Log In
BREAKING NEWS >
````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಹಾಗೂ ಓದುಗರಿಗೆ ಶ್ರೀ ಗೌರಿ-ಗಣೇಶನ ಹಬ್ಬದ ಶುಭಾಶಯಗಳು```````

ಕೊಡೆಕಲ್(ಯಾದಗಿರಿ): ನಾರಾಯಣಪುರ ಎಡದಂಡೆ ಕಾಲುವೆ ಯೋಜನೆಯ ಲೋಕಾರ್ಪಣೆ ಮಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಉತ್ತರ ಕರ್ನಾಟಕದ ಅಭಿವೃದ್ಧಿಗೆ ಆಗುತ್ತಿರುವ ಕೆಲಸಗಳು ಶ್ಲಾಘನೀಯ. ಇದಕ್ಕಾಗಿ ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಅವರ ಸಚಿವರನ್ನು ಅಭಿನಂದಿಸುತ್ತೇನೆ. ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗಿವೆ. ಮುಂದಿನ 25 ವರ್ಷಗಳ ಕನಸು ಹೊತ್ತು ನಾವು ಮುನ್ನಡೆಯುತ್ತಿದ್ದೇವೆ

ವಿಟ್ಲ:ಜ 19 : ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ‌ ತಗುಲಿ ಪರಿಣಾಮ ಮನೆ ಸಂಪೂರ್ಣವಾಗಿ ಸುಟ್ಟು ಹೋದ ಘಟನೆ ಮಾಣಿ ಸಮೀಪ ನಡೆದಿದ್ದು, ಘಟನೆಯಿಂದ ಮಹಿಳೆ ಅಪಾಯದಿಂದ ಪಾರಾಗಿದ್ದಾರೆ.‌ ಮಾಣಿ ಗ್ರಾಮದ ಕಾಪಿಕಾಡು ದೀಪಾ ಎಂಬವರ ಮನೆ ಬೆಂಕಿಗಾಹುತಿಯಾಗಿದೆ. ದೀಪ ಅವರು ಮನೆಯಲ್ಲಿ ಒಬ್ಬರೆ ಇದ್ದಾಗ ಈ ಘಟನೆ ಸಂಭವಿಸಿದ್ದು, ಬೆಂಕಿ ಕಾಣಿಸುತ್ತಿದ್ದಂತೆ

ವೆಲ್ಲಿಂಗ್ಟನ್‌:ಜ 19): ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ತಮ್ಮ ಸ್ಥಾನಕ್ಕೆ ದಿಢೀರ್‌ ರಾಜೀನಾಮೆ ಘೋಷಿಸಿದ್ದಾರೆ. ತಮ್ಮ ಪಕ್ಷದ ವಾರ್ಷಿಕ ಸಭೆಯಲ್ಲಿ, ಜಸಿಂಡಾ ಅರ್ಡೆರ್ನ್ ಅವರು ಪ್ರಧಾನಿ ಸ್ಥಾನದಲ್ಲಿ ಉಳಿಯಲು ಇನ್ನು ಮುಂದೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ರಾಜೀನಾಮೆಯ ಹಿಂದೆ ಯಾವುದೇ ರಹಸ್ಯವಿಲ್ಲ. ಸ್ಥಾನ ತ್ಯಜಿಸಲು ಇದು ಸೂಕ್ತ ಸಮಯ. ಇದೊಂದು

ಭಾರತ ಕ್ರಿಕೆಟ್ ತಂಡದ ಉಪ ನಾಯಕ, ಬಲಗೈ ಬ್ಯಾಟ್ಸ್ ಮ್ಯಾನ್ ಕೆ ಎಲ್ ರಾಹುಲ್ ಮನೆಯಲ್ಲೀಗ ಮದುವೆ ತಯಾರಿ ಸಂಭ್ರಮ. ಇದೇ ಜನವರಿ 23ರಂದು ತನ್ನ ದೀರ್ಘಕಾಲದ ಸ್ನೇಹಿತೆ ಬಾಲಿವುಡ್ ಹಿರಿಯ ನಟ ಸುನಿಲ್ ಶೆಟ್ಟಿ ಪುತ್ರಿ ಅಥಿಯಾ ಶೆಟ್ಟಿ ಜೊತೆ ವಿವಾಹ ಬಂಧನಕ್ಕೊಳಗಾಗಲಿದ್ದಾರೆ. ಈಗಾಗಲೇ ಕೆ ಎಲ್ ರಾಹುಲ್

