Log In
BREAKING NEWS >
````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಹಾಗೂ ಓದುಗರಿಗೆ ಶ್ರೀ ಗೌರಿ-ಗಣೇಶನ ಹಬ್ಬದ ಶುಭಾಶಯಗಳು```````

ಶ್ರೀನಗರ: ಕಣಿವೆ ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದಲ್ಲಿ 15 ನಿಮಿಷಗಳ ಅಂತರದಲ್ಲಿ ಎರಡು ಸ್ಫೋಟಗಳು ಸಂಭವಿಸಿದ್ದು ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ತಿಳಿಸಿದ್ದಾರೆ. ಸ್ಫೋಟದಲ್ಲಿ ಗಾಯಗೊಂಡಿರುವ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರೆಲ್ಲರೂ 'ಸ್ಥಿರರಾಗಿದ್ದಾರೆ' ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆ ಮತ್ತು

ನವದೆಹಲಿ: ಜಗತ್ತೀನಾದ್ಯಂತ ಪ್ರಧಾನಿ ಮೋದಿ ಕುರಿತ ಬಿಬಿಸಿ ಸಂಸ್ಥೆಯ ಸಾಕ್ಷ್ಯಚಿತ್ರದ ವ್ಯಾಪಕ ಚರ್ಚೆಯಾಗುತ್ತಿರುವ ಹೊತ್ತಿನಲ್ಲೇ ಇತ್ತ ಕೇಂದ್ರ ಸರ್ಕಾರ ಬಿಬಿಸಿ ಡಾಕ್ಯುಮೆಂಟರಿ ಕುರಿತ ಟ್ವೀಟ್ ಗಳಿಗೆ ನಿರ್ಬಂಧ ಹೇರಿದೆ. ಹೌದು.. ಪ್ರಧಾನಿ ಮೋದಿ ಕುರಿತ ವಿಮರ್ಶಾತ್ಮಕ ಬಿಬಿಸಿ ಸಾಕ್ಷ್ಯಚಿತ್ರ ಕುರಿತ ಟ್ವೀಟ್‌ಗಳನ್ನು ಕೇಂದ್ರ ಸರ್ಕಾರ ಶನಿವಾರ ನಿರ್ಬಂಧಿಸಿದೆ ಎಂದು ಮೂಲಗಳು ತಿಳಿಸಿವೆ.

ಮೈಸೂರು: ಚುನಾವಣೆ ಸಮೀಪಿಸುತ್ತಿದ್ದಂತೆ ಆರೋಪ ಮತ್ತು ಪ್ರತ್ಯಾರೋಪಗಳು ಮುನ್ನೆಲೆಗೆ ಬರುತ್ತಿವೆ. ಈಗ ತೆಲಂಗಾಣದಲ್ಲಿ ಕರ್ನಾಟಕ ಚುನಾವಣಾ ರಾಜಕೀಯ ವಿಷಯ ಸದ್ದು ಮಾಡಿದೆ. ರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲದಂತೆ ತೆಲಂಗಾಣದ ಮುಖ್ಯಮಂತ್ರಿ ಕೆ ಚಂದ್ರಶೇಖರ್​ ರಾವ್ ಷಡ್ಯಂತ್ರ ಆರಂಭಿಸಿದ್ದಾರೆ ಎಂದು ಸ್ವತಃ ತೆಲಂಗಾಣದ ಕಾಂಗ್ರೆಸ್​ ಅಧ್ಯಕ್ಷ ರೇವಂತ್ ರೆಡ್ಡಿ ಗಂಭೀರ ಆರೋಪ ಮಾಡಿದ್ದರು‌. ಈ

ಬೆಂಗಳೂರು: ಹೊರರಾಜ್ಯಗಳ ಸ್ವತಂತ್ರ ಸಂಸ್ಥೆಯೊಂದು ನಡೆಸಿದ ಸಮೀಕ್ಷೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ 108 ರಿಂದ 114 ಸ್ಥಾನಗಳನ್ನು ಗೆಲ್ಲಲಿದ್ದು, ಆಡಳಿತಾರೂಢ ಬಿಜೆಪಿ 65 ರಿಂದ 75 ಮತ್ತು ಜೆಡಿಎಸ್ 24 ರಿಂದ 34 ಸ್ಥಾನಗಳನ್ನು ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದೆ. ನವೆಂಬರ್ 20 ರಿಂದ ಜನವರಿ 15 ರವರೆಗೆ ರಾಜ್ಯದಲ್ಲಿ ಐಪಿಎಸ್ಎಸ್ ತಂಡದ

ಬೆಂಗಳೂರು: ಗಣರಾಜ್ಯೋತ್ಸವ ಹಿನ್ನೆಲೆ ಇಂದು ಜನವರಿ 20ರಿಂದ 10 ದಿನಗಳ ಕಾಲ ಜನವರಿ 30ರವರೆಗೆ ಬೆಂಗಳೂರಿನ ಲಾಲ್​ಬಾಗ್​ನ ಗಾಜಿನ ಮನೆಯಲ್ಲಿ ಫಲಪುಷ್ಪ ಪ್ರದರ್ಶನ ಏರ್ಪಡಲಿದೆ.  ಇಂದು ಬೆಳಗ್ಗೆ ಲಾಲ್ ಬಾಗ್ ನಲ್ಲಿ 213ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿದ

