Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....

ಶಿಲ್ಲಾಂಗ್: ತಮ್ಮ 8 ವರ್ಷಗಳ ಆಡಳಿತಾವಧಿಯಲ್ಲಿ ಈಶಾನ್ಯ ಭಾಗದ ರಾಜ್ಯಗಳ ಅಭಿವೃದ್ಧಿಗೆ ಬರುವ ಎಲ್ಲಾ ಅಡೆತಡೆಗಳನ್ನು ನಿವಾರಿಸಿರುವುದಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಈಶಾನ್ಯ ಪರಿಷತ್ತಿನ(NEC) ಸುವರ್ಣ ವರ್ಷಾಚರಣೆಯ ಸಂದರ್ಭ ಇಂದು ಶಿಲ್ಲಾಂಗ್ ನಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಈಶಾನ್ಯ ರಾಜ್ಯಗಳಿಗೆ ವಾಯುಸಂಚಾರ ಸಂಪರ್ಕ ಸೇವೆಯನ್ನು ಹೆಚ್ಚಿಸಿರುವುದು ಕೃಷಿ

ಬೆಂಗಳೂರು: ಕ್ರಿಕೆಟ್ ಅಭಿಮಾನಿಗಳಿಗೆ ಮತ್ತೊಂದು ಗುಡ್ ನ್ಯೂಸ್ ಬಂದಿದೆ. ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಸೋಲಿಸುವ ಮೂಲಕ ಟೀಂ ಇಂಡಿಯಾ ಅಂಧರ ಟಿ20 ವಿಶ್ವಕಪ್ ಟ್ರೋಫಿಯನ್ನು ವಶಪಡಿಸಿಕೊಂಡಿದೆ. ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ಟೀಂ ಇಂಡಿಯಾ 120 ರನ್‌ಗಳ ಜಯ ಸಾಧಿಸಿ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ಇಲ್ಲಿ ಮೊದಲು ಬ್ಯಾಟಿಂಗ್ ಮಾಡಿದ

ಉಡುಪಿ:ಒ೦ದು ತಿ೦ಗಳ ಕಾಲ ರಥಬೀದಿಯಲ್ಲಿ ನಡೆಯುವ ಧನುರ್ಮಾಸ ಭಜನಾ ಕಾರ್ಯಕ್ರಮವು ಉಡುಪಿಯ ಶ್ರೀಅನ೦ತೇಶ್ವರ ದೇವಾಲಯದಲ್ಲಿ ಶನಿವಾರದ೦ದು ಆರ೦ಭಗೊ೦ಡಿತು.ನೂರಾರು ಮ೦ದಿ ಮಹಿಳೆಯರು ಈ ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಉಡುಪಿ:ಉಡುಪಿಯ ಖ್ಯಾತ ಮನೋವೈದ್ಯರಾದ ಡಾ.ಪಿ.ವಿ.ಭ೦ಡಾರಿಯವರ ತಾಯಿ ಮೀನಾಕ್ಷಿ ಭ೦ಡಾರಿ(74)Dec 17 ಶನಿವಾರ ಮಧ್ಯಾಹ್ನ ಅಲ್ಪಕಾಲ ಅಸೌಖ್ಯದಿ೦ದಾಗಿ ಮಣಿಪಾಲ ಆಸ್ಪತ್ರೆಯಲ್ಲಿ ನಿಧನ ಹೊ೦ದಿದ್ದಾರೆ. ಮಾಹೆಯ ನಿವೃತ್ತ ಪ್ರೊವೈಸ್ ಚಾನ್ಸಲರ್ ದಿವ೦ಗತ ಪ್ರೊ.ವರದರಾಜ ಭ೦ಡಾರಿಯವರ ಪತ್ನಿಯಾಗಿರುವ ಮೀನಾಕ್ಷಿ ಭ೦ಡಾರಿಯವರು ಕೆನರಾ ಬ್ಯಾ೦ಕಿನ ಎಜಿಎ೦ ಆಗಿ ನಿವೃತ್ತರಾಗಿದ್ದರು

