Log In
BREAKING NEWS >
...........ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ,ಅಭಿಮಾನಿಗಳಿಗೆ "ಶ್ರೀರಾಮನವಮಿ"ಯ ಶುಭಾಶಯಗಳು.......

ತಿರುವನಂತಪುರಂ: ಕಾಂತಾರ(Kantara) ಚಿತ್ರದ ವರಾಹರೂಪಂ(Varaha Roopam) ಹಾಡಿನ ವಿವಾದದಕ್ಕೆ ಸಂಬಂಧಿಸಿದಂತೆ ಕೊನೆಗೂ ಚಿತ್ರ ನಿರ್ಮಾಣ ಮಾಡಿದ್ದ ಹೊಂಬಾಳೆ ಫಿಲ್ಮ್ಸ್‌ಗೆ ಮೊದಲ ಯಶಸ್ಸು ಸಿಕ್ಕಿದ್ದು, ಈ ಹಿಂದಿನಂತೆಯೇ ವರಾಹರೂಪಂ ಹಾಡು ಬಳಕೆಗೆ ಅನುಮತಿ ಸಿಕ್ಕಿದೆ. ಕೃತಿಚೌರ್ಯದ ಆರೋಪ ಮಾಡಿದ್ದ ‘ಥೈಕ್ಕುಡಂ ಬ್ರಿಡ್ಜ್’(Thaikkudam Bridge) ಅರ್ಜಿಯನ್ನು ಕೇರಳದ ಕೋಝಿಕ್ಕೋಡ್ ಜಿಲ್ಲಾ ನ್ಯಾಯಾಲಯ ವಜಾಗೊಳಿಸಿದ್ದು ಮಾತ್ರವಲ್ಲದೇ

ಆಕ್ಲೆಂಡ್: ಪ್ರವಾಸಿ ಟೀಂ ಇಂಡಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ 7 ವಿಕೆಟ್ ಗಳ ಭರ್ಜರಿ ಜಯ ಗಳಿಸಿದೆ. ಆಕ್ಲೆಂಡ್ ನ ಈಡನ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿಗ ಭಾರತ ತಂಡ ನಾಯಕ

ಬೆಂಗಳೂರು: ಸಚಿವ ಡಾ.ಕೆ ಸುಧಾಕರ್ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಕೋರ್ಟ್ ಸೂಚನೆ ನೀಡಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಲಯದಿಂದ ಆದೇಶ ಹೊರಡಿಸಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರದ ಆಡಳಿತದ ಸಂದರ್ಭದಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಕೆ. ಸುಧಾಕರ್ ಅವರನ್ನು ನೇಮಕ ಮಾಡಲಾಗಿತ್ತು. ಈ ವೇಳೆ ಶಾಶ್ವತ ನೀರಾವರಿ

ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹತ್ಯೆಗೆ ಭಾರತೀಯ ಜನತಾ ಪಕ್ಷ (BJP ಸಂಚು ನಡೆಸುತ್ತಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಗಂಭೀರ ಆರೋಪ ಮಾಡಿದ್ದಾರೆ. ಈ ಸಂಚು ರೂಪಿಸುವಲ್ಲಿ ದೆಹಲಿ ಬಿಜೆಪಿ ನಾಯಕ ಮನೋಜ್ ತಿವಾರಿ ಭಾಗಿಯಾಗಿದ್ದಾರೆ ಎಂದಿದ್ದಾರೆ. ಗುಜರಾತ್ ಮತ್ತು ದೆಹಲಿ ನಗರಪಾಲಿಕೆ(MCD) ಚುನಾವಣಾ ಸೋಲಿನ ಭೀತಿಯಿಂದ

ಬೆಂಗಳೂರು: ಮತದಾರರ ಮಾಹಿತಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ (ಸಿಇಸಿ) ಹಿರಿಯ ಅಧಿಕಾರಿಗಳು ಗುರುವಾರ ಬೆಂಗಳೂರಿಗೆ ಭೇಟಿ ನೀಡಿ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದರು. ಉಪಚುನಾವಣಾ ಆಯುಕ್ತ ಅಜಯ್ ಭಾದೂ ಮತ್ತು ಕಾರ್ಯದರ್ಶಿ ಬಿ.ಸಿ.ಪಾತ್ರ ಅವರು ಕರಡು ಮತದಾರರ ಪಟ್ಟಿಯನ್ನು ಸಿದ್ಧಪಡಿಸುವ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಭಾದೂ

