Log In
BREAKING NEWS >
Nandini Milk: ಕೆಎಂಎಫ್ ನಂದಿನಿ ಮಿಲ್ಕ್ ಹೊಸ ದಾಖಲೆ​​: ಒಂದೇ ದಿನ 51 ಲಕ್ಷ ಲೀಟರ್ ಹಾಲು ಮಾರಾಟ....

ಕೊರ್ಬಾ(ಛತ್ತೀಸ್‌ಗಢ): ತನ್ನ ಜೊತೆ ಮಾತನಾಡಲು ನಿರಾಕರಿಸಿದ 20 ವರ್ಷದ ಯುವತಿಯನ್ನು ವ್ಯಕ್ತಿಯೋರ್ವ ಸ್ಕ್ರೂಡ್ರೈವರ್‌ನಿಂದ 51 ಬಾರಿ ಇರಿದು ಕೊಂದಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಕಳೆದ ಶನಿವಾರ ಸೌತ್ ಈಸ್ಟರ್ನ್ ಕೋಲ್ ಫೀಲ್ಡ್ ಲಿಮಿಟೆಡ್ (ಎಸ್ ಇಸಿಎಲ್)ನ ಪಂಪ್ ಹೌಸ್ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ಅಂದಿನಿಂದ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು

ಹೌದು ಡಿಸೆ೦ಬರ್ 19ರಿ೦ದ ನಾಪತ್ತೆಯಾಗಿರುವ ಉಡುಪಿಯ ಕಮಲಾಕ್ಷಿ ವಿವಿಧೋದ್ದೇಶ ಸಹಕಾರ ಸ೦ಘದ ಬಿ.ವಿ.ಲಕ್ಷ್ಮೀನಾರಾಯಣನ ವಿರುದ್ಧ ಸಾಕಷ್ಟು ದೂರುಗಳು ಈಗಾಗಲೇ ಪೊಲೀಸ್ ಠಾಣೆಯ ಮಡಿಲಿನಲ್ಲಿ ಸೇರಿಕೊ೦ಡಿದೆಯಾದರೂ ಇದುವರೆಗೂ ಆತನನ್ನು ಪತ್ತೆ ಹಚ್ಚುವ ಕೆಲಸ ಮಾತ್ರ ಹಿ೦ದುಳಿದಿದೆ ಎ೦ದರೆ ತಪ್ಪಾಗಲಾರದು. ಈಗಾಗಲೇ 150 ಕೋಟಿ ರೂಯಷ್ಟು ಹಣವನ್ನು ಸಾವಿರಾರು ಮ೦ದಿ ಠೇವಣಿದಾರರಿ೦ದ ತನ್ನ

ಚೆನ್ನೈ: ಇತಿಹಾಸ ತಿರುಚುವಿಕೆ ಮತ್ತು ಕೆಲವರು "ಕಾಲ್ಪನಿಕ ಕಥೆ"ಗಳನ್ನು ಸೃಷ್ಟಿಸುತ್ತಿರುವುದು ದೇಶಕ್ಕೆ ಅತ್ಯಂತ "ಅಪಾಯಕಾರಿ" ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಮಂಗಳವಾರ ಎಚ್ಚರಿಕೆ ನೀಡಿದ್ದಾರೆ. ಭಾರತೀಯ ಇತಿಹಾಸ ಕಾಂಗ್ರೆಸ್‌ನ 81ನೇ ವಾರ್ಷಿಕ ಸಮಾವೇಶದಲ್ಲಿ ಮಾತನಾಡಿದ ತಮಿಳುನಾಡು ಸಿಎಂ, ತಮ್ಮ ಸರ್ಕಾರ ಜಾತ್ಯತೀತವಾಗಿ ಉಳಿಯುವ ಅಗತ್ಯವನ್ನು ಒತ್ತಿ ಹೇಳಿದರು. ಇತಿಹಾಸವನ್ನು

ಮಂಗಳೂರು: ಸುರತ್ಕಲ್‌ನಲ್ಲಿ ಕಾಟಿಪಳ್ಳದ ಜಲೀಲ್ ಕೊಲೆ ಪ್ರಕರಣ  ಹಿನ್ನೆಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಸುರತ್ಕಲ್, ಕಾವೂರು, ಬಜಪೆ ಮತ್ತು ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ವಿಧಿಸಿದ್ದ 144 ಸೆಕ್ಷನ್‌ಅನ್ನು ಡಿ.29ರ ಬೆಳಗ್ಗೆ 6 ಗಂಟೆಯವರೆಗೆ ಮುಂದುವರಿಸಿ ಪೊಲೀಸ್‌ ಇಲಾಖೆ ಆದೇಶ ಹೊರಡಿಸಿದೆ. ನಿಷೇಧಾಜ್ಞೆ ಸಮಯದಲ್ಲಿ ಸಂಜೆ‌ 6 ಗಂಟೆಯಿಂದ ಬೆಳಗ್ಗೆ

ಮೈಸೂರು: ಮೈಸೂರು ತಾಲೂಕಿನ ಕಡಕೊಳ ಬಳಿ ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರು ಪ್ರಯಾಣಿಸುತ್ತಿದ್ದ ಕಾರು ಮಂಗಳವಾರ ಅಪಘಾತಕ್ಕೀಡಾಗಿದ್ದು, ಪ್ರಹ್ಲಾದ್ ಮೋದಿ, ಅವರ ಪುತ್ರ ಹಾಗೂ ಸೊಸೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಹ್ಲಾದ್ ಮೋದಿ ಅವರು ಇಂದು ಬೆಳಗ್ಗೆ ಬೆಂಗಳೂರಿನಿಂದ ಬಂಡೀಪುರಕ್ಕೆ ಮರ್ಸಿಡಿಸ್ ಬೆಂಜ್ ಕಾರಿನಲ್ಲಿ ಖಾಸಗಿ ಪ್ರವಾಸಕ್ಕೆ

