Log In
BREAKING NEWS >
``````````````ನಮ್ಮೆಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ,ಓದುಗರಿಗೆ ಕರಾವಳಿ ಕಿರಣ ಡಾಟ್ ಕಾ೦ನ ವತಿಯಿ೦ದ "ಚ೦ದ್ರಮಾನ ಯುಗಾದಿ"ಯ ಶುಭಾಶಯಗಳು `````````````

ಉಡುಪಿ:ಉಡುಪಿ ನಗರದ ಸ೦ಸ್ಕೃತ ಕಾಲೇಜಿನ ಮು೦ಭಾಗದಲ್ಲಿರುವ ಕಮಲಾಕ್ಷಿ ವಿವಿಧೋದ್ದೇಶ ಸಹಕಾರ ಸ೦ಘ(ರಿ)ದಲ್ಲಿ ಕೋಟ್ಯಾ೦ತರ ರೂಪಾಯಿ ಹಣವನ್ನು ಸಾರ್ವಜನಿಕರಿಗೆ ವ೦ಚಿಸಿ ತಲೆಮರೆಸಿಕೊ೦ಡಿರುವ ಬಿ ವಿ ಲಕ್ಷ್ಮೀನಾರಾಯಣ ವಿರುದ್ಧ ಹಲವಾರು ಮ೦ದಿ ದೂರು ನೀಡಿದ ಹಿನ್ನಲೆಯಲ್ಲಿ ಪೊಲೀಸ್ ಇಲಾಖೆಯ ಸೆನ್ ವಿಭಾಗದ ಅಧಿಕಾರಿಯವರಾದ ಮ೦ಜುನಾಥ ರವರು ಸೇರಿದ೦ತೆ ಸಿಬ೦ಧಿಗಳು ಹಾಗೂ ದೂರು

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಂಗಲ ಗ್ರಾಮದ ಹೊರ ವಲಯದಲ್ಲಿ ಚಲಿಸುವ ವೇಳೆ ಕಾರಿನ ಟೈರ್‌ ಸ್ಪೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು ಮಗು ಮೃತಪಟ್ಟಿರುವ ಘಟನೆ ನಡೆದಿದೆ. ಮೃತದುರ್ದೈವಿ ತನ್ಮಯ್‌ ಎಂದು ತಿಳಿದು ಬಂದಿದ್ದು, ಕಾರಿನಲ್ಲಿ ಒಟ್ಟು 6 ಮಂದಿ ಪ್ರಯಾಣಿಸುತ್ತಿದ್ದರು. ಚಲಿಸುವ ವೇಳೆ

ದಾವಣಗೆರೆ: ದಾವಣಗೆರೆ ನಗರದ ಬಿಜೆ ಬಡಾವಣೆಯಲ್ಲಿ ಪ್ರೀತಿಯನ್ನು ನಿರಾಕರಿಸಿದಳೆಂದು ಪಾಗಲ್ ಪ್ರೇಮಿಯೊಬ್ಬ ಹಾಡುಹಗಲೇ ನಡುರಸ್ತೆಯಲ್ಲಿ ಯುವತಿಯನ್ನು ಮನಬಂದಂತೆ ಚುಚ್ಚಿ ಸಾಯಿಸಿದ ಘಟನೆ ನಡೆದಿದೆ. ವಿನೋಭ ನಗರದ ನಿವಾಸಿ 28 ವರ್ಷದ ಚಾಂದ್ ಸುಲ್ತಾನಾ ಮೃತ ಯುವತಿ ಎಂದು ಗುರುತಿಸಲಾಗಿದೆ. ಆರೋಪಿ ಪಾಗಲ್ ಪ್ರೇಮಿ ಚಾಂದ್ ಫೀರ್ ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ನೋಭ

