Log In
BREAKING NEWS >
``````````````ನಮ್ಮೆಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ,ಓದುಗರಿಗೆ ಕರಾವಳಿ ಕಿರಣ ಡಾಟ್ ಕಾ೦ನ ವತಿಯಿ೦ದ "ಚ೦ದ್ರಮಾನ ಯುಗಾದಿ"ಯ ಶುಭಾಶಯಗಳು `````````````

ನವದೆಹಲಿ: ಕಡ್ಡಾಯ ಪರೀಕ್ಷೆಯಲ್ಲಿ ಅರ್ಹತೆ ಪಡೆಯದೆ ಭಾರತದಲ್ಲಿ ಅಭ್ಯಾಸ ಮಾಡಲು ಅನುಮತಿಸಿ ನೀಡಿದ ಹಲವಾರು ರಾಜ್ಯ ವೈದ್ಯಕೀಯ ಮಂಡಳಿಗಳು ಮತ್ತು ವಿದೇಶಿ ವೈದ್ಯಕೀಯ ಪದವೀಧರರ ವಿರುದ್ಧದ ತನಿಖೆಗೆ ಸಂಬಂಧಿಸಿದಂತೆ ಸಿಬಿಐ ಗುರುವಾರ ದೇಶದಾದ್ಯಂತ 91 ಸ್ಥಳಗಳಲ್ಲಿ ಶೋಧ ನಡೆಸಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಡ್ಡಾಯ ವಿದೇಶಿ ವೈದ್ಯಕೀಯ ಪದವಿ ಪರೀಕ್ಷೆಯಲ್ಲಿ (ಎಫ್‌ಎಂಜಿಇ)

ಬಫಲೋ(ಯುಎಸ್): ಅಮೆರಿಕದಾದ್ಯಂತ ಸುಮಾರು 50 ಜನರನ್ನು ಬಲಿತೆಗೆದುಕೊಂಡ ಮತ್ತು ಕ್ರಿಸ್‌ಮಸ್ ಹಬ್ಬದ ಸಂಭ್ರಮಾಚರಣೆಗೆ ಅಡ್ಡಿಯಾದ ಬಿರುಗಾಳಿ "ಶತಮಾನದ ಹಿಮಪಾತ" ಎಂದು ಕರೆಯಲ್ಪಡುವ ಪರಿಸ್ಥಿತಿಯಿಂದ ಇದುವರೆಗೆ ಸುಮಾರು 50 ಜನರನ್ನು ಬಲಿತೆಗೆದುಕೊಂಡಿದೆ. ಅಧಿಕೃತ ಅಂಕಿಅಂಶಗಳ ಪ್ರಕಾರ, ಅಮೆರಿಕಾದ ಈಶಾನ್ಯದ ಕೆಲವು ಭಾಗಗಳಲ್ಲಿ ಹಿಮಪಾತದ ಪರಿಸ್ಥಿತಿಗಳು ಮುಂದುವರಿದಿವೆ, ಹಲವಾರು ದಿನಗಳ ಕಾಲ ದೇಶವನ್ನು ಹಿಡಿದಿಟ್ಟುಕೊಂಡಿರುವ

ಮನಿಲಾ: ಕ್ರಿಸ್‌ಮಸ್ ವಾರಾಂತ್ಯದಲ್ಲಿ ಫಿಲಿಪೈನ್ಸ್‌ನ ಕೆಲವು ಭಾಗಗಳಲ್ಲಿ ತೀವ್ರ ಮಳೆಯಾಗುತ್ತಿದ್ದು, ಭಾರಿಯಿಂದಾಗಿ ಉಂಟಾಗಿರುವ ಪ್ರವಾಹದಿಂದ ಕನಿಷ್ಠ 32 ಮಂದಿ ಸಾವಿಗೀಡಾಗಿದ್ದಾರೆ ಮತ್ತು 24 ಮಂದಿ ಕಾಣೆಯಾಗಿದ್ದಾರೆ ಎಂದು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಸಂಸ್ಥೆ ಗುರುವಾರ ತಿಳಿಸಿದೆ. ಪೂರ್ವ, ಮಧ್ಯ ಮತ್ತು ದಕ್ಷಿಣ ಫಿಲಿಪೈನ್ಸ್‌ನಲ್ಲಿ ಹವಾಮಾನ ವೈಪರಿತ್ಯದಿಂದಾಗಿ ಕ್ರಿಸ್‌ಮಸ್‌ ಆಚರಣೆಗೆ ಅಡ್ಡಿಯುಂಟಾಗಿದ್ದು, ಮಳೆಯಿಂದಾಗಿ