ಮುಂಬೈ: ಕರ್ನಾಟಕ ಸರ್ಕಾರ ಜೊತೆಗಿನ ಬೆಳಗಾವಿ ಗಡಿ ವಿವಾದ ಕುರಿತು ಮಹಾರಾಷ್ಟ್ರ ವಿಧಾನಸಭೆ ಮಂಗಳವಾರ ವಿಧಾನಸಭೆಯಲ್ಲಿ ರಾಜ್ಯದ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿತು. ಗಡಿ ಪ್ರದೇಶಗಳು. ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದದ ಕುರಿತು ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆಗೆ ಸಭೆಯಲ್ಲಿ ಕೈಗೊಂಡ ನಿರ್ಣಯವನ್ನು

ನವದೆಹಲಿ: ವಿಶ್ವದ ಮೊದಲ ಇಂಟ್ರಾನಾಸಲ್‌ ಕೋವಿಡ್ ಲಸಿಕೆ‌ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಭಾರತ್ ಬಯೋಟೆಕ್ ಸಂಸ್ಥೆಯ iNCOVACC ಅಥವಾ BBV154 ಕೋವಿಡ್ ಲಸಿಕೆಗೆ ದರ ನಿಗದಿ ಮಾಡಲಾಗಿದ್ದು, ಪ್ರತೀ ಡೋಸ್​ಗೆ 800 ರೂಪಾಯಿ ನಿಗದಿ ಪಡಿಸಲಾಗಿದೆ ಎಂದು ತಿಳಿದುಬಂದಿದೆ. ಭಾರತ್‌ ಬಯೋಟೆಕ್‌ ಈ ಲಸಿಕೆಯನ್ನು ವಾಷಿಂಗ್ಟನ್‌ ಯೂನಿವರ್ಸಿಟಿ ಸೇಂಟ್‌ ಲೂಯಿಸ್‌ ಸಹಭಾಗಿತ್ವದಲ್ಲಿ

ಒಡಿಶಾ: ರಷ್ಯಾ-ಉಕ್ರೇನ್ ಯುದ್ಧವನ್ನು ತೀವ್ರವಾಗಿ ವಿರೋಧಿಸಿದ್ದ ರಷ್ಯಾದ ಸಂಸದ 64 ವರ್ಷದ ಪಾವೆಲ್ ಆಂಟೊನೊವ್ ಭಾರತದ ಒಡಿಶಾದ ಹೋಟೆಲ್‌ವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಇನ್ನು ಡಿಸೆಂಬರ್ 22 ಮತ್ತು 25ರಂದು, ಇಬ್ಬರು ರಷ್ಯಾದ ಪ್ರವಾಸಿಗರು ಭಾರತದ ಒಡಿಶಾದ ಹೋಟೆಲ್‌ನಲ್ಲಿ ನಿಗೂಢ ಪರಿಸ್ಥಿತಿಯಲ್ಲಿ ಸಾವನ್ನಪ್ಪಿದರು. ವರದಿಗಳ ಪ್ರಕಾರ, ಡಿಸೆಂಬರ್ 21 ರಂದು ನಾಲ್ವರು

ಮುಂಬೈ: ದೇಶವನ್ನೇ ನಡುಗಿಸಿದ್ದ ಶ್ರದ್ಧಾ ವಾಕರ್ ಹತ್ಯೆ ಪ್ರಕರಣ ಕಾರಣ ತುನೀಶಾ ಶರ್ಮಾ ಜೊತೆ ಬಲವಂತವಾಗಿ ಬೇರ್ಪಡಬೇಕಾಯಿತು ಎಂದು ಆರೋಪಿ ಶೀಜನ್ ಖಾನ್ ತಿಳಿಸಿದ್ದಾರೆ. ತುನಿಶಾ ಶರ್ಮಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಶೀಜನ್ ಖಾನ್ ರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಈ ವೇಳೆ ಹಲವು ಸಂಗತಿಗಳನ್ನು ಶೀಜನ್ ಬಿಚ್ಚಿಟ್ಟಿದ್ದಾನೆ. ಈ ಹಿಂದೆಯೂ

ಬೆಳಗಾವಿ: ರಾಜ್ಯದಲ್ಲಿ ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧ ವಿಧಿಸುವುದಿಲ್ಲ. ಆದರೆ ಸಂಭ್ರಮಾಚರಣೆಯಲ್ಲಿ ಭಾಗವಹಿಸುವವರು ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಅವರು ಸೋಮವಾರ ಹೇಳಿದ್ದಾರೆ. ಸುಧಾಕರ್ ಅವರು ಇಂದು ಸುವರ್ಣ ಸೌಧದ ಸಮಿತಿ ಕೊಠಡಿಯಲ್ಲಿ ಕಂದಾಯ ಸಚಿವ ಆರ್ ಅಶೋಕ್ ಜೊತೆ, ಹಿರಿಯ ಅಧಿಕಾರಿಗಳು ಮತ್ತು ತಜ್ಞರೊಂದಿಗೆ