Log In
BREAKING NEWS >
``````````````ನಮ್ಮೆಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ,ಓದುಗರಿಗೆ ಕರಾವಳಿ ಕಿರಣ ಡಾಟ್ ಕಾ೦ನ ವತಿಯಿ೦ದ "ಚ೦ದ್ರಮಾನ ಯುಗಾದಿ"ಯ ಶುಭಾಶಯಗಳು `````````````

ಮಂಡ್ಯ: ಕರ್ನಾಟಕಲ್ಲೀಗ ಎಲೆಕ್ಷನ್ ಸಮಯ. ಇನ್ನು ಮೂರು ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಹೊತ್ತಿನಲ್ಲಿ ಬಿಜೆಪಿ ಹೈಕಮಾಂಡ್ ಅಮಿತ್ ಶಾ ಆಗಮನ ಕರ್ನಾಟಕಕ್ಕೆ ಆಗಿದೆ.  ಎಲೆಕ್ಷನ್​​​​ಗೆ ಬಿಜೆಪಿ ರಣಕಹಳೆ ಜೋರಾಗಿದ್ದು, ಅಮಿತ್​ ಶಾ ಅವರು ಮಂಡ್ಯದಿಂದಲೇ ರಣತಂತ್ರ ಆರಂಭಿಸಿದ್ದಾರೆ.  ಅಮಿತ್​ ಶಾ ಮಂಡ್ಯದ ಮೆಗಾ ಡೈರಿ ಉದ್ಘಾಟಿಸಿದ್ದಾರೆ. ಮಾಜಿ

ಉಭಯ ಜಿಲ್ಲೆ ಸೇರಿದ೦ತೆ ದೇಶದ ಎಲ್ಲಾ ಕಾಶೀ ಮಠದ ಅಧೀನದಲ್ಲಿನ ದೇವಾಲಯದಲ್ಲಿ ಶುಕ್ರವಾರದ೦ದು ಹರಿಪಾದವನ್ನು ಸೇರಿದ ಹಿರಿಯ ಕಾಶೀ ಮಠಾಧೀಶರಾದ ಶ್ರೀಸುಧೀ೦ದ್ರ ತೀರ್ಥಶ್ರೀಪಾದರ ಆರಾಧನೆಯ ಕಾರ್ಯಕ್ರಮವು ಸಕಲ ಧಾರ್ಮಿಕ ವಿಧಿ-ವಿಧಾನಗಳೊ೦ದಿಗೆ ವಿಜೃ೦ಭಣೆಯಿ೦ದ ಆಚರಿಸಲಾಯಿತು. ತದನ೦ತರ ರಾತ್ರೆ ಪಲ್ಲಕಿ ಉತ್ಸವವು ನಡೆಯಲಿದೆ. ಉಡುಪಿಯ ಶ್ರೀ ಲಕ್ಷ್ಮೀವೆ೦ಕಟೇಶ ದೇವಸ್ಥಾನ,ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನ, ಕಟಪಾಡಿ,

ರಿಯೊ ಡಿ ಜನೈರೊ: ಫುಟ್ಬಾಲ್ ದಂತಕಥೆ ಬ್ರೆಝಿಲಿಯನ್ ಖ್ಯಾತ ಮಾಜಿ ಫುಟ್ಬಾಲ್ ಆಟಗಾರ ಪೆಲೆ ತಮ್ಮ 82 ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ.  ಮೂರು ವಿಶ್ವಕಪ್ ಟೂರ್ನಿಗಳಲ್ಲಿ ಬ್ರೆಜಿಲ್ ತಂಡವನ್ನು ಚಾಂಪಿಯನ್ ಆಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪೆಲೆ ಗುರುವಾರ ಕ್ಯಾನ್ಸರ್‌ನಿಂದಾಗಿ ನಿಧನರಾದರು. ಬ್ರೆಜಿಲ್ ತಂಡವು ಮೂರು ಬಾರಿ ವಿಶ್ವಕಪ್ (1958,

ನವದೆಹಲಿ: ಭಾರತ ತಂಡದ ವಿಕೆಟ್‌ ಕೀಪರ್‌-ಬ್ಯಾಟ್ಸ್‌ಮನ್‌ ರಿಷಭ್ ಪಂತ್ ಅವರು ಕಾರು ಅಪಘಾತದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ದೆಹಲಿ ಹಾಗೂ ಡೆಹ್ರಾಡೂನ್‌ ರಾಷ್ಟ್ರೀಯ ಹೆದ್ದಾರಿಯಲ್ಲಿನ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಿಷಭ್‌ ಪಂತ್ ಅವರ ತಲೆ ಹಾಗೂ ಕಾಲುಗಳಿಗೆ ಗಾಯವಾಗಿದೆ. ಹಾಗಾಗಿ ಅವರಿಗೆ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ರಿಷಭ್‌ ಪಂತ್‌ ಅವರು ದೆಹಲಿಯಿಂದ

ಅಹ್ಮದಾಬಾದ್: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಾಯಿ ಹೀರಾಬೆನ್ ಮೋದಿಯವರು ಶುಕ್ರವಾರ ಪಂಚಭೂತಗಳಲ್ಲಿ ಲೀನರಾದರು. ಮೋದಿಯವರ ಸಹೋದರ ಪ್ರಹ್ಲಾದ್ ಮೋದಿಯವರ ಮನೆಯಿಂದ ಹೀರಾಬೆನ್ ಅವರ ಅಂತಿಮ ಯಾತ್ರೆ ಸಾಗಿತು. ಈ ವೇಳೆ ಪ್ರಧಾನಿ ಮೋದಿಯವರು ತಾಯಿಯ ಪಾರ್ಥೀವ ಶರೀರಕ್ಕೆ ಹೆಗಲುಕೊಟ್ಟು ನಡೆದರು. ಬಳಿಕ ಪಾರ್ಥೀವ ಶರೀರವನ್ನು ಸೆಕ್ಟರ್ 30ರ ರುದ್ರಭೂಮಿಗೆ ತರಲಾಗಿತ್ತು. ಅಂತಿಮ

