Log In
BREAKING NEWS >
Nandini Milk: ಕೆಎಂಎಫ್ ನಂದಿನಿ ಮಿಲ್ಕ್ ಹೊಸ ದಾಖಲೆ​​: ಒಂದೇ ದಿನ 51 ಲಕ್ಷ ಲೀಟರ್ ಹಾಲು ಮಾರಾಟ....

ಬೆಂಗಳೂರು: ಹಿಂದಿನ ಕೋವಿಡ್ ಅಲೆಗಳ ವಿರುದ್ಧ ಹೋರಾಡಿದಂತೆ ಮುಂಬರುವ ಕೋವಿಡ್ -19 ಪ್ರಕರಣಗಳ ಉಲ್ಬಣವನ್ನು ನಿಭಾಯಿಸಲು ಸಂಪೂರ್ಣ ಸಿದ್ಧರಾಗಿದ್ದೇವೆ ಎಂದು ಬೆಂಗಳೂರು ಆಸ್ಪತ್ರೆಗಳ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಸ್ತುತ ಕರ್ನಾಟಕದಲ್ಲಿ ಪ್ರಕರಣಗಳ ಹೊರೆ ಕಡಿಮೆ ಇರುವುದರಿಂದ ಭಯಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಆದಾಗ್ಯೂ, ಮಾಸ್ಕ್ ಧರಿಸುವುದು ಮತ್ತು ಸ್ಯಾನಿಟೈಸರ್ ಬಳಸುವಂತಹ ಕೋವಿಡ್

ಉಡುಪಿ:ಕೆಲವೇ ದಿನಗಳ ಹಿ೦ದೆಯಷ್ಟೇ ಸುದ್ದಿಯಾದ ಕಮಲಾಕ್ಷಿ ವಿವಿಧೋದ್ದೇಶ ಸಹಕಾರ ಸ೦ಘ(ರಿ)ನಲ್ಲಿ ಕೋಟ್ಯಾ೦ತರ ರೂಪಾಯಿ ಹಣವನ್ನು ಸಾರ್ವಜನಿಕರಿಗೆ ವ೦ಚಿಸಿ ತಲೆಮರೆಸಿಕೊ೦ಡಿರುವ ಬಿ ವಿ ಲಕ್ಷ್ಮೀನಾರಾಯಣ ರವರನ್ನು ಉಡುಪಿ ರೋಟರಿ ಕ್ಲಬಿನಿ೦ದ ಅವರ ಸದಸ್ಯತ್ವ, ಹಾಗೂ ಎಲ್ಲಾ ಹುದ್ದೆಯಿ೦ದ ತೆಗೆದು ಹಾಕಲಾಗಿದೆ. ಹಲವಾರು ಮ೦ದಿ ರೋಟರಿ ಸದಸ್ಯರು ಇವರ ಮೇಲಿನ ವಿಶ್ವಾಸದಿ೦ದ 1.5

ನವದೆಹಲಿ: ದೇಶದಲ್ಲಿ ಮತ್ತೊಮ್ಮೆ ಕೊರೋನಾ ವೈರಸ್ ಭೀತಿ ಎದುರಾಗಿದೆ. ಇದಕ್ಕಾಗಿ ಸರ್ಕಾರ ಎಲ್ಲ ಕ್ಷೇತ್ರದಲ್ಲೂ ಸಿದ್ಧತೆ ನಡೆಸುತ್ತಿದೆ. ಈ ಬಗ್ಗೆ ಸ್ವತಃ ಪ್ರಧಾನಿ ಮೋದಿ ಅವರ ಕಣ್ಗಾವಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಕೊರೊನಾ ಬಗ್ಗೆ ಸಂಸತ್ತಿನಲ್ಲಿ ಮಾಹಿತಿ ನೀಡಿದರು. ದೇಶದಲ್ಲಿ ಹೊಸ ಕೊರೋನಾ ಪ್ರಕರಣಗಳಲ್ಲಿ ನಿರಂತರ ಇಳಿಕೆ

ಬೆಳಗಾವಿ: ಹಿಂದುಳಿದ ವರ್ಗ ಆಯೋಗದ ಮಧ್ಯಂತರ ವರದಿ ಕುರಿತು ಶೀಘ್ರವೇ ಕಾನೂನಾತ್ಮಕ ಚರ್ಚೆ ಮಾಡಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸುವರ್ಣಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ,  ಇಂದು ಬೆಳಿಗ್ಗೆ ಹಿಂದುಳಿದ ವರ್ಗ ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗ್ಡೆ ಭೇಟಿಯಾಗಿ ಮಧ್ಯಂತರ ವರದಿ ನೀಡಿದ್ದಾರೆ. ಈ

ದಾವಣಗೆರೆ: ದಾವಣೆಗೆರೆಯಲ್ಲಿ ಹಾಡುಗಲೇ ಯುವತಿಗೆ ಮನಬಂದಂತೆ ಚುಚ್ಚಿ ಚುಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದ್ದು ಇದನ್ನು ಕಂಡು ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ. ದಾವಣಗೆರೆ ನಗರದ ಬಿಜೆ ಬಡಾವಣೆಯಲ್ಲಿ ಬುರ್ಖಾ ಧರಿಸಿ ಕೆಲಸಕ್ಕೆ ತೆರಳುತ್ತಿದ್ದ ಮುಸ್ಲಿಂ ಯುವತಿಯನ್ನು ರಸ್ತೆ ಮಧ್ಯೆ ಅಡ್ಡಗಟ್ಟಿದ ವ್ಯಕ್ತಿಯೋರ್ವ ಆಕೆಗೆ ಮನಬಂದಂತೆ ಚಾಕುವಿನಿಂದ ಚುಚ್ಚಿದ್ದಾನೆ. ಇದರಿಂದ ತೀವ್ರವಾಗಿ

