳದಲ್ಲಿದ್ದ ಸ್ಥಳೀಯರು ಬೆಂಕಿ ನಂದಿಸಿದ್ದಾರೆ.

ಮುಂಬೈ: ಖ್ಯಾತ ಬಾಲಿವುಡ್ ನಟ ವಿಕ್ರಮ ಗೋಖಲೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಕಿರುತೆರೆ ಮತ್ತು ಬಾಲಿವುಡ್‌ನ ಹಿರಿಯ ನಟ ವಿಕ್ರಂ ಗೋಖಲೆ(75) ಪುಣೆಯ ಆಸ್ಪತ್ರೆಯಲ್ಲಿ ಶನಿವಾರ ನಿಧನರಾಗಿದ್ಧಾರೆ ಎಂದು ಅವರ ಕುಟುಂಬ ವರ್ಗ ಸ್ಪಷ್ಟಪಡಿಸಿದೆ. ಆರೋಗ್ಯ ಹದಗೆಟ್ಟಿದ್ದರಿಂದ ಅವರನ್ನು ಬುಧವಾರ ಸಂಜೆ ಪುಣೆಯ ದೀನನಾಥ್‌ ಮಂಗೇಶ್ಕರ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತುರ್ತು ನಿಗಾ

ಶ್ರೀಹರಿಕೋಟ: ಭಾರತೀಯ ಅಂತರಿಕ್ಷ ಸಂಶೋಧನಾ ಸಂಸ್ಥೆ (ISRO) ಶನಿವಾರ ಪಿಎಸ್‌ಎಲ್‌ವಿ-ಸಿ 54 ರಾಕೆಟ್ ನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. Oceansat-3 ಎಂದೂ ಕರೆಯಲ್ಪಡುವ EOS-06 ಮತ್ತು 8 ನ್ಯಾನೊ ಉಪಗ್ರಹಗಳನ್ನು ಹೊತ್ತ ರಾಕೆಟ್ ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಗೊಂಡಿತು. ಇಸ್ರೋ ಕೈಗೊಂಡ ಈ ವರ್ಷದ ಕೊನೆಯ

ಅಹಮದಾಬಾದ್: ಗುಜರಾತ್ ವಿಧಾನಸಭೆ ಚುನಾವಣೆಗೆ ಆಡಳಿತರೂಢ ಬಿಜೆಪಿ ಶನಿವಾರ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ, ಸಮಾಜ ವಿರೋಧಿ ನಿಗ್ರಹ ದಳ ಸ್ಥಾಪನೆ ಸೇರಿದಂತೆ ಹಲವು ಭರವಸೆಗಳನ್ನು ನೀಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಇಂದು ಬಿಜೆಪಿ ‘ಸಂಕಲ್ಪ ಪತ್ರ’ ಎಂಬ ಹೆಸರಿನ

ಬೆಳಗಾವಿ: ಮಹಾರಾಷ್ಟ್ರ-ಕರ್ನಾಟಕ ಗಡಿಯಲ್ಲಿರುವ ಕಿತವಾಡ ಫಾಲ್ಸ್ ಗೆ ಪ್ರವಾಸಕ್ಕೆ ತೆರಳಿದ್ದ ನಾಲ್ವರು ಯುವತಿಯರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರೆ ಮತ್ತೋರ್ವಳ ಸ್ಥಿತಿ ಗಂಭೀರವಾಗಿದೆ. ಬಾಶೆಬನ್ ಹೈ ಸ್ಕೂಲ್ ನ 40 ಯುವತಿಯರ ತಂಡ ಬೆಳಗಾವಿಯಿಂದ ಕಿತವಾಡ ಫಾಲ್ಸ್‌ಗೆ ಪ್ರವಾಸಕ್ಕೆ ಹೋಗಿತ್ತು. ಫಾಲ್ಸ್ ವೀಕ್ಷಣೆ ವೇಳೆ ಸೆಲ್ಫಿ ತೆಗೆದುಕೊಳ್ಳಲು ಯುವತಿಯ ತಂಡ ಮುಂದಾಗಿದ್ದಾರೆ. ಈ

ಉಡುಪಿ: ಇತಿಹಾಸ ಪ್ರಸಿದ್ಧ ಉಡುಪಿಯ ಶ್ರೀಚ೦ದ್ರಮೌಳೀಶ್ವರ ದೇವಸ್ಥಾನದ ಕಾಲಾವಧಿ ರಥೋತ್ಸವವು ಶುಕ್ರವಾರದ೦ದು ವಿದ್ಯುಕ್ತವಾಗಿ ಜರಗಿತು. ಪುತ್ತಿಗೆ ಮಠದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರು, ಕಾಣಿಯೂರು ಮಠದ ಶ್ರೀವಿದ್ಯಾಧೀಶ ತೀರ್ಥಶ್ರೀಪಾದರು ಉಪಸ್ಥಿತಿಯಲ್ಲಿ ಸಕಲ ಧಾರ್ಮಿಕ ವಿಧಿವಿಧಾನದೊ೦ದೊ೦ದಿಗೆ ದೇವರ ಬಲಿ ಪೂಜೆಯೊ೦ದಿಗೆ ರಥರೋಹಣದೊ೦ದಿಗೆ ಶ್ರೀದೇವರಿಗೆ ಮಹಾಪೂಜೆಯೊ೦ದಿಗೆ ಪಲ್ಲಪೂಜೆಯು ವಿಜೃ೦ಭಣೆಯಿ೦ದ ಜರಗಿತು. ಇದೇ ಸ೦ದರ್ಭದಲ್ಲಿ ಮಠದ ಪ೦ಚಾ೦ಗವನ್ನು ಶೀದೇವರ

ಮುಂಬೈ: ಮರಾಠಿ ಐಕಾನ್ ಛತ್ರಪತಿ ಶಿವಾಜಿ ಮಹಾರಾಜರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ, ತೀವ್ರ ಟೀಕೆಗೆ ಗುರಿಯಾಗಿರುವ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರಿಗೆ ದೆಹಲಿಗೆ ಬರುವಂತೆ ಸೂಚಿಸಲಾಗಿದೆ. ಕೊಶ್ಯಾರಿ ಹೇಳಿಕೆಗೆ ಮಹಾರಾಷ್ಟ್ರದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದ್ದು, ಮರಾಠ ಸಂಘಟನೆಗಳು ಮತ್ತು ವಿರೋಧ ಪಕ್ಷದ ನಾಯಕರು ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳಬೇಕು