Log In
BREAKING NEWS >
ರಾಜ್ಯದ ೧೪ಜಿಲ್ಲೆಯಲ್ಲಿ ಸ೦ಸದ ಸ್ಥಾನಕ್ಕೆ ಏ.೨೬ರ೦ದು ಚುನಾವಣೆ-ಶಾ೦ತಿಯುತ ಮತದಾನ-ಎಲ್ಲಾ ಮತಗಟ್ಟೆಗಳಲ್ಲಿ ವ್ಯಾಪಕ ಭದ್ರತೆ...

ಉಡುಪಿ:ಉಡುಪಿಯ ನಿಟ್ಟೂರು ಅನುದಾನಿತ ಹಿರಿಯಪ್ರಾಥಮಿಕ ಶಾಲೆ ಮತ್ತು ಹಳೆವಿದ್ಯಾರ್ಥಿ ಸ೦ಘದ ವಾರ್ಷಿಕೋತ್ಸವವು ಜನವರಿ 7 ರ ಶನಿವಾರದ೦ದು ಶಾಲಾ ರ೦ಗಮ೦ಟಪದಲ್ಲಿ ಅದ್ದೂರಿಯಾಗಿ ಸ೦ಪನ್ನಗೊ೦ಡಿತು. ಶಾಲಾ ವಾರ್ಷಿಕೋತ್ಸವದ ಅ೦ಗವಾಗಿ ಧ್ವಜಾರೋಹಣವನ್ನು ನಡೆಸಲಾಯಿತು.ಶಾಲಾ ಮಕ್ಕಳಿಗಾಗಿ ವಿವಿಧ ಆಟೋಟ ಸ್ಪರ್ಧೆಯಲ್ಲಿ ಭಾಗವಹಿಸಿ ಸ್ಪರ್ಧೆಯಲ್ಲಿ ವಿಜೇತರಾದ ಶಾಲಾ ಮಕ್ಕಳಿಗೆ ಮತ್ತು ಶಾಲಾ ಹಳೆ ವಿದ್ಯಾರ್ಥಿಗಳಿಗೆ ಬಹುಮಾನವನ್ನು

ಉಡುಪಿ: ಉಡುಪಿಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಶ್ರೀಭಗವಾನ್ ನಿತ್ಯಾನ೦ದ ಸ್ವಾಮಿಯವರ ಮ೦ದಿರ ಮಠವು ಭಕ್ತಿಯ ಸೆಳೆತದಿ೦ದಾಗಿ ಇಲ್ಲಿ ನಿರ್ಮಾಣವಾಗುತ್ತಿದೆ. ಇದೊ೦ದು ಚಿನ್ನದ ಅಕ್ಷರದಲ್ಲಿ ಬರೆದಿಡುವ ಅವಕಾಶ ಆವರ್ಸೇಕರ್ ಕುಟು೦ಬಕ್ಕೆ ಸಿಕ್ಕಿದೆ. ನಾವು ಪಾತ್ರದಾರಿಗಳು ಮಾತ್ರ ಸೂತ್ರದಾರಿಗಳು ಗುರುಗಳದ್ದು. ಮು೦ದಿನಗಳಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಯಾವುದೇ ಕೊರತೆಯಿಲ್ಲದೇ ಇತಿಹಾಸ ನಿರ್ಮಾಣಮಾಡಲಿದೆ ಎ೦ದು ಶ್ರೀಧಾಮ

ನವದೆಹಲಿ: ಕಳೆದ 15 ದಿನಗಳಿಂದ ಭೀಕರ ಚಳಿಗೆ ಉತ್ತರ ಭಾರತ ತತ್ತರಗೊಂಡಿದ್ದು, ಭಾರಿ ಚಳಿ ಹಾಗೂ ಮಂಜು ಮುಸುಕಿದ ವಾತಾವರಣವು ಸದ್ದಿಲ್ಲದೆ ನೂರಾರು ಜನರನ್ನು ಬಲಿಪಡೆದುಕೊಂಡಿದೆ. ಮಂಜು ಮುಸುಕಿದ ವಾತಾವರಣ ಹಿನ್ನೆಲೆಯಲ್ಲಿ ಹಲವೆಡೆ ರೈಲು ಸಂಚಾರ ಹಾಗೂ ವಿಮಾನಗಳ ಹಾರಾಟದಲ್ಲಿ ವ್ಯತ್ಯಯಗಳು ಕಂಡು ಬಂದಿದೆ. ಚಳಿಯ ತೀವ್ರವಗೆ ಹೆಚ್ಚಾಗಿರುವ

ಮುಂಬೈ:ಜ.9 .ವಂಚನೆ ಪ್ರಕರಣದಲ್ಲಿ ಸಿಬಿಐನಿಂದ ಬಂಧನಕ್ಕೊಳಗಾಗಿರುವ ಐಸಿಐಸಿ ಬ್ಯಾಂಕ್​​ನ ಮಾಜಿ ಮುಖ್ಯ ಕಾರ್ಯನಿರ್ವಹಣಧಿಕಾರಿ ಮತ್ತು ವ್ಯವಸ್ಥಾಪಕ ನಿರ್ದೆಶಕಿ ಚಂದಾ ಕೊಚ್ಚರ್ ಹಾಗೂ ಅವರ ಪತಿ ದೀಪಕ್ ಕೊಚ್ಚರ್​ ಅವರನ್ನು ಬಿಡುಗಡೆ ಮಾಡುವಂತೆ ಬಾಂಬೆ ಹೈಕೋರ್ಟ್ ಸೋಮವಾರ ಆದೇಶಿಸಿದೆ. ಇಬ್ಬರನ್ನೂ ಸಿಬಿಐ ಅಧಿಕಾರಿಗಳು 2022ರ ಡಿಸೆಂಬರ್ 23ರಂದು ಬಂಧಿಸಿದ್ದರು. ಬಂಧನವು ಕಾನೂನಿನ

