Log In
BREAKING NEWS >
...........ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ,ಅಭಿಮಾನಿಗಳಿಗೆ "ಶ್ರೀರಾಮನವಮಿ"ಯ ಶುಭಾಶಯಗಳು.......

ಉಡುಪಿ:ಉಡುಪಿಯ ಹಿರಿಯ ಛಾಯಾಗ್ರಾಹಕರಾಗಿದ್ದ ಗೋವಿ೦ದ ಕಲ್ಮಾಡಿಯವರು ಇ೦ದು(ಶುಕ್ರವಾರ)ಹೃದಯಾಘಾತದಿ೦ದ ನಿಧನಹೊ೦ದಿದ್ದಾರೆ. ಎ೦ದಿನ೦ತೆ ಮನೆಯಿ೦ದ ಹೊರಟ ಇವರು ಇ೦ದು ಶುಕ್ರವಾರವಾದ ಕಾರಣ ಉಡುಪಿಯ ಅ೦ಬಲಪಾಡಿ ಶ್ರೀಜನಾರ್ಧನ ಮಹಾಕಾಳಿ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನವನ್ನು ಮಾಡಿ ರಿಕ್ಷಾದಲ್ಲಿ ತಮ್ಮ ಸ್ಟೋಡಿಯೋಗೆ ಬ೦ದು ರಿಕ್ಷಾದಿ೦ದ ಇಳಿದಾಗ ಎದೆನೋವು ಕಾಣಿಸಿಕೊ೦ಡಿತು.ತಕ್ಷಣವೇ ಇವರನ್ನು ಆಸ್ಪತ್ರೆಗೆ ಕೆರೆಕೊ೦ಡು ಹೋಗುವಷ್ಟರಲ್ಲಿ ಇವರು

ಬೆಂಗಳೂರು: ಪಂಚಮಸಾಲಿ ಸೇರಿದಂತೆ ವೀರಶೈವ ಲಿಂಗಾಯತ ಸಮುದಾಯಕ್ಕೆ ಮತ್ತು ಒಕ್ಕಲಿಗ ಸಮುದಾಯಕ್ಕೆ ಪ್ರತ್ಯೇಕ ಪ್ರವರ್ಗ ಸೃಷ್ಟಿಸಿ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡುವ ರಾಜ್ಯ ಸರ್ಕಾರದ ಮಹತ್ವದ ತೀರ್ಮಾನ ಹೈಕೋರ್ಟ್ ಗುರುವಾರ ತಡೆಯಾಜ್ಞೆ ನೀಡಿದೆ. ಪಂಚಮಸಾಲಿ ಸೇರಿದಂತೆ ವೀರಶೈವ ಲಿಂಗಾಯತ ಸಮುದಾಯಕ್ಕೆ 2ಡಿ ಮತ್ತು ಒಕ್ಕಲಿಗರಿಗೆ 2ಸಿ ಮೀಸಲಾತಿ ನೀಡಲು

ಹುಬ್ಬಳ್ಳಿ: ಹುಬ್ಬಳ್ಳಿಯ ರೈಲ್ವೆ ಮೈದಾನದಲ್ಲಿ 26ನೇ ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಚಾಲನೆ ನೀಡಿದರು. ಇಂದು ಪ್ರಧಾನಿ ಮೋದಿ ಅವರು 26ನೇ ರಾಷ್ಟ್ರೀಯ ಯುವಜನೋತ್ಸವವನ್ನು ರಿಮೋರ್ಟ್ ಒತ್ತುವ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು,  ಇಂದು ಸ್ವಾಮಿ ವಿವೇಕಾನಂದರ ಜನ್ಮ ದಿನ. ವಿವೇಕಾನಂದರಿಂದ

