Log In
BREAKING NEWS >
ಮಾ.28ರ೦ದು ಸ೦ಜೆ 6.30ಕ್ಕೆ ಪಣಿಯಾಡಿ ಶ್ರೀಅನ೦ತಾಸನ ಶ್ರೀಲಕ್ಷ್ಮೀಪದ್ಮನಾಭ ದೇವಸ್ಥಾನದ ವಠಾರದಲ್ಲಿ ಶ್ರೀಏಕದ೦ತ ಸೇವಾ ಸಮಿತಿ ಪಣಿಯಾಡಿ ಉದ್ಘಾಟನಾ ಸಮಾರ೦ಭ ಜರಗಲಿದೆ....

ಬೆಳ್ತಂಗಡಿ: ಮಾಲಡಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಮಗುಚಿ ಬಿದ್ದು ಎಳೆಯ ಮಗುವೊಂದು ದಾರುಣವಾಗಿ ಮೃತಪಟ್ಟ ಘಟನೆ ಮಾಲಾಡಿಯಲ್ಲಿ ಸೋಮವಾರ ಸಂಭವಿಸಿದೆ. ಕಾರ್ಕಳ ನಿಟ್ಟೆ ನಿವಾಸಿಗಳಾಗಿರುವ ಸಂತೋಷ್ ಹಾಗೂ ಗೀತಾ ದಂಪತಿಗಳ ಒಂದು ವರ್ಷದ ಮಗುವೇ ಅಪಘಾತದಲ್ಲಿವಮೃತಪಟ್ಟ ಮಗುವಾಗಿದೆ. ಇವರು ಸಂಬಂಧಿಕರ ಮನೆಗೆಂದು ಬಂದವರಾಗಿದ್ದಾರೆ. ಕೊಲ್ಪೆದ ಬೈಲಿನಿಂದ ಗರ್ಡಾಡಿಗೆ ರಿಕ್ಷಾದಲ್ಲಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧದ ಹೇಳಿಕೆ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಇಂದು ಬೆಂಗಳೂರಿನಲ್ಲಿರುವ ಶಾಸಕ ರಮೇಶ್ ಜಾರಕಿಹೊಳಿ ಅವರ ನಿವಾಸದ ಎದುರು ಪ್ರತಿಭಟನೆ ನಡೆಸಿದರು. ನೂರಾರು ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಪ್ರತಿಭಟನಾಕಾರರು, ರಮೇಶ್ ಜಾರಕಿಹೊಳಿ ಅವರನ್ನು ಗಡಿಪಾರು ಮಾಡಬೇಕೆಂದು ಒತ್ತಾಯಿಸಿದರು. ನಂತರ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದರು. ಬೆಳಗಾವಿಯಲ್ಲಿ ನಿನ್ನೆ ಸುದ್ದಿಗೋಷ್ಠಿಯಲ್ಲಿ

ಮುಂಬೈ: ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಅಭಿನಯದ ಸ್ಪೈ ಥ್ರಿಲ್ಲರ್ 'ಪಠಾಣ್' ಚಿತ್ರ ಬಾಕ್ಸಾಫೀಸ್ ಗಳಿಕೆಯಲ್ಲಿ ಮುನ್ನುಗ್ಗುತ್ತಿದ್ದು, ವಾರಾಂತ್ಯದ ವೇಳೆಗೆ ಗಳಿಕೆ 500 ಕೋಟಿ ರೂ ಗಡಿ ದಾಟಿದೆ. ಹೌದು.. ಹಿಂದಿ ಚಿತ್ರರಂಗದ ಇತಿಹಾಸದಲ್ಲಿ ಐದು ದಿನಗಳಲ್ಲಿ 542 ಕೋಟಿ ರೂಪಾಯಿಗಳ ಗಳಿಕೆಯೊಂದಿಗೆ "ಅಧಿಕ ಆರಂಭಿಕ ವಾರಾಂತ್ಯ" ಗಳಿಕೆ ಕಂಡ ಚಿತ್ರ

ಭೋಪಾಲ್: ಮಧ್ಯಪ್ರದೇಶದ ಕನ್ಹಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ (ಕೆಟಿಆರ್‌) ಹುಲಿಯೊಂದು ಐದು ಮರಿಗಳಿಗೆ ಜನ್ಮ ನೀಡಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮಧ್ಯಪ್ರದೇಶದ ಕನ್ಹಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ (ಕೆಟಿಆರ್) ಹುಲಿಯೊಂದು ಐದು ಮರಿಗಳಿಗೆ ಜನ್ಮ ನೀಡಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮಂಡ್ಲಾ ಜಿಲ್ಲೆಯ ಮೀಸಲು ಪ್ರದೇಶದ ಮುಕ್ಕಿ ವಲಯದಲ್ಲಿ

ಅಮರಾವತಿ: ಆಂಧ್ರಪ್ರದೇಶದ ನೂತನ ರಾಜಧಾನಿಯಾಗಿ ವಿಶಾಖಪಟ್ಟಣ ಜಿಲ್ಲೆಯನ್ನು ಆಯ್ಕೆ ಮಾಡಲಾಗಿದೆ ಎಂದು ಸಿಎಂ ಜಗನ್ ಮೋಹನ್ ರೆಡ್ಡಿ ಮಂಗಳವಾರ ಘೋಷಣೆ ಮಾಡಿದ್ದಾರೆ. ನವದೆಹಲಿಯಲ್ಲಿ ನಡೆದ ಅಂತಾರಾಷ್ಟ್ರೀಯ ರಾಜತಾಂತ್ರಿಕ ಒಕ್ಕೂಟ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ ಜಗನ್ ಮೋಹನ್ ರೆಡ್ಡಿ, ವಿಶಾಖಪಟ್ಟಣ(ವೈಝಾಗ್) ನಮ್ಮ  ರಾಜ್ಯದ ಹೊಸ ರಾಜಧಾನಿಯಾಗಲಿದೆ ಎಂದು ಘೋಷಣೆ ಮಾಡಿದ್ದಾರೆ. “ನಮ್ಮ ರಾಜಧಾನಿಯಾಗಿರುವ