ತಾಷ್ಕೆಂಟ್: ಕಳೆದ ಕೆಲ ತಿಂಗಳ ಹಿಂದೆ ಗ್ಯಾಂಬಿಯಾ ದೇಶದ ಸುಮಾರು 70 ಮಕ್ಕಳ ಸಾವಿಗೆ ಭಾರತದಲ್ಲಿ ತಯಾರಿಸಿದ ಕೆಮ್ಮಿನ ಸಿರಪ್ ಕಾರಣ ಎಂದು ಆರೋಪ ಮಾಡಲಾಗಿತ್ತು. ಇದೀಗ ಉಜ್ಬೇಕಿಸ್ತಾನವೂ ಕೂಡ ಇದೇ ರೀತಿಯ ಆರೋಪವೊಂದನ್ನು ಮಾಡಿದೆ. ತನ್ನ ದೇಶದ ಸುಮಾರು 18 ಮಕ್ಕಳ ಸಾವಿನಲ್ಲಿ ಭಾರತದಲ್ಲಿ ತಯಾರಿಸಲಾದ ಕೆಮ್ಮಿನ ಸಿರಪ್‌ನ

(ವಿಶೇಷವರದಿ:ಟಿ.ಜಯಪ್ರಕಾಶ್ ಕಿಣಿ,ಉಡುಪಿ.) ಹಿ೦ದಿನಿ೦ದಲೂ ಉಡುಪಿಯ ಶ್ರೀಕೃಷ್ಣದೇವರಿಗೆ ಆನೆಯಿಲ್ಲದೇ ಯಾವುದೇ ಉತ್ಸವಗಳು ನಡೆಯುತ್ತಿರಲಿಲ್ಲ ಇದು ಉಡುಪಿಯ ಸ೦ಪ್ರದಾಯವೂ ವಾಗಿತ್ತು. ಉಡುಪಿಯ ಶ್ರೀಕೃಷ್ಣನಿಗೆ ತನ್ನ ಸೇವೆಯನ್ನು ನೀಡಿದರಲ್ಲಿಯೇ ಇತಿಹಾಸವನ್ನು ದಾಖಲಿಸಿದ ಹೆಗ್ಗಳಿಕೆಯು ಹಿ೦ದಿನ "ರುಕ್ಮಿಣಿ ಆನೆ"ಯದ್ದು.ಅದರೆ ಅವಳ ಬಳಿಕ ಲಕ್ಷ್ಮೀಶ ನ೦ತರ ಸುಭದ್ರೆ ಆನೆ ತಮ್ಮ ಸೇವೆಯನ್ನು ಸಲ್ಲಿಸಿತ್ತು. ಕಾಣಿಯೂರು ಶ್ರೀಗಳ ಪರ್ಯಾಯದ ಸ೦ದರ್ಭದಲ್ಲಿ

ಬೆಳಗಾವಿ (ಸುವರ್ಣ ಸೌಧ): ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಶಾಸಕ, ಮಾಜಿ ಸಚಿವ ರಘುನಾಥರಾವ ವಿಶ್ವನಾಥರಾವ್ ದೇಶಪಾಂಡೆ (RV Deshpande) ಅವರಿಗೆ 2022ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿ (Best MLA) ಪ್ರದಾನ ಮಾಡಿ ಗೌರವಿಸಲಾಯಿತು. ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾನೂನು ಮತ್ತು