ಕೊಡಗು: ಕೊಡಗಿನ ದುಬಾರೆ ಆನೆ ಶಿಬಿರಕ್ಕೆ ಕಾಡಾನೆಯೊಂದು ನುಗ್ಗಿದ್ದು ಪಳಗಿದ ಆನೆಯನ್ನು ಘಾಸಿಗೊಳಿಸಿದೆ. ಈ ಘಟನೆಯ ಬೆನ್ನಲ್ಲೇ ಮುನ್ನೆಚ್ಚರಿಕಾ ಕ್ರಮವಾಗಿ ದುಬಾರೆ ಆನೆ ಶಿಬಿರಕ್ಕೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.  ಅರಣ್ಯ ಇಲಾಖೆ ಅಧಿಕಾರಿಗಳು ಕಾಡಾನೆಯನ್ನು ವಾಪಸ್ ಕಾಡಿಗೆ ಕಳಿಸುವ ಕಾರ್ಯಾಚರಣೆಯಲ್ಲಿ ಮಗ್ನರಾಗಿದ್ದಾರೆ. ಕಳೆದ ದಶಕಕ್ಕೆ ಹೋಲಿಕೆ ಮಾಡಿದರೆ ಕೊಡಗಿನಾದ್ಯಂತ ಕಾಡಾನೆಯ ಉಪಟಳ

ಬೆಂಗಳೂರು: ಇತ್ತೀಚಿಗಷ್ಟೇ ಹೊಸ ರಾಜಕೀಯ ಪಕ್ಷ ಘೋಷಿಸಿ ಆಡಳಿತರೂಢ ಬಿಜೆಪಿಗೆ ಸೆಡ್ಡು ಹೊಡೆದಿದ್ದ ಗಣಿಧಣಿ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ರಾಜ್ಯ ಸರ್ಕಾರ ಶಾಕ್ ನೀಡಿದ್ದು, ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಆಸ್ತಿ ಜಪ್ತಿ ಮಾಡಲು ಅನುಮತಿ ನೀಡಿದೆ. ಕಳೆದ ಮಂಗಳವಾರ ಜನಾರ್ದನ ರೆಡ್ಡಿ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು

ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಅವಳಿ ನಗರಗಳಲ್ಲಿ ಆಯೋಜಿಸಲಾಗಿರುವ ರಾಷ್ಟ್ರೀಯ ಯುವ ಜನೋತ್ಸವ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ವಾಯುಸೇನೆ ವಿಮಾನ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೋದಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ನಂತರ ವಿಮಾನ ನಿಲ್ದಾಣದಿಂದ ಕಾರ್ಯಕ್ರಮ ನಡೆಯಲಿರುವ ರೈಲ್ವೆ ಮೈದಾನದವರೆಗೂ ಮೋದಿ ಅದ್ದೂರಿ ರೋಡ್

ಪುತ್ತಿಗೆ ಮಠದ ಮುಂಭಾಗದಲ್ಲಿನ ಶ್ರೀಗಳವರ ಪ್ರತಿಕೃತಿ ಇರುವ ಕೋಟಿಗೀತಾ ಲೇಖನಯಜ್ಞದ ನೂತನ ಕೇಂದ್ರವನ್ನು ಉದ್ಘಾಟಿಸಿದ ಉಡುಪಿಯ ಪೌರಾಯುಕ್ತರಾದ ಉದಯ್ ಕುಮಾರ್ ಶೆಟ್ಟಿ ಇವರು ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರ 2024 - 26ರ ಪರ್ಯಾಯ ಉತ್ಸವದ ಬೃಹತ್ ಯೋಜನೆಯಾದ ಕೋಟಿ ಶ್ರೀ ಕೃಷ್ಣ ಭಕ್ತರಿಂದ ಬರೆಸಲ್ಪಡುವ ಗೀತಾ ಲೇಖನ

ಬಂಟ್ವಾಳ:ಜ.12: ಪಾಣೆಮಂಗಳೂರು ಹಳೆಯ ಸೇತುವೆಯ ಬಳಿ ನೇತ್ರಾವತಿ ನದಿಯಲ್ಲಿ ಯುವಕನೋರ್ವನ ಶವ ಪತ್ತೆಯಾಗಿರುವ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಬಂಟ್ವಾಳ ತಾಲೂಕಿನ ಸಜೀಪ ನಿವಾಸಿ ರಾಜೇಶ್‌ ಪೂಜಾರಿ ಸ್ಥಾನದ ಮನೆ ಮೃತರಾಗಿದ್ದು, ಅವರ ಸಾವಿಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ. ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ದ್ವಿಚಕ್ರವಾಹನವೊಂದು ಪತ್ತೆಯಾದ ಹಿನ್ನೆಲೆಯಲ್ಲಿ ಸಂಶಯಗೊಂಡು ಪಾಣೆಮಂಗಳೂರು