ಬೆಂಗಳೂರು:ಡಿ 21 : ಎಲ್ಲಾ ಕ್ಷೇತ್ರಗಳಲ್ಲಿ ಎಲ್ಲ ಆಕಾಂಕ್ಷಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಮ್ಮತ ಮೂಡಿಸಿ ಅಭ್ಯರ್ಥಿ ಆಯ್ಕೆಗಾಗಿ ಅರ್ಜಿಗಳನ್ನು ಸ್ಥಳೀಯ ಜಿಲ್ಲೆಗಳಿಗೆ ರವಾನಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಮಾತನಾಡಿದ ಅವರು, "ಎಲ್ಲ ಪಕ್ಷಗಳಲ್ಲಿ ಟಿಕೆಟ್ ಆಕಾಂಕ್ಷಿಗಳು ಇರುತ್ತಾರೆ. ಬೇರೆ ಪಕ್ಷಗಳು ಸೋಲುತ್ತವೆ

ಕಾಪು: ಶ್ರೀ ಹರಿಗುರು ಹಾಗೂ ಜಗನ್ಮಾತೆಯ ಅನುಗ್ರಹ ಪೂರ್ವಕ ಶ್ರೀ ಹಳೇ ಮಾರಿಯಮ್ಮ ದೇವಳದ ಪ್ರಾಂಗಣದ ಮುಂಭಾಗದಲ್ಲಿ ನಿರ್ಮಾಣಗೊಳ್ಳುಲಿರುವ ನೂತನ ವಾಣಿಜ್ಯ ಸಂಕೀರ್ಣ ಹಾಗೂ ಅತಿಥಿಗೃಹ ಕಟ್ಟಡ ನಿರ್ಮಾಣ ಪೂರ್ವಭಾವಿಯಾಗಿ ಇತ್ತೀಚಿಗೆ " ಭೂಮಿಪೂಜೆ "  ಕಾರ್ಯಕ್ರಮ ಜರಗಿತು. ಆಡಳಿತ ಮ೦ಡಳಿಯ ಸದಸ್ಯರು ಹಾಗೂ ಸಮಾಜ ಬಾ೦ಧವರು ಉಪಸ್ಥಿತರಿದ್ದರು.

ಬೆಳಗಾವಿ:ಡಿ 21 : ವಿಧಾನಪರಿಷತ್ ನೂತನ ಸಭಾಪತಿಯಾಗಿ, ಹಿರಿಯ ನಾಯಕ ಬಸವರಾಜ ಹೊರಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಂಗಾಮಿ ಸಭಾಪತಿ ರಘುನಾಥ್ ಮಲ್ಕಾಪುರೆ ಅವರು ಅಧಿಕಾರ ಹಸ್ತಾಂತರ ಮಾಡಿದರು. ಆ ಮೂಲಕ, ಹೊರಟ್ಟಿ ಅವರು 3ನೇ ಬಾರಿಗೆ ಸಭಾಪತಿ ಹುದ್ದೆ ಅಲಂಕರಿಸಿದ್ದಾರೆ. ಇಂದು ಕಲಾಪ ಪ್ರಾರಂಭವಾಗುತ್ತಿದ್ದಂತೆ ಚುನಾವಣೆ ಪ್ರಕ್ರಿಯೆ ನಡೆದು ಅವರ

ಬೆಳ್ತಂಗಡಿ: ಮಂಗಳವಾರ ಸಂಜೆ ಲಾಯಿಲದಲ್ಲಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ನಡೆದಿದೆ. ಮೃತ ವ್ಯಕ್ತಿ ಉಜಿರೆ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿರುವ ವಿಜಯ ಎಂಬವರು ಎಂದು ತಿಳಿದುಬಂದಿದೆ. ಉಜಿರೆಯಲ್ಲಿ ಕೆಲಸ ಮುಗಿಸಿ ಆತ ಮನೆಗೆ ಹಿಂತಿರುಗುತ್ತಿದ್ದ ವೇಳೆ ಬಸ್ ಹಾಗೂ ಬೈಕ್ ನಡುವೆ ಅಪಘಾತ

ಪುಣೆ: ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ಸಿಇಒ ಅದಾರ್ ಪೂನಾವಾಲ ಮಂಗಳವಾರ ಚೀನಾದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಆದರೆ, ಭಾರತದಲ್ಲಿ ವ್ಯಾಕ್ಸಿನೇಷನ್ ಕವರೇಜ್ ಅತ್ಯುತ್ತಮವಾಗಿರುವುದರಿಂದ ಭಯಪಡುವ ಅಗತ್ಯವಿಲ್ಲ ಎಂದು ಹೇಳಿದರು. ಅಮೆರಿಕ ಮತ್ತು ಚೀನಾದಲ್ಲಿ ಕೋವಿಡ್ ಪ್ರಕರಣಗಳ ತೀವ್ರತೆಯ ಮಧ್ಯೆ ಕೊರೊನಾವೈರಸ್ ಹೊಸ ರೂಪಾಂತರಗಳನ್ನು ಟ್ರ್ಯಾಕ್