ಉಡುಪಿ:ಇತ್ತೀಚಿಗೆ ಉಡುಪಿಯಲ್ಲಿ ಭಾರೀ ಆಶ್ಚರ್ಯ ಸ೦ಗತಿಗೆ ಎಡೆಮಾಡಿಕೊಟ್ಟ ಕಮಲಾಕ್ಷಿ ವಿವಿಧೋದ್ದೇಶ ಸಹಕಾರ ಸ೦ಘ(ರಿ)ದಲ್ಲಿ ಕೋಟ್ಯಾ೦ತರ ರೂಪಾಯಿ ಹಣವನ್ನು ಸಾರ್ವಜನಿಕರಿಗೆ ವ೦ಚಿಸಿ ತಲೆಮರೆಸಿಕೊ೦ಡಿರುವ ಬಿ ವಿ ಲಕ್ಷ್ಮೀನಾರಾಯಣ ಹಾಗೂ ಅವರ ಪತ್ನಿ ರಾಧಿಕಾ ಲಕ್ಷ್ಮೀನಾರಾಯಣರನ್ನು ಈಗಾಗಲೇ ಉಡುಪಿ ರೋಟರಿ ಕ್ಲಬಿನಿ೦ದ ಅವರ ಸದಸ್ಯತ್ವ, ಹಾಗೂ ಎಲ್ಲಾ ಹುದ್ದೆಯಿ೦ದ ತೆಗೆದು ಹಾಕಲಾಗಿದ

ಇಸ್ಲಾಮಾಬಾದ್, ಡಿ 23: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಮಾಜಿ ಪತ್ನಿ ರೆಹಮ್ ಖಾನ್ ಮೂರನೇ ಬಾರಿಗೆ ವಿವಾಹವಾಗಿದ್ದು, ಬ್ರಿಟಿಷ್-ಪಾಕಿಸ್ತಾನಿ ನಟ ಮಿರ್ಜಾ ಬಿಲಾಲ್ ಅವರೊಂದಿಗೆ ನಿಕಾ ಮಾಡಿಕೊಂಡಿದ್ದಾರೆ.ಯುಎಸ್‌ನ ಸಿಯಾಟಲ್‌ನಲ್ಲಿ ಸರಳವಾಗಿ ನಿಕಾ ಮಾಡಿಕೊಂಡಿರುವ ರೆಹಮ್ ಖಾನ್ ಮತ್ತು ಮಿರ್ಜಾ ಬಿಲಾಲ್ ಬಳಿಕ ತಮ್ಮ ಮದುವೆ

ಮಂಗಳೂರು:ಡಿ 23 . ಯಕ್ಷಗಾನ ನಡೆಯುತ್ತಿದ್ದಾಗ ರಂಗಸ್ಥಳದಲ್ಲೇ ಹೃದಯಾಘಾತವಾಗಿ ಕಟೀಲು ಮೇಳದ ಕಲಾವಿದರೊಬ್ಬರು ನಿಧನರಾದ ಹೃದಯ ವಿದ್ರಾವಕ ಘಟನೆ ವರದಿಯಾಗಿದೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯನಾಲ್ಕನೇ‌ ಮೇಳದ ಕಲಾವಿದ ಗುರುವಪ್ಪ ಬಾಯಾರು ( 58)ಮೃತ ಕಲಾವಿದ. ಕಟೀಲಿನ ಕ್ಷೇತ್ರದ ಸರಸ್ವತೀ ಸದನದಲ್ಲಿ ಗುರುವಾರ ತ್ರಿಜನ್ಮ ಮೋಕ್ಷ ಯಕ್ಷಗಾನ

ಕೊಚ್ಚಿ: ಐಪಿಎಲ್ ಹರಾಜು ಪ್ರಕ್ರಿಯೆಯಲ್ಲಿ ಇಂಗ್ಲೆಂಡ್‍ನ ಸ್ಟಾರ್ ಆಲ್‍ರೌಂಡರ್ ಇತಿಹಾಸ ಬರೆದಿದ್ದು, ಸ್ಯಾಮ್ ಕರ್ರನ್ ದಾಖಲೆಯ 18.50 ಕೋಟಿ ರೂಗೆ ಪಂಜಾಬ್ ಕಿಂಗ್ಸ್ ತಂಡದ ಪಾಲಾಗಿದ್ದಾರೆ. ಹೌದು.. ಇಂದು ಕೇರಳದ ಕೊಚ್ಚಿಯಲ್ಲಿ ನಡೆಯುತ್ತಿರುವ ಐಪಿಎಲ್ ಮಿನಿ ಹರಾಜಿನಲ್ಲಿ ಇಂಗ್ಲೆಂಡ್‍ನ ಸ್ಟಾರ್ ಆಲ್‍ರೌಂಡರ್ ಸ್ಯಾಮ್ ಕರ್ರನ್ 18.50 ಕೋಟಿ ರೂ.