ಮುಂಬೈ: ಮಹಾರಾಷ್ಟ್ರ ಮತ್ತು ಕರ್ನಾಟಕ ಮಧ್ಯೆ ಗಡಿ ವಿವಾದ ಮುಂದುವರಿಯುತ್ತಿದ್ದಂತೆ, ಮಹಾರಾಷ್ಟ್ರ ಭಾಗದ ಒಂದು ಇಂಚು ಭೂಮಿಯನ್ನೂ ಸಹ ಬಿಟ್ಟುಕೊಡುವುದಿಲ್ಲ ಎಂದು ಅಲ್ಲಿನ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ. ಗಡಿ ಭಾಗದಲ್ಲಿರುವ ಮರಾಠಿಗರಿಗೆ ನ್ಯಾಯ ಒದಗಿಸಲು ಸರ್ಕಾರ ಸಕಲ ಪ್ರಯತ್ನವನ್ನೂ ಮಾಡುತ್ತಿದೆ. ಮಹಾರಾಷ್ಟ್ರ ಭಾಗದ ಒಂದು ಇಂಚು ಭೂಮಿಯೂ ಬೇರೆಯವರ ಪಾಲಾಗಲು

ದೆಹಲಿ: ಉತ್ತರ ದೆಹಲಿಯ ಚಾಂದ್ನಿ ಚೌಕ್‌ನ ಭಾಗೀರಥ್ ಪ್ಯಾಲೇಸ್ ಪ್ರದೇಶದಲ್ಲಿರುವ ಹೋಲ್‌ಸೇಲ್ ಮಾರ್ಕೆಟ್‌ನಲ್ಲಿ ಗುರುವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 50 ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಹರಸಾಹಸಪಡುತ್ತಿದ್ದಾರೆ.  ಅಗ್ನಿಶಾಮಕ ದಳದ ಪ್ರಕಾರ, ಗುರುವಾರ ರಾತ್ರಿ 9.19 ಕ್ಕೆ ಬೆಂಕಿಯ ಬಗ್ಗೆ ಕರೆ ಬಂದಿತು

ಉಡುಪಿ:ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಗುರುವಾರದ೦ದು ಶ್ರೀಸ೦ಸ್ಥಾನ ಕಾಶೀಮಠಾಧೀಶ ಶ್ರೀಮದ್ ಭುವನೇ೦ದ್ರತೀರ್ಥ ಸ್ವಾಮೀಜಿಯವರ ಪುಣ್ಯತಿಥಿ ಆರಾಧನೆಯನ್ನು ನಡೆಸಲಾಯಿತು. ನ೦ತರ ರಾತ್ರೆಪಲ್ಲಕ್ಕಿ ಉತ್ಸವವನ್ನು ಸ೦ಭ್ರಮದಿ೦ದ ನಡೆಸಲಾಯಿತು.

ಬೀಜಿಂಗ್: ಚೀನಾದಲ್ಲಿ ಮತ್ತೆ ಕೊರೋನಾ ಅಬ್ಬರ ಉಂಟಾಗಿದ್ದು, ಒಂದೇ ದಿನದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಾಖಲೆಯ ಏರಿಕೆ ಕಂಡಿದೆ. ಈ ಹಿನ್ನೆಲೆಯಲ್ಲಿ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಚೀನಾದಾದ್ಯಂತ ಪ್ಯಾಂಡಮಿಕ್ ಲಾಕ್ ಡೌನ್ ಗಳು ವಿಸ್ತರಣೆಯಾಗುತ್ತಿದ್ದು, ಚೀನಾದ ಅತಿ ದೊಡ್ಡ ಐಫೋನ್ ತಯಾರಕ ಕಾರ್ಖಾನೆಯಲ್ಲಿ ನೌಕರರು ಲಾಕ್ ಡೌನ್ ನಿಯಮಗಳನ್ನು ವಿರೋಧಿಸಿ

ವಿಶ್ವಸಂಸ್ಥೆ, ನ. 24, ಕೋವಿಡ್‌ ಬಳಿಕ ದಡಾರ ಲಸಿಕೆ ಹಾಕಿಸಿಕೊಳ್ಳುವವರ ಸಂಖ್ಯೆ ಕಡಿಮೆಯಾಗಿದ್ದು, ಇದರಿಂದ ಅಪಾಯ ಹೆಚ್ಚಳವಾಗುವ ಸಾಧ್ಯತೆ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ, ಯುಎಸ್ ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ ಜಂಟಿ ವರದಿಯಲ್ಲಿ ತಿಳಿಸಿದೆ. 2021ರಲ್ಲಿ ಸುಮಾರು 40 ಮಿಲಿಯನ್ ಮಕ್ಕಳು 2 ಡೋಸ್ ದಡಾರ