ನವದೆಹಲಿ: 2002ರ ಗುಜರಾತ್ ಗಲಭೆಯ ಸಂದರ್ಭದಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 11 ಅಪರಾಧಿಗಳ ಶಿಕ್ಷೆಯನ್ನು ಕಡಿತಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಪರಿಗಣಿಸುವಂತೆ ಗುಜರಾತ್ ಸರಕಾರಕ್ಕೆ ಸೂಚಿಸಿ ನೀಡಿದ್ದ ಆದೇಶವನ್ನು ಮರುಪರಿಶೀಲಿಸುವಂತೆ ಕೋರಿ ಸಂತ್ರಸ್ತೆ ಬಿಲ್ಕಿಸ್ ಬಾನೋ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶನಿವಾರ ವಜಾಗೊಳಿಸಿದೆ. ತನ್ನ ಮೇಲೆ ಅತ್ಯಾಚಾರ

ಮಂಗಳೂರು: ಮಂಗಳೂರು ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಖ್ ನನ್ನು ಬೆಂಗಳೂರಿಗೆ ಕರೆದೊಯ್ಯಲಾಗಿದೆ. ಬಾಂಬ್ ಸ್ಫೋಟದಿಂದ ಗಾಯಗೊಂಡಿದ್ದ ಶಾರಿಕ್‌ಗೆ ನಗರದ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆತನ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿತ್ತು. ಆತನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು. 'ಆಸ್ಪತ್ರೆಯ ವೈದ್ಯರ

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಮಾಲೂರು ಶಾಸಕ ಕೆ.ವೈ ನಂಜೇಗೌಡ ತಪ್ಪಿತಸ್ಥ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದ್ದು ಇದೇ ವೇಳೆ 49.65 ಲಕ್ಷ ದಂಡ ವಿಧಿಸಿದೆ. ರಾಮಚಂದ್ರ ಜಿ ಎಂಬುವರಿಂದ ನಂಜೇಗೌಡ ಅವರು 40 ಲಕ್ಷ ರೂಪಾಯಿ ಸಾಲ ಮರುಪಾವತಿಗೆ ಚೆಕ್ ನೀಡಿದ್ದರು. ಆದರೆ ಚೆಕ್ ಬೌನ್ಸ್

ಬಳ್ಳಾರಿ: ಕಾಲುವೆಯಲ್ಲಿ ಈಜಲು ಹೋಗಿದ್ದ ಆರು ವಿದ್ಯಾರ್ಥಿಗಳ ಪೈಕಿ ಮೂವರು ನೀರುಪಾಲಾಗಿರುವ ದಾರುಣ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯ ಹೊರವಲಯದಲ್ಲಿ ನಡೆದಿದೆ. ಮೃತರನ್ನು ಹೊಸಪೇಟೆಯ ಹಾಗೂ ಕೊಪ್ಪಳದ ನಿವಾಸಿಗಳಾದ ಯಶವಂತ್, ಅಂಜಿನಿ, ಗುರುರಾಜ್ ಎಂದು ಗುರುತಿಸಲಾಗಿದೆ. ಹೊಸಪೇಟೆಯ ವಿಜಯನಗರ ಕಾಲೇಜಿನಲ್ಲಿ ಓದುತ್ತಿದ್ದ 6 ವಿದ್ಯಾರ್ಥಿಗಳ ತಂಡ ಈಜಲು ಹೋಗಿತ್ತು. ಈ ವೇಳೆ ಮೂವರು

ನವದೆಹಲಿ: ಅಪ್ಪ ಅಮ್ಮನ ಜಗಳದಲ್ಲಿ ಕೂಸು ಬಡವಾಯ್ತು ಎಂಬ ಮಾತು ಗೊತ್ತೇ ಇದೆ. ಆದರೆ ಇತ್ತೀಚಿನ ದಿನಗಳಲ್ಲಿ ಮಕ್ಕಳು ಜೀವ ಕಳೆದುಕೊಳ್ಳುವ ಹಂತಕ್ಕೆ ಹೋಗುವುದು ಹೆಚ್ಚು ವರದಿಯಾಗ ತೊಡಗಿದೆ. ವ್ಯಕ್ತಿಯೋರ್ವ ತನ್ನ ಪತ್ನಿಯೊಂದಿಗಿನ ಜಗಳದಲ್ಲಿ, ಮಗುವನ್ನು ಮೊದಲ ಮಹಡಿಯಿಂದ ಎಸೆದು 2 ವರ್ಷದ ಮಗನನ್ನು ಎಸೆದು ತಾನೂ ಜಿಗಿದಿರುವ ಘಟನೆ ಆಗ್ನೇಯ