ಮೈಸೂರು: ಚರ್ಚಿನ ಒಳಗೆ ಯೇಸುವಿನ ಮೂರ್ತಿಯನ್ನು ಧ್ವಂಸಗೊಳಿಸಿ ಕಾಣಿಕೆ ಡಬ್ಬಿಯಿಂದ ಹಣ ದೋಚಿ ಅಪರಿಚಿದ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ನಡೆದಿದೆ. ಚರ್ಚ್‌ನಲ್ಲಿದ್ದ ಮತ್ತೊಂದು ಯೇಸುವಿನ ಪ್ರತಿಮೆಗೂ ಹಾನಿ ಮಾಡಿದ್ದಾರೆ. ಕ್ರಿಸ್‌ಮಸ್ ಹಬ್ಬದ ಎರಡು ದಿನಗಳ ನಂತರ ಮೈಸೂರಿನ ಪಿರಿಯಾಪಟ್ಟಣದಲ್ಲಿರುವ ಸೇಂಟ್ ಮೇರಿ ಚರ್ಚ್ ನಲ್ಲಿ ಈ ದುರ್ಘಟನೆ

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ತಮ್ಮ ತಾಯಿ ಹೀರಾಬೆನ್ ಅವರ ಆರೋಗ್ಯ ವಿಚಾರಿಸಲು ಅಹಮದಾಬಾದ್​ನ ಯುಎನ್​ ಮೆಹ್ತಾ ಆಸ್ಪತ್ರೆಗೆ ಆಗಮಿಸಿದ್ದಾರೆ. ಇಂದು ಬೆಳಗ್ಗೆ ಹೀರಾಬೆನ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಹೀಗಾಗಿ ಅವರನ್ನು ಗುಜರಾತ್ ನ ಅಹಮದಾಬಾದ್​ನಲ್ಲಿರುವ ಯುಎನ್​ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಧಾನಿ ಮೋದಿ

ಜಮ್ಮು: ಜಮ್ಮುವಿನ ಸಿದ್ರಾ ಪ್ರದೇಶದಲ್ಲಿ ಭಾರತೀಯ ಸೇನಾಪಡೆ ಬುಧವಾರ ಎನ್ಕೌಂಟರ್ ನಡೆಸಿದ್ದು, ನಾಲ್ವರು ಉಗ್ರರನ್ನು ಹತ್ಯೆ  ಮಾಡಿದೆ ಎಂದು ತಿಳಿದುಬಂದಿದೆ. ಎನ್ಕೌಂಟರ್ ಕುರಿತು ಮಾಹಿತಿ ನೀಡಿರುವ ಎಜಿಡಿಪಿ ಮುಕೇಶ್ ಸಿಂಗ್ ಅವರು, ಹೆದ್ದಾರಿಯಲ್ಲಿ ಲಾರಿಯ ಸಂಚಾರವೊಂದು ಅನುಮಾನಾಸ್ಪದವಾಗಿ ಕಂಡು ಬಂದಿತ್ತು. ಕೂಡಲೇ ಲಾರಿಯನ್ನು ಹಿಂಬಾಲಿಸಲಾಗಿತ್ತು. ಜಮ್ಮುವಿನ ಸಿಧ್ರಾ ಪ್ರದೇಶದಲ್ಲಿ ಲಾರಿ

ನವದೆಹಲಿ: ಉತ್ತರ ಭಾರತದಲ್ಲಿ ದಟ್ಟ ಮಂಜು ಕವಿದಿದ್ದು, ವಾತಾವರಣದ ವೈಪರಿತ್ಯದಿಂದ ದೆಹಲಿ ಒಂದರಲ್ಲೇ 100 ಕ್ಕೂ ಅಧಿಕ ವಿಮಾನಗಳ ವ್ಯತ್ಯಯ ಉಂಟಾಗಿದೆ. ದೆಹಲಿಯಲ್ಲಿ ತೀವ್ರ ಚಳಿ ಇದ್ದು, ವಾತಾವರಣದ ವೈಪರಿತ್ಯದ ಪರಿಣಾಮ ದೆಹಲಿಯಿಂದ ಕಾರ್ಯನಿರ್ವಹಣೆ ಮಾಡಬೇಕಿದ್ದ 100 ಕ್ಕೂ ಹೆಚ್ಚು ವಿಮಾನಗಳ ಸಂಚಾರ ಕನಿಷ್ಟ ಇನ್ನೂ 3 ದಿನಗಳ ಕಾಲ ವ್ಯತ್ಯಯವಾಗಲಿದೆ