ಬೆಂಗಳೂರು: ರಾಜ್ಯದ ಆರ್ಥಿಕವಾಗಿ ಹಿಂದುಳಿದ ಜನರು ವಸತಿಗಾಗಿ ನಿವೇಶನ ಪಡೆಯಲು ಸುಲಭವಾಗುವಂತೆ ಈಗಿರುವ ಭೂ  ಕಂದಾಯ ಕಾನೂನನ್ನು ಸರಳೀಕರಿಸಲು ಸರ್ಕಾರ ಪ್ರಯತ್ನಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಭರವಸೆ ನೀಡಿದ್ದಾರೆ. ಯಲಹಂಕ ತಾಲ್ಲೂಕಿನ ಅಗ್ರಹಾರ ಪಾಳ್ಯದಲ್ಲಿ   ಇಂದು ಆಯೋಜಿಸಲಾಗಿದ್ದ ವಸತಿ ಸಮುಚ್ಛಯಗಳ ಲೋಕಾರ್ಪಣೆ ಮತ್ತು ಮನೆಗಳ ಹಸ್ತಾಂತರ ಕಾರ್ಯಕ್ರಮ ಉದ್ಘಾಟಿಸಿ

ಗಾಂಧಿನಗರ: 2013 ರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಿತ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪುಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಗುಜರಾತ್‌ನ ಗಾಂಧಿನಗರದ ನ್ಯಾಯಾಲಯವು 2013 ರ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪುಗೆ ಜೀವಾವಧಿ ಶಿಕ್ಷೆ ವಿಧಿಸಿದ್ದು, 2013ರಲ್ಲಿ ಮಾಜಿ ಮಹಿಳಾ ಶಿಷ್ಯೆಯೊಬ್ಬರು ಸಲ್ಲಿಸಿದ್ದ ಅತ್ಯಾಚಾರ ಪ್ರಕರಣದಲ್ಲಿ 81

ನವದೆಹಲಿ: 13 ಮಂದಿ ಸಾವಿಗೆ ಕಾರಣವಾಗಿದ್ದ ಮೋರ್ಬಿ ಸೇತುವೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸೇತುವೆ ನಿರ್ವಹಣಾ ಮೇಲುಸ್ತುವಾರಿ ನೋಡಿಕೊಳ್ಳುತ್ತಿದ್ದ ರೆವಾ ಗ್ರೂಪ್ ಎಂಡಿ ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ಕಳೆದ ವರ್ಷ 135 ಮಂದಿ ಸಾವಿಗೀಡಾದ ತೂಗು ಸೇತುವೆ ಕುಸಿತ ದುರಂತಕ್ಕೆ ಸಂಬಂಧಿಸಿದಂತೆ ಒರೆವಾ ಗ್ರೂಪ್‌ನ ವ್ಯವಸ್ಥಾಪಕ ನಿರ್ದೇಶಕ ಜಯಸುಖ್

ಉಡುಪಿ:ಪೆರಂಪಳ್ಳಿ ವ್ಯಕ್ತಿಯಾದ ಅರುಣ್ ರವರು ಕಿಡ್ನಿ ಸಮಸ್ಯೆಯಿಂದ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಅವರ ಹೆಚ್ಚಿನ ಚಿಕಿತ್ಸೆಗಾಗಿ ಅವರ ಪತ್ನಿ ಸವಿತಾ ರವರಿಗೆ ಸೋಮವಾರ ದಿನಾ೦ಕ 30-01-2023ರ ಮಹಿಷ ಮರ್ದಿನಿ ಲ್ಯಾಂಡ್ ಲಿಂಕ್ಸ್ ನ ಮಾಲಕರಾದ ಭಾಸ್ಕರ್ ಸೇರಿಗಾರ್ ರವರ ಹುಟ್ಟುಹಬ್ಬದ ಪ್ರಯುಕ್ತ ಅಲೆವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ

ನವದೆಹಲಿ: ಇಂದು ಪ್ರತಿಯೊಬ್ಬ ಭಾರತೀಯನ ಆತ್ಮವಿಶ್ವಾಸವು ಹೆಚ್ಚಾಗಿರುವುದು ದೇಶದಲ್ಲಿ ಆಗಿರುವ ಬಹಳ ದೊಡ್ಡ ಬದಲಾವಣೆ, ಭಾರತದ ಕಡೆಗೆ ಪ್ರಪಂಚದ ದೃಷ್ಟಿಕೋನವು ಬದಲಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ. ಇಂದು ಸಂಸತ್ತಿನ ಬಜೆಟ್ ಅಧಿವೇಶನ ಆರಂಭವಾಗಿದ್ದು, ಮೊದಲಿಗೆ ಸಂಸತ್ತಿನ ಜಂಟಿ ಅಧಿವೇಶನವನ್ನುದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತಮ್ಮ ಚೊಚ್ಚಲ ಭಾಷಣ