ಗೆ ಮಾರಾಟವಾಗಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ

ಸಿಕ್ಕಿಂ: ಉತ್ತರ ಸಿಕ್ಕಿಂನ ಲಾಚೆನ್ ಪಟ್ಟಣದಲ್ಲಿ ಭಾರತೀಯ ಸೇನೆಯ ವಾಹನವು ಕಂದಕಕ್ಕೆ ಉರುಳಿದ ಪರಿಣಾಮ16 ಯೋಧರು ಹುತಾತ್ಮರಾಗಿದ್ದು ನಾಲ್ವರ ಯೋಧರ ಸ್ಥಿತಿ ಗಂಭೀರವಾಗಿದ್ದು ಅವರನ್ನು ಏರ್ ಲಿಫ್ಟ್ ಮಾಡಲಾಗಿದೆ. ಚಟ್ಟೇನ್‌ನಿಂದ ಥಂಗು ಕಡೆಗೆ ತೆರಳುತ್ತಿದ್ದ ಸೇನಾ ವಾಹನ ತಿರುವು ಪಡೆಯುವಾಗ ಕಡಿದಾದ ಕಂದಕಕ್ಕೆ ಜಾರಿದೆ. ಅಪಘಾತದಲ್ಲಿ ಸೇನಾ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ

ಮೀರ್ಪುರ್: ಅತಿಥೇಯ ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ 314 ರನ್ ಗಳಿಗೆ ಆಲೌಟ್ ಆಗಿದ್ದು 87 ರನ್ ಗಳ ಮುನ್ನಡೆ ಸಾಧಿಸಿದೆ. ಮೀರ್ಪುರದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಮೊದಲ ದಿನದಂತ್ಯಕ್ಕೆ ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್ ನಲ್ಲಿ ಅಜೇಯ 19 ರನ್

ಬೆಂಗಳೂರು: ಕೊರೊನಾವೈರಸ್‌ನ BF.7 ರೂಪಾಂತರಿ ಓಮಿಕ್ರಾನ್ ಉಪ ರೂಪಾಂತರಿಯಾಗಿದ್ದು, ಜನರ ಮೇಲಿನ ಅದರ ತೀವ್ರತೆ ಬಗ್ಗೆ  ಭಾರತವು ಹೆಚ್ಚು ಚಿಂತಿಸಬೇಕಾಗಿಲ್ಲ ಎಂದು ದೇಶದ ಖ್ಯಾತ ವಿಜ್ಞಾನಿಗಳು ಶುಕ್ರವಾರ  ಹೇಳಿದ್ದಾರೆ. ಫೇಸ್ ಮಾಸ್ಕ್ ಧರಿಸುವುದು ಮತ್ತು ಅನಗತ್ಯ ಜನಸಂದಣಿಯನ್ನು ತಪ್ಪಿಸುವುದು ಯಾವಾಗಲೂ ಸೂಕ್ತ ಎಂದು ಬೆಂಗಳೂರಿನ ಟಾಟಾ ಇನ್‌ಸ್ಟಿಟ್ಯೂಟ್ ಫಾರ್ ಜೆನೆಟಿಕ್ಸ್ ಅಂಡ್