ಮಲೇಷ್ಯಾದಲ್ಲಿ ನಡೆಯುತ್ತಿದ್ದ ಸಿನಿಮಾ ಶೂಟಿಂಗ್‌ ವೇಳೆ ಅವಘಡ ಸಂಭವಿಸಿದ್ದು, ತಮಿಳು ನಟ ವಿಜಯ್ ಆಂಟನಿ ಅವರಿಗೆ ಗಂಭೀರ ಗಾಯವಾಗಿದೆ. ಅವರನ್ನು ಮಲೇಷ್ಯಾದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ವಿಜಯ್ ಆರೋಗ್ಯ ಸ್ಥಿತಿ ಚಿಂತಾಜನಕ ಎಂದು ಹೇಳಲಾಗುತ್ತಿದೆ. ಮಲೇಷ್ಯಾದಲ್ಲಿ ವಿಜಯ್ ನಟನೆಯ ‘ಪಿಚ್ಚೈಕಾರನ್ 2’ ಸಿನಿಮಾ ಶೂಟಿಂಗ್ ನಡೆಯುತ್ತಿತ್ತು. ದೋಣಿಯೊಂದರಲ್ಲಿ ನಡೆಯುತ್ತಿದ್ದ

ಮುಂಬೈ: ಮುಂಬೈ-ಗೋವಾ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಟ್ರಕ್-ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಒಂದು ಮಗು, ಮೂವರು ಮಹಿಳೆಯರು ಸೇರಿದಂತೆ 9 ಮಂದಿ ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ. ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಹೆದ್ದಾರಿಯ ಮಂಗಾವ್ ಬಳಿ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂಬಂಧಿಕರೊಬ್ಬರು ಮೃತಪಟ್ಟಿದ್ದ

ಬ್ರಹ್ಮಾವರ:ಜ 17: ಇಲ್ಲಿನ ದೂಪದಕಟ್ಟೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ನಡೆದಿದೆ. ಮೃತರನ್ನು ಮೂಲತಃ ಶಿವಮೊಗ್ಗ ನಿವಾಸಿ ಸಮಿತ್ ಕುಮಾರ್(19) ಹಾಗೂ ಸಾಲಿಗ್ರಾಂ ಚಿತ್ರಪಾಡಿ ನಿವಾಸಿ ವಾಗೀಶ್ ಕೆದ್ಲಾಯ(19) ಎಂದು ಗುರುತಿಸಲಾಗಿದೆ. ಇವರಿಬ್ಬರು ಉಡುಪಿಯ

ಉಡುಪಿ:ಉಡುಪಿಯ ಅ೦ಬಾಗಿಲಿನ ಅಮೃತ ಗಾರ್ಡನ್ ನಲ್ಲಿ ಶನಿವಾರ ಮಕರಸ೦ಕ್ರಾ೦ತಿಯ ದಿನದ೦ದು ಉಡುಪಿಯ ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥಶ್ರೀಪಾದರು "ಕಾಶ್ಮೀರ ವಿಜಯ"ಕನ್ನಡ ಯಕ್ಷಗಾನ ಕೃತಿ ಬಿಡುಗಡೆ ಮಾಡಿ ಶುಭಹಾರೈಸಿದರು. ಸಮಾರ೦ಭದಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್,ಉದ್ಯಮಿಗಳಾದ ಸುರೇಶ್ ಶೆಟ್ಟಿ ಗುರ್ಮೆ,ಪಿ ಪುರುಷೋತ್ತಮ ಶೆಟ್ಟಿ,ಮ೦ಗಳೂರು ಬಿಜೆಪಿ ಪ್ರಭಾರಿಗಳಾದ

ಮಂಗಳೂರು:ಜ 15.: ಕಳೆದ ವರ್ಷದ ನವೆಂಬರ್ ನಲ್ಲಿ ನಗರದ ಕೆಎಸ್ ರಾವ್ ರಸ್ತೆಯ ಬಳಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಗೂ ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ 35ಕ್ಕೂ ಅಧಿಕ ಕಳ್ಳತನ‌ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕು ಪಡಂಗಡಿ-ಮದ್ದಡ್ಕ ನಿವಾಸಿ ಕುಂಞಿಮೋನು ಯಾನೆ