ಮಳಖೇಡ: ಕಲಬುರಗಿ ಜಿಲ್ಲೆಯ ಮಳಖೇಡದಲ್ಲಿ ಹೊಸದಾಗಿ ಘೋಷಿಸಲಾದ ಕಂದಾಯ ಗ್ರಾಮಗಳ ಅರ್ಹ ಫಲಾನುಭವಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಹಕ್ಕು ಪತ್ರ ವಿತರಿಸಿದರು.
ಕಲಬುರಗಿ, ಬೀದರ್, ರಾಯಚೂರು, ವಿಜಯಪುರ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದ ಐದು ಜಿಲ್ಲೆಗಳ 51, 900 ತಾಂಡಾ ನಿವಾಸಿಗಳಿಗೆ ಹಕ್ಕು ಪತ್ರ ವಿತರಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಸಾಂಕೇತಿಕವಾಗಿ ಐವರಿಗೆ