ಬೆಂಗಳೂರು: ಕೃಷಿ ಇಲಾಖೆ ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಿರುವ ಮೂರು ದಿನಗಳ 'ಅಂತರ ರಾಷ್ಟ್ರೀಯ ಸಿರಿಧಾನ್ಯ, ಸಾವಯವ ಮೇಳ- 2023ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಚಾಲನೆ ನೀಡಿದರು. ಕೇಂದ್ರ ಕೃಷಿ ಖಾತೆ ರಾಜ್ಯ  ಸಚಿವರಾದ ಕೈಲಾಸ್‌ನಾಥ್ ಚೌಧರಿ, ಶೋಭಾ ಕರಂದ್ಲಾಜೆ, ರಾಜ್ಯ ಕೃಷಿ ಸಚಿವ ಬಿ.ಸಿ. ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.  ನಂತರ

ಬೆಂಗಳೂರು: ವೃದ್ಧನನ್ನು ರಸ್ತೆಯಲ್ಲಿ ಎಳೆದೊಯ್ದಿದ್ದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದ್ದು, ಕ್ಷುಲ್ಲಕ ವಿಚಾರಕ್ಕೆ ನಡೆದ ಗಲಾಟೆ ವೇಳೆ ಕಾರು ತಡೆಯಲು ಯತ್ನಿಸಿ ಬಾನೆಟ್‌ ಮೇಲೆ ಬಿದ್ದ ವ್ಯಕ್ತಿಯನ್ನು ಕಾರಿನ ಚಾಲಕಿ ಎಳೆದೊಯ್ದಿದ್ದಾರೆ. ಬೆಂಗಳೂರಿನ ಉಲ್ಲಾಳದಲ್ಲಿ ಇಂದು ಬೆಳಗ್ಗೆ ಈ ಘಟನೆ ನಡೆದಿದ್ದು, ಅಪಘಾತ ಪ್ರಕರಣದಲ್ಲಿ ನಡೆದ

ನವದೆಹಲಿ: ವಿಮಾನದಲ್ಲಿ ಸಹ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವ ನಿರ್ಣಯ ಕೈಗೊಂಡಿರುವ ವಾಯುಯಾನ ನಿಯಂತ್ರಕ ಸಂಸ್ಥೆ ಡಿಜಿಸಿಎ (DGCA) ಏರ್ ಇಂಡಿಯಾ (Air India)ಗೆ 30 ಲಕ್ಷ ರೂ ದಂಡ ವಿಧಿಸಿದೆ. ಹೌದು.. ಇಡೀ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಏರ್ ಇಂಡಿಯಾ ವಿಮಾನದಲ್ಲಿ ಮಹಿಳಾ

ಉಡುಪಿ:ಇತಿಹಾಸ ಪ್ರಸಿದ್ಧ ಕಡಿಯಾಳಿ ಶ್ರೀಮಹಿಷ ಮರ್ಧಿನಿ ದೇವಸ್ಥಾನದ ಯಾಗ ಶಾಲೆ ಲೋಕಾರ್ಪಣೆ ಹಾಗೂ ಧ್ವಜಸ್ತ೦ಭಕ್ಕೆ ಪಾದುಕೆ ಶಿಲಾನ್ಯಾಸ ಕಾರ್ಯಕ್ರಮವು ಶುಕ್ರವಾರದ೦ದು ಉಡುಪಿಯ ಶ್ರೀಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ಸ೦ಭ್ರಮದಿ೦ದ ನೆರವೇರಿತು. ದೇವಸ್ಥಾನದ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾದ ಪುರುಷೋತ್ತಮ ಶೆಟ್ಟಿ, ನಾಗೇಶ್ ಹೆಗ್ಡೆ, ದೇವಸ್ಥಾನದ ಆಡಳಿತ ಮ೦ಡಳಿಯ ಡಾ.ರವಿರಾಜ್ ಆಚಾರ್ಯ,ರಾಘವೇ೦ದ್ರ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಇತ್ತ ನೆಲಮಂಗಲದ ಜೆಡಿಎಸ್ ನಾಯಕರು ಪಕ್ಷದ ಮುಖಂಡರಿಗೆ ಶಾಕ್ ನೀಡಿದ್ದು, 11 ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ನೆಲಮಂಗಲ ನಗರಸಭೆಯ ಅಧ್ಯಕ್ಷೆ ಲತಾ ಹೇಮಂತ್ ಕುಮಾರ್, ರಾಜಮ್ಮ ಪಿಳ್ಳಪ್ಪ, ಆನಂದ್, ಆಂಜಿನಪ್ಪ, ಅಂಜನಮೂರ್ತಿ( ಪಾಪಣಿ), ದಾಕ್ಷಾಯಿಣಿ ರವಿ ಕುಮಾರ್, ಪ್ರಸಾದ್, ಚೇತನ್, ಪುಷ್ಪಲತಾ ಮಾರೇಗೌಡ,