ಟೆಕ್ಸಾಸ್: ಜ 09. ಭಾರತೀಯ ಮೂಲದ ಸಿಖ್ ಮಹಿಳೆಯೊಬ್ಬರು ಅಮೆರಿಕದಲ್ಲಿ ನ್ಯಾಯಾಧೀಶರ ಹುದ್ದೆಗೇರಿದ್ದಾರೆ. ಅಮೆರಿಕದಲ್ಲಿ ನ್ಯಾಯಾಧೀಶ ಹುದ್ದೆಗೇರಿದ ಮೊದಲ ಸಿಖ್ ಮಹಿಳಾ ನ್ಯಾಯಾಧೀಶೆ ಎಂಬ ಹಿರಿಮೆಗೆ ಮನ್‌ಪ್ರೀತ್ ಮೋನಿಕಾ ಸಿಂಗ್ ಅವರು ಪಾತ್ರರಾಗಿದ್ದಾರೆ. ಹ್ಯಾರಿಸ್ ಕೌಂಟಿ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಯುಎಸ್‌ನ ಮೊದಲ ಮಹಿಳಾ ಸಿಖ್ ನ್ಯಾಯಾಧೀಶೆ

ಸೆನೆಗಲ್‌: ದಕ್ಷಿಣ ಅಫ್ರಿಕಾದ ಸೆನೆಗಲ್‌ ದೇಶದ ರಾಜಧಾನಿ ಡಾಕಾರ್‌ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 40 ಮಂದಿ ದುರ್ಮರಣವನ್ನಪ್ಪಿರುವ ಘಟನೆ ನಡೆಡಿದೆ. ಸಾರ್ವಜನಿಕ ಬಸ್‌ವೊಂದರ ಟೈರ್ ಪಂಕ್ಚರ್ ಆಗಿ ಎದುರಿನಿಂದ ಬರುತ್ತಿದ್ದ ಮತ್ತೊಂದು ಬಸ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ 40 ಮಂದಿ ಸಾವನ್ನಪ್ಪಿದ್ದು, 85ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ

ಉಡುಪಿ, ಜ. 2: ಉಡುಪಿಯ ಕೆ.ಎಂ.ಮಾರ್ಗದಲ್ಲಿ ಸಂಪೂರ್ಣ ಜೀರ್ಣೋದ್ಧಾರಗೊಂಡು ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠದಲ್ಲಿ ಪ್ರತಿಷ್ಠಾಪಿಸಲ್ಪಡುವ ಶ್ರೀ ಗುರುವರ್ಯರ ಪಂಚಲೋಹದ ವಿಗ್ರಹದ ಮೆರವಣಿಗೆಯು ಜ.15ರಂದು ನಡೆಯಲಿದ್ದು, ಜ.16ರ ಸೋಮವಾರದ೦ದು ನವೀಕೃತ ಮಂದಿರ ಲೋಕಾರ್ಪಣೆ, ಗರ್ಭಗೃಹ ಸಮರ್ಪಣೆ, ಗುರುಗಳ ವಿಗ್ರಹ ಪ್ರತಿಷ್ಠೆ ಧಾರ್ಮಿಕ ಸಭೆ, ವೈವಿಧ್ಯಮಯ ಸಾಂಸ್ಕೃತಿಕ

ಮುಂಬೈ: ಇತ್ತೀಚಿಗೆ ಅಪಘಾತಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕ್ರಿಕೆಟಿಗ ರಿಷಬ್ ಪಂತ್ ಗೆ ಶನಿವಾರ ಮುಂಬೈನಲ್ಲಿ ಯಶಸ್ವಿ ಮೊಣಕಾಲಿನ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಕಳೆದ ವಾರ ನಡೆದ ಭೀಕರ ಕಾರು ಅಪಘಾತದಿಂದ ಪವಾಡ ಸದೃಶ ರೀತಿಯಲ್ಲಿ ಪಾರಾದ ಭಾರತದ ವಿಕೆಟ್‌ಕೀಪರ್ ಬ್ಯಾಟ್ಸ್ಮನ್ ರಿಷಬ್ ಪಂತ್ ಮುಂಬೈ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ

ಜೋಶಿಮಠ: ಉತ್ತರಾಖಂಡದ ಹಿಂದೂಗಳ ಪ್ರಸಿದ್ಧ ಯಾತ್ರಾ ಸ್ಥಳ ಜೋಶಿಮಠ ಕುಸಿಯುತ್ತಿದೆ. ಹಿಮಾಲಯ ಪಟ್ಟಣದಲ್ಲಿ ಭಾರೀ ಕಟ್ಟಡ ನಿರ್ಮಾಣ ಚಟುವಟಿಕೆಗಳು ನಡೆಯುತ್ತಿದ್ದು, ಅಪಾಯಕಾರಿ ಪರಿಸ್ಥಿತಿ ಬಗ್ಗೆ ಎಚ್ಚರಿಕೆ ನೀಡಿದರೂ ನಿರ್ಲಕ್ಷ್ಯ ವಹಿಸಿರುವ ಸರ್ಕಾರದ ವಿರುದ್ಧ ಜನ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮುಖ್ಯವಾಗಿ ಈ ಪರಿಸ್ಥಿತಿಗೆ ಎನ್‌ಟಿಪಿಸಿಯ ತಪೋವನ-ವಿಷ್ಣುಗಡ ಹೈಡಲ್ ಯೋಜನೆಯೇ ಕಾರಣ ಎಂದು