ಉಡುಪಿ: ಡಿ 29. ಕಮಲಾಕ್ಷಿ ವಿವಿಧೋದ್ದೇಶ ಸಹಕಾರ ಸೊಸೈಟಿಯಿಂದ 100 ಕೋಟಿಗೂ ಮಿಕ್ಕಿ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಮಲಾಕ್ಷಿ ಸಹಕಾರಿ ಸಂಘದ ಅಧ್ಯಕ್ಷ ಬಿ.ವಿ.ಲಕ್ಷ್ಮೀನಾರಾಯಣ ಅವರನ್ನು ಉಡುಪಿ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮಾವರ ಸಮೀಪದ ಮಟಪಾಡಿಯಲ್ಲಿ ಲಕ್ಷ್ಮೀನಾರಾಯಣರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಕಮಲಾಕ್ಷಿ ವಿವಿಧೋದ್ದೇಶ

ನವದೆಹಲಿ:ಡಿ 29.ಮುಂಬರುವ ಸಾರ್ವತ್ರಿಕ ಚುನಾವಣೆ ವೇಳೆ ಭಾರತೀಯ ಚುನಾವಣಾ ಆಯೋಗವು ಮತದಾನ ಪ್ರಕ್ರಿಯಲ್ಲಿ ರಿಮೋಟ್ ಎಲೆಕ್ಟ್ರಾನಿಕ್ ಮತಯಂತ್ರವನ್ನು ಪರಿಚಯಿಸಲು ಸಿದ್ದತೆ ನಡೆಸಿದೆ. ವಲಸೆ ಕಾರ್ಮಿಕರಿಗೆ ಕೆಲಸದ ಸ್ಥಳದಿಂದಲೇ ಮತದಾನಕ್ಕೆ ಅವಕಾಶ ಕಲ್ಪಿಸುವುದು ಈ ಮತಯಂತ್ರದ ಉದ್ದೇಶ. ರಿಮೋಟ್ ಎಲೆಕ್ಟ್ರಾನಿಕ್ ಮತಯಂತ್ರದ ಅಭಿವೃದ್ದಿಪಡಿಸುವಿಕೆಯಿಂದ ಮತ್ತು ಬಳಕೆ ಮಾಡುವುದರಿಂದ ವಲಸೆ ಮತದಾರರು ಮತ

ಉಡುಪಿ:ಡಿ 29. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯು ಹೊಸ ವರ್ಷಾಚರಣೆಗೆ ಮಾರ್ಗಸೂಚಿಗಳನ್ನು ಸೂಚಿಸಿ ಡಿಸೆಂಬರ್‌ 29ರ ಗುರುವಾರ ಪ್ರಕಟಣೆ ಹೊರಡಿಸಿದೆ. ಪೊಲೀಸ್ ಇಲಾಖೆಯಿಂದ ಬಂದೋಬಸ್ತ್ ಕರ್ತವ್ಯಕ್ಕೆ ಹೆಚ್ಚುವರಿ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಡಿಸೆಂಬರ್ 31ರ ರಾತ್ರಿಯಿಂದ 2023ರ ಜನವರಿ 1ರ ಮಧ್ಯರಾತ್ರಿ

ರಾಂಚಿ:ಡಿ 29 . ಗುಂಡೇಟಿಗೆ ನಿನ್ನೆ ಬಲಿಯಾಗಿದ್ದ ಜಾರ್ಖಂಡ್ ನಟಿ ರಿಯಾ ಕುಮಾರಿ ಹತ್ಯೆ ಪ್ರಕರಣಕ್ಕೆ ಇದೀಗ ಸ್ಪೋಟಕ ತಿರುವು ಸಿಕ್ಕಿದ್ದು, ರಿಯಾ ಪತಿಯನ್ನೇ ಪೊಲೀಸರು ಗುರುವಾರ ಬಂಧಿಸಿದ್ದಾರೆ.ರಿಯಾ ಕುಮಾರಿ ಅವರ ಪತಿ ಪ್ರಕಾಶ್‌ಕುಮಾರ್‍ ಬಂಧಿತರು. ಪಶ್ಚಿಮ ಬಂಗಾಳದ ಹೌರಾದಲ್ಲಿ ರಾಂಚಿಯಿಂದ ಕೋಲ್ಕತ್ತಕ್ಕೆ ತೆರಳುವ ಮಾರ್ಗದಲ್ಲಿ ರಿಯಾಕುಮಾರಿ ನಿನ್ನೆ ಗುಂಡೇಟಿಗೆ

ಬೆಂಗಳೂರು: ಕೇಂದ್ರ ಸರ್ಕಾರ ಉತ್ತರ ಕರ್ನಾಟಕದ ಧಾರವಾಡ, ಬೆಳಗಾವಿ ಹಾಗೂ ಗದಗ ಸೇರಿದಂತೆ ಹಲವು ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ್ದು, ರಾಜ್ಯ ಸರ್ಕಾರ ಸಲ್ಲಿಸಿದ್ದ ಕಳಸಾ ಬಂಡೂರಿ ನಾಲಾ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಜಲ ಆಯೋಗ ಅನುಮತಿ ನೀಡಿದೆ. ಕಳಸಾ ಬಂಡೂರಿ ವಿಸ್ತೃತ ಯೋಜನೆ ರಾಜ್ಯ ಸರ್ಕಾರ ಕಳುಹಿಸಿದ್ದ ಡಿಪಿಆರ್‌ಗೆ